Breaking News

Daily Archives: ಸೆಪ್ಟೆಂಬರ್ 22, 2024

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿ.ಎಸ್.ಐ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ.

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿ.ಎಸ್.ಐ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ. ಸುರೇಶ ಬಾಬಾಸಾಬ ಖೋತ (59) ಅವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ಹೆಚ್ಚುವರಿ ಪಿಎಸ್‌ಐಯಾಗಿ ಕರ್ತವ್ಯನಿರ್ವಹಿಸುತ್ತಿದ್ದರು. ಗಣೇಶೋತ್ಸವ ಹಿನ್ನೆಲೆಯಲ್ಲಿ ಬಂದೋಬಸ್ತ್ ಮುಗಿಸಿಕೊಂಡು ಮರಳಿ ಮನೆಗೆ ಬಂದಾಗ ಹೃದಯಾಘಾತವಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ನಿವಾಸದಲ್ಲಿ ಘಟನೆ ನಡೆದಿದ್ದು ತಕ್ಷಣವೇ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಪಿಎಸ್‌ಐ ಸಾವನ್ನಪ್ಪಿದ್ದರಿಂದ …

Read More »

ಎಮ್ಮೆಗಳಿಗೂ ಇಲ್ಲೊಂದು ಬ್ಯೂಟಿ ಪಾರ್ಲರ್‌ ಇದೆ

ಇಲ್ಲೊಂದು ಬ್ಯೂಟಿ ಪಾರ್ಲರ್‌ ಇದೆ. ಒಳಗೆ ಹೋದ ತಕ್ಷಣ ಘಮಘಮ ಎನ್ನುವ ಸೋಪು ಹಾಕಿ ಸ್ನಾನ ಮಾಡಿಸುತ್ತಾರೆ. ಅನಗತ್ಯ ಮೈಗೂದಲು ತೆಗೆಯುತ್ತಾರೆ. ಮೈತುಂಬ ಎಣ್ಣೆ ಹಚ್ಚಿ ಮಾಲೀಶ್‌ ಮಾಡುತ್ತಾರೆ. ಕಾಲುಗಳಿಗೆ ಗೆಜ್ಜೆ ಕಟ್ಟಿ, ಕಿವಿಯೋಲೆ ಹಾಕಿ ಅಲಂಕಾರ ಮಾಡುತ್ತಾರೆ. ಇಷ್ಟಾದ ಮೇಲೆ ವಯ್ಯಾರಿ ಬಿಂಕ ಬಿನ್ನಾಣದಿಂದ ಹೊರಬರುತ್ತಾಳೆ. ಅರೆರೇ! ಇದೇನು ಮದುವಣಿಗಿತ್ತಿಯನ್ನು ತಯಾರು ಮಾಡುತ್ತಿದ್ದಾರೆಯೇ ಎಂದು ಕೇಳಬೇಡಿ. ಇಲ್ಲಿ ಸುಂದರಿಯಂತೆ ಅಲಂಕಾರಗೊಳ್ಳುತ್ತಿರುವುದು ಎಮ್ಮೆ! ಹೌದು, ಇದು ಎಮ್ಮೆಗಳ ಪಾರ್ಲರ್‌..! ಮಹಾರಾಷ್ಟ್ರದ …

Read More »