ಮುಳಬಾಗಿಲು: ತಾಲ್ಲೂಕಿನ ಮುಷ್ಟೂರು ಗ್ರಾಮ ಪಂಚಾಯಿತಿ ಕಚೇರಿಯ ಕಟ್ಟಡ ಕಾಮಗಾರಿಯು ಅರ್ಧಕ್ಕೆ ಸ್ಥಗಿತಗೊಂಡಿದ್ದು, ಕಟ್ಟಡದ ಮೇಲೆ ನಾನಾ ಬಗೆಯ ಬಳ್ಳಿಗಳು ಹರಡಿಕೊಂಡಿವೆ. ಅಲ್ಲದೆ, ಕಟ್ಟಡ ಸುತ್ತಲಿನ ಆವರಣದಲ್ಲಿ ಗಿಡಗಂಟಿಗಳು ಬೆಳೆದು ನಿಂತಿವೆ. ಮುಷ್ಟೂರು ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆ ₹21 ಲಕ್ಷ ವೆಚ್ಚದಲ್ಲಿ ಆಗಿನ ಶಾಸಕ ಎಚ್.ನಾಗೇಶ್, ಪಂಚಾಯಿತಿ ಕಾರ್ಯಾಲಯದ ಕಾಮಗಾರಿಗೆ ಚಾಲನೆ ನೀಡಿದ್ದರು. ತಮ್ಮ ಅಧಿಕಾರದ ಅವಧಿಯಲ್ಲೇ ಕಟ್ಟಡ ಉದ್ಘಾಟನೆ ಮಾಡಬೇಕು ಎಂಬ ಕಾರಣಕ್ಕೆ ತರಾತುರಿಯಲ್ಲಿ ಕಟ್ಟಡದ ಒಳಗೆ …
Read More »Monthly Archives: ಆಗಷ್ಟ್ 2024
ಮಾನನಷ್ಟ ಮೊಕದ್ದಮೆ ಹೂಡಲಿ, ಎದುರಿಸಲು ಸಿದ್ಧ -ವೀರಣ್ಣ ಚರಂತಿಮಠ ಸವಾಲು
ಮಾನನಷ್ಟ ಮೊಕದ್ದಮೆ ಹೂಡಲಿ, ಎದುರಿಸಲು ಸಿದ್ಧ -ವೀರಣ್ಣ ಚರಂತಿಮಠ ಸವಾಲು ಬಾಗಲಕೋಟೆ: ‘ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾನನಷ್ಟ ಮೊಕದ್ದಮೆ ಹಾಕಲಿ. ಅದನ್ನು ಎದುರಿಸುವ ಶಕ್ತಿ ಇದೆ. ಕಾನೂನಿನ ಮೂಲಕ ಉತ್ತರ ನೀಡುತ್ತೇನೆ’ ಎಂದು ಬಿ.ವಿ.ವಿ. ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಸವಾಲು ಹಾಕಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘಕ್ಕೆ ನೀಡಲಾಗಿದ್ದ ಜಾಗೆ ರದ್ದು ವಿಚಾರದಲ್ಲಿ ಹೆಸರು ಪ್ರಸ್ತಾಪಿಸಿರುವುದಕ್ಕೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಹೇಳಿದ್ದಾರೆ. ಇಂತಹ …
Read More »ಸಂತ್ರಸ್ತರೊಂದಿಗೆ ಸರ್ಕಾರವಿದೆ: ಸಚಿವ ತಿಮ್ಮಾಪುರ
ಮುಧೋಳ: ಘಟಪ್ರಭಾ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಲು ನಾನೂ ಸಹ ನಿರಂತರವಾಗಿ ಶ್ರಮಿಸುತ್ತಿದ್ದು ರೈತರು ಹಾಗೂ ಸಂತ್ರಸ್ತರು ಸರ್ಕಾರದೊಂದಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮನವಿ ಮಾಡಿದ್ದಾರೆ. ‘ಸರ್ಕಾರದ ಮಟ್ಟದಲ್ಲಿ ಸಂತ್ರಸ್ತರಿಗೆ ಹಾಗೂ ಬೆಳೆಹಾನಿಯಾದ ರೈತರಿಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಅನ್ವಯ ಪರಿಹಾರ ಒದಗಿಸುವ ಸಲುವಾಗಿ ಹಾಗೂ ಪರಿಹಾರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸುವ ಸಲುವಾಗಿ …
