Breaking News

Daily Archives: ಜುಲೈ 8, 2024

ಮಹದಾಯಿ ಜಲಾನಯನ ಪ್ರದೇಶ: ‘ಪ್ರವಾಹ’ ತಂಡದ ಭೇಟಿ

ಖಾನಾಪುರ (ಬೆಳಗಾವಿ ಜಿಲ್ಲೆ): ಮಹದಾಯಿ ನದಿ ನೀರಿನ ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ರಚಿಸಿದ ‘ಪ್ರವಾಹ’ (Progressive River Authority For Water and Harmony) ತಂಡವು ಮಹದಾಯಿ ಜಲಾನಯನ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಮಾಹಿತಿ ಕಲೆಹಾಕಿತು. ಮುಖ್ಯಸ್ಥ ಪಿ.ಎಂ.ಸ್ಕ್ವಾಟ್‌, ಸದಸ್ಯರಾದ ವೀರೇಂದ್ರ ಶರ್ಮಾ, ಮನೋಜ್‌ ತಿವಾರಿ, ನೀರಜ್‌ ಮಂಗಲಿಕ, ಗೌರವ ಗು‍ಪ್ತಾ, ಸುಭಾಷಚಂದ್ರ, ಮಿಲಿಂದ್‌ ನಾಯ್ಕ, ಪ್ರಮೋದ ಬಾದಾಮಿ, ಅಶೋಕಕುಮಾರ್‌ ವಿ. ಅವರನ್ನು ಒಳಗೊಂಡ 9 ಜನರ ತಂಡ …

Read More »

ನೂತನ ಕಮಿಟಿಗೆ ಅಧಿಕಾರ ಮಹತ್ವದ ಆದೇಶ’

ಲಿಂಗಸುಗೂರು: ‘ತಾಲ್ಲೂಕಿನ ಮುದಗಲ್‌ ಪಟ್ಟಣದ ಹುಸೇನಿ ಆಲಂ ಆಶೂರ್‌ ಖಾನಾ ನೂತನ ಸಮಿತಿಯು ಮೊಹರಂನ ಸಾಂಪ್ರದಾಯಿಕ ಆಚರಣೆ ನಡೆಸಲು ಅಧಿಕಾರ ಹೊಂದಿದೆ’ ಎಂದು ಉಪ ವಿಭಾಗೀಯ ದಂಡಾಧಿಕಾರಿ ಶಿಂಧೆ ಅವಿನಾಶ ಸಂಜೀವನ್ ಆದೇಶ ಹೊರಡಿಸಿದ್ದಾರೆ. ಭಾನುವಾರ ಆದೇಶ ಹೊರಡಿಸಿದ ದಂಡಾಧಿಕಾರಿಗಳು, ‘ನೂತನ ಸಮಿತಿ ಅಧ್ಯಕ್ಷ ಎಸ್.ಎ.ನಯೀಮ್ ಜುನೈದಿ ಅವರಿಗೆ ಹಳೆಯ ಸಮಿತಿ ಅಧ್ಯಕ್ಷ ಅಮೀರಬೇಗ್ ಉಸ್ತಾದ್‌ ಹಾಗೂ ಪದಾಧಿಕಾರಿಗಳು ಭಾನುವಾರವೇ ಅಧಿಕಾರ ಹಸ್ತಾಂತರಿಸಬೇಕು. ಅಧಿಕಾರ ಹಸ್ತಾಂತರ ಮಾಡುವಲ್ಲಿ ವಿಫಲರಾದರೆ ಕ್ರಮ …

Read More »

ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರಬರಲಿ: ಅರವಿಂದ ಬೆಲ್ಲದ

ಹುಬ್ಬಳ್ಳಿ: ‘ರಾಜ್ಯ ಸರ್ಕಾರ ಡೆಂಗಿ ನಿಯಂತ್ರಣಕ್ಕೆ ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರ ಬಂದು ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಈ ಬಗ್ಗೆ ಪರಿಶೀಲಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು. ನಗರದ ಕಿಮ್ಸ್ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಡೆಂಗಿಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, …

Read More »