ಬೆಂಗಳೂರು: ಮುಂದಿನ 3 ದಿನಗಳಲ್ಲಿ ಅಸುರಕ್ಷಿತ ಮಸಾಲಪೂರಿ ಹಾಗೂ ಪಾನಿಪೂರಿ ಮಾರಾಟ ವನ್ನು ರಾಜ್ಯಾದ್ಯಂತ ನಿಷೇಧ ಮಾಡಲಾಗುತ್ತದೆಯೇ? ಅಂಥದ್ದೊಂದು ತೂಗುಕತ್ತಿ ಈ ಮಸಾಲಾ ತಿಂಡಿಗಳ ಮೇಲಿದೆ. ಇದಕ್ಕೆ ಬಳಸುವ ಕೆಮಿಕಲ್ ಸಾಸ್ ಮಕ್ಕಳ ಜೀರ್ಣಾಂಗದ ಮೇಲೂ ಪರಿಣಾಮ ಬೀರಿ, ಹೈಪರ್ ಆಕ್ವಿವ್‌ನೆಸ್ ಗೆ ಕಾರಣವಾಗುತ್ತಿದೆ ಎಂಬ ಅಂಶ ಗೊತ್ತಾಗಿದೆ. ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಅಸುರಕ್ಷಿತ ಗೋಬಿ ಹಾಗೂ ಕಾಟನ್ ಕ್ಯಾಂಡಿಗಳ …
Read More »
Laxmi News 24×7