Read More »ದುಡಿಮೆಯ ಒಂದು ಭಾಗ ದಾನಕ್ಕೆ ಮೀಸಲಿಡಿ: ಎಂ.ಎ.ರಡ್ಡೇರ
ಮುಂಡರಗಿ: ‘ದಾನ ಮಾಡುವುದು ಸತ್ಕಾರ್ಯವಾಗಿದ್ದು, ಸಮಾಜದಲ್ಲಿ ಸಾವಿರಾರು ಕುಟುಂಬಗಳು ದಾನಿಗಳು ನೀಡುವ ದೇಣಿಗೆಯನ್ನು ಅವಲಂಬಿಸಿವೆ. ನಾವೆಲ್ಲ ಪ್ರತಿವರ್ಷ ನಮ್ಮ ದುಡಿಮೆಯ ಶೇ 35ರಷ್ಟು ಭಾಗವನ್ನು ದಾನ, ಧರ್ಮಕ್ಕೆ ಮೀಸಲಿಡಬೇಕು’ ಎಂದು ನಿವೃತ್ತ ಡಿಡಿಪಿಐ ಎಂ.ಎ.ರಡ್ಡೇರ ತಿಳಿಸಿದರು. ರಡ್ಡಿ ಬಳಗವು ಪಟ್ಟಣದ ಬೃಂದಾವನ ವೃತ್ತದಲ್ಲಿರುವ ವೆಂಕಟೇಶ್ವರ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ‘ನಮ್ಮ ನಾಡಿನಲ್ಲಿ ಬಾಳಿಹೋದ ಶರಣರು, ಸಂತರು, ಮಹಾತ್ಮರು ನಾವು ಹೇಗೆ ಬದುಕಬೇಕು ಎನ್ನುವುದನ್ನು ತಿಳಿಸಿದ್ದಾರೆ. …
Read More »ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿರುವಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಅವರು, ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಹಾಗೂ ವಿವಿಧ ರಂಗಾಯಣಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನೇಮಕ ಮಾಡಿ ಆದೇಶಿಸಿದ್ದಾರೆ. ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ …
Read More »ಗುಲಬರ್ಗಾ ವಿವಿ ಘಟಿಕೋತ್ಸವ: ರೈತನ ಮಗಳಿಗೆ 13 ಚಿನ್ನದ ಪದಕ
ಕಲಬುರಗಿ: ಗ್ರಾಮೀಣ ಭಾಗದ ಕೃಷಿ ಕುಟುಂಬದಿಂದ ಬಂದ ಆನಂದಮ್ಮ ಅವರು ಕನ್ನಡ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ 13 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರು. ಚಿತ್ತಾಪುರ ತಾಲ್ಲೂಕಿನ ದಿಗ್ಗಾಂವ ಗ್ರಾಮದ ರೈತ ದೇವಿಂದ್ರಪ್ಪ ಅವರ ಪುತ್ರಿ ಆನಂದಮ್ಮ. ಗುಲಬರ್ಗಾ ವಿವಿಯ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ 42ನೇ ಘಟಿಕೋತ್ಸವದಲ್ಲಿ ಮಗಳು ಚಿನ್ನದ ಪದಕ ಮತ್ತು ಪದವಿ ಪಡೆಯುವುದನ್ನು ಕೃಷಿಕರಾದ ದೇವಿಂದ್ರಪ್ಪ ಅವರು ಕುಟುಂಬ ಸಮೇತ ಬಂದು ಕಣ್ತುಂಬಿಕೊಂಡರು. ಜೇವರ್ಗಿ ತಾಲ್ಲೂಕಿನ ಯನಗುಂಟಿ ಸರ್ಕಾರಿ ಶಾಲೆಯ …
Read More »ನೀರಜ್ ಚೋಪ್ರಾ ಮತ್ತು ಮನು ಭಾಕರ್ ಮದುವೆ?
