ಬೆಂಗಳೂರು: ನಾನು ಆರ್ ಟಿ ಐ ಅಡಿಯಲ್ಲಿ ಮುಡಾಕ್ಕೆ ಮೂಲ ದಾಖಲೆಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿದ್ದೆ. ಆದರೇ ನನಗೆ ನೀಡಿಲ್ಲ. ಇಂತಹ ದಾಖಲೆಗಳನ್ನು ಸಿಎಂ ಸಿದ್ಧರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸಿದ್ಧರಾಮಯ್ಯ ಅವರ ಬಳಿಯಲ್ಲೇ ಮುಡಾ ಕೇಸ್ ಗೆ ಸಂಬಂಧಿಸಿದಂತ ಮೂಲ ದಾಖಲೆಗಳು ಇರುವುದಾಗಿ ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬುವರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಸಿದ್ಧರಾಮಯ್ಯ …
Read More »Monthly Archives: ಆಗಷ್ಟ್ 2024
200 ನೇ ಕಿತ್ತೂರು ವಿಜಯೋತ್ಸವಕ್ಕೆ 40 ಕೋಟಿ ರೂ.ಅನುದಾನ
ಚನ್ನಮ್ಮನ ಕಿತ್ತೂರು: 2024 ನೇ ಸಾಲಿನ ಚನ್ನಮ್ಮನ ಕಿತ್ತೂರು ವಿಜಯೋತ್ಸವವನ್ನು ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸೋಮವಾರ(ಆ19) ಬೆಂಗಳೂರಿನ ವಿಕಾಸ ಸೌಧದಲ್ಲಿ ಕಂದಾಯ ಸಚಿವ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. 200ನೇ ಕಿತ್ತೂರು ವಿಜಯೋತ್ಸವದ ಉತ್ಸವಕ್ಕೆ ಚನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು 35 ಕೋಟಿ ರೂ. ಹಾಗೂ ಉತ್ಸವಕ್ಕೆ ರೂ 5 ಕೋಟಿ …
Read More »ಸಿಎಂ ಹುದ್ದೆ ಕಳೆದುಕೊಳ್ಳುತ್ತಾರೆಯೇ ಸಿದ್ದರಾಮಯ್ಯ?: ಕಾಂಗ್ರೆಸ್ ನಲ್ಲಿ ‘ಕುರ್ಚಿ’ರಾಜಕೀಯ ಆರಂಭ?
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ವಿರುದ್ಧ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಂಥ ಹಿರಿಯ ಅನುಭವಿ ನ್ಯಾಯವಾದಿಗಳು ವಾದ ಮಂಡಿಸುತ್ತಿದ್ದರೂ ಕೂಡ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಪಡೆಯುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾದರೆ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಮರ್ಥರಾಗಿರುತ್ತಾರೆಯೇ ಎಂಬ ಬಗ್ಗೆ ನಿರ್ಣಾಯಕ ಪ್ರಶ್ನೆ ಎದ್ದಿದೆ. ಈ ಬೆಳವಣಿಗೆಗೆ ಪ್ರತಿಯಾಗಿ, ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಬೆಳವಣಿಗೆಗಳು ಮತ್ತೊಂದೆಡೆ ನಡೆಯುತ್ತಿದೆ. …
Read More »ಕಬ್ಬಿಣ, ಸಿಮೆಂಟ್ ಬೆಲೆಯಲ್ಲಿ ಇಳಿಕೆ!
ನವದೆಹಲಿ : ಮನೆ ಕಟ್ಟೋರಿಗೆ ಸಿಹಿಸುದ್ದಿ ಸಿಕ್ಕಿದ್ದು, ಪ್ರಸ್ತುತ, ದೇಶದಲ್ಲಿ ಸಿಮೆಂಟ್ ಮತ್ತು ಕಬ್ಬಿಣದ ಬಾರ್ ಗಳ ಬೆಲೆಗಳು ಕುಸಿಯುತ್ತಿವೆ. ಹೌದು, ದೇಶದಲ್ಲಿ ಸಿಮೆಂಟ್ ನ ಮಾರುಕಟ್ಟೆ ಬೆಲೆಯನ್ನು ಮೇಲ್ವಿಚಾರಣೆ ಮಾಡುವ ಸಂಸ್ಥೆಯಾದ ಐಸಿಆರ್ ಎ ವರದಿ ಮಾಡಿದ್ದು, ಮನೆ ನಿರ್ಮಾಣದಲ್ಲಿ ಬಳಸುವ ಸಿಮೆಂಟ್ ಹಾಗೂ ಕಬ್ಬಿಣದ ಎರಡೂ ವಸ್ತುಗಳ ಬೆಲೆಗಳು ಕುಸಿದಿವೆ. ಇತ್ತೀಚಿನ ತಿಂಗಳುಗಳಲ್ಲಿ ಅವುಗಳ ಬೆಲೆಗಳಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಇಂದು ಬಾರ್ ಮತ್ತು ಸಿಮೆಂಟ್ ನ …
Read More »ಸಿಲಿಕಾನ್ ಸಿಟಿ ‘ಕ್ರೈಮ್ ಸಿಟಿ’ ಆಗ್ತಿದ್ಯಾ..?
