Breaking News

Monthly Archives: ಮೇ 2024

ಲೋಕಸಭಾ ಚುನಾವಣೆ ಅನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ;C.M.

ಬೆಂಗಳೂರು: ಕರ್ನಾಟಕದಲ್ಲಿ ಸರಕಾರ ಪತನದ ಬಗ್ಗೆ ನೀಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿಕೆ ವಿರುದ್ಧ ವಾಗ್ಧಾಳಿ ಮುಂದುವರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಸರಕಾರದ ಚಿಂತೆ ಬಿಡಿ. ಲೋಕಸಭಾ ಚುನಾವಣೆ ಫ‌ಲಿತಾಂಶದ ಅನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ ಆಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಬಿಜೆಪಿ ನಾಯಕರೇ, ನಮ್ಮ ಸರಕಾರದ ಚಿಂತೆ ಮಾಡುವುದು ಬಿಡಿ, ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ …

Read More »

ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ! ಸಿದ್ದಾಪುರ: ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸಿದ್ದಾಪುರ ಗ್ರಾಮದ ಸ್ವಾಮಿಹಾಡಿಯ ಸುರೇಶ್‌ ಶೆಟ್ಟಿ (38) ಮೃತಪಟ್ಟವರು. ಮಂಗಳವಾರ ಸಂಜೆ ಸಿದ್ದಾಪುರದಲ್ಲಿ ಸಿಡಿಲು ಸಹಿತ ಮಳೆಯಾಗಿದ್ದು, ಈ ಸಂದರ್ಭ ಸುರೇಶ್‌ ಅವರು ತನ್ನ ಕಿರಿಯ ಮಗನೊಂದಿಗೆ ಮನೆ ಸಮೀಪವೇ ಇದ್ದ ಮಾವಿನ ಮರದಿಂದ ಬಿದ್ದ ಮಾವಿನಹಣ್ಣು ತರಲು ತೆರಳಿದ್ದರು. ಆಗ ಭಾರೀ ಶಬ್ದದೊಂದಿಗೆ ಸಿಡಿಲು ಎರಗಿದ್ದು, …

Read More »

ಚಿಂಚೋಳಿ | ನಾಮ ಫಲಕವಿಲ್ಲದೇ ಬಸ್ ಸಂಚಾರ: ಚಾಲಕನ ಉಡಾಫೆ ಉತ್ತರ

ಚಿಂಚೋಳಿ: ನಾಮಫಲಕವಿಲ್ಲದೇ ಬಸ್ ನಿಲ್ದಾಣಕ್ಕೆ ಬಂದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ನಾಮಫಲಕ ಏಕಿಲ್ಲ ಎಂದು ಕೇಳಿದ್ದಕ್ಕೆ ಬಸ್ ಚಾಲಕ ನಿನಗ್ಯಾಕೇ ಬೇಕು ಎಂದು ಪ್ರಶ್ನೆ ಹಾಕಿ ಉಡಾಫೆಯಿಂದ ವರ್ತಿಸಿದ ಘಟನೆ ತಾಲ್ಲೂಕಿನ ಸುಲೇಪೇಟ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಜೆ ನಡೆದಿದೆ.

Read More »

ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ.

ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ.   ಸವದತ್ತಿ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ ಮಾಡಿದರು. ಊರಿನ ಸಾಮಾಜಿಕ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಬಾಂಡೆ ಸಾಮಗ್ರಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೇಷ್ಠ ಫೌಂಡೇಶನ್ ತಂಡ ಹಾಗೂ …

Read More »

ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ಗದಗದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ಹಲ್ಲೆ ಆರೋಪ

ಗದಗ : ಇತ್ತೀಚಿಗೆ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಳೆದ ತಿಂಗಳು ಹುಬ್ಬಳ್ಳಿಯಲ್ಲಿ ನೇಹಾಳನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕೆಲವು ದಿನಗಳ ಹಿಂದೆ ಕೊಡಗಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯ ರುಂಡ ಕಡಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಗದಗ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಹೌದು ಗದಗದ ಬೆಡಗೇರಿ ಪೊಲೀಸ್ ಠಾಣೆಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕುಟುಂಬ ಒಂದು ಇದೀಗ ಲೈಂಗಿಕ ಕಿರುಕುಳಕ್ಕೆ ಒಳಗಾಗಿದೆ. ಮಹಿಳೆಯನ್ನು ಸೈನಾಜ್ ಎಂದು …

Read More »

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೇ..? ಇಲ್ಲಿದೆ ನೋಡಿ ಮಾಹಿತಿ

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆ ಮುಖ್ಯವಾದ ಮಾಹಿತಿ ನೀಡಿದೆ. ಬೆಂಗಳೂರು ಒನ್, ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ, ಸಲ್ಲಿಸುವ ಹೊಸ ಅರ್ಜಿಗಳನ್ನು ಮಾತ್ರ ಪರಿಗಣಿಸಲು ಆಹಾರ ಇಲಾಖೆ ನಿರ್ಧರಿಸಿದೆ. ಸೈಬರ್ ಕೇಂದ್ರಗಳು ಹೊಸ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಂದ ಹೆಚ್ಚು ಹಣ ಪಡೆಯುತ್ತಿದ್ದಾರೆ. ಈ ಕಾರಣಕ್ಕಾಗಿ ಆಹಾರ ಇಲಾಖೆ ಈ ನಿರ್ಧಾರಕ್ಕೆ ಬಂದಿದ್ದು, ಸೈಬರ್ ಕೇಂದ್ರಗಳು ತಿದ್ದುಪಡಿ ಮಾಡಿದ ಪಡಿತರ ಚೀಟಿಯನ್ನು ನಿರ್ಬಂಧಿಸಲು …

