Breaking News

Daily Archives: ಜುಲೈ 23, 2024

ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

SCHOOL COLLEGE HOLIDAY ON 24 JULY ವ್ಯಾಪಕ ಮಳೆ: ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಬೆಳಗಾವಿ, ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ …

Read More »

ESI ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಮೊಸಳೆ ಮರಿ. ಸಿಬ್ಬಂದಿಗಳು ಕಕ್ಕಾಬಿಕ್ಕಿ

ದಾಂಡೇಲಿ : ನದಿಯಲ್ಲಿ, ನದಿಯ ಸುತ್ತಮುತ್ತ, ರಸ್ತೆಗಳಲ್ಲಿ ಮೊಸಳೆಗಳು ಅಡ್ಡಾಡುತ್ತಿರುವುದನ್ನು ಆಗೊಮ್ಮೆ ಈಗೊಮ್ಮೆ ನೋಡಿದ್ದೇವೆ. ಆದರೆ ಆಸ್ಪತ್ರೆಯ ಒಳಗಡೆ ಮೊಸಳೆಯ ಮರಿಯೊಂದು ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಘಟನೆ ದಾಂಡೇಲಿಯ ಇಎಸ್‌ಐ ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆಸ್ಪತ್ರೆಯೊಳಗಡೆ ಪ್ರತ್ಯಕ್ಷವಾದ ಮೊಸಳೆಯ ಮರಿಯನ್ನು ನೋಡಿದೊಡನೆ ಸಿಬ್ಬಂದಿಗಳು ಒಮ್ಮೆಲೆ ಭಯ ಮತ್ತು ಅಚ್ಚರಿಗೊಂಡಿದ್ದಾರೆ. ತಕ್ಷಣವೆ ಇ.ಎಸ್.ಐ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ತುಕರಾಮ ಅವರು ಮೊಸಳೆಯ ಮರಿಯನ್ನು ಸುರಕ್ಷಿತವಾಗಿ ಹಿಡಿದು, ನದಿಗೆ ಬಿಟ್ಟು ಬಂದಿದ್ದಾರೆ. ಒಟ್ಟಿನಲ್ಲಿ …

Read More »

ಹೊಂಡಕ್ಕೆ ಬಿದ್ದು ಮಹಿಳೆ ಆತ್ಮಹತ್ಯೆ

ಮುಂಡಗೋಡ: ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ‌ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಪಟ್ಟಣದ ಬಸವನ‌ ಹೊಂಡದಲ್ಲಿ ಜು. 23ರ ಮಂಗಳವಾರ ನಡೆದಿದೆ. ಪಟ್ಟಣದ ಅಂಬೇಡ್ಕರ್ ಓಣಿಯ ರುಕ್ಮಿಣಿ ನಾಗೇಂದ್ರ ವಡ್ಡರ(50) ಮೃತಪಟ್ಟ ಮಹಿಳೆ. ಮಹಿಳೆ (ಜು.23) ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಸವನ ಹೊಂಡದಲ್ಲಿ ಎಂಬಲ್ಲಿ ಹೊಂಡಕ್ಕೆ ಬಿದ್ದಿದ್ದಾರೆ. ಇದನ್ನು ನೋಡಿದ ಸಾರ್ವಜನಿಕರು ಆಕೆಯನ್ನು ಹೊಂಡದಿಂದ ಮೇಲಕ್ಕೆತ್ತಿದ್ದಾರೆ. ಅದಾಗಲೇ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿದ್ದರು. ತಕ್ಷಣವೇ ಸಾರ್ವಜನಿಕರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ …

Read More »

ಕಮಲಾ ಹ್ಯಾರಿಸ್ ಗೆಲುವಿಗೆ ತಮಿಳುನಾಡಿನಲ್ಲಿ ವಿಶೇಷ ಪ್ರಾರ್ಥನೆ

ಚೆನ್ನೈ: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಿಂದ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದೆ ಸರಿದ ಬೆನ್ನಲ್ಲೇ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್ ನಾಮನಿರ್ದೇಶನಗೊಂಡಿದ್ದು ಅತ್ತ ಹ್ಯಾರಿಸ್ ಹೆಸರು ಅಂತಿಮಗೊಳ್ಳುತ್ತಿದ್ದಂತೆ ಇತ್ತ ತಮಿಳುನಾಡಿನಲ್ಲಿ ಪೂರ್ವಜರ ಕುಟುಂಬದಿಂದ ಮುಂಬರುವ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧ ಗೆಲುವು ಸಾಧಿಸಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಂದಹಾಗೆ ಕಮಲಾ ಹ್ಯಾರಿಸ್ ತಾಯಿ ತಮಿಳುನಾಡು ಮೂಲದವರು ಹಾಗಾಗಿ ತಮಿಳುನಾಡಿನಲ್ಲಿ ಕಮಲಾ ಪೂರ್ವಜರು ಇಂದಿಗೂ ನೆಲೆಸಿದ್ದು ಅದರಂತೆ ಈ …

Read More »

ನಿಗಮದ ಹಗರಣ; ಇ ಡಿ ನನ್ನನ್ನು ಅಕ್ರಮವಾಗಿ ಸಿಲುಕಿಸಲು ಬಯಸಿದೆ: ಸಿದ್ದರಾಮಯ್ಯ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ನನ್ನನ್ನು ಅಕ್ರಮವಾಗಿ ಸಿಲುಕಿಸುವ ಮೂಲಕ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರವು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಆರೋಪ ಮಾಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಅವ್ಯವಹಾರದ ತನಿಖೆ ವೇಳೆ ED ಅಕ್ರಮ ಎಸಗಿಗುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಧರಣಿ ನಡೆಸಿದರು. …

