Breaking News

Monthly Archives: ಜೂನ್ 2024

IND vs SA: ಬಾರ್ಬಡೋಸ್‌ನಲ್ಲಿ ಫೈನಲ್‌ ಮೇಲೂ ಮಳೆಯ ನೆರಳು

IND vs SA Final, Barbados Weather Update: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ. ಭಾರತ ಮತ್ತು ದಕ್ಷಿಣ …

Read More »

ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದೆ   ಬೆಂಗಳೂರು, ಜೂನ್​ 28: ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್​ …

Read More »

ತಾಯಿಯ ಎದೆ ಹಾಲನ್ನು ಹೆಚ್ಚಿಸಲು ಈ ಗಿಡಮೂಲಿಕೆ ಬಳಸಿ

ಭೂಮಿಯ ಮೇಲೆ ಹಲವಾರು ರೀತಿಯ ಔಷಧೀಯ ಗಿಡಗಳಿವೆ. ಇದರಿಂದಾಗಿ ಅವುಗಳನ್ನು ವಿವಿಧ ಔಷಧಿಗಳು ಮತ್ತು ಪರಿಹಾರ ಕ್ರಮಗಳಲ್ಲಿ ಬಳಕೆ ಮಾಡುತ್ತಾರೆ. ಆಯುರ್ವೇದದ ಪ್ರಕಾರ, ಕೆಲವು ಗಿಡಮೂಲಿಕೆಗಳು ದೇಹದ ಪ್ರಮುಖ ಕಾಯಿಲೆಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿವೆ. ಅಂತಹ ಔಷಧೀಯ ಗುಣಗಳನ್ನು ಹೊಂದಿರುವ ‘ಶತಾವರಿ’ ಎಂಬ ಶಕ್ತಿಶಾಲಿ ಗಿಡಮೂಲಿಕೆ ಬಗ್ಗೆ ಕೇಳಿದ್ದೀರಾ? ಇದರಿಂದ ಉಪಯೋಗವೇನು? ಯಾವೆಲ್ಲಾ ಕಾಯಿಲೆಗಳನ್ನು ಗುಣಪಡಿಸಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ. ತಾಯಿಯ ಎದೆ ಹಾಲನ್ನು ಹೆಚ್ಚಿಸುತ್ತದೆ ಸಾಮಾನ್ಯವಾಗಿ ಹೆರಿಗೆ …

Read More »

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹಾಕಿ:C.M.

ನವದೆಹಲಿ/ಬೆಂಗಳೂರು, ಜೂನ್​ 28: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯ ಸಂಸದರೊಂದಿಗೆ ನವದೆಹಲಿಯಲ್ಲಿ (Delhi) ಶುಕ್ರವಾರ ಸಭೆ ನಡೆಸಿದರು. ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ, ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ರಾಜ್ಯದ ಯೋಜನೆಗಳನ್ನು ಸಂಸತ್ ಸದಸ್ಯರ ಗಮನಕ್ಕೆ ತರಲಾಗಿದೆ. ಪಕ್ಷಭೇದ ಮರೆತು ಕರ್ನಾಟಕದ ಒಳಿತಿಗಾಗಿ ನಿಲ್ಲುವ ಪ್ರಯತ್ನ ಮಾಡುತ್ತೇವೆ ಅಂತ ಹೇಳಿದ್ದಾರೆ ಎಂದು ತಿಳಿಸಿದರು. ರಾಜ್ಯದ ಯೋಜನೆಗಳನ್ನು ಜಾರಿ …

Read More »

ಹಾವೇರಿ ಅಪಘಾತ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಹಾವೇರಿ, ಜೂನ್​ 28: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಹೇಳಿದರು. ಹಾವೇರಿ ಬಳಿ ಸಂಭವಿಸಿದ ಭೀಕರ …

Read More »

ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು;: ಶಿವಾಚಾರ್ಯ ಸ್ವಾಮೀಜಿ

ಚಿಕ್ಕೋಡಿ, ಜೂನ್ 28: ಡಿಸಿಎಂ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಸ್ವಾಮೀಜಿಗಳು ಆ ಬಗ್ಗೆ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಇದೀಗ, ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ …

Read More »

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್​ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ನಾಯಕಿ ಆಗಿ ಬಣ್ಣ ಹಚ್ಚುತ್ತಿದ್ದಾರೆ.     ನಟಿ ಧನ್ಯಾ ರಾಮ್​ಕುಮಾರ್ ಅವರು ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು …

Read More »

ಪಾರಿವಾಳಗಳ ಹಿಕ್ಕೆಯಿಂದ ಮೈಸೂರು ಅರಮನೆಗೆ ಕಂಟಕ:

ಮೈಸೂರು, ಜೂನ್​​ 28: ಸಾಂಸ್ಕೃತಿಕ ನಗರಿ ಮೈಸೂರು (Mysore) ಅರಮನೆಗೆ (Mysore Palace) ಹೆಸರುವಾಸಿ. ವಿಶ್ವವಿಖ್ಯಾತ ಮೈಸೂರು ಅರಮನೆಗೆ ಪಾರಿವಾಳಗಳ (Pigeon) ಹಿಕ್ಕೆಯಿಂದ ಕಂಟಕ ಎದುರಾಗಿದೆ. ಪಾರಿವಾಳಗಳು ಹಾಕುವ ಹಿಕ್ಕೆಯಲ್ಲಿ, ಯೂರಿಕ್ ಆ್ಯಸಿಡ್‌ (Uric Acid) ಇರುತ್ತದೆ. ಯೂರಿಕ್​ ಆಸ್ಯಡಿನಿಂದ ಕೂಡಿರುವ ಈ ಹಿಕ್ಕೆಗಳು ಪಾರಂಪರಿಕ ಕಟ್ಟಡಗಳ ಮೇಲೆ ಬೀಳುವುದರಿಂದ, ಕಟ್ಟಡಗಳು ವಿರೂಪಗೊಳ್ಳುತ್ತವೆ‌ ಎಂದು ಇತಿಹಾಸ ತಜ್ಞ ಪ್ರೋ. ರಂಗರಾಜು ಹೇಳಿದ್ದಾರೆ. ಪ್ರೋ. ರಂಗರಾಜು, ಈ ಹಿಕ್ಕೆಗಳನ್ನು ತಾಮ್ರ ಅಥವಾ ಸ್ಟೀಲ್​ …

Read More »

ಸೋನು ಗೌಡಗೆ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ಅಳಲು ತೋಡಿಕೊಂಡ ನಟಿ

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಈಗ ಆತನ ಕೊಲೆಯೇ ಆಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಸಹಚರರಲು ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ಈಗ ಅದೇ ದರ್ಶನ್​ರ ಅಭಿಮಾನಿಗಳು ಕೆಲವು ನಟಿಯರಿಗೆ ಅವಾಚ್ಯವಾಗಿ ಬೈದು ಸಂದೇಶಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ನಟಿ, ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಸೋನು ಗೌಡ ಮಾತನಾಡಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ವಿಡಿಯೋ ಒಂದರಲ್ಲಿ, ರೇಣುಕಾ ಸ್ವಾಮಿಯದ್ದು ಎನ್ನಲಾಗುತ್ತಿರುವ ಖಾತೆಯಿಂದ ನನಗೂ …

Read More »

ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿ ಆದೇಶ

ಬೆಂಗಳೂರು, ಜೂನ್ 28: ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಪರಿಣಾಮವಾಗಿ 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ. 2023 ರ ಮಾರ್ಚ್​​ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019 ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲವೇತನವನ್ನು ಪರಿಗಣಿಸಿ ಶೇ …

Read More »