Breaking News

Monthly Archives: ಮೇ 2024

ರಾಜ್ಯ ಸರ್ಕಾರದ ಕೈ ಸೇರಿದ ಗುಪ್ತಚರ ವರದಿ; ಮೈತ್ರಿಗೆ ಶಾಕ್-‌ ಕಾಂಗ್ರೆಸ್‌ ಗೆಲ್ಲುವ ಸ್ಥಾನಗಳೆಷ್ಟು?

ರಾಜ್ಯ ಸರ್ಕಾರದ ಕೈ ಸೇರಿದ ಗುಪ್ತಚರ ವರದಿ; ಮೈತ್ರಿಗೆ ಶಾಕ್-‌ ಕಾಂಗ್ರೆಸ್‌ ಗೆಲ್ಲುವ ಸ್ಥಾನಗಳೆಷ್ಟು? ಬೆಂಗಳೂರು, ಮೇ 16: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್‌ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಮೈತ್ರಿಯಾಗಿ ಲೋಕಸಭಾ ಚುನಾವಣೆಯನ್ನ ಎದುರಿಸಿದ್ದು, ಇದೀಗ ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ.   ಲೋಕಸಭಾ ಚುನಾವಣೆಯಲ್ಲಿ ಪ್ರತಿ ಬಾರಿಯೂ ಮೋದಿ ಅಲೆ ವರ್ಕ್‌ ಆಗುತ್ತೆ ಎನ್ನುವ ನಿರೀಕ್ಷೆ ಬಿಜೆಪಿಯಲ್ಲಿತ್ತು. …

Read More »

ತ್ರಿಕೋನ ಸ್ಪರ್ಧೆಯಲ್ಲಿ ಚಿಕ್ಕೋಡಿ ಗೆದ್ದು ಇತಿಹಾಸ ನಿರ್ಮಿಸುವರು ಯಾರು

ಬೆಳಗಾವಿ : ಹಾಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಿಕರ ಹಾಗೂ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ನಡುವಿನ ತ್ರಿಕೋನ ಸ್ಪರ್ಧೆಯಲ್ಲಿ ಚಿಕ್ಕೋಡಿ ಗೆದ್ದು ಇತಿಹಾಸ ನಿರ್ಮಿಸುವರು ಯಾರು ಎಂಬ ಚರ್ಚೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಜೋರಾಗಿದೆ. ಈ ಹಿಂದೆ ಮಾಡಿರುವ ಅಭಿವೃದ್ಧಿ ಕೆಲಸ, ಪ್ರಸ್ತುತ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಜಾರಕಿಹೊಳಿ ಕುಟುಂಬದ ಮೇಲಿರುವ ಜನರ ಪ್ರೀತಿಯನ್ನು ನಂಬಿ …

Read More »

ನೇಹಾ ಹಿರೇಮಠ ಕೊಲೆ ಪ್ರಕರಣ ಮರೆಯುವ ಮುನ್ನವೇ ಮತ್ತೋರ್ವ ಯುವತಿಯನ್ನು ಕೊಚ್ಚಿ ಕೊಲೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ ಕೊಲೆ ಪ್ರಕರಣ ಮರೆಯುವ ಮುನ್ನವೇ ಮತ್ತೋರ್ವ ಯುವತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯ ಯುವತಿ ಅಂಜಲಿ ಅಂಬಿಗೇರ ( Anjali Ambiger ) ಎಂಬ ಯುವತಿಯನ್ನು ವಿಶ್ವ ಎಂಬ ಯುವಕ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು …

Read More »

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಮನಬಂದಂತೆ ಇರಿದು ಹತ್ಯಗೈದ ಘಟನೆ ಇಲ್ಲಿನ ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ. ವೀರಾಪುರ ಓಣಿಯ ಅಂಜಲಿ ಮೋಹನ ಅಂಬಿಗೇರ (21) ಕೊಲೆಯಾಗಿದ್ದು, ಯಲ್ಲಾಪುರ ಓಣಿಯ ಗಿರೀಶ (ವಿಶ್ವ) ಎಸ್. ಸಾವಂತ ಎಂಬಾತ ಕೊಲೆ ಮಾಡಿದ್ದಾನೆ. ಅಂಜಲಿಯು ಪ್ರೀತಿ ನಿರಾಕರಿಸಿದ್ದಕ್ಕೆ ಹುಚ್ಚು ಪ್ರೇಮಿಯಾದ ಗಿರೀಶ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆಯ ಬಾಗಿಲು ಬಡೆದಿದ್ದಾನೆ. …

Read More »

ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು ಮುಂಬಯಿ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ. ಮಂಗಳವಾರ(ಮೇ.14 ರಂದು) ಅವರು ಮುಂಬಯಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ‘ಗಂಭೀರ ಹೃದಯ ಸಮಸ್ಯೆ’ಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು, ಆಸ್ಪತ್ರೆ ಬೆಡ್‌ ಮೇಲೆ ಮಲಗಿರುವ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.   “ಮುಂದಿನ 5-6 ದಿನಗಳ ಕಾಲ ವಿಶ್ರಾಂತಿ ಪಡೆಯಲು …

Read More »

ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಬೀದರ್: ಸಾರಿಗೆ‌ ಬಸ್ ನಲ್ಲಿ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬೀದರನಿಂದ ಕಲಬುರಗಿ ಮಾರ್ಗದಲ್ಲಿ‌ ಸಂಚರಿಸುವ ಬಸ್‌ನಲ್ಲಿ ನಡೆದಿದ್ದು. ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್‌ ಪಡೆದ ಬಳಿಕ ಮಹಿಳೆಯರು ಕಿತ್ತಾಟ. ಓರ್ವ ಮಹಿಳೆ ಸೀಟು ಬಿಡು ಕೊಡು ಇದು ನನ್ನ ಸೀಟು ಎಂದು ಹೇಳಿದ್ದರೆ ಮತ್ತೋರ್ವ ಮಹಿಳೆ ನಾನೇಕೆ ಸೀಟು ಬಿಡಲಿ‌ ಏನ್ ಮಾಡ್ತಿಯಾ ಎಂದು ಪರಸ್ಪರ‌ ವಾಗ್ವಾದ‌ ನಡೆಸಿದ್ದಾರೆ. …

Read More »

ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

ಚಿಕ್ಕಮಗಳೂರು: ಸರ್ಕಾರಿ ಜಾಗದ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು ರಾತ್ರೋ ರಾತ್ರಿ 50 ಮಂದಿಯ ಮೇಲೆ ದೂರು ದಾಖಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಾಗದ ವಿಚಾರಕ್ಕೆ ಇಡೀ ಗ್ರಾಮವೇ ರಣರಂಗವಾದಂತಾಗಿದೆ. ಸರ್ಕಾರಿ ಜಾಗದಲ್ಲಿ ದೇವಾಲಯ ಕಟ್ಟಲು ಲಂಬಾಣಿ ಜನಾಂಗದವರು ಜಾಗಕ್ಕೆ ತಂತಿ ಬೇಲಿ ಹಾಕಿದ್ದರು. ಇದನ್ನು ವಿರೋಧಿಸಿ ಸಮುದಾಯ ಭವನ ಕಟ್ಟಲು ಇನ್ನೊಂದು ಸಮುದಾಯ ಪಟ್ಟು ಹಿಡಿದಿತ್ತು. ಈ ಗಲಾಟೆ ನಡುವೆಯೇ …

Read More »

ಶಾಕ್‌ ನಿಂದ ವಿದ್ಯುತ್ ದುರಸ್ತಿ ಮಾಡುತ್ತಿದ್ದ ಕೂಲಿಕಾರ ಮೃತಪಟ್ಟಿದ್ದಾರೆ.

ಮುಂಡರಗಿ: ಶಾಕ್‌ ನಿಂದ ವಿದ್ಯುತ್ ದುರಸ್ತಿ ಮಾಡುತ್ತಿದ್ದ ಕೂಲಿಕಾರ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅಂಭಾಭವಾನಿ ನಗರದಲ್ಲಿ ಮೇ. 15ರ ಬುಧವಾರ ಮಧ್ಯಾಹ್ನ ನಡೆದಿದೆ. ವಿದ್ಯುತ್ ದುರಸ್ತಿ ಕೂಲಿಕಾರ ಅಜ್ಜಯ್ಯ ವೀರಯ್ಯ ಹಿರೇಮಠ (46) ಮೃತಪಟ್ಟ ವ್ಯಕ್ತಿ.   ಹೆಸ್ಕಾಂನ ವಿದ್ಯುತ್ ದುರಸ್ತಿಗಾಗಿ ಕೂಲಿಕಾರ ಅಜ್ಜಯ್ಯ ವಿದ್ಯುತ್ ಕಂಬಕ್ಕೆ ಏರಿದ್ದ ಸಂದರ್ಭ ಶಾಕ್‌ ಹೊಡೆದ ಪರಿಣಾಮ ಕಂಬದ ಮೇಲಿಂದ ಬಿದ್ದು, ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »

ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನ ಬಂಧನ

ಮಂಗಳೂರು: ಮಂಗಳೂರು ತಾಲೂಕಿನ ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಎಂಡಿಎಂಎ ಡ್ರಗ್ಸ್‌ ಸಹಿತ ಓರ್ವನನ್ನು ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ಪೆರ್ಮನ್ನೂರಿನ ದಾವೂದ್‌ ಫ‌ರ್ವೀಜ್‌(37) ಬಂಧಿತ ಆರೋಪಿ. ಈತನಿಂದ 15,000 ರೂ. ಮೌಲ್ಯದ 10 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಹಾಗೂ 810 ರೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಶ್ರೀಮತಿ ಧನ್ಯಾ ಎನ್.ನಾಯಕ ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪವಿಭಾಗದರವರ ನೇತೃತ್ವದ ಮಾದಕ ದ್ರವ್ಯ ವಿರೋಧಿ …

Read More »

CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ

CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ನವದೆಹಲಿ: ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸುವ ಮೂಲಕ ಕೇಂದ್ರವು ಸೂಚನೆ ನೀಡಿದ ಸುಮಾರು ಎರಡು ತಿಂಗಳ ನಂತರ ಇಂದು 14 ಜನರಿಗೆ ಸಿಎಎ ಅಡಿಯಲ್ಲಿ ಮೊದಲ ಪೌರತ್ವ ಪ್ರಮಾಣಪತ್ರಗಳನ್ನು ನೀಡಲಾಯಿತು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇಂದು (ಬುಧವಾರ) ಮಾಹಿತಿಯನ್ನು ಹಂಚಿಕೊಂಡಿದೆ. ಇದರಲ್ಲಿ 14 ಜನರಿಗೆ ಭಾರತೀಯ ಪೌರತ್ವದ …

Read More »