Read More »

ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ ಹುಬ್ಬಳ್ಳಿ: ಇಲ್ಲಿನ ಈಶ್ವರನಗರದ ಶ್ರೀ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೆಂದ್ರಪ್ಪ ಮಹಾದೇವಪ್ಪ ವನಹಳ್ಳಿ (63) ಕೊಲೆ ಮಾಡಿದ ಹಂತಕನನ್ನು ಪೊಲೀಸರು ಘಟನೆ ನಡೆದ 24 ತಾಸಿನೊಳಗೆ ಬಂಧಿಸಿದ್ದಾರೆ. ಇಲ್ಲಿನ ಕಮರಿಪೇಟೆ ಜಿ. ಅಡ್ಡಾ ನಿವಾಸಿ, ಆಟೋ ರಿಕ್ಷಾ ಚಾಲಕ ಸಂತೋಷ ಬೋಜಗಾರ ಬಂಧಿತನಾದವ. ದೇವಪ್ಪಜ್ಜನ ಪೂಜಾ-ವಿಧಾನಗಳಿಂದಲೇ ನಾವು ಆರ್ಥಿಕವಾಗಿ ಹಾಳಾಗಲು, ಮಾನಸಿಕವಾಗಿ ತೊಂದರೆ ಅನುಭವಿಸುತ್ತಿರುವುದಾಗಿ ಹೇಳಿ ಹತ್ಯೆ ಮಾಡಿರುವುದಾಗಿ ತನಿಖೆ …

Read More »

ಮಾದಕ ವಸ್ತು ಮಾರುತ್ತಿದ್ದ ರಾಜಸ್ಥಾನ ಮೂಲದ ಐವರ ಬಂಧನ

ಹುಬ್ಬಳ್ಳಿ: ಅಫೀಮು ಮತ್ತು ಅಫೀಮು ಗಿಡದ ಪಾವಡರ್ ಪೊಪೆಸ್ಟ್ರಾ ಹೆಸರಿನ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಐವರನ್ನು ಕಸಬಾಪೇಟೆ ಪೊಲೀಸರು ಬಂಧಿಸಿ, ಅವರಿಂದ 150ಗ್ರಾಂ ಅಫೀಮು ಮತ್ತು 3ಕೆಜಿ ಅಫೀಮು ಗಿಡದ ಪೌಡರ್ ಪೊಪೆಸ್ಟ್ರಾ ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ರಾಜಸ್ಥಾನ ಮೂಲದವರಾದ ಶಿವಮೊಗ್ಗದ ಜುಗತರಾಮ ಪಟೇಲ್ , ಹೀಮಾ ಬಿಷ್ಣೋಯ್, ದನರಾಮ ಪಟೇಲ್, ಶ್ರವಣಕುಮಾರ ಬಿಷ್ಣೋಯ್, ಓಂಪ್ರಕಾಶ ಬಿಷ್ಣೋಯ್ …

Read More »

ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

ಮಹಾಲಿಂಗಪುರ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಕಳೆದ 5-6 ದಿನಗಳಿಂದ ಘಟಪ್ರಭಾ ನದಿಗೆ ನೀರು ಹೆಚ್ಚಾಗಿ ಹರಿದು ಬರುತ್ತಿದೆ. ಜು. 20ರ ಶನಿವಾರದಿಂದ ನಂದಗಾಂವ ಸೇತುವೆ ಸಂಪೂರ್ಣ ಜಲಾವೃತವಾಗಿದೆ.     ಇಂದು (ಜು.23ರ ಮಂಗಳವಾರ) ಢವಳೇಶ್ವರ, ಮಿರ್ಜಿ ಸೇತುವೆ ಜಲಾವೃತ: ಘಟಪ್ರಭಾ ನದಿಗೆ ನೀರು ಹೆಚ್ಚಿದ ಕಾರಣ ಜು.23ರ ಮಂಗಳವಾರ ಮುಂಜಾನೆಯಿಂದ ಢವಳೇಶ್ವರ ಮತ್ತು ಮಿರ್ಜಿ ಸೇತುವೆಗಳು ಜಲಾವೃತವಾಗಿವೆ. …

Read More »

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ.

ಕುಡಚಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಇಂದು ಬೆಳ್ಳಂಬೆಳಗ್ಗೆ ಕೃಷ್ಣಾ ನದಿ ವೀರ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು. ಸೇತುವೆ ಜಲಾವೃತಗೊಂಡ ಪರಿಣಾಮ ಜಮಖಂಡಿ ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರ ಬಂದ್ ಮಾಡಲಾಗಿದೆ.

Read More »

ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು

ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು ಚಿಕ್ಕೋಡಿ:ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಯುವಕನೋರ್ವ ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ನೈವದ್ಯ ಬಿಡಲು ಹೋದಾಗ ಆಯಾ ತಪ್ಪಿ ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದಂತಹ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ರೋಹಣ ಪಾಟೀಲ(31) ಮೃತಪಟ್ಟ ಯುವಕ. ಪ್ರತಿ ಸೋಮವಾರ ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವಾಡಿಕೆ. ಹೀಗಾಗಿ ಸ್ನೇಹಿತನ ಜೊತೆಗೆ ನೈವ್ಯದ್ಯ ಬಿಡಲು …

Read More »