Breaking News

Monthly Archives: ಮೇ 2024

ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಚಿವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್, ಸೊಸೆ ಡಾ.ಹಿತಾ, ಸಚಿವರ ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಪತ್ನಿ ಜೊತೆಗೂಡಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಮತದಾನದ ದಿನ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದರು‌. ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ …

Read More »

ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದ ಪ್ರಿಯಂಕಾ ಜಾರಕಿಹೊಳಿ

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಹಳೇ ವಂಟಮೂರಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 95 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಮತವನ್ನು ಚಲಾಯಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಚಿವರು, …

Read More »

2ನೇ ಹಂತದ ಲೋಕಸಭೆ ಚುನಾವಣೆ; ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಕೊಪ್ಪಳ: ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದು, ಇಂದು ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.   ಇನ್ನು ಕುಷ್ಟಗಿ ತಾ| ತಾವರಗೇರಾ ಪಟ್ಟಣದ ವಿಠಲಾಪುರ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ. ವಾರದ ಹಿಂದೆ ಇದೇ ಬಡಾವಣೆಯ …

Read More »

ಮತಯಂತ್ರದಲ್ಲಿ ದೋಷ, ಒಂದು ಗಂಟೆಯಿಂದ ಮತದಾನ ಸ್ಥಗಿತ

ಚಿತ್ತಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಸಾತನೂರು ಗ್ರಾಮದಲ್ಲಿನ ಮತಗಟ್ಟೆ ಸಂಖ್ಯೆ 165ರಲ್ಲಿ ಮತಯಂತ್ರದಲ್ಲಿ ದೋಷವುಂಟಾಗಿ ಮತದಾನದ ನಂತರ ಬೀಪ್ ಸೌಂಡ್ ಬಾರದೆ ಬೆಳಿಗ್ಗೆ 10.30ರಿಂದ 11.38ರ ವರೆಗೆ ಮತದಾನ ಸ್ಥಗಿತಗೊಂಡಿತ್ತು. ಮತಯಂತ್ರದಲ್ಲಿ ದೋಷ ಕಾಣುವ ಸಮಯದವರೆಗೆ ಒಟ್ಟು 185 ಮತದಾರರು ತಮ್ಮ ಮತ ಹಕ್ಕು ಚಲಾಯಿಸಿದ್ದರು.ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದ್ದ ಮತದಾರರು ಮತದಾನ ಮಾಡಲಾಗದೆ ಸರದಿ ಸಾಲಿನಲ್ಲಿಯೇ ನಿಂತ ಸ್ಥಳದಲ್ಲಿಯೆ ಕುಳಿತಿದ್ದರು. ಈಗ ಮನೆಗೆ ಹೋಗುತ್ತೇವೆ ಬಿಸಿಲು ಕಡಿಮೆಯಾದ ನಂತರ ಸಾಯಂಕಾಲ …

Read More »

ಕುಟುಂಬ ಸಮೇತ ಆಗಮಿಸಿ ಮತ ಚಲಾಯಿಸಿದ ಯುವ ನಾಯಕ ಸಂತೋಷ ಜಾರಕಿಹೊಳಿ

ಕುಟುಂಬ ಸಮೇತ ಆಗಮಿಸಿ ಮತ ಚಲಾಯಿಸಿದ ಯುವ ನಾಯಕ ಸಂತೋಷ ಜಾರಕಿಹೊಳಿ ಕರ್ನಾಟಕ ಲೋಕ ಸಭೆ ಚುನಾವಣೆ ಮತ ದಾನ ನಮ್ಮ ಹಕ್ಕು ಎಲ್ಮರು ಮತ ಚಲಾವಣೆ ಮಾಡ ಬೇಕು ಅದೇರೀತಿ ಸಂತೋಷ್ ಜಾರಕಿಹೊಳಿ ದಂಪತಿ ಗಳು ಇಂದು ಗೋಕಾಕ ನಲ್ಲಿ ತಮ್ಮ ಮತ ಚಲಾವಣೆ ಮಾಡಿ ದ್ದಾರೆ

Read More »

