Breaking News

Daily Archives: ಮೇ 4, 2024

ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮ ; ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಉದ್ಘಾಟನೆ

ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮ ; ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಉದ್ಘಾಟನೆ ಗೋಕಾಕ : ತಾಲೂಕಿನ ಕನಸಗೇರಿ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ಹ.ಬ.ಪ ಅದೀಕರಾವ್ ಪಾಟೀಲ, ನಾಗಪ್ಪ ಎಳಿಗಾರ, ಮಹಾದೇವ ಗಡ್ಢಿಹೊಳಿ, ಅರ್ಜುನ್ ಬೆಕ್ಕನ್ನವರ, ವಿರೂಪಾಕ್ಷಿ ಬಡಿಗೇರ, ಮಂಜುನಾಥ ಶಿಂದಿಗಾರ, ನಾಗಪ್ಪ …

Read More »

2ನೇ ಹಂತದ ಚುನಾವಣೆ ಮೇಲೆ ಪರಿಣಾಮ ಬೀರುತ್ತಾ ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ..?

ಬೆಂಗಳೂರು,ಮೇ4- ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನ ಲೈಂಗಿಕ ಹಗರಣದ ಪೆನ್‌ಡ್ರೈವ್‌ ಪ್ರಕರಣ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನದ ಮೇಲೆ ಏನು ಪರಿಣಾಮ ಬೀರಬಹುದೆಂಬ ಲೆಕ್ಕಾಚಾರಗಳು ಆರಂಭವಾಗಿವೆ. ಮಧ್ಯಕರ್ನಾಟಕದ ಶಿವಮೊಗ್ಗ, ದಾವಣಗೆರೆ ಹಾಗೂ ಕರಾವಳಿ ಭಾಗದ ಉತ್ತರಕನ್ನಡ ಜಿಲ್ಲೆ ಹೊರತುಪಡಿಸಿದರೆ ಉಳಿದ 11 ಕ್ಷೇತ್ರಗಳು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಕ್ಕೆ ಸೇರಿವೆ. ಪ್ರಸ್ತುತ 14 ಲೋಕಸಭಾ ಕ್ಷೇತ್ರಗಳಲ್ಲೂ ಪ್ರಜ್ವಲ್‌ ರೇವಣ್ಣ …

Read More »

ಮಂಡ್ಯದಲ್ಲಿ ಆರಂಭವಾಯ್ತು ಕಾಂಗ್ರೆಸ್-ಜೆಡಿಎಸ್​ ಸೋಲು ಗೆಲುವಿನ ಲೆಕ್ಕಾಚಾರ!

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಹಳೇ ಮೈಸೂರು ಭಾಗದ ಒಟ್ಟು 14 ಕ್ಷೇತ್ರಗಳಿಗೆ ಕಳೆದ ಏಪ್ರಿಲ್ 26ರಂದು ಮತದಾನ ನಡೆದಿದ್ದು, ಇದೀಗ ಉತ್ತರ ಕರ್ನಾಟಕದ ಭಾಗದ 14 ಕ್ಷೇತ್ರಗಳಿಗೆ ಇದೇ ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಮಂಡ್ಯ, : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ (Loksabha Elections 2024)ಮುಗಿದಿದೆ. ಅದರಲ್ಲೂ ಹೈವೋಲ್ಟೇಜ್ ಕದನವಾಗಿದ್ದ ಮಂಡ್ಯದಲ್ಲಿ(Manday Loksabha Election) ಶಾಂತಿಯುತವಾಗಿ ಮತದಾನವಾಗಿದೆ. ಸಾಕಷ್ಟು …

Read More »

ರೇವಣ್ಣ ನಡವಳಿಕೆ ಸರಿಯಿಲ್ಲ, ಇಂಗ್ಲೆಂಡ್ ನಲ್ಲೂ ತಗಲಾಕೊಂಡಿದ್ದರು : ಮಾಜಿ ಸಂಸದ ಶಿವರಾಮೇಗೌಡ ಗಂಭೀರ ಆರೋಪ

