ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ (tomato price) ಪುನಃ ನಾನೂರು ರೂಪಾಯಿ ದಾಟಿದೆ. ಹತ್ತು ಕೆಜಿ ಟೊಮ್ಯಾಟೊ ಬಾಕ್ಸ್ ಬೆಲೆ (tomato price rise) ನಾನೂರು ರೂಪಾಯಿ ತಲುಪಿದ್ದು, ಗ್ರಾಹಕರ ಕೈ ಸುಡಲು ಸಿದ್ಧವಾಗಿದೆ. ಬಿಸಿಲಿನ ತಾಪಕ್ಕೆ ಹೆಚ್ಚಾಗಿ ಫಸಲು ಬಾರದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚುತ್ತಿದೆ.ಜೊತೆಗೆ ಟೊಮ್ಯಾಟೊ ಬೆಳೆಗೆ ಬಿನುಗು ರೋಗ ತಗುಲಿದ ಹಿನ್ನೆಲೆಯಲ್ಲಿ ನಿರೀಕ್ಷಿತ ಫಸಲು ಕೂಡ ಬಂದಿಲ್ಲ. ಆ ಬಾರಿ ಬಿಸಿಲಿನ ಪರಿಣಾಮ ನಿರೀಕ್ಷೆಗಿಂತ ಮೊದಲೇ ನೀರಿನ ಲಭ್ಯತೆ …
Read More »Monthly Archives: ಏಪ್ರಿಲ್ 2024
ಪ್ರಜ್ವಲ್ರನ್ನು ತಕ್ಷಣ ಬಂಧಿಸಿ, ಗಲ್ಲಿಗೇರಿಸಿ: ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ‘ಸಂಸದ ಪ್ರಜ್ವಲ್ ರೇವಣ್ಣ ಅವರು ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಕೀಳುಮಟ್ಟದಿಂದ ಅವಮಾನಿಸಿದ್ದಾರೆ’ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಪ್ರಜ್ವಲ್ ಅವರನ್ನು ತಕ್ಷಣ ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು ‘ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳನ್ನು ಅವಮಾನಿಸಿ, ಹಿಂಸಿಸಿ, ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದರೂ ಮೌನಕ್ಕೆ ಶರಣಾಗಿರುವ ಬಿಜೆಪಿ ರಾಜ್ಯ, ರಾಷ್ಟ್ರ ನಾಯಕರು ಮಹಿಳೆಯರ ಕ್ಷಮೆಕೋರಬೇಕು’ ಎಂದು ಆಗ್ರಹಪಡಿಸಿದರು. ಪ್ರಜ್ವಲ್ ರೇವಣ್ಣನನ ಪ್ರತಿಕೃತಿ ದಹಿಸಿ …
Read More »ಸಂಸದ ಶ್ರೀನಿವಾಸ ಪ್ರಸಾದ್ ನಿಧನ: ಕಂಬನಿ ಮಿಡಿದ ಸಿಎಂ
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಚಾಮರಾಜನಗರ ಸಂಸದ ವಿ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ.ಸೋಮವಾರ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ನಡುವೆ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ …
Read More »ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ
ಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಿಂದ ತಲೆ ತಗ್ಗಿಸುವಂತಾಗಿರುವುದು ತೀವ್ರ ನೋವಾಗಿದೆ.ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು. …
Read More »ಮಗನ ಜೊತೆ ತಂದೆ ಮೇಲೆಯೂ ಎಫ್ಐಆರ್; A1 ರೇವಣ್ಣ, A2 ಪ್ರಜ್ವಲ್
ಬೆಂಗಳೂರು: ಪೆನ್ಡ್ರೈವ್ ಪ್ರಕರಣ (Pen Drive Case) ಸಂಬಂಧ ಮನೆಕೆಲಸದಾಕೆ ನೀಡಿದ ದೂರಿನಡಿಯಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ (Former Minister HD Revanna) ಮತ್ತು ಸಂಸದ ಪ್ರಜ್ವಲ್ ರೇವಣ್ಣ (MP Prajwal Revanna) ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.ಮಾನಸಿಕವಾಗಿ ಹಾಗೂ ದೈಹಿಕವಾಗಿ ಜರ್ಜರಿತ ಮತ್ತು ಮತ್ತು ಜೀವ ಭಯ ಇರುವದರಿಂದ ದೂರು ದಾಖಲಿಸಲು ವಿಳಂಬವಾಗಿದೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಪ್ರಕರಣದಲ್ಲಿ A1 ಆರೋಪಿಯಾಗಿ ಹೆಚ್ಡಿ …
Read More »ಕಾರು, ಬೈಕ್ ಮನೆ ಬಾಡಿಗೆಗೆ ಇದೆ ಎಂದು ಕೇಳಿದ್ದೇವೆ. ಮದುವೆಗೆ ಟೆಂಟ್, ಅಡುಗೆ ಸಾಮಾನುಗಳನ್ನು ಬಾಡಿಗೆಗೆ ಕೊಡುತ್ತಾರೆ ಎಂದು ಕೇಳಿದ್ದೇವೆ. ಆದರೆ ನೀವು ಹೆಂಡತಿಯನ್ನು ಬಾಡಿಗೆಗೆ ಪಡೆಯುವ ಬಗ್ಗೆ ಕೇಳಿದ್ದೀರಾ?
