Breaking News

Monthly Archives: ಜುಲೈ 2024

ಫೇಕ್ ನ್ಯೂಸ್ ಪ್ರಸಾರ ಮಾಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ಫೇಕ್ ನ್ಯೂಸ್ ಪ್ರಸಾರ ಮಾಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ   ಬೆಂಗಳೂರು: ಫೇಕ್ ನ್ಯೂಸ್ ಅಥವಾ ಸುಳ್ಳು ಸುದ್ದಿ ಪ್ರಸಾರ ಮಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ದರ್ಶನ್‌ ಬಂಧನ: ಸಾಕ್ಷಿಗಳ ಹಿಂದೆ ಬಿದ್ದ ಪೊಲೀಸರು: ಮಹತ್ವದ ಸಾಕ್ಷಿಗಳು ವಶಕ್ಕೆ

ದರ್ಶನ್‌ ಬಂಧನ: ಸಾಕ್ಷಿಗಳ ಹಿಂದೆ ಬಿದ್ದ ಪೊಲೀಸರು: ಮಹತ್ವದ ಸಾಕ್ಷಿಗಳು ವಶಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಡು ಹಿಡಿದು ಜಾಲಾಡುತ್ತಿರುವ ಪೊಲೀಸರಿಗೆ ದಿನವೂ ಹೊಸ ಹೊಸ ಸಾಕ್ಷಿಗಳು ಕೈಗೆ ಸಿಗುತ್ತಿವೆ. ಈ ಸಾಕ್ಷಿಗಳನ್ನು ಈಗಾಗಲೇ ನ್ಯಾಯಾಧಿಶರ ಮುಂದೆ ಪ್ರಸ್ತುತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಈ ಸಾಕ್ಷ್ಯಗಳ ಹೇಳಿಕೆಗಳನ್ನು ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ. ದರ್ಶನ್‌ ಕನ್ನಡ ಚಿತ್ರ ರಂಗ ಸ್ಟಾರ್ ನಟ. ದೊಡ್ಡ ಸೆಲಿಬ್ರಿಟಿ. ಪ್ರಭಾವ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ :

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಹುಬ್ಬಳ್ಳಿ | ಅವಳಿ ನಗರದ ಹಳೇ ಕಸಕ್ಕೆ ಮುಕ್ತಿ ಶೀಘ್ರ; ಗುಜರಾತ್ ಕಂಪನಿಗೆ ಟೆಂಡರ್‌

ಹುಬ್ಬಳ್ಳಿ: ಸಾರ್ವಜನಿಕರ ನಿದ್ದೆಗೆಡಿಸಿದ್ದ ಇಲ್ಲಿನ ಕಾರವಾರ ರಸ್ತೆಯ ಕೆಂಪಗೆರೆ ಮತ್ತು ಧಾರವಾಡದ ಹೊಸ ಯಲ್ಲಾಪುರದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮೂರ್ನಾಲ್ಕು ದಶಕಗಳಿಂದ ಸಂಗ್ರಹವಾಗಿರುವ ಕಸಕ್ಕೆ ಶೀಘ್ರದಲ್ಲಿಯೇ ಮುಕ್ತಿ ಸಿಗಲಿದೆ. 21 ಎಕರೆ ಪ್ರದೇಶದಲ್ಲಿ ಕೆಂಪಗೆರೆ ಘಟಕ ಇದ್ದು, ಇಲ್ಲಿ 3.60 ಲಕ್ಷ ಟನ್‌ ಕಸ ಸಂಗ್ರಹವಾಗಿದೆ. ಹೊಸ ಯಲ್ಲಾಪುರದ 1.20 ಲಕ್ಷ ಟನ್‌ ಹಳೆ ಕಸ ಇದೆ. ಹುಬ್ಬಳ್ಳಿಯಲ್ಲಿ ಪ್ರತಿ ದಿನ 300 ಟನ್ ಕಸ ಉತ್ಪತ್ತಿಯಾದರೆ, ಧಾರವಾಡದಿಂದ 120 ಟನ್ …

Read More »

ವಾಡಿಕೆಗಿಂತ ಹೆಚ್ಚು ಮಳೆ: ಧಾರವಾಡ ಜಿಲ್ಲೆಯಲ್ಲಿ ಬಿತ್ತನೆ ಶೇ 97ರಷ್ಟು ಪೂರ್ಣ

ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 2.70 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಇದ್ದು, ಈ ಪೈಕಿ ಈವರೆಗೆ 2.63 ಲಕ್ಷ (ಶೇ 97) ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹಲವೆಡೆ ಹದ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ರೈತರು ಈ ಬಾರಿ ಹೆಸರು ಹೆಚ್ಚು ಬಿತ್ತನೆ ಮಾಡಿದ್ದಾರೆ. ಈ ಬೆಳೆ ಬಿತ್ತನೆ ಗುರಿ 67 ಸಾವಿರ ಹೆಕ್ಟೇರ್‌ ಇದ್ದರೆ, 97 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ನವಲಗುಂದ ತಾಲ್ಲೂಕಿನಲ್ಲಿ ಅತೀ ಹೆಚ್ಚು 38 ಸಾವಿರ ಹೆಕ್ಟೇರ್‌, …

Read More »

‘ಯೋಜನೆಯ ಹಣ ರೈತರಿಗೆ ನೀಡಿ’

