ಪಾವಗಡ: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮದ್ರೇನಹಳ್ಳಿ ಅರಣ್ಯ ಪ್ರದೆಶದ ಬಳಿ ನಡೆದಿದೆ. ತಾಲೂಕಿನ ಬೆಳ್ಳಿಬಟ್ಟಲ ಗ್ರಾಮದ ಗ್ರಾ.ಪಂ.ಸದಸ್ಯ ಕೃಷ್ಣಪ್ಪ ಮೃತಪಟ್ಟವರು. ಕೃಷ್ಣಪ್ಪ ಹಾಗೂ ಹೆಂಡತಿ ಗುಂಡಮ್ಮ ಏ.17 ಬುಧವಾರ ರಾತ್ರಿ 9 ಗಂಟೆಗೆ ತಾಲೂಕಿನ ಅಚ್ಚಮ್ಮನಹಳ್ಳಿ ಗ್ರಾಮದಿಂದ ತಮ್ಮ ಸ್ವಗ್ರಾಮ ಬೆಳ್ಳಿ ಬಟ್ಟಲುಗೆ ಹೋಗುವಾಗ ಶೈಲಾಪುರ ಮತ್ತುಕೊಟಗುಡ್ಡ ಗ್ರಾಮಗಳ ಮಧ್ಯೆ ಮದ್ರೇನಹಳ್ಳಿ ಎಂಬ ಅರಣ್ಯ ಪ್ರದೆಶದ ಬಳಿ ಆಕಸ್ಮಿಕವಾಗಿ ಬೈಕ್ ಗೆ ಕಾಡು ಹಂದಿಗಳು …
Read More »Monthly Archives: ಏಪ್ರಿಲ್ 2024
ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ
ಹುಬ್ಬಳ್ಳಿ: ನಮ್ಮ ಸ್ಪರ್ಧೆಯು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ದೃಷ್ಟಿಯಲ್ಲಿ ದುಸ್ಸಾಹಸ ಆಗಿರಬಹುದು, ಆದರೆ ಧಾರವಾಡ ಮತದಾರರ ದೃಷ್ಟಿಯಲ್ಲಿ ಇದು ಸಾಹಸವಾಗಿದೆ. ಅವರು ನನ್ನೊಂದಿಗೆ ಮಾತನಾಡಿದ್ದಾರೆ, ಆದರೆ ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಅವರಿಗೆ ತಿಳಿಸಿರುವೆ ಎಂದು ಫಕೀರ ದಿಂಗಾಲೇಶ್ವರ ಶ್ರೀಗಳು ತಿಳಿಸಿದರು. ಬುಧವಾರ ಇಲ್ಲಿನ ಬನಶಂಕರಿ ಬಡಾವಣೆಯಲ್ಲಿ ಮುಸ್ಲಿಂ ಧರ್ಮ ಗುರುಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪರ್ಧೆ ಮಾಡುತ್ತಿರುವುದು …
Read More »ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿ
ಬೆಂಗಳೂರು: ನಿರೀಕ್ಷೆಯಂತೆ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, ದಾಸರಹಳ್ಳಿ ಕೃಷ್ಣಮೂರ್ತಿ ‘ಕೈ’ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ ನೀಡಿದರು. ಈ ವೇಳೆ ಮಾತನಾಡಿದ ಕರಡಿ ಸಂಗಣ್ಣ, ನಾವೆಲ್ಲರೂ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದು, ಶತಾಯಗತಾಯ ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ …
Read More »ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ
ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 18 ರಿಂದ 20 ಸೀಟ್ ಗೆಲ್ಲುತ್ತೇವೆ. ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರೆಯುತ್ತಾರೆ. ಡಿಸಿಎಂ ಆಗಿ ಡಿಕೆಶಿಯವರು ಮುಂದುವರೆಯುತ್ತಾರೆ. ಅವರವರ ಎರಡು ಖುರ್ಚಿಗಳು ಫುಲ್ಲಾಗಿದೆ ಎಂದರು. ಈಶ್ವರಪ್ಪ ನವರು ಎಲ್ಲಾ ತಯಾರಿ ಮಾಡಿದ್ದರು, ಬೊಮ್ಮಾಯಿಯವರು ಅವರಿಗೆ ಹೇಳದೆ ಬಂದರು. ಈಶ್ವರಪ್ಪ ನವರ ಗತಿ ಏನಾಯ್ತು.ಬೊಮ್ಮಾಯಿ ಒಬ್ಬ ಮುಖ್ಯಮಂತ್ರಿ …
Read More »ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಸಿಇಟಿ ಗುರುವಾರದಿಂದ ಆರಂಭಗೊಳ್ಳಲಿದ್ದು ದಾಖಲೆಯ 3.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಳೆದ ವರ್ಷ 2.60 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು ಈವರೆಗಿನ ದಾಖಲೆಯಾಗಿತ್ತು. ಆದರೆ ಈ ವರ್ಷ ಸುಮಾರು ಮೂರೂವರೆ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು ಹೊಸ …
Read More »ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು ಬೆಂಗಳೂರು: ಮೊದಲ ಹಂತದಲ್ಲಿ ಮತದಾನ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏ.20ರಿಂದ 24ರವರೆಗೆ ಭರ್ಜರಿ ಮತಬೇಟೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಜೆಪಿ ರಾಷ್ಟ್ರೀಯ …
