ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವರ ಹಾಗೂ ಶ್ರೀ ಹಣಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »Monthly Archives: ಸೆಪ್ಟೆಂಬರ್ 2024
ಗಾಡಿ ಈ ತರ ಪಾರ್ಕಿಂಗ್ ಆಗಿರೋದನ್ನ ನೀವು ನೋಡಿರಲ್ಲ ಬಿಡಿ..!
ಸಾಮಾನ್ಯವಾಗಿ ರಸ್ತೆಗಳಲ್ಲಿರುವ ಗುಂಡಿಯಿಂದಾಗಿ ವಾಹನಗಳು ಪಲ್ಟಿ ಹಾಕೋದನ್ನ ನೋಡಿರ್ತೀವಿ. ಇದರಿಂದ ಅಪಘಾತಗಳು ಆಗೋದನ್ನೂ ಕೇಳಿರ್ತೀವಿ. ಆದರೆ, ಇದ್ದಕ್ಕಿದ್ದಂತೆ ಗುಂಡಿ ಬಿದ್ದು, ಅದರಲ್ಲಿ ಗಾಡಿ ಪಾರ್ಕ್ ಆಗೋದನ್ನು ಕೇಳಿರೋಕೆ ಸಾಧ್ಯವಿಲ್ಲ. ಮಹರಾಷ್ಟ್ರದ ಪುಣೆಯಲ್ಲಿ ಇಂತದ್ದೊಂದು ವಿಚಿತ್ರ ಘಟನೆ ನಡೆದು ಹೋಗಿದೆ. ಪುಣೆ ನಗರದ ಬುದ್ವಾರ್ ಪೇಠ್ ಪ್ರದೇಶದಲ್ಲಿರುವ ಅಂಚೆ ಕಚೇರಿಯ ಆವರಣದಲ್ಲಿ ಟ್ರಕ್ ತಲೆಕೆಳಗಾಗಿ ಗುಂಡಿಗೆ ಬಿದ್ದಿರುವ ಘಟನೆ ವರದಿಯಾಗಿದೆ. ಇನ್ನು ಇದ್ದಕ್ಕಿದ್ದಂತೆ ಅಂಚೆ ಕಚೇರಿಯ ಆವರಣದಲ್ಲಿ ಬೃಹತ್ ಗುಂಡಿ …
Read More »ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ ಪ್ರಕರಣ: ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್
ಕಲಬುರಗಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ್ ಜಾಮದಾರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕಲಬುರಗಿಯ ಅಫಜಲಪುರದಲ್ಲಿ ನಡೆದಿದೆ. ಕೊಲೆ ಆರೋಪಿ ಲಕ್ಷ್ಮಣ್ ಕಾಲಿಗೆ ಅಫಜಲಪುರ ಠಾಣೆ ಪಿಎಸ್‌ಐ ಸೋಮಲಿಂಗ ಒಡೆಯರ್ ಗುಂಡೇಟು ಹೊಡೆದಿದ್ದು, ಆತನ ಬಳಿ ಇದ್ದ ಗನ್ ವಶಕ್ಕೆ ಪಡೆಯಲಾಗಿದೆ. ಆರೋಪಿ ಲಕ್ಷ್ಮಣ್ ನನ್ನು ಕರೆದುಕೊಂಡು ಪೊಲೀಸರು ಮಡ್ಯಾಳ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಆತ ತಪ್ಪಿಸಿಕೊಳ್ಳಲು …
Read More »ಹಾಸನದಲ್ಲಿ ಹೃದಯಘಾತದಿಂದ ಬಾಲಕ ಸಾವು
ಹಾಸನ: ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ಹೃದಯಘಾತದಿಂದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಸಚಿನ್ (10) ಅಂತ ತಿಳಿದು ಬಂದಿದೆ. ನಿನ್ನೆ ಅನಾರೋಗ್ಯದಿಂದ (ಎದೆ ನೋವಿನಿಂದ) ಶಾಲೆಗೆ ಸಚಿನ್ ಶಾಲೆಗೆ ಹೋಗದೇ ಇರುವುದುನ್ನು ತಂದೆ-ತಾಯಿ ಗಮನಿಸಿದ್ದಾರೆ. ಈ ನಡುವೆ ಮನೆಯಲ್ಲಿ ಉಳಿದುಕೊಂಡಿದ್ದ, ಈ ನಡುವೆ ಸಚಿನ್ ಮನೆಯಲ್ಲಿ ಟಿವಿ ನೋಡುತ್ತಲ್ಲೇ ಇದ್ದ ಎನ್ನಲಾಗಿದ್ದು, ಇದನ್ನು ಗಮನಿಸಿದ ಹೆತ್ತವರು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಡುವೆ ಆಸ್ಪತ್ರೆಯಲ್ಲಿ …
