Breaking News

Daily Archives: ಅಕ್ಟೋಬರ್ 15, 2024

ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

ಶಿವಮೊಗ್ಗ:ಜೈಲಿನಲ್ಲಿ ಈಗಲೂ ಮೊಬೈಲ್‌ ಸಿಗುತ್ತದೆ ಎಂಬ ಆರೋಪಗಳಿಗೆ ಮತ್ತೊಂದು ಪ್ರಕರಣ ಪುಷ್ಠಿ ನೀಡಿದ್ದು, ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ತನ್ನ ಪತಿ ಕರೆ ಮಾಡಿ ಜೀವ ಬೆದರಿಕೆ ಒಡ್ಡುತ್ತಿದ್ದು ಹಣಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ಜೈಲಿನಿಂದ ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿರುವ ಕೈದಿ ನಾಗರಾಜ ತನ್ನ ಪತ್ನಿಗೆ ಜೈಲಿನಿಂದಲೇ ಕರೆ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. 2024ರ ಮಾರ್ಚ್‌ ತಿಂಗಳಿಂದ ಹಲವು …

Read More »

ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

ಶಿವಮೊಗ್ಗ: ಹುಬ್ಬಳಿಯಲ್ಲಿ ನಡೆದ ಸಭೆಯ ತೀರ್ಮಾನದಂತೆ ಅ.20ರಂದು ಬಾಗಲಕೋಟೆಯಲ್ಲಿ ಉತ್ತರ ಕರ್ನಾಟಕದ ಪ್ರಮುಖ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಅಲ್ಲಿ ಬ್ರಿಗೇಡ್‌ಗೆ ನಾಮಕರಣ, ಮುಂದಿನ ಕಾರ್ಯಕ್ರಮಗಳ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದುಳಿದ ವರ್ಗ ದಲಿತ ವರ್ಗದ ಜತೆಗೆ ಎಲ್ಲಾ ಸಮುದಾಯದ ದೊಡ್ಡ ಸಂಘಟನೆ ಮಾಡಬೇಕು ಎಂದು ಅನೇಕ ಸಾಧು ಸಂತರ ಅಪೇಕ್ಷೆ ಇದೆ. ಇದಕ್ಕಾಗಿ ಹುಬ್ಬಳ್ಳಿಯಲ್ಲಿ ಒಂದು …

Read More »

ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

ಧಾರವಾಡ: ಮನೆ ಹುಡುಕಿಕೊಂಡು ಅಮಾಯಕರ ಮೇಲೆ ಪ್ರಕರಣ ದಾಖಲಿಸಿರುವ ಉದಾಹರಣೆಗಳು ಇರುವಾಗ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ಗಲಭೆ ಪ್ರಕರಣ ವಾಪಸ್ ಪಡೆದಿರುವುದು ಸರ್ಕಾರದ ಸರಿಯಾದ ನಿರ್ಧಾರವೇ ಆಗಿದ್ದು, ಬಿಜೆಪಿ ಪ್ರತಿಭಟನೆ ಮಾಡಿಕೊಳ್ಳಲಿ ಅಥವಾ ಕೋರ್ಟ್‌ಗೆ ಹೋಗಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.   ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆ ಇರಲಿ, ಮುಡಾ ಪ್ರಕರಣವೇ ಇರಲಿ. ಇದರಲ್ಲಿ ಯಾವ ಪಕ್ಷ ಎನ್ನುವುದು ಮುಖ್ಯವಲ್ಲ, …

Read More »