ಮಂಡ್ಯ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಸಂಕಷ್ಟದಲ್ಲಿದ್ದು ಇದರ ಮಧ್ಯ ಮಂಡ್ಯದ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಎಚ್ ಡಿ ರೇವಣ್ಣ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು ರೇವಣ್ಣ ನಡವಳಿಕೆ ಸರಿ ಇಲ್ಲ ಇಂಗ್ಲೆಂಡ್ನಲ್ಲಿಯೂ ಕೂಡ ಇಂಥದ್ದೇ ಪ್ರಕರಣದಲ್ಲಿ ತಗಲಾಕೊಂಡಿದ್ದರು ಎಂದು ಗಂಭೀರವಾದಂತಹ ಆರೋಪ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರೇವಣ್ಣ ಇಂಗ್ಲೆಂಡ್ನಲ್ಲಿಯೂ ತಗಲು ಹಾಕಿಕೊಂಡಿದ್ದರು ಎಂದು …

Read More »

2 ಮಂದಿ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ ಸೇರ್ಪಡೆ – ಡಿಕೆಶಿ ಹೇಳಿದ್ದು ಹೀಗೆ!

ಬೆಂಗಳೂರು : ಜೆಡಿಎಸ್‌ (JDS) ಶಾಸಕರು ಸಾಮೂಹಿಕವಾಗಿ ಪಕ್ಷ ತೊರೆದು ಕಾಂಗ್ರೆಸ್‌ (Congress) ಸೇರಲಿದ್ದಾರೆ ಎಂಬ ವದಂತಿಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (D K Shivakumar) ಪ್ರತಿಕ್ರಿಯಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇದುವರೆಗೂ ಯಾರೂ ನನ್ನ ಸಂಪರ್ಕಕ್ಕೆ ಬಂದಿಲ್ಲ ಎಂದರು. ಇದೆಲ್ಲವೂ ಸುಳ್ಳು ಸುದ್ದಿಯಾಗಿದೆ. ನಾನು ಈ ಕುರಿತು ಯಾರನ್ನೂ ಸಂಪರ್ಕಿಸಿಲ್ಲ. ನನ್ನನ್ನೂ ಸಹ ಯಾವ ಶಾಸಕರೂ ಸಂಪರ್ಕ ಮಾಡಿಲ್ಲ. ಅದ್ಯಾರು ಈ ಸುಳ್ಳು ಸುದ್ದಿಗಳನ್ನು …

Read More »

ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ’

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣ (Pendrive case) ಹಿನ್ನೆಲೆಯಲ್ಲಿ ತೀವ್ರ ಅಘಾತಕ್ಕೆ ಒಳಗಾಗಿರುವ ದೇವೇಗೌಡರ (HD Devegowda) ನಿವಾಸಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಭೇಟಿ ನೀಡಿ ತಾತ ಅವರ ಆರೋಗ್ಯ ವಿಚಾರಿಸಿದ್ದಾರೆ. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್​, ನನಗೆ ನಾಲ್ಕು ದಿನಗಳಿಂದ ವೈರಲ್ ಫಿವರ್ (Viral Fever) ಆಗಿತ್ತು. ಹಾಗಾಗಿ ಫೋನ್​​ನಲ್ಲಿ ಮಾತನಾಡಿದ್ದೆ, …

Read More »

ಜೈ ಶ್ರೀರಾಮ ಎಂದಾಗ ಪೊಲೀಸರು ಬೂಟಿನಲ್ಲಿ ಹೊಡೆದು ಒಳಗಾಕಬೇಕಿತ್ತು: ಕಾಂಗ್ರೆಸ್​ ಮುಖಂಡ

ರಾಯಚೂರು ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪತಿ, ಕಾಂಗ್ರೆಸ್​ ಮುಖಂಡ ಬಷರುದ್ದಿನ್​ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ ಎಂದಾಗ ಪೊಲೀಸರು ಬೂಟಲ್ಲಿ ಹೊಡೆದು ಒಳಗೆ ಹಾಕಬೇಕಿತ್ತು ಎಂದು ಬಷರುದ್ದಿನ ನಗರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಚೂರು, ಮೇ 04: ಜೈ ಶ್ರೀರಾಮ (Jai Shri ram) ಎಂದಾಗ ಪೊಲೀಸರು (Police) ಬೂಟಲ್ಲಿ ಹೊಡೆದು ಒಳಗೆ ಹಾಕಬೇಕಿತ್ತು ಅಂತ ಕಾಂಗ್ರೆಸ್ (Congress) ಮುಖಂಡ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪತಿ ಬಷರುದ್ದಿನ್ …

