ಬೆಂಗಳೂರು : ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಿದ್ದು ತಡರಾತ್ರಿಯವರೆಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಸ್‌ಎಸ್‌ಎಲ್ ಸಿ ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರೀ ಕುಸಿತ ಕಂಡಿರುವ ಬಗ್ಗೆ ಸಿದ್ದರಾಮಯ್ಯ ಸಭೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದು ಈ ಬಾರಿ ನಕಲು ಮಾಡುವುದನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ …
Read More »Daily Archives: ಜುಲೈ 9, 2024
ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ
ಉಡುಪಿ: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಯ ಯೋಜನೆ- ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಹೆಚ್ಚುವರಿ ಸಬ್ಸಿಡಿ ಕಡಿತವಿಲ್ಲದೇ ಪೂರ್ಣ ಲಾಭ ರೈತರಿಗೆ ಸಿಗಲಿದೆ ಎಂದು ಉಡುಪಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟನೆ ತಿಳಿಸಿದೆ. ಜು. 8 ರಂದು ಪ್ರಕಟಗೊಂಡಿರುವ “ಕೇಂದ್ರ ಸರಕಾರದ ಕೃಷಿ ಸಿಂಚಯ ಯೋಜನೆ ರಾಜ್ಯದ ಹೆಚ್ಚುವರಿ ಸಬ್ಸಿಡಿ ಖೋತಾ: ರೈತರ ಹೆಗಲಿಗೆ ಹೆಚ್ಚುವರಿ ಹೊರೆ’ ಎಂಬ ವರದಿಗೆ ಸಂಬಂಧಿಸಿ, 2 …
Read More »NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಮೇ 5ರಂದು ನಡೆದ ನೀಟ್-ಯುಜಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯ ವ್ಯಾಪಕತೆ ಎಷ್ಟಿದೆ ಎಂಬುದನ್ನು ಅರಿತುಕೊಂಡ ಬಳಿಕವಷ್ಟೇ ನೀಟ್-ಯುಜಿ(ವೈದ್ಯ ಕೀಯ ಕಾಲೇಜುಗಳಿಗೆ ಪ್ರವೇಶ ಪಡೆ ಯುವ ಪರೀಕ್ಷೆ) ಪರೀಕ್ಷೆಯನ್ನು ರದ್ದು ಮಾಡಬೇಕೇ, ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು. ನೀಟ್ ಪರೀಕ್ಷೆ ರದ್ದು ಕೋರ್ಟ್‌ನ ಕೊನೆಯ ಆಯ್ಕೆಯಾಗಿ ರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನೀಟ್ ಪರೀಕ್ಷೆ ರದ್ದು ಕೋರಿ ಸಲ್ಲಿಕೆಯಾಗಿರುವ 30ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ …
Read More »ಸಿಂಧು, ಶರತ್ ಕಮಲ್ ತ್ರಿವರ್ಣ ಧ್ವಜಧಾರಿಗಳು
ಹೊಸದಿಲ್ಲಿ: ಖ್ಯಾತ ಶಟ್ಲರ್ ಪಿ.ವಿ. ಸಿಂಧು ಮತ್ತು ಅನುಭವಿ ಟೇಬಲ್ ಟೆನಿಸ್ ಆಟಗಾರ ಅಚಂತ ಶರತ್ ಕಮಲ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಧ್ವಜಧಾರಿಗಳಾಗಿರುತ್ತಾರೆ. ಉದ್ಘಾಟನ ಸಮಾರಂಭದ ವೇಳೆ ಇವರು ತ್ರಿವರ್ಣ ಧ್ವಜ ಹಿಡಿದು ಸಾಗಲಿದ್ದಾರೆ. ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಮಾಜಿ ಶೂಟರ್ ಗಗನ್ ನಾರಂಗ್ ಅವರು ಭಾರತ ತಂಡದ ಚೆಫ್ ಡಿ ಮಿಷನ್ ಆಗಿರುತ್ತಾರೆ. ಮೇರಿ ಕೋಮ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು “ಡೆಪ್ಯುಟಿ’ ಆಗಿದ್ದ ನಾರಂಗ್ ತುಂಬಲಿದ್ದಾರೆ. …
Read More »