ಬೆಂಗಳೂರು, ಮೇ 05: ಹಾಸನದಲ್ಲಿ ಭಾರೀ ಸದ್ದು ಮಾಡಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸದ್ಯ ಜರ್ಮನಿಯಲ್ಲಿದ್ದು, ಎಸ್ ಐಟಿ ತನಿಖೆ ಶುರು ಮಾಡಿದೆ. ಈಗಾಗಲೇ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನ ಬಂಧಿಸಿದ್ದು, ದಳಪತಿಗಳಿಗೆ ದೊಡ್ಡ ತಲೆನೋವಾಗಿದೆ. ಹೌದು, ದಿನದಿಂದ ದಿನಕ್ಕೆ ರಾಜ್ಯದಲ್ಲಿ ಜೆಡಿಎಸ್ ಪಕ್ಷ ತನ್ನ ಅಸ್ತಿತ್ವವನ್ನ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ದಳಪತಿಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ …
Read More »Monthly Archives: ಮೇ 2024
3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್
ಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಅವರು ಅಲ್ಪ ಸಂಖ್ಯಾತರನ್ನು ಮುಗಿಸುತ್ತಾರೆ. ಫಸ್ಟ್ ಟೈಂ ಕ್ಯಾನ್ಸರ್ ಬಂದರೆ ಉಳಿಯುತ್ತಾರೆ, ಎರಡನೇ ಬಾರಿ ಬಂದರೂ ಉಳಿಯುತ್ತಾರೆ, ಆದರೆ ಮೂರನೇ ಬಾರಿ ಬಂದರೆ ನಮ್ಮನ್ನೆಲ್ಲರನ್ನೂ ತಗೊಂಡು ಹೋಗುತ್ತೆ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed Khan) ಆರೋಪಿಸಿದ್ದಾರೆ. ಬಾಗಲಕೋಟೆ ನಗರದಲ್ಲಿ ನಡೆದ ಅಲ್ಪ ಸಂಖ್ಯಾತರ …
Read More »ಕರ್ನಾಟಕದಲ್ಲಿ ಈ ಬಾರಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ
ಬೆಳಗಾವಿ : ಈಗಾಗಲೇ ಕಳೆದ ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಮತದಾನ ನಡೆದು ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಮೇ ಏಳರಂದು ಮತದಾನ ನಡೆಯಲಿದೆ. ಹೀಗಾಗಿ ಈ ಬಾರಿ 20 ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊದಲ ಹಂತದಲ್ಲಿ …
Read More »ಬೈಲಹೊಂಗಲ :ನರೇಗಾ ಕೆಲಸಕ್ಕೆ ಹೆಚ್ಚಿನ ಜನರು ಬರುವಂತೆ ಕರೆ- ವಿಜಯ ಪಾಟೀಲ.
ಗ್ರಾಪಂ ಸುತಗಟ್ಟಿ ಮತ್ತು ದೇಶನೂರ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳಗಳಿಗೆ ಇಂದು ಸಹಾಯಕ ನಿರ್ದೇಶಕ ವಿಜಯ ಪಾಟೀಲ ಭೇಟಿ ನೀಡಿ. ಹೊಸದಾಗಿ ಸಿಗುವಂತಹ ಕೂಲಿ ಮೊತ್ತ 349/- ಬಗ್ಗೆ ವಿವರಿಸಿದರು ಮತ್ತು ಹಾಜರಾತಿ ಕುರಿತು ವಿವರಿಸಿದರು. ಹಾಜರಾತಿಯಲ್ಲಿ ಪಾರದರ್ಶಕತೆಯ ತರುವ ಸಲುವಾಗಿ ಈಗಾಗಲೇ ಕಳೆದ ಎರಡು ವರ್ಷಗಳಿಂದ ಚಾಲ್ತಿಯಲ್ಲಿರುವ NMMs ಹಾಜರಾತಿಯ ಪರಿಶೀಲನೆ ಮಾಡಿದರು ಇದರಲ್ಲಿ ಕೆಲಸಕ್ಕೆ ಬರುತ್ತೇನೆ ಎಂದ ಕೂಲಿಕಾರರ ಮಾತ್ರ ಕೆಲಸಕ್ಕೆ ಬಂದು ಹಾಜರಾತಿ ಮೂಲಕ ನಿಗಧಿ …
Read More »ಕುಂಬ ಮೇಳ ಜಾಥಾಗೆ ಚಾಲನೇ ನೀಡಿದ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ
ಕುಂಬ ಮೇಳ ಜಾಥಾಗೆ ಚಾಲನೇ ನೀಡಿದ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಚಿಕ್ಕೋಡಿ ): ಮೇ 07 ರಂದು ಜರುಗಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ಸಧೃಡ ರಾಷ್ಟ್ರ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ ಅವರು ಕರೆ ನೀಡಿದರು. ಚಿಕ್ಕೋಡಿ ತಾ.ಪಂ. ಕಚೇರಿ ಆವರಣದಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಕುಂಬ …
Read More »ಚಿಕ್ಕೋಡಿ. ಅಬ್ಬಬ್ಬಾ ಏನು ಬಿಸಿಲು, ಚಿಕ್ಕೋಡಿ ಉಪವಿಭಾಗದಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ಜಾನವಾರುಗಳು ತತ್ತರಿಸಿ ಹೋಗಿವೆ,