ಮಧ್ಯಪ್ರದೇಶ: ಕಾರು, ಬೈಕ್ ಮನೆ ಬಾಡಿಗೆಗೆ ಇದೆ ಎಂದು ಕೇಳಿದ್ದೇವೆ. ಮದುವೆಗೆ ಟೆಂಟ್, ಅಡುಗೆ ಸಾಮಾನುಗಳನ್ನು ಬಾಡಿಗೆಗೆ ಕೊಡುತ್ತಾರೆ ಎಂದು ಕೇಳಿದ್ದೇವೆ. ಆದರೆ ನೀವು ಹೆಂಡತಿಯನ್ನು ಬಾಡಿಗೆಗೆ ಪಡೆಯುವ ಬಗ್ಗೆ ಕೇಳಿದ್ದೀರಾ? ಮದುವೆ ಆಗದೆ ಇರುವ ಶ್ರೀಮಂತರಿಗೆ ಹೆಂಡತಿಯರನ್ನು ಎಷ್ಟು ದಿನ ಬೇಕಾದರೂ ಬಾಡಿಗೆ ಕೊಡುತ್ತಾರೆ.ಇದು ಚಿತ್ರದ ಕಥೆ ಎಂದು ನೀವು ಭಾವಿಸುತ್ತೀರಾ? ಆದರೆ ಇಲ್ಲ. ಇದು ನಿಜಕ್ಕೂ ಸತ್ಯ. ಈ ಸಂಸ್ಕೃತಿ ಎಲ್ಲೋ ವಿದೇಶದಲ್ಲಿಲ್ಲ.. ಮಧ್ಯಪ್ರದೇಶದ ಶಿವಪುರಿಯಲ್ಲಿರುವ ವಿಚಿತ್ರ …
Read More »ಉಪ್ಪು ತಿಂದವರು ನೀರು ಕುಡಿಯಲೇಬೇಕು:H.D.K.
ಬೆಂಗಳೂರು: ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ ಮುಜುಗರವನ್ನುಂಟು ಮಾಡಿದೆ. ಸರ್ಕಾರ ಪ್ರಕರಣವನ್ನು ಎಸ್ಐಟಿಗೆ ವಹಿಸಿಕೊಟ್ಟ ಮೇಲಂತೂ ದೊಡ್ಡ ಗೌಡರ ಕುಟುಂಬ ತತ್ತರಿಸಿದೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಎಚ್.ಡಿ.ಕುಮಾರಸ್ವಾಮಿ, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ. ನಾನಾಗಲಿ, …
Read More »ಪ್ರತೀ ಬಾರಿ ರಾಜ್ಯಕ್ಕೆ ಬರೋದು ಹೊಸ ಹೊಸ ಸುಳ್ಳು ಹೇಳಿ ಹೋಗೋದು.ಮೋದಿ ವಿರುದ್ಧ ಸಿಎಂ ವಾಗ್ದಾಳಿ
ಚಿಕ್ಕೋಡಿ : ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಇಷ್ಟೊಂದು ಸುಳ್ಳು ಹೇಳೋ ಮೋದಿಗೆ …
Read More »ಬಿಸಿಲ ತಾಪಕ್ಕೆ ಇಬ್ಬರು ಮಕ್ಕಳ ಸಾವು
ರಾಯಚೂರು, ಏ.28- ಬಿಸಿಲ ತಾಪಕ್ಕೆ ಬಸವಳಿದು ನಿತ್ರಾಣಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚಿಕ್ಕಸುಗೂರು ಗ್ರಾಮದಲ್ಲಿ ನಡೆದಿದೆ.ರಣಬಿಸಿಲಿನ ತಾಪದಿಂದ ಹೈರಾಣಾಗಿರುವ ಜನರು ಮನೆಯಿಂದ ಹೊರಬರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಸುಗೂರು ಗ್ರಾಮದಲ್ಲಿ ಹುಸೇನಮ್ಮ-ಮಾರುತಿ ದಂಪತಿಯ ಮಕ್ಕಳಾದ ಆರತಿ (9) ಮತ್ತು ಪ್ರಿಯಾಂಕಾ (7) ನಿತ್ರಾಣಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮತ್ತೊಬ್ಬ ಪುತ್ರ ಲಕ್ಕಪ್ಪ (5)ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಕೆಲವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಬಿಸಿಲ ಬೇಗೆ ಹಿನ್ನೆಲೆಯಲ್ಲಿ …
Read More »ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!
ನವದೆಹಲಿ: ಗುಜರಾತ್ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ವಿಡಿಯೋಗಳು ವೈರಲ್ ಆಗುವ ಮೂಲಕ ಗಮನ ಸೆಳೆದಿದ್ದಾರೆ. ಗುಜರಾತಿನ ಆನಂದ್ನಲ್ಲಿ ತುಳಸಿ ಪಾನಿಪುರಿ ಅಂಗಡಿ ಮಾಲೀಕ 71 ವರ್ಷದ ಅನಿಲ್ ಭಟ್ ಠಕ್ಕರ್ ಅವರು ನೋಡಲು ಪ್ರಧಾನಿ ಮೋದಿ ಅವರಂತೆ ಕಾಣುತ್ತಿದ್ದಾರೆ. ಠಕ್ಕರ್ ಮಾತನಾಡಿ, ‘ನಾನು ನೋಡಲು ಮೋದಿ ಅವರಂತೆ ಕಾಣುತ್ತಿರುವುದರಿಂದ ನಮ್ಮ ಅಂಗಡಿಗೆ ಬರುವ …
Read More »