Breaking News

Daily Archives: ಜುಲೈ 8, 2024

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನು ಅರ್ಜಿ ಹಿಂಪಡೆದ A17 ಆರೋಪಿ ನಿಖಿಲ್‌ ನಾಯಕ್

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ A17 ಆರೋಪಿ ನಿಖಿಲ್‌ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದಿದ್ದಾನೆ. ಎಫ್‌ ಎಸ್‌ ಎಲ್‌ ವರದಿ ಬಾರದ ಕಾರಣ ನೀಡಿ ನಿಖಿಲ್‌ ನಾಯಕ್‌ ಜಾಮೀನು ಅರ್ಜಿ ಹಿಂಪಡೆದಿದ್ದಾನೆ. ಜಾರ್ಮಿನು ಅರ್ಜಿಗೆ ಎಸ್‌ ಪಿಪಿ ಪ್ರಸನ್ನ ಕುಮಾರ್‌ ಅವರು ದಾಖಲೆ ಸಹಿತ ೬೦ ಪುಟಗಳ ಆಕ್ಷೇಪಣೆ ಸಲ್ಲಿಸಿದ್ದರು. ಹೀಗಾಗಿ ಜಾಮೀನು ಅರ್ಜಿಯನ್ನು ನಿಖಿಲ್‌ ನಾಯಕ್‌ ಪರ ವಕೀಲರು ಹಿಂಪಡೆದಿದ್ದಾರೆ. ಆರೋಪಿ ನಿಖಿಲ್‌ ನಾಯಕ್‌ ಗೆ …

Read More »

ಪಿಂಚಣಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌: ಅರ್ಜಿ ವಿಲೇ ಅವಧಿ 30 ದಿನಕ್ಕೆ ಇಳಿಕೆ.!

ಬೆಂಗಳೂರು: ಪಿಂಚಣಿ ಗಳ ವಿಲೇ ಅವಧಿ ಸದ್ಯ 45 ದಿನ ಇದೆ. ಇದನ್ನು 30 ದಿನಕ್ಕೆ ಇಳಿಸಲಾಗುವುದು ಎಂದು ಸಿಎಂ ತಿಳಿಸಿದರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಪಿಂಚಣಿ ಅರ್ಜಿಗಳು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಬಾಕಿ ಇವೆ ಎನ್ನುವ ಪಟ್ಟಿ ಪ್ರಸ್ತಾಪಿಸಿದ ಸಿಎಂ ಆಯಾ ಜಿಲ್ಲಾಧಿಕಾರಿಗಳಿಗೆ ಕಾಲಮಿತಿಯೊಳಗೆ …

Read More »

775 ಕೋಟಿ ಆಸ್ತಿಯಿದ್ದರೂ 30 ವರ್ಷಗಳಿಂದ ಸೀರೆಯನ್ನೇ ಖರೀದಿಸಿಲ್ಲ ಸುಧಾ ಮೂರ್ತಿ

ಸಾಮಾನ್ಯವಾಗಿ ಮಹಿಳೆಯರು ಶಾಪಿಂಗ್ ಮಾಡಲು ಇಷ್ಟಪಡುತ್ತಾರೆ. ಗಳಿಕೆ ಉತ್ತಮವಾಗಿದ್ದರೆ ಶಾಪಿಂಗ್‌ಗೆ ಬೇಡಿಕೆಯೂ ಹೆಚ್ಚುತ್ತದೆ. ಆದರೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಕಳೆದ 30 ವರ್ಷಗಳಿಂದ ತಮಗಾಗಿ ಒಂದೇ ಒಂದು ಸೀರೆಯನ್ನೂ ಖರೀದಿಸಿಲ್ಲ. ಸಂದರ್ಶನವೊಂದರಲ್ಲಿ ಅವರು ಬಿಚ್ಚಿಟ್ಟ ಈ ಸಂಗತಿ ಸಾಕಷ್ಟು ವೈರಲ್‌ ಆಗಿತ್ತು. ಕೋಟ್ಯಾಂತರ ರೂಪಾಯಿ ಆಸ್ತಿ-ಪಾಸ್ತಿ ಇದ್ದರೂ ಸುಧಾಮೂರ್ತಿ ತಮಗಾಗಿ ಒಂದೇ ಒಂದು ಸೀರೆಯನ್ನೂ ಖರೀದಿಸದೇ ಇರುವುದು ನಿಜಕ್ಕೂ ಅಚ್ಚರಿ ಮೂಡಿಸುತ್ತದೆ. ಸುಧಾಮೂರ್ತಿ …

