26: ಬಂಗಾರ ದರ ನಿನ್ನೆಗೆ ಅಂದರೆ ಜೂನ್ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್ 24) ದರ ಮತ್ತೆ ಇಳಿಕೆಯಾಗಿದೆ. ಹಾಗಾದರೆ ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 10 ಗ್ರಾಂ ಬಂಗಾರ ದರ (22 & 24 ಕ್ಯಾರೇಟ್) ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಮಾಹಿತಿಯನ್ನು ಇಲ್ಲಿ ಗಮನಿಸಿ. ನಿನ್ನೆ (ಜೂನ್ 25) ದೇಶದಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 66,250 …
Read More »