Breaking News

Daily Archives: ಜೂನ್ 10, 2024

ಶಿರಹಟ್ಟಿ: ಮರಳು ಅಕ್ರಮ ದಂಧೆ ಅವ್ಯಾಹತ

ಶಿರಹಟ್ಟಿ: ಕಟ್ಟಡ ನಿರ್ಮಾಣ ಹಾಗೂ ವಿವಿಧ ಬಗೆಯ ನಿರ್ಮಾಣ ಕಾಮಗಾರಿಗಳು ಹೆಚ್ಚಾದಂತೆ ಮರಳು, ಕಲ್ಲಿನ ಬೇಡಿಕೆಯೂ ಹೆಚ್ಚುತ್ತದೆ. ಮರಳು ಸಂಗ್ರಹಕ್ಕಾಗಿ ನಿರ್ದಿಷ್ಟ ಸ್ಥಳಗಳಿರುತ್ತವೆ. ಸುಮ್ಮನೆ ನದಿ, ಕೆರೆ ಭಾಗಗಳಿಂದ ಎಲ್ಲೆಂದರಲ್ಲಿ ಮರಳು ಎತ್ತುವಂತಿಲ್ಲ. ಅದರೆ, ತಾಲ್ಲೂಕಿನಲ್ಲಿ ನಿಯಮಗಳನ್ನು ಮೀರುವುದು ದುಷ್ಟರಿಗೆ ಚಿಟಿಕೆ ಹೊಡೆದಷ್ಟೇ ಸುಲಭವಾಗಿದ್ದು, ಅಕ್ರಮ ಮರಳು ದಂಧೆಯನ್ನು ಅವ್ಯಾಹತವಾಗಿ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದರೂ ಪ್ರಾಕೃತಿಕ ಸಂಪತ್ತು ಹೇರಳವಾಗಿರುವ ತಾಲ್ಲೂಕಿನ ಮೇಲೆಯೇ …

Read More »

ಪ್ರಜ್ವಲ್ SIT ಕಸ್ಟಡಿ ಅಂತ್ಯ, ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು, ಜೂನ್ 10: ಹಾಸನದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹತ್ತು ದಿನಗಳ ಹಿಂದೆ ಬಂಧಿತನಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದ ಎಸ್‌ಐಟಿ ಕಸ್ಟಡಿ ಅವಧಿ ಇಂದು ಅತ್ಯವಾಗಿದೆ. ಇಂದು ಮಧ್ಯಾಹ್ನ ಅವರನ್ನು ಮತ್ತೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಾಜರುಪಡಿಸಲಿದ್ದಾರೆ. ವಿದೇಶದಿಂದ ಭಾರತಕ್ಕೆ ಮೇ 31ರಂದು ಆಗಮಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ವಶಕ್ಕೆ ಪಡೆದಿತ್ತು. ಅದಾದ ಬಳಿಕ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ್ದಾರೆ. ಕೃತ್ಯ ಎಸಗಿದ್ದ ಸ್ಥಳ …

Read More »

ಕುಸಿಯುವ ಅಪಾಯಕ್ಕೆ ಸಿಲುಕಿದ ಪಶ್ಚಿಮ ಘಟ್ಟ

ಕಾರವಾರ: ಪಶ್ಚಿಮ ಘಟ್ಟ ಹಾದುಹೋಗಿರುವ ಉತ್ತರ ಕನ್ನಡ ಜಿಲ್ಲೆ ಪ್ರಾಕೃತಿಕವಾಗಿ ಸಮೃದ್ಧವೋ ಮಳೆಗಾಲದಲ್ಲಿ ಅಷ್ಟೇ ಅಪಾಯಕಾರಿಯೂ ಹೌದು! ಇಲ್ಲಿನ ಹಸಿರು ಪರಿಸರ, ಧುಮ್ಮಿಕ್ಕುವ ಜಲಪಾತಗಳನ್ನು ಕಣ್ತುಂಬಿಕೊಳ್ಳಲು ನಾನಾ ಕಡೆಯಿಂದ ಜನರು ಬರುತ್ತಿದ್ದರು. ಕುಮಟಾದ ತಂಡ್ರಕುಳಿ, ಯಲ್ಲಾಪುರದ ಕಳಚೆ, ಭಟ್ಕಳದ ಮುಟ್ಟಳ್ಳಿಯಲ್ಲಿ ಸಂವಿಸಿದ ಭೂಕುಸಿತ ಜನರನ್ನು ತಲ್ಲಣಗೊಳಿಸಿತು. ಕೆಲ ವರ್ಷಗಳಿಂದೀಚೆಗೆ ಜಿಲ್ಲೆಯಲ್ಲಿ ಸಾಲು ಸಾಲು ಭೂಕುಸಿತದ ಪ್ರಕರಣಗಳು ವರದಿಯಾಗುತ್ತಲೇ ಇವೆ. ಪರಿಸರ ಸೂಕ್ಷ್ಮ ಜಿಲ್ಲೆಯಲ್ಲಿ ಭೂಕುಸಿತದ ಕುರಿತು ಪರಿಶೀಲಿಸಿದ್ದ ಭಾರತೀಯ ಭೂಗರ್ಭಶಾಸ್ತ್ರ ಮಾಹಿತಿ …

