Breaking News

Daily Archives: ಜುಲೈ 4, 2024

ಚಿನ್ನದ ಬೆಲೆ 66,350 & ಬೆಳ್ಳಿ ಬೆಲೆ 91,600 ರೂಪಾಯಿ!

ಚಿನ್ನದ ಬೆಲೆ & ಬೆಳ್ಳಿ ಬೆಲೆ ಸತತವಾಗಿ ಕುಸಿತ ಕಾಣುತ್ತಾ ಬರುತ್ತಿದೆ. ಕಳೆದ ಕೆಲ ತಿಂಗಳು ಸತತವಾಗಿ ಚಿನ್ನ & ಬೆಳ್ಳಿ ಎರಡೂ ಕುಸಿದು ಬಿದ್ದಿವೆ. ಅದರಲ್ಲೂ ಚಿನ್ನಕ್ಕೆ ಈಗ ಭಾರಿ ಬೇಡಿಕೆ ಇದ್ದರೂ ಚಿನ್ನ ಮಾತ್ರ ಏರಿಕೆ ಕಂಡಿಲ್ಲ. ಹಾಗಾದ್ರೆ ಚಿನ್ನ & ಬೆಳ್ಳಿ ಬೆಲೆ ಈಗ ಎಷ್ಟು ಗ್ರಾಂಗೆ ಎಷ್ಟು ರೂಪಾಯಿ ಇದೆ? ಬೆಂಗಳೂರಲ್ಲಿ ಚಿನ್ನದ ಬೆಲೆ ಎಷ್ಟಿದೆ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಚಿನ್ನ ಅಮೂಲ್ಯ …

Read More »

ಮಕ್ಕಳ‌ಲ್ಲಿ ಕಾಣಿಸಿಕೊಳ್ಳುತ್ತಿದೆ ಕಾಲುಬಾಯಿ ರೋಗ

ಬೆಂಗಳೂರು, ಜುಲೈ 4: ಬೆಂಗಳೂರಿನಲ್ಲಿ ಈಗ ಡೆಂಗ್ಯೂ ಮಹಾಮಾರಿಯ ಹರಡುವಿಕೆ ತೀವ್ರಗೊಂಡಿರುವುದರ ಜತೆಗೆ, ಮಕ್ಕಳಲ್ಲಿ ಕಾಲುಬಾಯಿ ರೋಗ (Hand-foot-and-mouth disease) ಹೆಚ್ಚಾಗಿ ಹರಡುತ್ತಿರುವುದು ಬೆಳಕಿಗೆ ಬಂದಿದೆ.     ಈ ರೋಗ ಸಾಮಾನ್ಯವಾಗಿ 10 ವರ್ಷದ ಒಳಗಿನ ಮಕ್ಕಳಲ್ಲಿ ಕಂಡುಬರುತ್ತಿದ್ದು, ಸಾಂಕ್ರಾಮಿಕ ರೋಗವಾಗಿದೆ. ಕಾಕ್ಸ್‌ಸಾಕಿ ವೈರಸ್‌ ದೇಹ ಸೇರುವುದರಿಂದ ಸೋಂಕು ತಗಲುತ್ತದೆ. ಇದು ಲಾಲಾರಸ, ಮಲ, ಉಸಿರಾಟದ ಹಾಗೂ ಸೋಂಕಿತ ಮಗುವಿನ ಸಂಪರ್ಕದ ಮೂಲಕವೂ ಹರಡುವ ಸಾಧ್ಯತೆ ಇದೆ. ಹೀಗಾಗಿ ಅತ್ಯಂತ …

Read More »