Breaking News

Daily Archives: ಜುಲೈ 11, 2024

ಅನುದಾನವೆಲ್ಲಾ ಗ್ಯಾರಂಟಿಗೆ ಹೋಗ್ತಿದೆ, ರಾಜ್ಯದಲ್ಲಿ ಅಭಿವೃದ್ಧಿ ಅಸಾಧ್ಯ! ರಾಯರೆಡ್ಡಿ

ಕೊಪ್ಪಳ: 5 ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅವುಗಳನ್ನ ಜಾರಿಗೆ ತಂದು ನಿರ್ವಹಣೆ ಮಾಡುವುದು ಚುನಾವಣೆಗೂ ಮುಂಚೆ ಹೇಳಿದಷ್ಟು ಸುಲಭವಾಗಿಲ್ಲ. ಕಾಂಗ್ರೆಸ್​ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಈಗಾಗಲೇ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೊಕ್ಕೆ ಬಿದ್ದಿದೆ. ಇದನ್ನ ಹೀಗಾಗಲೇ ಸ್ವತಃ ಕಾಂಗ್ರೆಸ್​ ನಾಯಕರೇ ಒಪ್ಪಿಕೊಂಡಿದ್ದಾರೆ. ಇದೀಗ ಮುಖ್ಯಮಂತ್ರಿ ಆರ್ಥಿಕ ಸಲಹೆಗೆಗಾರರಾಗಿರುವ ಬಸವರಾಜ ರಾಯರೆಡ್ಡಿಯವರೇ (Basavaraj Rayareddy) ಗ್ಯಾರಂಟಿ ಯೋಜನೆಯಿರುವುದರಿಂದ ಅಭಿವೃದ್ಧಿ …

Read More »

NEP’ ಜಾರಿಗೆ ಸೂಚಿಸಲು ಕೋರಿ ಅರ್ಜಿ ಸಲ್ಲಿಕೆ : ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ಸೂಚಿಸಲು ಕೋರಿ ಗಿರೀಶ್ ಭಾರದ್ವಾಜ್ ಹಾಗೂ ಆರ್. ಆನಂದ ಮೂರ್ತಿ ಎಂಬುವವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ಅರ್ಜಿಯನ್ನು ಆಗಸ್ಟ್​ 1ಕ್ಕೆ ಮುಂದೂಡಿತು. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ …

Read More »

ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಬಲಿ

ಬೆಳಗಾವಿ : ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಬಲಿ** ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಸಾವನ್ನಪ್ಪಿದ್ದಾಳೆ. 11 ವರ್ಷದ ಶ್ರೇಯಾ ಕೃಷ್ಣಾ ದೇವದಾತೆ, ತಂದೆ, ಡೆಂಗಿ ಜ್ವರದ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶ್ರೇಯಾ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ನಿವಾಸಿಯಾಗಿದ್ದು, ಥೈಪಾಡ್‌ನಿಂದ ಬಳಲುತ್ತಿದ್ದಳು. ಈ ಕುರಿತು, ಡಿಹೆಚ್ಒ ಮಹೇಶ ಕೋಣಿ, ಜಿ ಬಿ ಏನ್ 7 …

Read More »

ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಎಇಇ ಮಹಾದೇವ ಬನ್ನೂರ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಎಇಇ ಮಹಾದೇವ ಬನ್ನೂರ ಮನೆ ಮೇಲೆ ಲೋಕಾಯುಕ್ತ ದಾಳಿ ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆಯ ಎಇಇ ಮಹಾದೇವ ಬನ್ನೂರರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ಪಂಚಾಯತ್ ಎಇಇ ಬನ್ನೂರರ ಮನೆಯು ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿದ್ದು, ದಾಳಿ ನಡೆಯಿತು. ದಾಳಿಯು ಹೊನಗಾ ಗ್ರಾಮದ ಫಾರ್ಮ್ಹೌಸ್, ಹಿಂಡಲಗಾ ಬಳಿಯ ಅಪಾರ್ಟ್ಮೆಂಟ್, ಮತ್ತು ಗೋಕಾಕದ ನಿವಾಸ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಜರುಗಿತು. …

Read More »