Read More »

ಜಗದೀಶ್ ಶೆಟ್ಟರ್ ಗೆಲ್ಲಿಸಿ ಮೋದಿ ಕೈ ಬಲಪಡಿಸಿ ಎಂದು ಕರೆ ನೀಡಿದ ಕರೆ ನೀಡಿದ ವಿಜಯಂದ್ರ

ಜಗದೀಶ್ ಶೆಟ್ಟರ್ ಪರವಾಗಿ ವಿಜಯಂದ್ರ ಭರ್ಜರಿ ಕ್ಯಾಂಪೇನ್ ಜಗದೀಶ್ ಶೆಟ್ಟರ್ ಗೆಲ್ಲಿಸಿ ಮೋದಿ ಕೈ ಬಲಪಡಿಸಿ ಎಂದು ಕರೆ ನೀಡಿದ ಕರೆ ನೀಡಿದ ವಿಜಯಂದ್ರ ಬೆಳಗಾವಿ: ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಅನ್ನೋದು ನನ್ನ ಸಂಕಲ್ಪ.‌ ರಾಜ್ಯದಲ್ಲಿ 28-28 ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್ ಗೆಲ್ಲಬೇಕು. ಶೆಟ್ಟರ್ ಅವರನ್ನು ಗೆಲ್ಲಿಸುವುದರ ಮೂಲಕ ಮೋದಿ ಕೈ ಬಲಪಡಿಸಿ, ಈ ಸಂಕಲ್ಪಕ್ಕೆ ನೀವೆಲ್ಲರೂ ಕೈ ಜೋಡಿಸಿಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. …

Read More »

ಅಹವಾಲು ನೀಡಲು ಹೋದ ಸಂತ್ರಸ್ಥೆಗೆ ಗನ್ ತೋರಿಸಿ ಅತ್ಯಾಚಾರ..! ಮತ್ತೊಂದು ನೀಚ ಕೃತ್ಯ ಬಯಲು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡೀಯೋಗಳ ಪೆನ್ ಡ್ರೈವ್ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ. ಇದೀಗ ಮತ್ತೆರಡು ಪ್ರಕರಣಗಳು ದಾಖಲಾಗಿದ್ದು ರೇವಣ್ಣ ಕುಟುಂಬಕ್ಕೆ ಪೆನ್ ಡ್ರೈವ್ ಉರುಳು ದಿನೇ ದಿನೇ ಬಿಗಿಯಾಗ್ತಿದೆ. ಪೆನ್ಡ್ರೈವ್ ಪ್ರಕರಣದ ದಿನ ಕಂಪ್ಲೀಟ್ ಡಿಟೇಲ್ಸ್ ತೋರಿಸ್ತೀವಿ ನೋಡಿ ..ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ದ ತನಿಖೆ ಕೈಗೊಂಡಿರೋ ಎಸ್‌ಐಟಿ ತನಿಖೆ ಚುರುಕುಗೊಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದ ಎಸ್‌ಐಟಿ ತಂದೆ ಮಗನಿಗೆ ವಿಚಾರಣೆಗೆ …

Read More »

ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಕಾಲಿಗೆ ಗುಂಡು

ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಮಾಡಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದ ಆರೋಪಿಯೊಬ್ಬ ಶುಕ್ರವಾರ ತಡರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ. ಸದ್ದಾಂ ಹುಸೇನ್ ಎಂಬಾತನೇ ಆರೋಪಿ.’ಬಾಲಕಿ‌ ಜೊತೆ ಸ್ನೇಹ ಬೆಳೆಸಿದ ಆರೋಪಿ ಪ್ರೀತಿಸುವುದಾಗಿ ಹೇಳಿ ಅತ್ಯಾಚಾರ ಎಸಗಿದ್ದ. ವಾಂತಿ, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವಳನ್ನು ಕಿಮ್ಸ್‌ಗೆ ದಾಖಲಿಸಿದಾಗ, ಗರ್ಭಧರಿಸಿರುವುದು ಗಮನಕ್ಕೆ ಬಂದಿತ್ತು. ವಿಷಯ ತಿಳಿದ …

Read More »