Read More »ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಜಗದೀಶ ಶೆಟ್ಟರ್
ಬೆಳಗಾವಿ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು. ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣಗಳ ವಿರುದ್ಧ ನಾವು ಹೋರಾಟ ಮಾಡಿದೆವು. ಅದಕ್ಕಾಗಿ ಬಿಜೆಪಿ, ಜೆಡಿಎಸ್ ನಾಯಕರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಕಾಂಗ್ರೆಸ್ ವಿರುದ್ಧ ನಾವು ಹೇಳಿಕೆ ಕೊಟ್ಟರೆ, ಎಫ್‌ಐಆರ್ ದಾಖಲಿಸಿ ಹೆದರಿಸುವ ತಂತ್ರ ಅನುಸರಿಸಲಾಗುತ್ತಿದೆ. ಹಳೆಯ ಪ್ರಕರಣಗಳನ್ನೆಲ್ಲ …
Read More »ಬಿಜೆಪಿಯಿಂದ ದೇಶದಾದ್ಯಂತ ದ್ವೇಷ ರಾಜಕಾರಣ: ವಿನಯ ಕುಲಕರ್ಣಿ
ಬೆಳಗಾವಿ: ‘ಬಿಜೆಪಿಯವರಂತೆ ನಾವ್ಯಾರೂ ದ್ವೇಷ ರಾಜಕಾರಣ ಮಾಡಿಲ್ಲ. ಅವರು ಎಷ್ಟು ಜನರಿಗೆ, ಎಷ್ಟು ಹಿಂಸೆ ಕೊಟ್ಟಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಇದಕ್ಕೆ ನಾನೇ ದೊಡ್ಡ ಸಾಕ್ಷಿ’ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು. ‘ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂಬ ಸಂಸದ ಜಗದೀಶ ಶೆಟ್ಟರ್ ಹೇಳಿಕೆಗೆ, ಪ್ರತಿಕ್ರಿಯಿಸಿದ ಅವರು, ‘ಇಡೀ ದೇಶದಲ್ಲಿ ವಿರೋಧ ಪಕ್ಷದವರ ವಿರುದ್ಧ ಬಿಜೆಪಿಯವರು ದ್ವೇಷದ ರಾಜಕಾರಣ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕನಾದರೂ ನಾಲ್ಕು ವರ್ಷಗಳಿಂದ ನನ್ನೂರು …
Read More »ಶಿವಸಾಗರ ಕಾರ್ಖಾನೆಯಿಂದ ಅನ್ಯಾಯ: ರೈತರ ಪ್ರತಿಭಟನೆ
ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್‍ಸಿಎಲ್‍ಟಿ ಹರಾಜು ಹಾಕಿ ಷೇರುದಾರರು, ರೈತರು ಮತ್ತು ನೌಕರರಿಗೆ ಅನ್ಯಾಯ ಮಾಡಿದೆಂದು ಆರೋಪಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಇಲ್ಲವೇ ಸಕ್ಕರೆ ಆಯುಕ್ತರು ಸ್ಥಳಕ್ಕೆ ಆಗಮಿಸಿ ಪರಿಹಾರ ಒದಗಿಸುವ ತನಕ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ನೀರು, ಊಟ ಸೇವಿಸುವುದಿಲ್ಲ ಎಂದು ನೂರಾರು ಷೇರುದಾರರು ಹಾಗೂ …
