ನವದೆಹಲಿ,ಜೂ.18- ಎನ್‌ಡಿಎ-3ನೇ ಮೈತ್ರಿ ಸರ್ಕಾರದಲ್ಲಿ ಲೋಕಸಭೆಯ ಸ್ಪೀಕರ್ ಸ್ಥಾನವನ್ನು ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆಯಿದ್ದು, ಹಿಂದಿನ ಸರ್ಕಾರದಲ್ಲಿ ಲೋಕಸಭಾ ಅಧ್ಯಕ್ಷರಾಗಿದ್ದ ಓಂ ಬಿರ್ಲಾ ಅವರೇ ಇನ್ನೊಂದು ಅವಧಿಗೆ ಮುಂದುವರಿಯಬಹುದು ಎಂದು ಹೇಳಲಾಗುತ್ತಿದೆ. ಲೋಕಸಭಾದ್ಯಕ್ಷರು ಯಾರಾಗಬೇಕು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರಮೋದಿ ಅವರು ನಿರ್ಧರಿಸಲಿದ್ದು, ಬಿಜೆಪಿಯ ಮಿತ್ರಪಕ್ಷಗಳು ಕೂಡ ಅದಕ್ಕೆ ಒಪ್ಪಿಗೆ ಸೂಚಿಸಬಹುದು ಎಂದು ಮೂಲಗಳು ಹೇಳುತ್ತವೆ. ಇದೇ ಜೂನ್ 24ರಿಂದ ಪ್ರಾರಂಭವಾಗುವ 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುಂಚಿತವಾಗಿ, ಸ್ಪೀಕರ್ …
Read More »Monthly Archives: ಜೂನ್ 2024
ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನು ಜಾರಿʼ
ನವದೆಹಲಿ : ವ್ಯಾಪಕ ಸಮಾಲೋಚನೆಯ ನಂತರ ದೇಶದಲ್ಲಿ ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿವೆ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ‘ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ’ ಕುರಿತ ಸಮ್ಮೇಳನದ ನೇಪಥ್ಯದಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷರತಾ ಅಧಿನಿಯಮ್ ಎಂಬ ಮೂರು …
Read More »ಎರಡು ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು
ಕಂಪ್ಲಿ (ಬಳ್ಳಾರಿ): ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಕರಡಿಗಳು ಕಾಣಿಸಿಕೊಂಡಿದ್ದು, ಅವುಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭವಾಗಿದೆ. ಗ್ರಾಮದ ಅಮರೇಗೌಡ ಅವರು ವಾಯು ವಿಹಾರಕ್ಕೆ ತೆರಳಿದಾಗ ತುಂಗಾಭದ್ರಾ ಬಲದಂಡೆಯ ಕೆಳಮಟ್ಟದ ಕಾಲುವೆ ಬಳಿ ಎರಡು ಕರಡಿಗಳು ಕಾಣಿಸಿಕೊಂಡಿವೆ. ತಕ್ಷಣ ಗ್ರಾಮಕ್ಕೆ ಮರಳಿದ ಅವರು ವಿಷಯ ತಲುಪಿಸಿದ್ದಾರೆ. ಬಳಿಕ ಎರಡು ಕರಡಿಗಳು ಗ್ರಾಮದಲ್ಲೂ ಕಾಣಿಸಿಕೊಂಡಿವೆ. ಗ್ರಾಮಸ್ಥರು ಗಲಾಟೆ ಮಾಡಿದ್ದರಿಂದ ಒಂದು ದೇವಸಮುದ್ರ-ಕಂಪ್ಲಿ ಸಂಪರ್ಕಿಸುವ ಕ್ರಾಸ್ ಕಡೆ ಓಡಿ ಹೋಗಿದೆ. ಮತ್ತೊಂದು …