ಚಿಕ್ಕೋಡಿ. ಅಬ್ಬಬ್ಬಾ ಏನು ಬಿಸಿಲು, ಚಿಕ್ಕೋಡಿ ಉಪವಿಭಾಗದಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ಜಾನವಾರುಗಳು ತತ್ತರಿಸಿ ಹೋಗಿವೆ, ಸುಮಾರು 40* ಕ್ಕೂ ಮೀರಿ ತಾಪಮಾನ ದಾಖಲಾಗುತ್ತಿದೆ, ಮಳೆಯ ಸುಳಿವೂ ಸಹ ಇತ್ತ ಕಡೆಗೆ ಇಲ್ಲ, ಇಂತಹ ಪರಿಸ್ಥಿತಿಯಲ್ಲಿ ನಿಪ್ಪಾಣಿ ತಾಲೂಕಿನ, ಮಾಂಗೂರ ಗ್ರಾಮದ ರೈತರಾದ ಸ್ವಪ್ನಿಲ ಮತ್ತು ಸಂತೋಷ ಮಾನಕಾಪುರೆ ಇವರು, ದನ-ಕರಗಳ ಹಿತದೃಷ್ಟಿಯಿಂದ ಗೊಟಗಿಯಲ್ಲಿ ತಂಪಾದ ಶಾವರ ನಿರ್ಮಿಸಿ, ದನ-ಕರಗಳ ಮೇಲೆ ಹನಿ ಹನಿಯಾಗಿ ನೀರು ಬೀಳುವಂತೆ ವ್ಯವಸ್ಥೆ ಮಾಡಿ …
Read More »ಮೃಣಾಲ್ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪಸಿಕ್ಕಿಬಿದ್ದಿದ್ದಬೆಂಬಲಿಗರು
ಬೆಳಗಾವಿ:- ಮೃಣಾಲ್ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಐವರನ್ನ ಪೊಲೀಸರಿಗೆ ಬಿಜೆಪಿ ಕಾರ್ಯಕರ್ತರು ಒಪ್ಪಿಸಿದ್ದಾರೆ. ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ ಕೇಳಿ ಬಂದಿದೆ.ಅಂಕಲಗಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಒಂದು ಸಾವಿರ ರೂಪಾಯಿ ಹಂಚುತ್ತಿದ್ದ ವೇಳೆ ಹಣದ ಸಮೇತ ನಾಲ್ವರು ಹೆಬ್ಬಾಳ್ಕರ್ ಬೆಂಬಲಿಗರು ಸಿಕ್ಕಿಬಿದ್ದಿದ್ದಾರೆ. ಹಣ ಹಂಚುವ ವಿಚಾರ ತಿಳಿದು ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಬರುತ್ತಿದ್ದಂತೆ ಓಡಿ ಹೋಗಲು ಯತ್ನಿಸಿದ್ದಾರೆ. …
Read More »ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊಗಳು, ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ(SIT) ಅಧಿಕಾರಿಗಳು ವಶಪಡಿಸಿಕೊಂಡಿರರುವ ವಿಚಾರ ಮೈತ್ರಿ ಪಕ್ಷ ಬಿಜೆಪಿಗೆ ತೀವ್ರ ಮುಜುಗರ ತಂದಿದೆ.ಈಗಾಗಲೇ ಈ ಪ್ರಕರಣದಿಂದ ಅಂತರ ಕಾಪಾಡಿಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ. ಇದೀಗ ಸ್ವತಃ ಕೇಂದ್ರ ಗೃಹ ಸಚಿವ …
Read More »ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ
ಹುಣಸೂರು: ಶಾಸಕ ಎಚ್.ಡಿ.ರೇವಣ್ಣನ ಕಡೆಯವರು ಅಪಹರಿಸಿದ್ದಾರೆ ಎನ್ನಲಾಗಿದ್ದ ಮಹಿಳೆಯನ್ನು ಎಸ್‌ಐಟಿ ತಂಡ ಪತ್ತೆ ಮಾಡಿದೆ. ಪ್ರಕರಣದ ಬೆನ್ನತ್ತಿದ ಎಸ್‌ಐಟಿ ತಂಡ ಆಕೆಗೆ ಎಚ್.ಡಿ.ರೇವಣ್ಣನವರ ಬಳಿ ಈ ಹಿಂದೆ ಆಪ್ತ ಕಾರ್ಯದರ್ಶಿಯಾಗಿದ್ದ ಹುಣಸೂರು ತಾಲೂಕಿನ ಕಾಳೇನ ಹಳ್ಳಿಯ ರಾಜಗೋಪಾಲರ ತೋಟದ ಮನೆಯಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂಬ ಸುಳಿವಿನಂತೆ, ಶುಕ್ರವಾರ ಮಧ್ಯರಾತ್ರಿ 20 ಮಂದಿಯ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲಿಸಿತು.ಆದರೆ ಆಕೆಯ ಸುಳಿವು ಸಿಕ್ಕಿರಲಿಲ್ಲ. ಶನಿವಾರವೂ ತೋಟದಲ್ಲಿ ಬೆಳ್ಳಂ ಬೆಳಗ್ಗೆ ತೀವ್ರ …
Read More »ಅರಣ್ಯದಲ್ಲಿ ಅರೆಬೆಂದ ಮಹಿಳೆ ಶವ
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದ ಸಮೀಪದ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಅರೆಬೆಂದ ಮಹಿಳೆ ಶವದ ಗುರುತು ಪತ್ತೆಯಾಗಿದೆ. ಶವವನ್ನು ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ ವೀಣಾ (22) ಅವರದ್ದು ಎಂದು ಗುರುತಿಸಲಾಗಿದೆ.ಮಹಿಳೆಯ ಗಂಡ ರವಿಚಂದ್ರ ತಾನೇ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬೇರೆ ಮಹಿಳೆಯೊಂದಿಗೆ ರವಿಚಂದ್ರ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದೊಂದಿಗೆ ಪತ್ನಿ ವೀಣಾ ಸದಾ ಜಗಳ ತೆಗೆಯುತ್ತಿದ್ದಳು. ಇದರಿಂದ ಬೇಸತ್ತ …
Read More »