ಬೆಂಗಳೂರು : ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಪಾಲಕರು ವಾಹನ ಚಲಾಯಿಸಲು ಅವಕಾಶ ಮಾಡಿಕೊಡುವ ಮುನ್ನ ಈ ಸುದ್ದಿಯನ್ನು ಒಮ್ಮೆ ಓದಿ. ವಾಹನ ಚಲಾಯಿಸಿ ಅಪಘಾತ ಉಂಟು ಮಾಡಿದರೆ, ವಾಹನದ ಮಾಲೀಕರು ಸಂಬಂಧಪಟ್ಟವರಿಗೆ ಪರಿಹಾರ ನೀಡಬೇಕೇ ಹೊರತು ವಿಮಾ ಕಂಪನಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ವಿಮಾ ಕಂಪನಿಯ ಮೇಲೆ ಹೊಣೆಗಾರಿಕೆ ವಹಿಸಿದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿಯ ತೀರ್ಪು ರದ್ದುಗೊಳಿಸಿ ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ಕುಮಾರ್ ಈ ತೀರ್ಪು ನೀಡಿದ್ದಾರೆ. …
Read More »Daily Archives: ಜೂನ್ 13, 2024
ಬೆಂಗಳೂರಿನ ಮೊದಲ ‘ಡಬಲ್ ಡೆಕ್ಕರ್ ಫ್ಲೈಓವರ್’ ಕೊನೆಗೂ ಸಿದ್ಧ
ಬೆಂಗಳೂರು: ಹಲವಾರು ವಿಳಂಬಗಳ ನಂತರ, ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಅಂತಿಮವಾಗಿ ಸಿದ್ಧವಾಗಿದೆ.ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ವರೆಗೆ ಯೆಲ್ಲೋ ಲೈನ್ (ಆರ್ ವಿ ರಸ್ತೆ- ಬೊಮ್ಮಸಂದ್ರ) ಉದ್ದಕ್ಕೂ 3.3 ಕಿ.ಮೀ ಉದ್ದದ ರಸ್ತೆ ಮೇಲ್ಸೇತುವೆ ಪೂರ್ಣಗೊಂಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ ಸಿಎಲ್) ತಿಳಿಸಿದೆ. ಅಧಿಕಾರಿಗಳ ಅಂತಿಮ ತಪಾಸಣೆಯ ನಂತರ ಜೂನ್ 15 ರಂದು ಅಥವಾ ನಂತರ ಮೇಲ್ಸೇತುವೆಯಲ್ಲಿ (ರಾಗಿಗುಡ್ಡದಿಂದ ಸಿಎಸ್ಬಿವರೆಗೆ) ವಾಹನ …
Read More »ರೇಣುಕಾಸ್ವಾಮಿ ಮೃತದೇಹ ಸಾಗಿಸಿದ್ದ ಸ್ಜಾರ್ಪಿಯೋ ಕಾರು ಸೀಜ್!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ರೇಣುಕಾಸ್ವಾಮಿ ಮೃತದೇಹ ಸಾಗಿಸಲು ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಸೀಜ್ ಮಾಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಬಳಿಕ ಮೃತದೇಹವನ್ನು ಸಾಗಿಸಲು ಬಳಸಿದ್ದಾರೆ ಎನ್ನಲಾಗಿರುವ KA 03 MU 8821 ನಂಬರ್ ನ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕಾರು ಆರ್.ಆರ್.ನಗರ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ಮನೆ ಬಳಿ ಇತ್ತು. ಇದೀಗ ಪೊಲೀಸರು ಕಾರು ಸೀಜ್ ಮಾಡಿ …
Read More »ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’
ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ಬೆಂಗಳೂರು : ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ …
Read More »ಕೆಪಿಎಸ್‌ಸಿಯಿಂದ 79 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ..!
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ – 1122 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 09-01-2023 ಹಾಗೂ ಪರಿಷ್ಕøತ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 14-03-2023 ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯನ್ನು ದಿನಾಂಕ: 05-05-2023 ರಂದು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 16 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲನುಕ್ರಮದನುಸಾರ 79 ಹುದ್ದೆಗಳ ಹೆಚ್ಚುವರಿ …
Read More »