ಧಾರವಾಡ : ಸರಕಾರಿ ಆಸ್ತಿಗಳ ಒತ್ತುವರಿ, ಅತಿಕ್ರಮಣ ತೆರವುಗೊಳಿಸಲು ಮತ್ತು ರಕ್ಷಣೆಗೆ ಸೂಕ್ತ ಆದೇಶ ನೀಡಲು ರಾಜ್ಯ ಸರಕಾರ 2011 ರಲ್ಲಿ ಸ್ಥಾಪಿಸಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಇಲ್ಲಿವರೆಗೆ 3,923 ಎಕರೆ ಸರಕಾರಿ ಭೂಮಿಯನ್ನು ಒತ್ತುವರಿ ಆಗಿರುವುದನ್ನು ತೆರವುಗೊಳಿಸಿ, ಮರಳಿ ಸರಕಾರದ ವಶಕ್ಕೆ ಬರುವಂತೆ ಆದೇಶಿಸಲಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾಗಿರುವ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರು ಹೇಳಿದರು. ಅವರು …
Read More »Daily Archives: ಸೆಪ್ಟೆಂಬರ್ 21, 2024
ಪ್ಯಾಲೇಸ್ತೇನ್’ ಧ್ವಜ ಹಾರಿಸುವವರನ್ನು ‘ಶೂಟ್’ ಮಾಡಿ ಬಿಸಾಕಿ : ಪ್ರಮೋದ್ ಮುತಾಲಿಕ್ ಹೇಳಿಕೆ
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಧಾನ ತಾಲೂಕ್ ಅವರು ಮಂಡ್ಯಾಕೆ ಭೇಟಿ ನೀಡುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಅವರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಆಕ್ರೋಶ ಹೊರಹಾಕಿದ ಪ್ರಮೋದ್ ಮುತಾಲಿಕ್, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಇವೆಲ್ಲಾ ಗಲಭೆ ನಡೆಯುತ್ತಿವೆ. ಇಂತವರನ್ನು ಶೂಟ್ ಮಾಡಬೇಕು ಎಂದು ಕಿಡಿ ಕಾಡಿದರು. ಮದ್ದೂರಿನ ನಿಡಘಟ್ಟದ ಬಳಿ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದು, …
Read More »ಅತ್ಯಾಚಾರ ಪ್ರಕರಣ; ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಬೆಂಗಳೂರು: ಆತ್ಯಾಚಾರ ಹಾಗೂ HIV ಸೋಂಕಿತ ಮಹಿಳೆಯನ್ನು ಹನಿಟ್ರ್ಯಾಪ್ಗೆ ಬಳಸಿಕೊಂಡ ಆರೋಪದ ಮೇಲೆ ಕಗ್ಗಲೀಪುರ ಪೊಲೀಸರ ವಶದಲ್ಲಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಮುನಿರತ್ನರನ್ನು ಪೊಲೀಸರು ಶನಿವಾರ ಕೋರ್ಟ್ಗೆ …
Read More »ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಮೊದಲ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ದರ್ಶನ್