Read More »

625ಕ್ಕೆ 625 ಅಂಕ: ಅಂಕಿತಾ, ನವನೀತ್‌ಗೆ ಮಹದೇವಪ್ಪ ಸನ್ಮಾನ

ಮೈಸೂರು: ಈ ಬಾರಿಯ ಎಸ್‌ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ, ತೃತೀಯ ಸ್ಥಾನ ಪಡೆದ ಮಂಡ್ಯದ ತುಂಬಕೆರೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ್ ಅವರನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಸನ್ಮಾನಿಸಿದರು. ಅವರ ಉನ್ನತ ವ್ಯಾಸಂಗಕ್ಕಾಗಿ ಸರ್ಕಾರದಿಂದ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ತಿಳಿಸಿದರು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ …

Read More »

ತಾಯಿ ಮೇಲೆ ಅತ್ಯಾಚಾರ ಎಸಗಿ, ನನ್ನ ಬಟ್ಟೆ ಬಿಚ್ಚಿಸುತ್ತಿದ್ದರು.. ಭಯಾನಕ ಸತ್ಯಗಳನ್ನು ಬಿಚ್ಚಿಟ್ಟ ಮಹಿಳೆ

ಹಾಸನ, ಮೇ. 13 : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ದಿನ ದಿನಕ್ಕೂ ಹೊಸ ಟ್ವಿಸ್ಟ್ ಪಡೆಯುತ್ತಲೇ ಇದೆ. ಅತ್ಯಾಚಾರ ಮತ್ತು ಲೈಂಗಿಕ ದೌರ್ಜ್ಯನಕ್ಕೆ ಒಳಗಾದ ಸಂತ್ರಸ್ತರು ಬಂದು ಎಸ್‌ಐಟಿ ಮುಂದೆ ತಮ್ಮ ಯಾತನೆ ಹೇಳುವುದು, ಹಲವು ಬಂಧನಗಳು ನಡೆಯುತ್ತಲೇ ಇವೆ. ಇದರ ಮಧ್ಯೆ ಮಹಿಳೆಯೊಬ್ಬರು ನನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿ, ತನ್ನ ಮೇಲೆ ಲೈಂಗಿಕ ದೌರ್ಜ್ಯನ ಎಸಗಿದ ಭಯಾನಕ ಘಟನೆಗಳನ್ನು ವಿವರಿಸಿದ್ದಾರೆ. ಪಕ್ಷದಿಂದ ಅಮಾನತುಗೊಂಡಿರುವ ಜೆಡಿಎಸ್ ನಾಯಕ …

Read More »

10 ದಿನದ ವನವಾಸ ಮುಗಿಸಿ ಕೊನೆಗೂ ಜೈಲಿನಿಂದ ಹೊರ ಬಂದ ರೇವಣ್ಣ!

ಬೆಂಗಳೂರು: ಅಪಹರಣ ಪ್ರಕರಣದಲ್ಲಿ (Kidnap Case) ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಸೇರಿದ್ದ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ (Former Minister HD Revanna) ಇಂದು ಜೈಲಿನಿಂದ ಹೊರ ಬಂದಿದ್ದಾರೆ. ಸೋಮವಾರವೇ ಜಾಮೀನು (Bail) ಸಿಕ್ಕಿದ್ರೂ ಎಲ್ಲಾ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸೋದು ವಿಳಂಬವಾಗಿದ್ದರಿಂದ ಇಂದು ಜೈಲಿನಿಂದ ಹೊರ ಬರಬೇಕಾಯ್ತು. ಇಂದು ಮಧ್ಯಾಹ್ನ 12;45ರ ವೇಳೆಗೆ ಎಚ್‌ಡಿ ರೇವಣ್ಣ ಜಾಮೀನು ಷರತ್ತು ಪ್ರಕ್ರಿಯೆ ಪೂರ್ಣಗೊಂಡಿತ್ತು. ನಂತರ ಅವರನ್ನು ಮಧ್ಯಾಹ್ನ 1.35ರ …

Read More »

ಸೈಬರ್ ವಂಚನೆ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ; ‘28,200 ಮೊಬೈಲ್’ ನಿರ್ಬಂಧ, ‘2 ಲಕ್ಷ ಸಿಮ್’ ಮರುಪರಿಶೀಲನೆ

ನವದೆಹಲಿ : ಸೈಬರ್ ವಂಚನೆಯನ್ನ ಹತ್ತಿಕ್ಕಲು ಸರ್ಕಾರ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. 28,200 ಮೊಬೈಲ್ ಫೋನ್ಗಳನ್ನ ನಿರ್ಬಂಧಿಸುವಂತೆ ದೂರಸಂಪರ್ಕ ಇಲಾಖೆ ಟೆಲಿಕಾಂ ಆಪರೇಟರ್ಗಳಿಗೆ ಸೂಚನೆ ನೀಡಿದೆ. ಅಲ್ಲದೆ, ಈ ಫೋನ್ಗಳೊಂದಿಗೆ ಸಂಪರ್ಕ ಹೊಂದಿರುವ 2 ಲಕ್ಷ ಸಿಮ್ ಕಾರ್ಡ್ಗಳನ್ನ ಮರುಪರಿಶೀಲಿಸಬೇಕು ಎಂದು ಸೂಚಿಸಿದೆ.

Read More »