ರಾಮದುರ್ಗ: ರಾಜ್ಯದಲ್ಲಿನ ಭೀಕರ ಬರಗಾಲದಿಂದ ನೊಂದಿರುವ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗಿರುವ ವಿವಿಧ ಯೋಜನೆಯ ಹಣವನ್ನು ಬ್ಯಾಂಕಿನ ಅಧಿಕಾರಿಗಳು ಸಾಲದ ಖಾತೆಗೆ ಜಮಾ ಮಾಡುತ್ತಿದ್ದಾರೆ. ಈ ಹಣವನ್ನು ರೈತರಿಗೆ ನೀಡುವಂತೆ ಒತ್ತಾಯಿಸಿ ನ್ಯಾಶನಲ್ ಹ್ಯೂಮನ್ ರೈಟ್ಸ್ ಸಂಸ್ಥೆಯ ತಾಲ್ಲೂಕು ಘಟಕದ ಪಧಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಬರಗಾಲದಿಂದ ಸಂಕಷ್ಟದಲ್ಲಿದ್ದು ರೈತರ ಬ್ಯಾಂಕ್‌ ಖಾತೆಗೆ ಬೆಳೆಹಾನಿ, ಬೆಳೆವಿಮೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ ಸೇರಿದಂತೆ ವಿವಿಧ ಮೂಲದ ಹಣ ಜಮಾ ಆಗಿದೆ. …

Read More »

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳು ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಹಮ್ಮಿಕೊಂಡಿದ್ದ ಧರಣಿ ಅಂತ್ಯಗೊಂಡಿತು. ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ನೇತೃತ್ವದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯಾಲಯದ ಮುಂಭಾಗದಲ್ಲಿ ನಡೆದ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಧರಣಿ ನಿರತರಿಗೆ ಎಳೆ ನೀರು ನೀಡುವ ಮೂಲಕ ಹಿಂಪಡೆಯುವಂತೆ ಮಾಡಿದರು. ತಾಲ್ಲೂಕಿನ ಮುದೇನೂರ ಹಾಗೂ ಓಬಳಾಪೂರ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ …

Read More »

ಕೊಯ್ನಾ ಜಲಾಶಯಕ್ಕೆ ಹರಿದು ಬಂದ 2 ಟಿಎಂಸಿ ಅಡಿ ನೀರು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರ ರಾಜ್ಯದ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಬೀಳುತ್ತಿದ್ದರಿಂದ ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯ ಕೊಯ್ನಾ ಡ್ಯಾಂ ಗೆ 24 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ಅಡಿಗಳಷ್ಟು ನೀರು ಹರಿದು ಬಂದಿದ್ದು, 105 ಟಿಎಂಸಿ ಅಡಿ ಸಾಮರ್ಥ್ಯದ ಈ ಡ್ಯಾಂನಲ್ಲಿ ಬುಧವಾರ 23 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಯ್ನಾ ಆಣೆಕಟ್ಟು ಪ್ರದೇಶದಲ್ಲಿ 13.3 ಸೆ.ಮೀ, ಕೃಷ್ಣಾ ನದಿ ಉಗಮ …

Read More »

ಚಿಕ್ಕೋಡಿ | ನೀರಿಲ್ಲದೇ ಸಸ್ಯೋತ್ಪಾದನೆ ಕುಸಿತ; ಅರಣ್ಯೀಕರಣಕ್ಕೆ ಅಡೆತಡೆ

ಚಿಕ್ಕೋಡಿ: ತಾಲ್ಲೂಕಿನ ಜೈನಾಪುರ ಹಾಗೂ ಚಿಂಚಣಿ ಗ್ರಾಮಗಳಲ್ಲಿ ಅರಣ್ಯ ಇಲಾಖೆಯು ನರ್ಸರಿಗಳ ಮೂಲಕ ಪ್ರತಿ ವರ್ಷ ಸಾವಿರಾರು ಸಸಿಗಳ ಉತ್ಪಾದನೆ ಮಾಡುತ್ತಲಿದೆ. 2023-24ರ ಸಾಲಿನಲ್ಲಿ ಸರ್ಮಪಕವಾಗಿ ಮಳೆ ಇಲ್ಲದೇ ಬೇಡಿಕೆಗೆ ತಕ್ಕಷ್ಟು ಸಸಿಗಳ ಉತ್ಪಾದನೆ ಮಾಡಲು ಸಾಧ್ಯವಾಗಿಲ್ಲ. ಇದೀಗ ಸಮರ್ಪಕವಾಗಿ ಮಳೆಯಾಗಿದ್ದರೂ ಬೇಡಿಕೆಗೆ ತಕ್ಕಷ್ಟು ಸಸಿಗಳ ಲಭ್ಯತೆ ಇಲ್ಲದೇ ಅರಣ್ಯೀಕರಣ ಮಾಡಲು ಹಿನ್ನೆಡೆಯಾಗಿದೆ. 3 ಎಕರೆ ಪ್ರದೇಶ ವ್ಯಾಪ್ತಿಯಲ್ಲಿಯ ಜೈನಾಪುರ ನರ್ಸರಿಯಲ್ಲಿ 2023ರಲ್ಲಿ 45 ಸಾವಿರ ಸಸಿಗಳ ಉತ್ಪಾದನೆ ಮಾಡಲಾಗಿತ್ತು, ಆದರೆ …

Read More »