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಆಗಿರುವ ದರ್ಶನ್ ಇದೀಗ ಅವರ ಪರ ವಕೀಲರಿಂದ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟಿಗೆ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಬೆಂಗಳೂರಿನ ಸೇಷನ್ಸ್ ಕೋರ್ಟಿಗೆ ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ನಟ ದರ್ಶನ್ ಅವರನ್ನು ನೋಡಲು ತಾಯಿ ಮೀನಾ ತೂಗುದೀಪ್, ಅಕ್ಕ ಹಾಗೂ ಭಾವ, ಸೋದರ …
Read More »ಪೊಲೀಸರಿಗೆ ತಲೆನೋವಾದ ಮುನಿರತ್ನ ಮೊಬೈಲ್
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರೋ ಮುನಿರತ್ನ ಪೊಲೀಸ್ರ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಿಲ್ವಂತೆ. ಸಂತ್ರಸ್ತೆ ಆರೋಪಕ್ಕೆ ಮುನಿರತ್ನ ಮೊಬೈಲ್ ಪ್ರಮುಖ ಸಾಕ್ಷಿಯಾಗಲಿದೆ. ಆದ್ರೆ ಮುನಿರತ್ನ ತನ್ನ ಮೊಬೈಲ್ ಪೊಲೀಸ್ರಿಗೆ ತೋರಿಸಿಲ್ವಂತೆ. ಮೊಬೈಲ್ ಬಗ್ಗೆ ಕೇಳಿದ್ರೆ ಅಟ್ರಾಸಿಟಿ ಪ್ರಕರಣದಲ್ಲಿ ಪೊಲೀಸ್ರು ಕೋಲಾರ ಬಳಿ ನನ್ನ ಅರೆಸ್ಟ್ ಮಾಡುವಾಗ ಮೊಬೈಲ್ ಮಿಸ್ ಆಗಿದೆ. ಆ ಸಮಯದಲ್ಲಿ ಜನ ಸೇರಿದ್ರು ಆಗ ನನ್ನ ಮೊಬೈಲ್ ನ ಯಾರೋ ಎತ್ತಿಕೊಂಡಿದ್ದಾರೆ ಅಂತ ಹೇಳ್ತಿದ್ದಾರಂತೆ. …
Read More »ಸ್ಮಾರ್ಟ್ ಸಿಟಿಯೋಜನೆಯಡಿ ನಿರ್ಮಿಸಿದ್ದ ಡಬಲ್ ರಸ್ತೆಯ ಒಂದು ಭಾಗ ಭೂಮಾಲೀಕರಿಗೆ ವಾಪಸ್!
ಬೆಳಗಾವಿ: ಎಸ್‌ಪಿಎಂ ರಸ್ತೆಯಿಂದ ಹಳೇ ಪಿ.ಬಿ ರಸ್ತೆಯವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿದ್ದ ರಸ್ತೆಯಲ್ಲಿ ಒಂದು ಭಾಗವನ್ನು ಹೈಕೋರ್ಟ್ ಧಾರವಾಡ ಪೀಠದ ಆದೇಶದಂತೆ ಭೂಮಾಲೀಕ ಬಾಳಾಸಾಹೇಬ ಪಾಟೀಲ ಅವರಿಗೆ ಶನಿವಾರ ಬೆಳಿಗ್ಗೆ ಹಸ್ತಾಂತರಿಸಲಾಯಿತು. ಈ ರಸ್ತೆ ನಿರ್ಮಿಸಲು ಮಹಾನಗರ ಪಾಲಿಕೆಯು ನಿರಾಕ್ಷೇಪಣಾ ಪ್ರಮಾಣಪತ್ರ ಕೊಟ್ಟಿತ್ತು. ಆದರೆ, ಭೂಸ್ವಾಧೀನ ಪ್ರಕ್ರಿಯೆಯನ್ನೇ ಪೂರ್ಣಗೊಳಿಸದೆ, ₹5.88 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿತ್ತು. 2022ರಲ್ಲಿ ಪೂರ್ಣಗೊಂಡ ಈ ಕಾಮಗಾರಿಗೆ ಸರ್ವೆ ಸಂಖ್ಯೆ 4111ರಲ್ಲಿ 21.65 ಗುಂಟೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವರ ಹಾಗೂ ಶ್ರೀ ಹಣಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಗಾಡಿ ಈ ತರ ಪಾರ್ಕಿಂಗ್ ಆಗಿರೋದನ್ನ ನೀವು ನೋಡಿರಲ್ಲ ಬಿಡಿ..!