Read More »ಲೋಕಸಭಾ ಚುನಾವಣೆ : ನಾಳೆ ಮೊದಲ ಹಂತದ ಮತದಾನ, ಸಮೀಕ್ಷೆಗಳಿಗೆ ಆಯೋಗ ನಿಷೇಧ
ಬೆಂಗಳೂರು, ಏ.18- ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ಆರಂಭವಾಗಲಿದ್ದು, ನಾಳೆಯಿಂದ ಕೊನೆಯ ಹಂತದ ಮತದಾನ ಮುಕ್ತಾಯವಾಗುವ ಜೂನ್ 1 ರ ಸಂಜೆ 6.30 ಗಂಟೆಯವರೆಗೂ ಮತಗಟ್ಟೆ ಸಮೀಕ್ಷೆಯನ್ನು ಭಾರತದ ಚುನಾವಣಾ ಆಯೋಗ ನಿಷೇಧಿಸಿದೆ. ನಾಳೆ ಬೆಳಿಗ್ಗೆ 7 ಗಂಟೆಯಿಂದ ಜೂನ್ 1 ರ ಸಂಜೆ 6.30 ರ ನಡುವಿನ ಅವಧಿಯಲ್ಲಿ ಯಾವುದೇ ಮಾಧ್ಯಮದಲ್ಲಿ ಮತದಾನಕ್ಕೆ ಸಂಬಂಧಪಟ್ಟ ಅಭಿಪ್ರಾಯದ ಸಮೀಕ್ಷೆಗಳು ಸೇರಿದಂತೆ ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸಮೀಕ್ಷೆಯ …
Read More »ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಿಳಿಯಲಿದ್ದಾರಾ ದಚ್ಚು?, ಎಚ್‌ಡಿಕೆ ಪರ ಇನ್ನೂ ಪ್ರಚಾರಕ್ಕಿಳಿಯದ ಸುಮಲತಾ-ಗುಟ್ಟೇನು?
ಮಂಡ್ಯ, ಏಪ್ರಿಲ್, 18: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣಗಳು ದಿನದಿಂದ ದಿನಕ್ಕೆ ಸುಡು ಬಿಸಲಿಲಿನಂತೆ ರಂಗೆರುತ್ತಿವೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಮಾಡಲು ಸಿನಿಮಾ ಸ್ಟಾರ್‌ಗಳು ಅಭ್ಯರ್ಥಿಗಳ ಪ್ರಚಾರ ಮಾಡುತ್ತಿದ್ದಾರೆ. ಹಾಗೆಯೇ ಇದೀಗ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಳ ಪ್ರಚಾರ ಮಾಡಲಿದ್ದಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದ್ದು, ಈ ವಿಚಾರ ಇದೀಗ ಭಾರೀ ಸಂಚಲನ ಮೂಡಿಸಿದೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿ …
Read More »ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ; ಬೆಚ್ಚಿಬಿದ್ದ ವೈದ್ಯರು
ತೆಲಂಗಾಣ: ಕಚ್ಚಿದ ಹಾವನ್ನು ಹೊಡೆದು ಕೊಂದು ಮಹಿಳೆ ತನ್ನ ಜೆತೆಗೆ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾಳೆ. ಈ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ. ನಡೆದಿದ್ದೇನು?: ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲದ ಮುಕುನೂರುಪಾಲೆಂ ಗ್ರಾಮದ ಶಾಂತಾ ಕೂಲಿ ಕೆಲಸಕ್ಕೆ ಹೋಗಿದ್ದರುಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮಹಿಳೆಗೆ ಹಾವು ಕಚ್ಚಿದೆ. ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ವೆಂಕಟಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆಸ್ಪತ್ರೆಗೆ …
Read More »ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ
ನವದೆಹಲಿ : ಯಾವುದೇ ವ್ಯವಹಾರವನ್ನು ಪ್ರಾರಂಭಿಸಲು ಲಕ್ಷಾಂತರ ರೂಪಾಯಿಗಳು ಬೇಕಾಗುತ್ತವೆ, ಇದು ವಿಶೇಷವಾಗಿ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಕಠಿಣವಾಗಿದೆ. ಅಂತಹ ಜನರಿಗೆ ಸರ್ಕಾರವು ಸಾಲವನ್ನು ವ್ಯವಸ್ಥೆ ಮಾಡುತ್ತದೆ. ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಸರ್ಕಾರವು ಇದೇ ರೀತಿಯ ವ್ಯವಸ್ಥೆಯನ್ನು ಮಾಡಿದೆ, ಇದರಲ್ಲಿ ಅವರು ಯಾವುದೇ ಖಾತರಿಯಿಲ್ಲದೆ 10 ಲಕ್ಷ ರೂ.ಗಳವರೆಗೆ ಸಾಲವನ್ನು ತೆಗೆದುಕೊಳ್ಳಬಹುದು.ಈ ಯೋಜನೆಯ ಯಡಿ ಸಾಲವನ್ನು 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಿಸುವುದಾಗಿ ಭರವಸೆ …
Read More »