ಬೆಂಗಳೂರು : ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ಮೇಲೆ ಬೈಕ್ ಸವಾರನೊಬ್ಬ ತಾಳ್ಮೆ ಕಳೆದುಕೊಂಡು ಅವರ ವಾಹನದ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯ ಕೋಪಕ್ಕೆ ಬೆಚ್ಚಿಬಿದ್ದ ಸವಾರರು ಕಾರಿನ ಒಳಭಾಗದಿಂದ ಇಡೀ ಘಟನೆಯ ವೀಡಿಯೊವನ್ನು ರೆಕಾರ್ಡ್ ಮಾಡಿದರು ಮತ್ತು ನಂತರ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು, ಇದು ನೆಟ್ಟಿಗರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ದಾಳಿಕೋರನು ಕಾರಿನ ಗ್ಲಾಸ್ ಬಡಿದು ಚಾಲಕನಿಗೆ ಕೂಗಾಡಿ ರಂಪಾಟ ನಡೆಸಿದ್ದಾನೆ. …
Read More »ಸಮಸ್ಯೆಗಳ ಸುಳಿಯಲ್ಲಿ ‘ಹೆಗ್ಗೇರಿ’
ಹುಬ್ಬಳ್ಳಿ: ಈ ನಗರದ ಬೀದಿಗೆ ಕಾಲಿಟ್ಟರೆ ಸಾಕು ದುರ್ವಾಸನೆ ಮೂಗಿಗೆ ಅಸಹನೀಯವಾಗುತ್ತದೆ. ಮನೆ ಮುಂದೆ ಬಾಯ್ತೆರೆದ ದೊಡ್ಡ ಚರಂಡಿ ನಾಲಾ. ಚರಂಡಿ ಪಕ್ಕದಲ್ಲೇ ಆಡುವ ಮಕ್ಕಳು. ಸಂಜೆ ವಿಪರೀತ ಸೊಳ್ಳೆಗಳ ಕಾಟ.. ಈ ದುಸ್ಥಿತಿಯ ಚಿತ್ರಣವನ್ನು ಹಳೇಹುಬ್ಬಳ್ಳಿಯ ಹೆಗ್ಗೇರಿಯಲ್ಲಿ ಕಾಣಬಹುದು. ನಗರದ ಮಧ್ಯಭಾಗದಲ್ಲಿರುವ ಈ ಬಡಾವಣೆ ಸಮಸ್ಯೆಗಳ ಸರಮಾಲೆ ಹೊದ್ದು ಕೂತಿದೆ. 2 ಸಾವಿರಕ್ಕೂ ಹೆಚ್ಚು ಜನ ವಾಸಿಸುವ ಈ ಪ್ರದೇಶದಲ್ಲಿ ಸ್ವಚ್ಛತೆ ಇಲ್ಲ. ಮನೆ ಎದುರೇ ಬೀಳುವ ತ್ಯಾಜ್ಯ, ಮನೆ …
Read More »ವೇಶ್ಯಾವಾಟಿಕೆ ಆರೋಪ; ಸ್ಪಾ ಮೇಲೆ ದಾಳಿ
ಶಿವಮೊಗ್ಗ: ಇಲ್ಲಿನ ವೀರಣ್ಣ ಲೇಔಟ್ 3ನೇ ಕ್ರಾಸ್ನಲ್ಲಿರುವ ಲೈರಾ ಮೇಕ್ ಓವರ್ ಸ್ಟುಡಿಯೊ ಸಲೂನ್ ಮತ್ತು ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ಸೋಮವಾರ ಸಂಜೆ ವಿನೋಬ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ವಿನೋಬನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಚಂದ್ರಕಲಾ ಮತ್ತು ಮಹಿಳಾ ಠಾಣೆ ಇನ್ಸ್ಪೆಕ್ಟರ್ ಭರತ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ …
Read More »ಮಹಾರಾಷ್ಟ್ರದಲ್ಲಿ ಶಿಕ್ಷಕನಿಂದ ಪೈಶಾಚಿಕ ಕೃತ್ಯ : 6 ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ
ಅಕೋಲಾ: ಥಾಣೆಯ ಬದ್ಲಾಪುರದಲ್ಲಿ ಇಬ್ಬರು ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಘಟನೆಯ ನಂತರ, ಈಗ ಅಕೋಲಾದಿಂದ ಇದೇ ರೀತಿಯ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಶಾಲಾ ಶಿಕ್ಷಕಿಯೊಬ್ಬರು 6 ಬಾಲಕಿಯರಿಗೆ ಕಿರುಕುಳ ನೀಡಿದ ಪ್ರಕರಣವನ್ನು ವರದಿ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಶಿಕ್ಷಕನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ. ಆರೋಪಿ ಶಿಕ್ಷಕ ಪ್ರಮೋದ್ ಮನೋಹರ್ ಸರ್ದಾರ್ ಖಾಜಿಖೇಡ್ನ ಜಿಲ್ಲಾ ಪಂಚಾಯತ್ ಶಾಲೆಯಲ್ಲಿ ಶಿಕ್ಷಕನಾಗಿದ್ದ. ಆರೋಪಿ ಶಿಕ್ಷಕನು …
Read More »ಒಕ್ಕಲೆಬ್ಬಿಸಲು ಬಂದ ಅರಣ್ಯಾಧಿಕಾರಿಗಳು: ವಿಷದ ಬಾಟಲಿ ಹಿಡಿದು ಕುಳಿತ ಮಹಿಳೆಯರು
ಒಕ್ಕಲೆಬ್ಬಿಸಲು ಬಂದ ಅರಣ್ಯಾಧಿಕಾರಿಗಳು: ವಿಷದ ಬಾಟಲಿ ಹಿಡಿದು ಕುಳಿತ ಮಹಿಳೆಯರು ಚನ್ನಮ್ಮನ ಕಿತ್ತೂರು: ತೆನೆಗಟ್ಟಿರುವ ಗೋವಿನ ಜೋಳ, ಎದೆ ಎತ್ತರ ಬೆಳೆದು ನಿಂತಿರುವ ಕಬ್ಬು ಬೆಳೆ ನಾಶ ಮಾಡಿ ಒಕ್ಕಲೆಬ್ಬಿಸಲು ಆಗಮಿಸಿದ್ದ ಅರಣ್ಯಾಧಿಕಾರಿಗಳ ವಿರುದ್ಧ ತಾಲ್ಲೂಕಿನ ದೇವಗಾಂವ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು. ಕೆಲವು ಮಹಿಳೆಯರು ವಿಷದ ಬಾಟಲಿಗಳನ್ನೂ ಹಿಡಿದು ಕುಳಿತರು. 12ಕ್ಕೂ ಹೆಚ್ಚು ಜೆಸಿಬಿ ಯಂತ್ರಗಳೊಂದಿಗೆ ಬಂದಿದ್ದ ಅರಣ್ಯಾಧಿಕಾರಿಗಳನ್ನು ಜಮೀನಿನ ಬಳಿ ತಡೆದರು. ಪೊಲೀಸ್ ಅಧಿಕಾರಿಗಳು ಸಂಧಾನಕ್ಕೆ ಯತ್ನಿಸಿದರು. ಬೆಳೆ …
Read More »ಕಾರುಗಳ ಡಿಕ್ಕಿ: ಒಬ್ಬ ಸಾವು
ಖಾನಾಪುರ: ತಾಲ್ಲೂಕಿನ ನಾಗರಗಾಳಿ ಗ್ರಾಮದ ಹೊರವಲಯದ ರಾಮನಗರ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಬ್ಬ ಚಾಲಕ ಮೃತಪಟ್ಟು ಮತ್ತೊಬ್ಬ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋವಾದಿಂದ ಹುಬ್ಬಳ್ಳಿ ಮಾರ್ಗವಾಗಿ ತೆಲಂಗಾಣ ರಾಜ್ಯದತ್ತ ಹೊರಟಿದ್ದ ಪ್ರಯಾಣಿಕರ ಕಾರು ಅಳ್ನಾವರದಿಂದ ರಾಮನಗರ ಕಡೆಗೆ ಹೊರಟಿದ್ದ ಕಾರಿಗೆ ಎದುರಿನಿಂದ ಬಂದು ವೇಗವಾಗಿ ಅಪ್ಪಳಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ವಾಸ್ಕೋ ನಿವಾಸಿ ಅಮೀರಖಾನ …
Read More »