Read More »

ಜಾತಿ ಪ್ರಮಾಣ ಪತ್ರ ರದ್ದುಪಡಿಸುವ ಅಧಿಕಾರ ತಹಶೀಲ್ದಾರ್ ಗೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಸುವ ಅರ್ಜಿಯನ್ನು ಒಪ್ಪುವ ಅಥವಾ ತಿರಸ್ಕರಿಸುವ ಅಧಿಕಾರ ಮಾತ್ರ ತಹಶೀಲ್ದಾರ್ ಹೊಂದಿದ್ದು, ಜಾತಿ ಪ್ರಮಾಣ ಪತ್ರ ರದ್ದುಪಡಿಸುವ ಅಧಿಕಾರವನ್ನು ಹೊಂದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಹಂಪಿ ನಗರದ ಬಿ. ಗುರುಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ. ಸ್ವತಂತ್ರ ವಿವೇಚನೆ ಬಳಸಿ ತಹಶಿಲ್ದಾರ್ ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ …

Read More »

ಮದುವೆಗೆ ಮುನ್ನ ಜನಿಸಿದ ಮಗು ಮಾರಾಟಕ್ಕೆ ಯತ್ನಿಸಿದ ಪ್ರೇಮಿಗಳು.!

ಬೆಳಗಾವಿ: ಮದುವೆಗೆ ಮುನ್ನ ಜನಿಸಿದ ಮಗುವನ್ನು ತಂದೆ ತಾಯಿಯೇ ಮಾರಾಟ ಮಾಡಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ರಹಸ್ಯ ಕಾರ್ಯಾಚರಣೆ ನಡೆಸಿ ಪ್ರಕರಣ ಭೇದಿಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೇಗಿನಹಾಳದ ಮಹಾದೇವಿ ಬಾಹುಬಲಿ ಜೈನರ, ಚನ್ನಮ್ಮನ ಕಿತ್ತೂರಿನ ಡಾ. ಅಬ್ದುಲ್ ಗಫಾರ್ ಲಾಡಖಾನ್, ಬೈಲಹೊಂಗಲ ತಾಲೂಕಿನ ತುರಕರ ಶೀಗಿಹಳ್ಳಿಯ ಚಂದನ ಸುಬೇದಾರ, ಸಂಪಗಾವಿಯ ಪವಿತ್ರಾ ಮಡಿವಾಳರ, ಧಾರವಾಡ ತಾಲೂಕಿನ ಹೊಸಟ್ಟಿಯ ಪ್ರವೀಣ ಮಡಿವಾಳರ ಬಂಧಿತ …

Read More »

ವಾಹನ ಸವಾರರೇ ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಎರಡೇ ದಿನ ಬಾಕಿ : ತಪ್ಪದೇ ಈ ಕೆಲಸ ಮಾಡಿಕೊಳ್ಳಿ!

ಬೆಂಗಳೂರು: 2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ಇನ್ನು ಎರಡು ದಿನಗಳಲ್ಲಿ ಮುಕ್ತಾಯವಾಗಲಿದೆ. ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ …

Read More »

ಅಯೋಧ್ಯೆ’ ಯಲ್ಲಿ ಬಿಜೆಪಿ ಸೋಲಿಗೆ ಆಕ್ರೋಶ; ಊರಿನ ಹೆಸರಿಗೆ ಬೆಂಕಿ ಹಚ್ಚಿದ ವಿಡಿಯೋ ವೈರಲ್.!

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲುಂಟಾಗಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಭವ್ಯವಾದ ರಾಮ ಮಂದಿರ ಕಟ್ಟಿಸಿದರೂ ಕೂಡ ಇಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಲಲ್ಲೂ ಸಿಂಗ್ ಅವರಿಗೆ ಸೋಲಾಗಿರುವುದು ಬಿಜೆಪಿ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ತಮ್ಮ ಆಕ್ರೋಶವನ್ನು ವಿವಿಧ ರೀತಿಯಲ್ಲಿ ಈಗಾಗಲೇ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಯೋಧ್ಯೆ ಜನತೆಗೆ ನಿಂದಿಸಿ ಕೆಲವರು ಪೋಸ್ಟ್ ಹಾಕಿದ್ದರೆ ಮತ್ತೊಬ್ಬ ವ್ಯಕ್ತಿಯಂತೂ ಶ್ರೀರಾಮನನ್ನೇ ನಿಂದಿಸಿದ್ದ. …

Read More »