ಬೆಂಗಳೂರು, ಮಂಡ್ಯದಲ್ಲೂ 25 ಸಾವಿರ ‘ಪೆನ್ ಡ್ರೈವ್’ ಹಂಚಿಕೆ : ಮಾಜಿ ಸಿಎಂ HDK ಗಂಭೀರ ಆರೋಪ

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಪೆನ್ ಡ್ರೈವ್ ಪ್ರಕರಣ ಸಂಬಂಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಮಾತ್ರವಲ್ಲ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರದಲ್ಲೂ ಪೆನ್ ಡ್ರೈವ್ ಹಂಚಿಕೆ ಮಾಡಲಾಗಿದೆ.ಏಪ್ರಿಲ್ 27 ರಂದು 25 ಸಾವಿರ ಪೆನ್ ಡ್ರೈವ್ ಹಂಚಿಕೆ ಮಾಡಲಾಗಿದೆ. ಪೆನ್ ಡ್ರೈವ್ ಹಂಚಿಕೆಗೆ ಡಿಸಿ ಹಾಗೂ ಪೊಲಿಸರು ಸಹಕಾರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಪ್ರಕರಣದಿಂದ ನನಗೆ …

Read More »

ಸಮುದ್ರಪಾಲಾದ ಐವರು ಎಂಬಿಬಿಎಸ್ ವಿಧ್ಯಾರ್ಥಿಗಳು

ಚೆನ್ನೈ  : ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿಧ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ ಡಿ.

Read More »

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಬೆಂಗಳೂರು: ಸಾರ್ವಜನಿಕರು ಅಶ್ಲೀಲ ವೀಡಿಯೋ, ಚಿತ್ರಗಳು ಹಾಗೂ ಧ್ವನಿಮುದ್ರಿಕೆಗಳನ್ನು ಇರಿಸಿಕೊಳ್ಳುವುದು ಅಪರಾಧ. ಒಂದು ವೇಳೆ ಅಂತಹ ವೀಡಿಯೋಗಳನ್ನು ಮೊಬೈಲ್‌ ಅಥವಾ ಇತರ ಸಾಧನಗಳಲ್ಲಿ ಇದ್ದರೆ ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗುವಂತೆ ಸಿಐಡಿ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಮುಖಸ್ಥ ಬಿ.ಕೆ.ಸಿಂಗ್‌ ತಿಳಿಸಿದ್ದಾರೆ. ಶಿಕ್ಷಾರ್ಹ ಅಪರಾಧ ಲೈಂಗಿಕ ದೌರ್ಜನ್ಯದ ವೀಡಿಯೋಗಳ ಹಂಚಿಕೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧ. ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು …

Read More »

ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಹಂಚಿಕೆಯ ಕಥಾನಾಯಕ, ರೂವಾರಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಂಬ ಗಂಭೀರ ಆರೋಪವನ್ನು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಮಾಡಿದ್ದಾರೆ. ಹಾಗೆಯೇ ಇದಕ್ಕೆ ಸಂಬಂಧಿಸಿ ತಮಗೂ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಮತ್ತು ಡಿ.ಕೆ. ಶಿವಕುಮಾರ್‌ ಜತೆಗೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋವನ್ನು ದೇವರಾಜೇಗೌಡ ಬಿಡುಗಡೆ ಮಾಡಿದ್ದಾರೆ. ಜತೆಗೆ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ತಮ್ಮ …

Read More »

ಕರ್ನಾಟಕ ಲೋಕಸಭಾ ಚುನಾವಣೆ, ಬೆಳಗ್ಗೆ 11 ಗಂಟೆಗೆ 24.48% ರಷ್ಟು ಮತದಾನ!

ಕರ್ನಾಟಕ ಲೋಕಸಭಾ ಚುನಾವಣೆ, ಬೆಳಗ್ಗೆ 11 ಗಂಟೆಗೆ 24.48% ರಷ್ಟು ಮತದಾನ! 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿರುವ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮೇ 7 ರಂದು ಆರಂಭವಾಗಿದೆ. ಇಂದು ಒಟ್ಟು 93 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಏಪ್ರಿಲ್ 19 ಮತ್ತು ಏಪ್ರಿಲ್ 26 ರಂದು ಲೋಕಸಭೆ ಚುನಾವಣೆಯ ಎರಡು ಹಂತಗಳು ಪೂರ್ಣಗೊಂಡ ನಂತರ, 18 ನೇ ಲೋಕಸಭೆಯ ಮೂರನೇ ಹಂತದ ಮತದಾನ ಹಬ್ಬ ಶುರುವಾಗಿದೆ. …

Read More »