Read More »

ಡಿಸಿಗಳು ಮಹಾರಾಜರಲ್ಲ, ಬೀದಿಗಳಿದು ಡೆಂಗ್ಯೂ ನಿಯಂತ್ರಿಸದೇ ಇದ್ರೆ ಕಠಿಣ ಕ್ರಮ-CM

ಡಿಸಿಗಳು ಮಹಾರಾಜರಲ್ಲ, ಬೀದಿಗಳಿದು ಡೆಂಗ್ಯೂ ನಿಯಂತ್ರಿಸದೇ ಇದ್ರೆ ಕಠಿಣ ಕ್ರಮ-CM ಬೆಂಗಳೂರು : ಡಿಸಿಗಳು ಮಹಾರಾಜರಲ್ಲ, ಬೀದಿಗಳಿದು ಡೆಂಗ್ಯೂ ನಿಯಂತ್ರಿಸದೇ ಇದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಡಿದ ಸಿಎಂ ಸಿದ್ದರಾಮಯ್ಯ ಡಿಸಿಗಳು ಮಹಾರಾಜರಲ್ಲ , ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು. ಬೀದಿಗಿಳಿದು ಕೆಲಸ ಮಾಡಬೇಕು. ರಾಜಕಾರಣಿಗಳು …

Read More »

BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್‌: ಶೀಘ್ರದಲ್ಲಿ ಕಾರ್ಡ್‌ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ.!

BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್‌: ಶೀಘ್ರದಲ್ಲಿ ಕಾರ್ಡ್‌ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ.! ಬೆಂಗಳೂರು: ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು …

Read More »

ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1 ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ : ಆರ್.‌ ಅಶೋಕ್‌

ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1 ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ : ಆರ್.‌ ಅಶೋಕ್‌ ಬೆಂಗಳೂರು : ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1, ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಆರ್‌. ಅಶೋಕ್‌, ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ …

Read More »

ಸೂರತ್ ಕಟ್ಟಡ ಕುಸಿತ: ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ:ಸುಮಾರು ಮೂರು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯ ನಂತರ, 23 ವರ್ಷದ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಗುಜರಾತ್ನ ಸೂರತ್ ನಗರದಲ್ಲಿ ಜುಲೈ 7 ರಂದು ಆರು ಅಂತಸ್ತಿನ ಕಟ್ಟಡ ಕುಸಿದು ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ. ಘಟನೆಯಲ್ಲಿ ಒಂದು ಡಜನ್ ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೊಲೀಸರು ಬಿಲ್ಡರ್ ಗಳ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ ಐಆರ್) ದಾಖಲಿಸಿದ್ದಾರೆ. …

Read More »

ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದ ಪೂಜ್ಯ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ. ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಸಿದ್ದರಾಮ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ರವಿವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು …

Read More »

ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದ್ರೆ ಕಠಿಣ ಕ್ರಮ;

ಬಳ್ಳಾರಿ : ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು. ಘಟಕದಲ್ಲಿ ಉತ್ಪಾದನಾ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಉತ್ಪಾದನಾ ಘಟಕದ ಕಾರ್ಯನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಅಂಗನವಾಡಿಗಳಿಗೆ ಪೂರೈಕೆ ಮಾಡುವ …

Read More »

ಮಹಾಂತೇಶ ನಗರದಲ್ಲಿ ಮನೆಕಳ್ಳತನ

ಬೆಳಗಾವಿ: ಇಲ್ಲಿನ ಮಹಾಂತೇಶ ನಗರದಲ್ಲಿ ಶನಿವಾರ ರಾತ್ರಿ ಮನೆಗೆ ನುಗ್ಗಿದ ಕಳ್ಳರು, 150 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. ನಿವೃತ್ತ ಎಎಸ್‌ಐ ಮಹಾದೇವ ಬಾಗೋಡಿ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದೆ. ‘ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ತನಿಖೆ ಕೈಗೊಂಡಿದ್ದೇವೆ. ಕೆಲವು ಸುಳಿವು ಸಿಕ್ಕಿದ್ದು, ತ್ವರಿತವಾಗಿ ಆರೋಪಿಗಳನ್ನು ಬಂಧಿಸುತ್ತೇವೆ’ ಎಂದು ಮಾಳಮಾರುತಿ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ತಿಳಿಸಿದರು.

Read More »