ಮನು ಭಾಕರ್ ಮತ್ತು ನೀರಜ್ ಚೋಪ್ರಾ ಭಾರತದ ಹೆಮ್ಮೆಯ ಕ್ರೀಡಾಪಟುಗಳು. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮನು ಭಾಕೆರ್ ಎರಡು ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತದ ಕ್ರೀಡಾಪಟು ಎನಿಸಿಕೊಂಡಿದ್ದಾರೆ. ಕಳೆದ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಈ ಬಾರಿ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಮನು ಭಾಕರ್ ಶೂಟಿಂಗ್‌ನಲ್ಲಿ ಎರಡು ಪದಕ ಗೆದ್ದರೆ, ನೀರಜ್ …
Read More »ಮುಡಾ’ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಖಾಸಗಿ ದೂರು
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಪ್ಪುವ ಹಾಗೆ ಕಾಣುತ್ತಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದಾರೆ. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ …
Read More »ಸಿದ್ದರಾಮೇಶ್ವರ ಅಜ್ಜ ನಿಧನ
ಹರಪನಹಳ್ಳಿ (ವಿಜಯನಗರ ಜಿಲ್ಲೆ): ಬಸವತತ್ವ ಪ್ರಚಾರಕ್ಕೆ ಲೋಕ ಸಂಚಾರ ಕೈಗೊಂಡು ಬಸವ ಕಲ್ಯಾಣದಲ್ಲಿ ನೆಲೆಸಿ, ಸ್ವಗ್ರಾಮ ತಾಲ್ಲೂಕಿನ ಮತ್ತಿಹಳ್ಳಿಗೆ ಮರಳಿದ್ದ ಶತಾಯುಷಿ ಶಿವರಾಮಪ್ಪ(104) ಸೋಮವಾರ ನಿಧನರಾದರು. ಅವರಿಗೆ ಮೂವರು ಪುತ್ರರು ಇದ್ದಾರೆ. 50 ವರ್ಷಗಳ ಹಿಂದೆ ಶಿವರಾಮಪ್ಪ ಅವರು ಬಸವ ತತ್ವ ಪ್ರಚಾರಕ್ಕಾಗಿ ಊರು ತೊರೆದು, ಬಸವಕಲ್ಯಾಣದಲ್ಲಿ ನೆಲೆಸಿ ‘ಸಿದ್ದರಾಮೇಶ್ವರ ಅಜ್ಜ’ ಎಂದು ಪ್ರಸಿದ್ಧಿ ಪಡೆದಿದ್ದರು. ಬಸವಕಲ್ಯಾಣದ ಅನುಭವ ಮಂಟಪದ ಸಂಚಾಲಕರಾಗಿದ್ದರು. ‘ಅಂತ್ಯಕ್ರಿಯೆ ಅವರ ಸ್ವಗ್ರಾಮ ಮತ್ತಿಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ 12 …
Read More »ಮುಧೋಳ ಬಂದ್ ಸಂಪೂರ್ಣ ಯಶಸ್ವಿ
ಮುಧೋಳ: ಘಟಪ್ರಭಾ ನದಿ ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರು ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ನಡೆದ ಪ್ರತಿಭಟನೆ ಹಾಗೂ ಮುಧೋಳ ಬಂದ್ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ರಾಣಾ ಪ್ರತಾಪಸಿಂಹ ವೃತ್ತಕ್ಕೆ ಆಗಮಿಸಿ ವಿಜಯಪುರ- ಬೆಳಗಾವಿ ರಾಜ್ಯ ಹೆದ್ದಾರಿ ಸಂಪರ್ಕ ಸ್ಥಗಿತಗೊಳಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಜನಪ್ರತಿನಿಧಿಗಳಾದವರು ಜನರ …
Read More »