ಬೆಂಗಳೂರು, ಮೇ 06: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಬಿಸಿಲಿನ ಝಳ, ಶಾಖದ ಅಲೆಯ ನಡುವೆಯೇ ಉತ್ತರ ಕರ್ನಾಟಕ ಭಾಗದಲ್ಲಿ ಜನರು ಮತದಾನ ಮಾಡಬೇಕಿದೆ. ಮತದಾನದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಮತದಾರರಿಗೆ ವಿಶೇಷ ಮನವಿ ಮಾಡಿದೆ. ಮತದಾನಕ್ಕೆ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಜ್ಜಾಗಿದೆ. ಮಾಸ್ಟರಿಂಗ್ ಕಾರ್ಯ ಮುಗಿಸಿಕೊಂಡು ಚುನಾವಣಾ ಸಿಬ್ಬಂದಿಗಳು ಸೋಮವಾರ ಸಂಜೆಯ ವೇಳೆಗೆ ಮತಗಟ್ಟೆಗೆ ತಲುಪಲಿದ್ದಾರೆ. ಮಂಗಳವಾರ ಬೆಳಗ್ಗೆ 7 …
Read More »Daily Archives: ಮೇ 6, 2024
ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್!
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೇ 14 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಭಾನುವಾರ ಈ ವಿಷಯ ತಿಳಿಸಿದ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13 ಸೋಮವಾರ ಮೋದಿ ಅವರು ಕ್ಷೇತ್ರದಲ್ಲಿ ಬೃಹತ್ ರೋಡ್ಶೋ ನಡೆಸಲಿದ್ದು, ಅದಕ್ಕಾಗಿ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆರುವುದಾಗಿ ತಿಳಿಸಿದರು. ‘ರೋಡ್ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ, ಮೇ 14 ರಂದು ಪ್ರಧಾನಿ ಮೋದಿ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ’ …
Read More »ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ : ಈ ದಾಖಲೆ ಇದ್ರೂ ನೀವು ‘ವೋಟ್’ ಹಾಕಬಹುದು!
ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರ ನಾಳೆ ಮತದಾನ ನಡೆಯಲಿದ್ದು, ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ವನ್ನು ಹೊಂದಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗ ತಿಳಿಸಿದ ಕೆಳಕಂಡ 12 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ಮತಗಟ್ಟೆ ಅಧಿಕಾರಿಗಳಿಗೆ ತೋರಿಸಿ ಮತದಾನ ಮಾಡಬಹುದಾಗಿದೆ. ಮೇ 7ರ ಬೆಳಗಿನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿಯನ್ನು ನಿಗದಿಪಡಿಸಿದ್ದು, …
Read More »ಬೆಳಗಾವಿ ಲೋಕಸಭೆ: 4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ
ಬೆಳಗಾವಿ: ‘ಜಿಲ್ಲೆಯಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 13 ಮಂದಿ, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಮಹಿಳೆ ಸೇರಿದಂತೆ 18 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 2,086, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ 1,896, ಉತ್ತರ ಕನ್ನಡ ಲೋಕಸಭೆ …
Read More »ಲೋಕಸಭಾ ಚುನಾವಣೆ 2024: ಭಾರತದ ಚುನಾವಣಾ ಪ್ರಕ್ರಿಯೆ ನೋಡಲು ಬಂದ 23 ದೇಶಗಳ 75 ಪ್ರತಿನಿಧಿಗಳು
ಲೋಕಸಭೆ ಚುನಾವಣೆ ಆರಂಭವಾಗಿದೆ. ಈ ಬಾರಿಯ ಚುನಾವಣೆಯಲ್ಲಿ 400 ಸ್ಥಾನಗಳ ಗುರಿಯೊಂದಿಗೆ ಬಿಜೆಪಿ ಅಖಾಡಕ್ಕಿಳಿದಿದೆ. ಇದೇ ಸಂದರ್ಭದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟ ಚುನಾವಣೆ ಎದುರಿಸುತ್ತಿದೆ. ದೇಶಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಪ್ರಕ್ರಿಯೆಯನ್ನು ನೋಡಲು ಮತ್ತು ಅರ್ಥಮಾಡಿಕೊಳ್ಳಲು ಪ್ರಪಂಚದಾದ್ಯಂತದ ಜನರು ಭಾರತಕ್ಕೆ ಬಂದಿದ್ದಾರೆ.ವಿಶ್ವದಾದ್ಯಂತ 23 ದೇಶಗಳಿಂದ ಚುನಾವಣಾ ನಿರ್ವಹಣಾ ಸಂಸ್ಥೆಗಳಿಗೆ (ಇಎಂಬಿ) ಸಂಬಂಧಿಸಿದ 75 ಪ್ರತಿನಿಧಿಗಳು ಭಾರತಕ್ಕೆ ಬಂದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಭಾರತದಲ್ಲಿ ಲೋಕಸಭೆ …