Read More »ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ
ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು. ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2 ಸಾವಿರ ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ …
Read More »ʻPSIʼ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ
ಬೆಂಗಳೂರು : ಪಿಎಸ್ ಐ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದ್ದು, ಈ ವಾರ ಅಥವಾ ಮುಂದಿನ ವಾರದಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ತಾಂತ್ರಿಕ ಪ್ರಶ್ನೆಗಳನ್ನು ತೆಗೆಯಲಾಗಿದೆ. ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ಈ ಸಂಬಂಧ ನಾನು ಎರಡು-ಮೂರು ಸಭೆ ನಡೆಸಿದ್ದೇನೆ. ಈ ವಾರ ಅಥವಾ ಮುಂದಿನ ವಾರ ಅಂತಿಮ ತೀರ್ಮಾಣ ಕೈಗೊಳ್ಳಾಗುವುದು ಎಂದು ಹೇಳಿದ್ದಾರೆ. ಇನ್ನು ದರ್ಶನ್ …
Read More »ಯದ್ವಾತದ್ವಾ ಕಾರು ಓಡಿಸಿ ಮಹಿಳೆಗೆ ಡಿಕ್ಕಿ ಹೊಡೆದ ಬಾಲಕ : ಶಾಕಿಂಗ್ ವಿಡಿಯೋ ವೈರಲ್
ಬಾಲಕನೋರ್ವ ಯದ್ವಾತದ್ವಾ ಕಾರು ಓಡಿಸಿ ಮಹಿಳೆಗೆ ಡಿಕ್ಕಿ ಹೊಡೆದ ಅಪಘಾತದ ವಿಡಿಯೋವೊಂದು ವೈರಲ್ ಆಗಿದೆ. ಪುಣೆಯಲ್ಲಿ ಮೇ 19 ರಂದು ಕಲ್ಯಾಣಿ ನಗರದಲ್ಲಿ 17 ವರ್ಷದ ಬಾಲಕನೊಬ್ಬ ತನ್ನ ಪೋರ್ಷೆ ಸ್ಪೋರ್ಟ್ಸ್ ಕಾರಿನಿಂದ ಇಬ್ಬರಿಗೆ ಡಿಕ್ಕಿ ಹೊಡೆದ ಘಟನೆಯನ್ನು ಜನರು ಮರೆತಿಲ್ಲವಾದರೂ, ಆಳಂಡಿಯಲ್ಲಿ ನಡೆದ ಮತ್ತೊಂದು ಭಯಾನಕ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಈ ಘಟನೆಯಲ್ಲಿ, 17 ವರ್ಷದ ಇನ್ನೊಬ್ಬ ಬಾಲಕ ಯದ್ವಾತದ್ವಾ ಕಾರು ಚಲಾಯಿಸಿ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ …
Read More »ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಗುಡ್ ನ್ಯೂಸ್ : ʻKSRTCʼಯಿಂದ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ!
