Daily Archives: ಜುಲೈ 3, 2024

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮೊಂದಿಗೆ ನಾವಿದ್ದೇವೆ. ಸಮಸ್ಯೆಗಳು ಎಲ್ಲರಿಗೂ ಸರ್ವೆ ಸಾಮಾನ್ಯ ಮನೆಯ ಯಜಮಾನ ಆತ್ಮಹತ್ಯೆ …

Read More »

ಒಂದೇ ಜೈಲಿನಲ್ಲಿ ಪ್ರಜ್ವಲ್, ಸೂರಜ್

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ. ಇತ್ತ ಮಕ್ಕಳನ್ನು ಹೊರ ತರಲು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಶತಪ್ರಯತ್ನ ಮಾಡುತ್ತಿದ್ದಾರೆ. ಹೌದು ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ …

Read More »

ಮುಂದಿನ ಸಿಎಂ ಸತೀಶ್ ಜಾರಕಿಹೊಳಿ! ಎನ್ನುತ್ತಲೇ ಅವರ ಕಾರಿಗೆ ಮುತ್ತಿಗೆ ಹಾಕಿದ

ಹಾವೇರಿ: ಲೋಕಸಭೆ ಚುನಾವಣೆ (Lok Sabha Election) ಮುಗೀತು. ಇದೀಗ ವಿಧಾನಸಭೆ ಉಪ ಚುನಾವಣೆ (Assembly By Election) ಕಣ ನಿಧಾನಕ್ಕೆ ರಂಗೇರುತ್ತಿದೆ. ಒಂದೆಡೆ ಎಚ್‌ಡಿ ಕುಮಾರಸ್ವಾಮಿಯವರಿಂದ (HD Kumaraswamy) ತೆರವಾಗಿರೋ ರಾಮನಗರದ (Ramanagar) ಚನ್ನಪಟ್ಟಣ (Channapatna) ಉಪ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿ ಪಕ್ಷಗಳು ತಯಾರಿ ನಡೆಸುತ್ತಿವೆ. ಅತ್ತ ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿಯವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಗದ್ದಲ …

Read More »

4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹಾಸನದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಪ್ರಕರಣವು ಬಗೆದಷ್ಟು ಆಳಕ್ಕೆ ಹೋಗುತ್ತಿದ್ದು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಪ್ರತೀ 4 ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆಗೆ ಒಳಪಡುತ್ತಿದ್ದರು ಎಂಬ ಸಂಗತಿ ತನಿಖೆಯಿಂದ ಹೊರಬಿದ್ದಿದೆ ಎನ್ನಲಾಗಿದೆ. ಪ್ರಜ್ವಲ್‌ ಹಲವು ಮಹಿಳೆಯರ ಜತೆಗೆ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಆರೋಪಕ್ಕೆ ಈ ಅಂಶ ಪುಷ್ಟಿ ನೀಡುವಂತಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣ …

Read More »

ಕರ್ನಾಟಕದಲ್ಲಿ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ,

25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ * ಎನ್ ಶಶಿಕುಮಾರ್- ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆಗಿ ನೇಮಕ * ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ) * ಡಾ.ಕೆ ತ್ಯಾಗರಾಜನ್ – ಐಜಿಪಿ, ಐಎಸ್ ಡಿ. * ಲಾಭೂರಾಮ್- ಐಜಿಪಿ ಕೇಂದ್ರ ವಲಯ. * ಸಿಕೆ ಬಾಬಾ – ಎಸ್‌ಪಿ ಬೆಂಗಳೂರು ಗ್ರಾಮಾಂತರ. * ಎನ್ ವಿಷ್ಣುವರ್ಧನ್- ಎಸ್‌ಪಿ ಮೈಸೂರು ಜಿಲ್ಲೆ. …

Read More »

ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಕಾರ್ಡ್ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿ ಒಬ್ಬ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೃತ ಹಳ್ಳಿಯ ಸಿದ್ದಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಕೊಲೆ ಮಾಡಲಾಗಿದೆ. ಹೌದು ಅಮೃತ ಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಸೆಕ್ಯೂರಿಟಿ ಗಾರ್ಡ ನನ್ನು ಹತ್ಯೆ ಮಾಡಲಾಗಿದೆ. ಸಿಂಧಿ ಕಾಲೇಜು ವಿದ್ಯಾರ್ಥಿ ಭಾರ್ಗವ ಎನ್ನುವವ ಚಾಕುವಿನಿಂದ ಇರಿದು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲೇ ಸೆಕ್ಯೂರಿಟಿ …

Read More »

ಎಲ್ಲ ಹಗರಣ ಬಿಜೆಪಿ ಕಾಲದಲ್ಲೇ ಆಗಿರೋದು, ರಾಜಕೀಯಕ್ಕೆ ಪ್ರತಿಭಟನೆ ಮಾಡಿದರೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್

ಎಲ್ಲ ಹಗರಣ ಬಿಜೆಪಿ ಕಾಲದಲ್ಲೇ ಆಗಿರೋದು, ರಾಜಕೀಯಕ್ಕೆ ಪ್ರತಿಭಟನೆ ಮಾಡಿದರೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್   ಬೆಂಗಳೂರು : ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಸಿಎಂ ಮನೆಗೆ ಬಿಜೆಪಿ ನಾಯಕರ ಮುತ್ತಿಗೆ ವಿಚಾರವಾಗಿ, ನಮ್ಮ ಕಾಲದಲ್ಲಿ ಯಾವ ಹಗರಣವೂ ಆಗಿಲ್ಲ. ಎಲ್ಲಾ ಬಿಜೆಪಿ ಅವರ ಕಾಲದಲ್ಲೇ ಆಗಿರೋದು. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡಿದ್ರೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಡಿಸಿಎಂ ಡಿಕೆಶಿ …

Read More »

ನಾಳೆ ಇಬ್ಬರು ಸ್ಯಾಂಡಲ್ ವುಡ್ ನಟರ ಭವಿಷ್ಯ ನಿರ್ಧಾರ..!

ಬೆಂಗಳೂರು : ನಾಳೆ ಇಬ್ಬರು ಸ್ಯಾಂಡಲ್ ವುಡ್ ಹೀರೋಗಳ ಭವಿಷ್ಯ ನಿರ್ಧಾರವಾಗಲಿದ್ದು, ಬಹಳ ಕುತೂಹಲ ಕೆರಳಿಸಿದೆ. ಇಬ್ಬರು ಹೀರೋಗಳ ಬಗ್ಗೆ ಕೋರ್ಟ್ ತೀರ್ಪು ನೀಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡೈವೋರ್ಸ್ ಪ್ರಕರಣದಲ್ಲಿ ಯುವ ರಾಜ್ ಕುಮಾರ್ ಬಗ್ಗೆ ತೀರ್ಪು ಪ್ರಕಟಿಸಲಿದ್ದು, ಇಬ್ಬರು ಸ್ಯಾಂಡಲ್ ವುಡ್ ಹೀರೋಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಕೊಲೆ …

Read More »

ಸಾರ್ವಜನಿಕ ಶ್ರೀ ಪಾಂಡುರಂಗ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಸಾರ್ವಜನಿಕ ಶ್ರೀ ಪಾಂಡುರಂಗ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕಡಬಿ ಗ್ರಾಮದಲ್ಲಿ 8 ನೇ ವರ್ಷದ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಕೊಟುರ ಶಿವಾಪುರ ಗ್ರಾಮದ ಶ್ರೀ ದ್ಯಾಮವ್ವದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ …

Read More »

ಪಂಢರಪುರ ದಿಂಡಿ ಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಪಂಢರಪುರ ದಿಂಡಿ ಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ : ಪಂಢರಪುರ‌ ಶ್ರೀ ಪಾಂಡುರಂಗ ದೇವರ ದಿಂಡಿ ಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಅವರು ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಸಂತರು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು

Read More »