ಬೆಂಗಳೂರು: 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ ವಿಷಯದ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ, ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯದ ಕೀ ಉತ್ತರಗಳನ್ನು ಜೂನ್ 21ರಂದು https://kseab.karnataka.gov.inನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ಆಕ್ಷೇಪಣೆಗಳಿದ್ದರೆ ಆಹ್ವಾನಿಸಲಾಗಿದೆ. ಆಕ್ಷೇಪಣೆಗಳಿದ್ದರೆ ಜೂನ್ 23ರಂದು ಸಂಜೆ 5:30ರೊಳಗೆ ಮಂಡಳಿಯ ಜಾಲತಾಣದ ಮೂಲಕ ಸಲ್ಲಿಸಬಹುದು. ಮಂಡಳಿಯ ಜಾಲತಾಣ https://kseab.karnataka.gov.in ಲಿಂಕ್ …
Read More »Monthly Archives: ಜೂನ್ 2024
ಬೆಂಗಳೂರಿನಲ್ಲಿ ಘೋರ ದುರಂತ : ಬಹುಮಹಡಿ ಕಟ್ಟಡದಿಂದ ಜಾರಿ ಬಿದ್ದ ಮಹಿಳೆ
ಬೆಂಗಳೂರು: ಆಕಸ್ಮಿಕವಾಗಿ ಸೋಪ್ ಮೇಲೆ ಕಾಲಿಟ್ಟು ಮಹಿಳೆಯೊಬ್ಬರು ಕಟ್ಟಡದ ಮೇಲಿಂದ ಬಿದ್ದ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಕನಕನಗರದಲ್ಲಿ ನಡೆದಿದೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದು, ಮಹಿಳೆ ಕೋಮಾಕ್ಕೆ ಜಾರಿದ್ದಾಳೆ ಎನ್ನಲಾಗಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನಕನಗರದಲ್ಲಿ ಈ ಪ್ರಕರಣ ನಡೆದಿದೆ. ಕಳೆದ ಮೂರು ದಿನದ ಹಿಂದ ನಡೆದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಛಾವಣಿಯ ಮೇಲೆ ಕೆಲವು ಕೆಲಸ ಮಾಡುತ್ತಿದ್ದ ವೇಳೆ …
Read More »ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್
ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ದೆಹಲಿ: ನಿಗದಿತ ಸಮಯಕ್ಕೆ ಕಛೇರಿಗೆ ಬಾರದ ಸರ್ಕಾರಿ ನೌಕರರಿಗೆ ಶಾಕ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ತಡವಾಗಿ ಬರುವವರನ್ನು ಪರಿಶೀಲಿಸುವ ಪ್ರಯತ್ನದಲ್ಲಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (DoPT) ಹಿರಿಯ ಅಧಿಕಾರಿಗಳು ಸೇರಿದಂತೆ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಬೆಳಿಗ್ಗೆ 9.15 ಕ್ಕೆ ಕಚೇರಿಗೆ ತಲುಪಲು ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಅವರ ಹಾಜರಾತಿಯನ್ನು ಗುರುತಿಸಲು ಇತ್ತೀಚೆಗಷ್ಟೇ ಸೂಚನೆ ನೀಡಿದೆ. ವರದಿಯ ಪ್ರಕಾರ, …
Read More »ನಿಬ್ಬೆರಗಾಗಿಸುವ ಜಲಯೋಗ ಸಾಧಕ: 3 ತಾಸು ನೀರಿನಲ್ಲಿ ತೇಲುವ 72ರ ವೃದ್ಧ!
ಕಬ್ಬೂರ: 72 ವರ್ಷದ ಈ ಹಿರಿಯರು ಜಲಯೋಗದಲ್ಲಿ ವಿಶ್ವದಾಖಲೆ ಮಾಡಿದ್ದಾರೆ. ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿದ್ದಾರೆ. ನೀರಿನ ಮೇಲೆ ಮೂರು ತಾಸಿಗೂ ಅಧಕ ಸಮಯ ಲೀಲಾಜಾಲವಾಗಿ ಯೋಗದ ಭಂಗಿಗಳನ್ನು ಪ್ರದರ್ಶಿಸುತ್ತಾರೆ. ಅವರ ಸಾಮರ್ಥ್ಯ, ಚುರುಕುತನ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಎಂಥವರನ್ನೂ ನಿಬ್ಬೆರಗು ಮಾಡುತ್ತದೆ. ಚಿಕ್ಕೋಡಿ ತಾಲ್ಲೂಕಿನ ಕಬ್ಬೂರ ಪಟ್ಟಣದ ಪ್ರಕಾಶ ಬಸಲಿಂಗಪ್ಪ ಬೆಲ್ಲದ ಅವರೇ ಈ ಯೋಗ ಸಾಧಕ. ಬ್ಯಾಂಕ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅವರು 37 …
Read More »ಕಾಗವಾಡ: ಮದ್ಯಪಾನ ಮಾಡುತ್ತ ವಾಹನ ಚಲಾಯಿಸಿದ ಆರ್‌ಟಿಓ ಚಾಲಕ