ಬೆಂಗಳೂರು : ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ (KSRTC) ಸಿಹಿಸುದ್ದಿ ನೀಡಿದ್ದು, ಬಸ್ ಗಳಲ್ಲಿನ ರಶ್ ತಪ್ಪಿಸಲು 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧಾರ ಮಾಡಿದೆ. ಕೆಎಸ್ ಆರ್ ಟಿಸಿ ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು ಅಂತಹ ಭಾಗಗಳಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಿದ್ದತೆ ನಡೆಸಿದೆ. ಕೆಎಸ್ಆರ್ಟಿಸಿಗೆ ಸೇರ್ಪಡೆಯಾಗಿರುವ 814 ಬಸ್‌ಗಳ ಪೈಕಿ …
Read More »ಬೆಳಗಾವಿ: ಇನ್ನೂ ಪೂರೈಕೆಯಾಗದ ಸಮವಸ್ತ್ರ
ಬೆಳಗಾವಿ: 2024-25ನೇ ಸಾಲಿನ ತರಗತಿ ಆರಂಭವಾಗಿ ಮೂರು ವಾರವಾದರೂ, ಇನ್ನೂ ಹಲವು ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮವಸ್ತ್ರದ ಬಟ್ಟೆ ವಿತರಣೆಯಾಗಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಹಳೇ ಸಮವಸ್ತ್ರದಲ್ಲೇ ಶಾಲೆಯತ್ತ ಹೆಜ್ಜೆ ಹಾಕುವುದು ಅನಿವಾರ್ಯವಾಗಿದೆ. ಪ್ರತಿವರ್ಷ ಶಾಲಾ ಆರಂಭೋತ್ಸವ ದಿನವೇ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಗೆ ಸಮವಸ್ತ್ರದ ಬಟ್ಟೆ ನೀಡಲಾಗುತ್ತಿತ್ತು. 8ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಚೂಡಿದಾರ್ ಬಟ್ಟೆ ಕೊಡಲಾಗುತ್ತಿತ್ತು. ಈ ವರ್ಷದಿಂದ ತಮಗೂ ಚೂಡಿದಾರ್ ಬಟ್ಟೆ ಸಿಗುತ್ತದೆ ಎಂದು 6 ಮತ್ತು …
Read More »ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಸಂಘ ಸಹಕಾರಿ: ಉದ್ಯಮಿ ರಾಜು ಶೆಟ್ಟಿ
ಯರಗಟ್ಟಿ: ‘ಮಹಿಳೆಯರು ಸ್ವಂತ ಉದ್ಯೋಗ ಮಾಡಲು ತರಬೇತಿ ನೀಡುವ ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಹಕಾರಿಯಾಗಿದೆ’ ಎಂದು ಹೋಟೆಲ್ ಉದ್ಯಮಿ ರಾಜು ಶೆಟ್ಟಿ ಹೇಳಿದರು. ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ವೀಲ್ ಚೇರ್ ಮತ್ತು ವಾಟರ್ ಬೆಡ್ ವಿತರಿಸಿ ಅವರು ಮಾತನಾಡಿದರು. ಸಂಸ್ಥೆಯ ಜಿಲ್ಲಾ ನಿರ್ದೇಶಕ ಲವಕುಮಾರ ಮಾತನಾಡಿ, ‘ಸಂಸ್ಥೆ ಮಹಿಳೆಯರ ಅಭಿವೃದ್ಧಿ ಜೊತೆಗೆ ಕುಟಂಬದ ಪ್ರಗತಿಗೂ ಹಲವು ಯೋಜನೆ …
Read More »ರಾಯಬಾಗ: ಕೆರೆ-ಕೊಳ್ಳಗಳು ಭರ್ತಿ
ರಾಯಬಾಗ: ಕೆರೆ-ಕೊಳ್ಳಗಳು ಭರ್ತಿಯಾದರೆ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿ ಜನರಿಗೆ ನೀರಿನ ಬವಣೆ ತಪ್ಪುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಹೇಳಿದರು. ತಾಲ್ಲೂಕಿನ ನಂದಿಕುರಳಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಣೆ ಮಾಡಿ ಅವರು ಮಾತನಾಡಿದರು. ಶಿವನಗೌಡ ಪಾಟೀಲ ಮಾತನಾಡಿ, ‘ವರುಣನ ಕೃಪಾ ಕಟಾಕ್ಷದಿಂದ ಮಳೆ ಬಂದು ಹಲವಾರು ಕೆರೆ, ಕಟ್ಟೆಗಳಿಗೆ ನೀರು ಅಲ್ಪ ಸ್ವಲ್ಪ ಬಂದಿದೆ. ಹಳ್ಳ ಕೊಳ್ಳಗಳು ಹರಿದಿರುವುದರಿಂದ ಕುಡಿಯುವ ನೀರಿನ ಅಭಾವ ತಪ್ಪಿದಂತಾಗಿದೆ. ದನ ಕರುಗಳಿಗೆ ಮೇವಿನ …
Read More »