ಸಾಮಾನ್ಯವಾಗಿ ರಸ್ತೆಗಳಲ್ಲಿರುವ ಗುಂಡಿಯಿಂದಾಗಿ ವಾಹನಗಳು ಪಲ್ಟಿ ಹಾಕೋದನ್ನ ನೋಡಿರ್ತೀವಿ. ಇದರಿಂದ ಅಪಘಾತಗಳು ಆಗೋದನ್ನೂ ಕೇಳಿರ್ತೀವಿ. ಆದರೆ, ಇದ್ದಕ್ಕಿದ್ದಂತೆ ಗುಂಡಿ ಬಿದ್ದು, ಅದರಲ್ಲಿ ಗಾಡಿ ಪಾರ್ಕ್ ಆಗೋದನ್ನು ಕೇಳಿರೋಕೆ ಸಾಧ್ಯವಿಲ್ಲ. ಮಹರಾಷ್ಟ್ರದ ಪುಣೆಯಲ್ಲಿ ಇಂತದ್ದೊಂದು ವಿಚಿತ್ರ ಘಟನೆ ನಡೆದು ಹೋಗಿದೆ. ಪುಣೆ ನಗರದ ಬುದ್ವಾರ್ ಪೇಠ್ ಪ್ರದೇಶದಲ್ಲಿರುವ ಅಂಚೆ ಕಚೇರಿಯ ಆವರಣದಲ್ಲಿ ಟ್ರಕ್ ತಲೆಕೆಳಗಾಗಿ ಗುಂಡಿಗೆ ಬಿದ್ದಿರುವ ಘಟನೆ ವರದಿಯಾಗಿದೆ. ಇನ್ನು ಇದ್ದಕ್ಕಿದ್ದಂತೆ ಅಂಚೆ ಕಚೇರಿಯ ಆವರಣದಲ್ಲಿ ಬೃಹತ್ ಗುಂಡಿ …
Read More »ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ ಪ್ರಕರಣ: ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್
ಕಲಬುರಗಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ್ ಜಾಮದಾರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕಲಬುರಗಿಯ ಅಫಜಲಪುರದಲ್ಲಿ ನಡೆದಿದೆ. ಕೊಲೆ ಆರೋಪಿ ಲಕ್ಷ್ಮಣ್ ಕಾಲಿಗೆ ಅಫಜಲಪುರ ಠಾಣೆ ಪಿಎಸ್‌ಐ ಸೋಮಲಿಂಗ ಒಡೆಯರ್ ಗುಂಡೇಟು ಹೊಡೆದಿದ್ದು, ಆತನ ಬಳಿ ಇದ್ದ ಗನ್ ವಶಕ್ಕೆ ಪಡೆಯಲಾಗಿದೆ. ಆರೋಪಿ ಲಕ್ಷ್ಮಣ್ ನನ್ನು ಕರೆದುಕೊಂಡು ಪೊಲೀಸರು ಮಡ್ಯಾಳ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಆತ ತಪ್ಪಿಸಿಕೊಳ್ಳಲು …
Read More »ಹಾಸನದಲ್ಲಿ ಹೃದಯಘಾತದಿಂದ ಬಾಲಕ ಸಾವು
ಹಾಸನ: ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ಹೃದಯಘಾತದಿಂದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಸಚಿನ್ (10) ಅಂತ ತಿಳಿದು ಬಂದಿದೆ. ನಿನ್ನೆ ಅನಾರೋಗ್ಯದಿಂದ (ಎದೆ ನೋವಿನಿಂದ) ಶಾಲೆಗೆ ಸಚಿನ್ ಶಾಲೆಗೆ ಹೋಗದೇ ಇರುವುದುನ್ನು ತಂದೆ-ತಾಯಿ ಗಮನಿಸಿದ್ದಾರೆ. ಈ ನಡುವೆ ಮನೆಯಲ್ಲಿ ಉಳಿದುಕೊಂಡಿದ್ದ, ಈ ನಡುವೆ ಸಚಿನ್ ಮನೆಯಲ್ಲಿ ಟಿವಿ ನೋಡುತ್ತಲ್ಲೇ ಇದ್ದ ಎನ್ನಲಾಗಿದ್ದು, ಇದನ್ನು ಗಮನಿಸಿದ ಹೆತ್ತವರು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಡುವೆ ಆಸ್ಪತ್ರೆಯಲ್ಲಿ …
Read More »