ಚಿಕ್ಕೋಡಿ: ‘ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಚಾರದಲ್ಲಿ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಕಾಂಗ್ರೆಸ್ ಸರ್ಕಾರ ಮತೀಯ ಶಕ್ತಿಗಳನ್ನು ಪ್ರೋತ್ಸಾಹಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಮತ್ತೊಂದು ತಾಲಿಬಾನ್, ಬಾಂಗ್ಲಾದೇಶ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೊರಟಿದ್ದಾರೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ ಕಿಡಿಕಾರಿದರು. ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ಕಚೇರಿಯ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡ ಜಿಲ್ಲಾ ಮಟ್ಟದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ …
Read More »Daily Archives: ಸೆಪ್ಟೆಂಬರ್ 14, 2024
ಉತ್ತಮ ಸೇವೆ ಸಲ್ಲಿಸಲು ಸಹಕಾರ ಸಂಘಕ್ಕೆ ಸಲಹೆ: ಪವನ್ ಕತ್ತಿ
ಹುಕ್ಕೇರಿ: ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಉತ್ತಮ ಸೇವೆ ನೀಡುವ ಸಂಘ ಸಂಸ್ಥೆಗಳು ದೀರ್ಘಾವಧಿ ಸೇವೆ ಸಲ್ಲಿಸಲು ಸಾಧ್ಯ ಎಂದು ಬೆಲ್ಲದ ಬಾಗೇವಾಡಿ ಅರ್ಬನ್ ಸಹಕಾರ ಬ್ಯಾಂಕ್ ಅಧ್ಯಕ್ಷ ಪವನ್ ಕತ್ತಿ ಹೇಳಿದರು. ಶುಕ್ರವಾರ ತಾಲ್ಲೂಕಿನ ಶಿರಗಾಂವ ಗ್ರಾಮದಲ್ಲಿ ‘ಶಿರಗಾಂವ ಸೌಹಾರ್ದ ಸಹಕಾರ ಸಂಘ’ ಉದ್ಘಾಟಿಸಿ ಮಾತನಾಡಿದರು. ‘ಸಹಕಾರದಿಂದ ಆರ್ಥಿಕ ವ್ಯವಹಾರದ ಜತೆ ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಬೀಜ, ರಸಗೊಬ್ಬರ ಮತ್ತು ಕ್ರಮಿನಾಶಕ ಔಷಧ ಮಾರಾಟ ಪ್ರಾರಂಭಿಸಿರುವುದು ಶ್ಲಾಘನೀಯ’ ಎಂದರು. ಸಹಕಾರ ಸಂಘದ …
Read More »ಹುಕ್ಕೇರಿ: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐನಿಂದ ಪ್ರತಿಭಟನೆ
ಹುಕ್ಕೇರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಲು ಉದ್ಧೇಶಿಸಿರುವ ‘ವಕ್ಫ್ ತಿದ್ದುಪಡಿ ಮಸೂದೆ 2024’ ಅನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಮುಸ್ಲಿಮರು ಸೇರಿ ಎಸ್‌ಡಿಪಿಐ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ಪ್ರಮುಖ ಬೀದಿಗಳಲ್ಲಿ ನೂರಾರು ಸದಸ್ಯರು ಮೆರವಣಿಗೆ ಮೂಲಕ ಪ್ರತಿಭಟಿಸುತ್ತ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪಟ್ಟಣದ ಕೋರ್ಟ್ ಸರ್ಕಲ್ ಬಳಿ ಬಂದು ಕೆಲ ಸಮಯ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರು. ಟ್ರಾಫಿಕ್ ಜಾಂ ಆಗದಂತೆ ಪೊಲೀಸ್ …
Read More »ರಾಜ್ಯ ಸರ್ಕಾರ ದಿವಾಳಿಯಾಗಿದೆ: ಪ್ರಹ್ಲಾದ ಜೋಶಿ
ರಾಜ್ಯ ಸರ್ಕಾರ ದಿವಾಳಿಯಾಗಿದೆ: ಪ್ರಹ್ಲಾದ ಜೋಶಿ ಹುಬ್ಬಳ್ಳಿ: ರೈತರ ಹೆಸರು ಹೇಳಿ ಹಾಲಿನ ದರ ಹಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ, ಇದೊಂದು ದಿವಾಳಿ ಸರ್ಕಾರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Prahlada Joshi) ಆಕ್ರೋಶ ವ್ಯಕ್ತಪಡಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ರೈತರಿಗೆ ಹಾಲು ಉತ್ಪಾದನೆ ಪ್ರೋತ್ಸಾಹ ಧನ ಸ್ಥಗಿತಗೊಳಿಸಿತು. ಇದೀಗ ರೈತರ ಹೆಸರಲ್ಲಿ ದರ ಹಚ್ಚಿಸಿ ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿದೆ. ದರ ಹೆಚ್ಚಳದ …
Read More »ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು: ಡಿ.ಕೆ. ಸುರೇಶ್ ಆರೋಪ ಏನು?
ಮುನಿರತ್ನ ನಾಯ್ಡು ವಿರುದ್ಧ ಕ್ಷಣ ಕ್ಷಣಕ್ಕೂ ಆಕ್ರೋಶದ ಬಿರುಗಾಳಿ ಹೆಚ್ಚಾಗುತ್ತಿದ್ದು, ಈ ಮೂಲಕ ಕರ್ನಾಟಕದಲ್ಲಿ ಶಾಸಕ ಮುನಿರತ್ನ ನಾಯ್ಡು ಆಡಿಯೋ ಬಿರುಗಾಳಿ ಎಬ್ಬಿಸುತ್ತಿದೆ. ಇದೇ ಸಮಯದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಕೂಡ ಸಂಚಲನ ಸೃಷ್ಟಿಸುವ ಆರೋಪ ಮಾಡಿದ್ದು, ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು? ಎಂಬ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಹಾಗಾದ್ರೆ ಈಗ ಮಾಜಿ ಸಂಸದ ಡಿ.ಕೆ. ಸುರೇಶ್ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ವಿರುದ್ಧ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಕಿಲ್ಲಾ ತೊರಗಲ್ಲ ಗ್ರಾಮದ ಶ್ರೀ ದುರ್ಗಾ ದೇವಿಯ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …
Read More »