ಚಿಕ್ಕಬಳ್ಳಾಪುರ: ರಾಜ್ಯ, ದೇಶದಲ್ಲಿ ಈ ಬಾರಿ ಪಂಚಘಾತಕಗಳು ಸಂಭವಿಸಲಿದ್ದಾವೆ. ಇವುಗಳನ್ನು ಗೆಲ್ಲೋದು ತುಂಬಾನೇ ಕಷ್ಟ ಎಂಬುದಾಗಿ ಶಾಕಿಂಗ್ ಭವಿಷ್ಯವನ್ನು ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಸ್ವಾಮೀಜಿಯವರು, ಕ್ರೋಧಿನಾಮ ಸಂವಸ್ತರದಲ್ಲಿ ಕ್ರೋಧ, ದ್ವೇಷ, ಮಧ, ಅಸೂಯೆಗಳು ಹೆಚ್ಚಾಗಲಿವೆ ಅಂತ ತಿಳಿಸಿದ್ದಾರೆ. ಪಂಚಾಘಾತಕಗಳು ಅಂದ್ರೆ ಭೂಕಂಪ, ಅಗ್ನಿ, ಜಲಕಂಟಕ, ವಾಯುವಿನಿಂದಲೂ ಆಪತ್ತು ದೇಶ, ರಾಜ್ಯಕ್ಕೆ ಎದುರಾಗಲಿದೆ. ಈ ಕ್ರೋಧಿನಾಮ ಸಂವತ್ಸರದಲ್ಲಿ ಗುರು ಶಿಷ್ಯನಾಗುತ್ತಾನೆ. ಶಿಷ್ಯ ಗುರುವಾಗುತ್ತಾನೆ. …
Read More »Daily Archives: ಜೂನ್ 21, 2024
ಪರಪ್ಪನ ಅಗ್ರಹಾರ ಜೈಲಲ್ಲಿ ಪವಿತ್ರಾಗೌಡ
ಬೆಂಗಳೂರು, ಜೂ.21- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಗೌಡ ನಿನ್ನೆ ರಾತ್ರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿದ್ದೆಯಿಲ್ಲದೆ ಚಡಪಡಿಸಿದ್ದಾರೆ. ನಿನ್ನೆ ಪವಿತ್ರಗೌಡ ಸೇರಿದಂತೆ 9 ಆರೋಪಿಗಳನ್ನು ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಆರೋಪಿ ಪವಿತ್ರ ಗೌಡಗೆ ನಿನ್ನೆ ರಾತ್ರಿ ನಿದ್ದೆಯೇ ಬರಲಿಲ್ಲವಂತೆ. 11 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದ ಅವರು, ಸರಿಯಾಗಿ ನಿದ್ದೆ ಬಾರದೆ ಪದೇ ಪದೇ ಎದ್ದು ಕುಳಿತಿದ್ದಾರೆ. …
Read More »ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ KSRTC ಶಾಕ್: ಬರೋಬ್ಬರಿ 3754 ಮಂದಿಗೆ ದಂಡ
ಬೆಂಗಳೂರು: ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಬಿಗ್ ಶಾಕ್ ಎನ್ನುವಂತೆ, ಬರೋಬ್ಬರಿ 3754 ಮಂದಿಗೆ ದಂಡವನ್ನು ವಿಧಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಮೇ-2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 42,680 ವಾಹನಗಳನ್ನು ತನಿಖೆಗೊಳಪಡಿಸಿ 3708 ಪ್ರಕರಣಗಳನ್ನು …
Read More »ಪೆಟ್ರೋಲ್ ಹಾಕಿಸಿಕೊಳ್ಳಲು ಗೋವಾಗೆ ತೆರಳುತ್ತಿರುವ ಗಡಿ ಜಿಲ್ಲೆಯ ಜನ
ಉತ್ತರ ಕನ್ನಡ, ಜೂ.20: ರಾಜ್ಯ ಸರ್ಕಾರ(State government) ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಹೆಚ್ಚಳದಿಂದ ಪೆಟ್ರೋಲ್ ನೂರರ ಗಡಿ ದಾಟಿದೆ. ಇನ್ನು ಡಿಸೇಲ್ ಕೂಡ ಗೋವಾ ರಾಜ್ಯಕ್ಕಿಂತ ಹೆಚ್ಚಾಗಿದ್ದು, ವಾಹನ ಸವಾರರ ಜೇಬು ಬಿಸಿ ಮಾಡುತ್ತಿದೆ. ಆದ್ರೆ, ಗೋವಾ ಗಡಿಗೆ ಹೊಂದಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರ(Karwar)ದಲ್ಲಿ ಸಸ್ತಾ ಗೋವಾ ಮದ್ಯದ ಜೊತೆ ಅತೀ ಕಡಿಮೆ ಬೆಲೆಯಲ್ಲಿ ಸಿಗುವ ಪೆಟ್ರೋಲ್ಗೆ ಮುಗಿ ಬೀಳುತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗೋವಾಕ್ಕೆ ಸಮೀಪವೇ ಇದ್ದು, ಕಾರವಾರದಿಂದ …
Read More »ಮುಂದಿನ 7 ದಿನ ಭಾರಿ ಮಳೆ ಎಚ್ಚರಿಕೆ!