Read More »ಮಗನಿಗೆ ಈಜು ಕಲಿಸಲು ಹೋಗಿ ದುರಂತ ಅಂತ್ಯ ಕಂಡ ತಂದೆ
ಚಿಕ್ಕಬಳ್ಳಾಪುರ: ಮಗನಿಗೆ ಈಜು (Swimming) ಕಲಿಸಲು ಹೋದ ತಂದೆ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಲ್ಲಿ ನಡೆದಿದೆ. ಅಂಗಡಿ ಬಾಬು (45) ಮೃತ ತಂದೆ. ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಕೋನಪ್ಪಲ್ಲಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.ಬಾಬು ತನ್ನ ಮಗ ತೇಜುವಿಗೆ ಗ್ರಾಮದ ಕೆ.ನಾರಾಯಣಸ್ವಾಮಿ ಎಂಬವರ ಕೃಷಿ ಹೊಂಡದಲ್ಲಿ ಈಜು ಕಲಿಸಲು ಮುಂದಾಗಿದ್ದರು. ಮಗನಿಗೆ ತರಬೇತಿ ನೀಡಿ ದಡಕ್ಕೆ ತಲುಪಿಸಿದ ತಂದೆ ಮರಳಿ ಕಾಲುಜಾರಿ ಕೃಷಿ …
Read More »ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು
ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ. ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು.ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ …
Read More »ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ರೋಹಿತ್ ಶರ್ಮ!
ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ರೋಹಿತ್ ಶರ್ಮ! ಮುಂಬಯಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಟಿ20 ವಿಶ್ವಕಪ್ಗೆ ಮುನ್ನೆಚ್ಚರಿಕಾ ಕ್ರಮವಾಗಿ ಬೆನ್ನು ನೋವಿನಿಂದ ಬಳಲುತ್ತಿರುವ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ(Rohit Sharma) ಅವರು ಇನ್ನುಳಿದ ಮೂರು ಐಪಿಎಲ್(IPL 2024) ಪಂದ್ಯಗಳಿಂದ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.ಇಂದು ನಡೆಯುವ ಸನ್ರೈಸರ್ಸ್ ಹೈದರಾಬಾದ್(Sunrisers Hyderabad) ಎದುರಿನ ಪಂದ್ಯದಲ್ಲಿಯೂ ರೋಹಿತ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ. ಕಳೆದ ಕೆಕೆಆರ್ ವಿರುದ್ಧದ ಪಂದ್ಯದ ವೇಳೆ ರೋಹಿತ್ಗೆ ಸಣ್ಣ ಮಟ್ಟಿನ …
Read More »ಹಾಸನ ಅಶ್ಲೀಲ ವಿಡಿಯೋ ಶೇರ್ ಮಾಡಿದ್ರೆ `ಶಿಕ್ಷರ್ಹಾ ಅಪರಾಧ’ : ‘SIT’ ಮಹತ್ವದ ಪ್ರಕಟಣೆ
ಬೆಂಗಳೂರು : ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಾಸನದ ಅಶ್ಲೀಲ ವಿಡಿಯೋ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ.ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳಳು, …
Read More »ಭವಾನಿ ರೇವಣ್ಣರಿಗೂ ಕಾನೂನು ಸಂಕಷ್ಟ?
ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಕಾಣೆಯಾಗಿರುವ ಬಗ್ಗೆ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರ ಬಂಧನವಾಗಿದೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೂ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ. ಬೆಂಗಳೂರು, ಮೇ 06: ಮಾಜಿ ಸಚಿವ ಹೆಚ್ಡಿ ರೇವಣ್ಣ (HD Revanna) ಮತ್ತು ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ …
Read More »