Breaking News

Daily Archives: ಜುಲೈ 15, 2024

ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹಿರೇಬಾಗೇವಾಡಿ ಪೊಲೀಸರರು ಬಂಧಿಸುವಲ್ಲಿ ಯಶಸ್ವಿ

ಬೆಳಗಾವಿ : ತಾಲೂಕಿನ ವಿವಿಧ ಭಾಗಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹಿರೇಬಾಗೇವಾಡಿ ಪೊಲೀಸರರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದ ಆಜಾದ್ ಕೀಲ್ಲೆದಾರ್ ಬಂಧಿತ ಆರೋಪಿಯಿಂದ ಸುಮಾರು ಐದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.     ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಹಿರೇಬಾಗೆವಾಡಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಟಿ. ಬಿ ನೀಲಗಾರ, ಪಿ.ಎಸ್.ಐ ಎಸ್ ಆರ್ ಮುತ್ತತ್ತಿ, ಅವಿನಾಶ್ ಎ ವೈ , ಸಿ ಎಚ್ ಸಿ …

Read More »

ಪ್ರತಿಭಾವಂತರಿಗೆ ಪ್ರೋತ್ಸಾಹ ಕಾರ್ಯ ನಿರಂತರವಾಗಲಿ

ಬೈಲಹೊಂಗಲ: ‘ಸಮಾಜದಲ್ಲಿ ಅತ್ಯಂತ ಶ್ರೇಷ್ಠ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಮತ್ತೊಬ್ಬರ ಪ್ರಯತ್ನದ ದಾರಿಗೆ ವಿಧಾಯಕ ಕಾರ್ಯಗಳು ಮಾಡಲು ಸಹಕಾರಿಯಾಗಲು ಸಾಧ್ಯವಿದೆ’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕ ವತಿಯಿಂದ ಶನಿವಾರ ನಡೆದ ಪ್ರತಿಭಾವಂತ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು ‘ದೇಶದಲ್ಲಿ ವಿದ್ಯಾರ್ಜನೆ ಮಾಡಿದ ಪ್ರತಿಭಾವಂತರು ಇಲ್ಲಿಯೇ ತಮ್ಮ ಕೌಶಲವನ್ನು ಸದ್ಬಳಕೆ …

Read More »

ಮೂಡಲಗಿ ಲೋಕ್‌ ಅದಾಲತ್‌: 1,954 ಪ್ರಕರಣ ಇತ್ಯರ್ಥ

ಮೂಡಲಗಿ: ‘ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಸೌಹಾರ್ದಯುತ ರೀತಿ ಇತ್ಯರ್ಥಪಡಿಸುವ ಲೋಕ್ ಅದಾಲತ್ ಕಾರ್ಯಕ್ರಮ ಕಕ್ಷಿದಾರರಿಗೆ ಬಹಳ ಅನುಕೂಲವಾಗುವುದು’ ಎಂದು ಪಟ್ಟಣದ ದಿವಾಣಿ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಪಟ್ಟಣದ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ಜರುಗಿದ ಲೋಕ್ ಅದಾಲತನಲ್ಲಿ ಮಾತನಾಡಿ, ‘ನ್ಯಾಯಾಂಗ ವ್ಯವಸ್ಥೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ಲೋಕ್ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸುವುದರಿಂದ ಸಮಯ ಹಾಗೂ ಹಣವನ್ನು ಉಳಿಸಿ ಕೊಳ್ಳಬಹುದಾಗಿದೆ’ ಎಂದರು. 43 …

Read More »

ಗೋವಾಕ್ಕೆ ರೆಡ್ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ಪಣಜಿ: ಕರಾವಳಿ ರಾಜ್ಯ ಗೋವಾದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿಂ) ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನಲೆ ಗೋವಾ ಶಿಕ್ಷಣ ಇಲಾಖೆಯು 12ನೇ 2ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಘೋಷಿಸಿದೆ. ಕಳೆದ ಮೂರು ದಿನಗಳಿಂದ ಗೋವಾದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಇಂದು (ಸೋಮವಾರ) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ಐಎಂಡಿ ರಾಜ್ಯದಲ್ಲಿ ಸೋಮವಾರ ಭಾರಿ ಮಳೆಯಾಗುವ ಮುನ್ಸೂಚನೆ …

Read More »