ಮಳೆ ಅಬ್ಬರಿಸುತ್ತಿದ್ದು, ಎಲ್ಲೆಲ್ಲೂ ಮಳೆರಾಯ ತನ್ನ ರೌದ್ರಾವತಾರ ತೋರಿಸುತ್ತಿದ್ದಾನೆ. ಈ ನಡುವೆ ಕರ್ನಾಟಕದ ಒಳನಾಡು ಪ್ರದೇಶದಲ್ಲಿ ಮಳೆ ಅಬ್ಬರ ಸ್ವಲ್ಪ ಕಡಿಮೆ ಆಗಿದೆ ಅಂತಾ ಕೊರಗುವ ಸಮಯದಲ್ಲೇ ಮತ್ತೊಮ್ಮೆ ಭರ್ಜರಿ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಿಗೆ ಭರ್ಜರಿ ಮಳೆ ಬೀಳಲಿದೆ? ಮುಂದಿನ 7 ದಿನಗಳ ಕಾಲ ಮಳೆ ಅಬ್ಬರಿಸುವ ಕರ್ನಾಟಕದ ಜಿಲ್ಲೆಗಳು ಯಾವುವು? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಕರ್ನಾಟಕ ರಾಜ್ಯದಲ್ಲಿ ತುಂತುರು ಮಳೆ, ಗುಡುಗು, …
Read More »40 ಲಕ್ಷಕ್ಕೆ ನೀಟ್ ಪ್ರಶ್ನೆಪತ್ರಿಕೆ ಬಿಕರಿ
ಪಟ್ನಾ: ನೀಟ್-ಯುಜಿ ಅಕ್ರಮ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ನಿಜ ಎಂದು ನಾಲ್ವರು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಪರೀಕ್ಷೆಯ ಹಿಂದಿನ ದಿನ ರಾತ್ರಿಯೇ ನಮಗೆ ಪ್ರಶ್ನೆಪತ್ರಿಕೆಯನ್ನು ನೀಡಿ, ಉತ್ತರಗಳನ್ನು ನೆನಪಲ್ಲಿಟ್ಟುಕೊಳ್ಳುವಂತೆ ಸೂಚಿಸಲಾಗಿತ್ತು. ಮಾರನೇ ದಿನ ಪರೀಕ್ಷೆ ವೇಳೆ ಅದೇ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ಬಂಧಿತ ನೀಟ್ ಆಕಾಂಕ್ಷಿ ಹೇಳಿದ್ದಾರೆ. ನೀಟ್ ಅವ್ಯವಹಾರ ಸಂಬಂಧ ಬಿಹಾರದಲ್ಲಿ ನೀಟ್ ಆಕಾಂಕ್ಷಿ ಅನುರಾಗ್ ಯಾದವ್, ಆತನ ಸಂಬಂಧಿ, ದಾನಾಪುರ ಮುನ್ಸಿಪಲ್ …
Read More »ಕಾನ್ಸ್ಟೇಬಲ್ ಮೇಲೆಯೂ ನಟ ದರ್ಶನ್ ಗ್ಯಾಂಗ್ ಹಲ್ಲೆ
ಮದ್ದೂರು: ಕೊಲೆ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್ನ ಕೃತ್ಯಗಳು, ಪುಂಡಾಟ ಒಂದೊಂದಾಗಿಯೇ ಬೆಳಕಿಗೆ ಬರುತ್ತಿವೆ. ದರ್ಶನ್ ಗ್ಯಾಂಗ್ ಕಾನ್ಸ್ಟೆಬಲ್ ಮೇಲೆಯೂ ಹಲ್ಲೆ ನಡೆಸಿತ್ತು ಎಂಬ ಆರೋಪ ಕೇಳಿಬಂದಿದೆ. ಮದ್ದೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಉದಯ್ ಮನೆಯಲ್ಲೇ ಶಾಸಕರ ಗನ್ಮ್ಯಾನ್ ಆಗಿದ್ದ ಡಿಎಆರ್ ಕಾನ್ಸ್ಟೆಬಲ್ ನಾಗೇಶ್ ಮೇಲೆ ದರ್ಶನ್ ಕಡೆಯವರು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಎ. 27ರಂದು ಲೋಕಸಭಾ ಚುನಾವಣೆ ಹಿನ್ನೆಲೆ ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ …
Read More »ಯೋಗ ದಿನಾಚರಣೆ 6 ಸಾವಿರ ಜನರೊಂದಿಗೆ ಯೋಗ ಮಾಡಲಿದ್ದಾರೆ ಪ್ರಧಾನಿ ಮೋದಿ
ಶ್ರೀನಗರ : ಮನಸ್ಸು ಮತ್ತು ದೇಹದ ನಡುವೆ ಏಕತೆಯನ್ನು ಸ್ಥಾಪಿಸುವ ಪ್ರಾಚೀನ ಭಾರತೀಯ ಶಿಸ್ತಾಗಿರುವ ಯೋಗವು ಅಧಿಕೃತವಾಗಿ ವಿಶ್ವ ರಂಗವನ್ನು ಪ್ರವೇಶಿಸಿ ಹತ್ತನೇ ವರ್ಷವಾಗಿದೆ. ಇಂದು ವಿಶ್ವದಾದ್ಯಂತ 10ನೇ ವಿಶ್ವ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಇಂದು ವಿಶ್ವದಾದ್ಯಂತ 170 ಕ್ಕೂ ಹೆಚ್ಚು ದೇಶಗಳು ಮತ್ತು ದೊಡ್ಡ ಸಂಸ್ಥೆಗಳು ಮತ್ತು ಕಚೇರಿಗಳಲ್ಲಿ ಶತಕೋಟಿ ಜನರು ಯೋಗ ಮಾಡಲಿದ್ದಾರೆ. ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ …
Read More »