ಕಾಗವಾಡ: ತಾಲ್ಲೂಕಿನ ಶೇಡಬಾಳ ಪಟ್ಟಣದಲ್ಲಿ ಇತ್ತೀಚಿಗೆ ಅಥಣಿ ಆರ್‌ಟಿಒ ಇಲಾಖೆಯ ಅಧಿಕಾರಿಗಳ ವಾಹನದ ಚಾಲಕ ಸಾರಿಗೆ ಇಲಾಖೆ ಇನ್‌ಸ್ಪೆಕ್ಟರ್ ಅವರ ಉಪಸ್ಥಿತಿಯಲ್ಲಿ ಮದ್ಯಸೇವನೆ ಮಾಡುತ್ತ ವಾಹನ ಚಾಲನೆ ಮಾಡುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರ್‌ಟಿಓ ಇನ್‌ಸ್ಪೆಕ್ಟರ್ ಅವರ ಮುಂದೆಯೇ ಇಂತಹ ಘಟನೆ ನಡೆದಿರುವುದಕ್ಕೆ ಸಾರ್ವಜನಿಕರಿದ ಆಕ್ರೋಶ ವ್ಯಕ್ತವಾಗಿದೆ. ಸಾರಿಗೆ ನಿಯಮ ಪಾಲನೆ ಮಾಡುವ ಇಲಾಖೆಯ ಅಧಿಕಾರಿಗಳೇ ಈ ರೀತಿ ನಿಯಮ ಉಲ್ಲಂಘನೆ ಮಾಡಿರುವುದು ಎಷ್ಟು ಸರಿ? ಎಂದು ಜನರು …
Read More »ಕೊಲೆಗೆ ಸಂಚು; ಆರು ಮಂದಿ ಬಂಧನ
ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆಗೆ ಸಂಚು ರೂಪಿಸಿದ್ದ ತಂಡವೊಂದನ್ನು ಹಳೇಹುಬ್ಬಳ್ಳಿ ಪೊಲೀಸರು ಬಂಧಿಸಿ, ಎರಡು ತಲ್ವಾರ್, ಎರಡು ಚಾಕು, ಎರಡು ಬೈಕ್ ಹಾಗೂ ಆಟೊ ವಶಪಡಿಸಿಕೊಂಡಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಹಳೇಹುಬ್ಬಳ್ಳಿ ನಿವಾಸಿಗಳಾದ ಮಂಜುನಾಥ ಪಾಂಚಾನ, ಪವನ ಗಬ್ಬೂರ, ವಿನಾಯಕ ದುಂಡಿ, ನಾಗರಾಜ ಮೀರಜಕರ, ರಾಜಪ್ಪ ಹನಮನಹಳ್ಳಿ ಬಂಧಿತರು. ಮತ್ತೊಬ್ಬ ಆರೋಪಿ ಗಣೇಶ ಬಿಲಾನಾ ತಲೆಮರೆಸಿಕೊಂಡಿದ್ದಾನೆ. ಹಳೇಹುಬ್ಬಳ್ಳಿಯ ಸಿಕ್ಕಲಗಾರ ಓಣಿಯ ನಿವಾಸಿ ದೀಪಕ ಧಾರವಾಡ ಅವರನ್ನು …
Read More »ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್‌ಗೆ
ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ‘ವಿಜಯನಗರದ ಜತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಜಮೀರ್ ಅಹಮದ್ ಖಾನ್ ಅವರಿಗೆ ನೀಡಲಾಗುವುದು’ ಎಂದು ಹೇಳಿದರು. ‘ಈ ಕುರಿತು ಅಧಿಕೃತ ಹೊರಡಿಸಲಾಗುವುದು’ ಎಂದ ಅವರು, ತಕ್ಷಣದಿಂದಲೇ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೂ …
Read More »ಪ್ರಜ್ವಲ್ ಬೆನ್ನಲ್ಲೇ ಅಣ್ಣ ಸೂರಜ್ ರೇವಣ್ಣನ ಮೇಲೆ ಅತ್ಯಾಚಾರ ಆರೋಪ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದೆ. ಸೂರಜ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅರಕಲಗೂಡು ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈಗಾಗಲೇ ಪ್ರಜ್ವಲ್ …
Read More »ಅಟಲ್ ಸೇತು ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು
ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆ ಅಟಲ್ ಸೇತು ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಶುಕ್ರವಾರ ಆರೋಪಿಸಿದ್ದಾರೆ. ಸೇತುವೆ ಉದ್ಘಾಟನೆಗೊಂಡ ಕೆಲವೇ ತಿಂಗಳೊಳಗೆ ಅದರಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದೆ ಎಂದು ಪಟೋಳೆ ಹೇಳಿದ್ದಾರೆ. ಇಂದು ಹಗಲಿನಲ್ಲಿ ಸೇತುವೆಯನ್ನು ಪರಿಶೀಲಿಸಿದ ಪಟೋಳೆ, ಸೇತುವೆಯ ನಿರ್ಮಾಣ ಗುಣಮಟ್ಟ ಕಳಪೆಯಾಗಿದೆ ಮತ್ತು ರಸ್ತೆಯ ಒಂದು ಭಾಗವು ಒಂದು ಅಡಿಯಷ್ಟು ಕುಸಿದಿದೆ …
Read More »ಸೂರಜ್ ರೇವಣ್ಣಗೆ ಬ್ಲಾಕ್ ಮೇಲ್, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಯುವಕನ ವಿರುದ್ಧ ದೂರು
ಹಾಸನ: ವಿಧಾನ ಪರಿಷತ್ ಸದಸ್ಯ (MLC) ಡಾ. ಸೂರಜ್ ರೇವಣ್ಣಗೆ (Suraj Revanna) ಬ್ಲಾಕ್ ಮೇಲ್ ಮಾಡಲಾಗಿದ್ಯಂತೆ. ಯುವಕನೊಬ್ಬ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಐದು ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದನಂತೆ. ಇದೀಗ ಆ ಯುವಕನ ವಿರುದ್ಧ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬುವರು ಪೊಲೀಸರಿಗೆ ದೂರು (Police Complaint) ನೀಡಿದ್ದಾರೆ. ಸೂರಜ್ ರೇವಣ್ಣಗೆ ಯುವಕನಿಂದ ಬ್ಲಾಕ್ ಮೇಲ್ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ …
Read More »