Read More »ಸಂಘದ ಸದಸ್ಯರಿಗೆ ಶೇ 25ರಷ್ಟು ಲಾಭಾಂಶ ಹಂಚಿಕೆ: ಎಸ್.ರಮಾನಂದ ಸ್ವಾಮೀಜಿ
ಹುಕ್ಕೇರಿ: ’24 ವರ್ಷದಲ್ಲಿ 17 ಶಾಖೆ ಹೊಂದಿ ₹3.25 ಕೋಟಿ ನಿವ್ವಳ ಲಾಭ ಹೊಂದಿ ಪ್ರಗತಿ ತೋರಿಸುತ್ತಿರುವ ಮಹಾವೀರ ಮಲ್ಟಿಪರಪಜ್ ಸೊಸೈಟಿಯು ಇತರೆ ಹಣಕಾಸು ಸಂಸ್ಥೆಗಳಿಗೆ ಮಾದರಿ’ ಎಂದು ಯರನಾಳ ಸಿದ್ಧಾರೂಢ ಮಠದ ಎಸ್.ರಮಾನಂದ ಸ್ವಾಮೀಜಿ ಹೇಳಿದರು. ಸ್ಥಳೀಯ ಮಹಾವೀರ ಮಲ್ಟಿಪರಪಜ್ ಸೌಹಾರ್ದ ಸಹಕಾರ ಸಂಘದ 24ನೇ ವಾರ್ಷಿಕ ಸರ್ವಸಾಧಾರಣ ಸಭೆ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಹಾವೀರ ನಿಲಜಗಿ ಮಾತನಾಡಿ, ‘ಸದಸ್ಯರ, ನಿರ್ದೇಶಕರ, ಉದ್ಯೋಗಿಗಳ ಸಹಕಾರ ಮತ್ತು ನಿಸ್ವಾರ್ಥ ಸೇವೆಯಿಂದ …
Read More »ಮೂಡಲಗಿ | ಕೋ-ಆಪರೇಟಿವ್ ಬ್ಯಾಂಕ್‌ಗೆ ₹70.22 ಲಕ್ಷ ಲಾಭ: ಸುಭಾಷ ಢವಳೇಶ್ವರ
ಮೂಡಲಗಿ: ‘ಮೂಡಲಗಿ ಕೋ ಆಪರೇಟಿವ್ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದ ಅಂತ್ಯಕ್ಕೆ ₹70.22 ಲಕ್ಷ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಬ್ಯಾಂಕ್ ಅಧ್ಯಕ್ಷ ಸುಭಾಷ ಜಿ. ಢವಳೇಶ್ವರ ಹೇಳಿದರು. ಇಲ್ಲಿಯ ದಿ. ಮೂಡಲಗಿಯ ಕೋ ಆಪರೇಟಿವ್ ಬ್ಯಾಂಕ್‌ನ 74ನೇ ವರ್ಷದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕ್ ಆರ್‌ಬಿಐ ನಿರ್ದೇಶನ ಮತ್ತು ಮಾರ್ಗಸೂಚಿಯಲ್ಲಿ ನಡೆಯುತ್ತದೆ ಎಂದರು. ಮಾrfcff ಕೊನೆಯಲ್ಲಿ ಶೇರು ಬಂಡವಾಳ ₹2.21 ಕೊಟಿ, ನಿಧಿಗಳು ₹8.8 ಕೋಟಿ, …
Read More »ಅ.3 ರಿಂದ 20 ರವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ
ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಅನುಸಾರ ಬರುವ ಅಕ್ಟೋಬರ್ 3 ರಿಂದ 20ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಕಳೆದ ಏಪ್ರಿಲ್ನಲ್ಲೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಅದರಂತೆ ಅ.೧ ರವರೆಗೆ ತರಗತಿಗಳು ನಡೆಯಲಿವೆ. ಅ. ೨ ರಂದು ಗಾಂಧಿಜಯಂತಿ. ಮರುದಿನ ಅ.೩ ರಿಂದ ೨೦ ರವರೆಗೆ ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ …
Read More »