2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ದಾವಣಗೆರೆ: ಬೋನಾಪೈಡ್ ಪ್ರಮಾಣಪತ್ರಕ್ಕಾಗಿ 2 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಉಪ ತಹಶೀಲ್ದಾರ್ ಮಂಗಳವಾರ (ಅ.15) ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಸಂತೇಬೆನೂರು ಉಪ ತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಚನ್ನಗಿರಿ ತಾಲೂಕಿನ ಹಿರೇಗಂಗೂರು ಗ್ರಾಮದ ಎಸ್.ಆರ್. ಕುಮಾರ್ ಎಂಬುವರು ಸಹೋದರ ಗಿರೀಶ್ ಅವರೊಂದಿಗೆ ಸೆ.26 ರಂದು ಬೋನಾಪೈಡ್ ಪ್ರಮಾಣಪತ್ರಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಎಲ್ಲ ದಾಖಲೆಗಳು ಸರಿಯಾಗಿದ್ದರೂ ಗುರುತಿನ ಚೀಟಿ ಒದಗಿಸಲಾಗಿಲ್ಲ ಎಂಬ …

Read More »

ವಿಶ್ವದಾಖಲೆಯಾದ KDC ಡೆಂಟಲ್ ಕೇರ್ ಏಕಕಾಲಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ದಂತ ತಪಾಸಣಾ ಶಿಬಿರಗಳು.

ವಿಶ್ವದಾಖಲೆಯಾದ KDC ಡೆಂಟಲ್ ಕೇರ್ ಏಕಕಾಲಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ದಂತ ತಪಾಸಣಾ ಶಿಬಿರಗಳು. ಏಕ ಕಾಲದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಶಿಬಿರಗಳನ್ನು ಹಮ್ಮಿಕೊಂಡು ಸುಮಾರು 35 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ದಂತ ತಪಾಸಣೆ ನಡೆಸಿದ ಶ್ರೀ ಯೆಡಿಯೂರು ಸಿದ್ದಲಿಂಗೇಶ್ವರ ಚಾರಿಟಬಲ್ ಟ್ರಸ್ಟ್‌ಗೆ ನೋಬಲ್ ವಿಶ್ವದಾಖಲೆ ಸಂಸ್ಥೆಯಿಂದ ಪ್ರಶಸ್ತಿ ಲಭಿಸಿದೆ. ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ ನಗರಗಳು, ಬೆಂಗಳೂರು ಮತ್ತು ಹುಬ್ಬಳ್ಳಿ ನಗರಗಳಲ್ಲಿ ಏಕ ಕಾಲದಲ್ಲಿ …

Read More »

ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ಮುಂದಾದ ‌ನಾಡದ್ರೋಹಿ‌ MES: ಅನುಮತಿ ಇಲ್ಲದಿದ್ದರೂ ಕರಾಳದಿನ ಆಚರಣೆಗೆ ಸಿದ್ಧತೆ

ಬೆಳಗಾವಿ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ ಕೆಲವು ಮುಖಂಡರು ಸಭೆ ನಡೆಸಿದರು. ನವೆಂಬರ್‌ 1ರಂದು ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ.   ಬೆಳಗಾವಿ, ಅ.15: ನವೆಂಬರ್ ತಿಂಗಳು ಬಂದ್ರೆ ಸಾಕು ನಾಡದ್ರೋಹಿ ಎಂಇಎಸ್​ (MES) ಪುಂಡರ ಅಟ್ಟಹಾಸ ಹೆಚ್ಚಾಗುತ್ತೆ. ಗಡಿಯಲ್ಲಿ ಮತ್ತೆ ಕಿರಿಕ್​ ಮಾಡಲು ಎಂಇಎಸ್ ಸಿದ್ಧತೆ ನಡೆಸುತ್ತಿದೆ. ಬೆಳಗಾವಿಯ (Belagavi) ಮರಾಠಾ ಮಂಡಲ ಕಾರ್ಯಾಲಯದಲ್ಲಿ ಮಹಾರಾಷ್ಟ್ರ …

Read More »

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಮುಖಂಡರಿಗೆ ಮುಖಭಂಗ

ಬೆಳಗಾವಿ, ಅ.15: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಮುಖಂಡರಿಗೆ ಮುಖಭಂಗವಾಗಿದೆ. ಮೊನ್ನೆಯಷ್ಟೇ ಬೆಳಗಾವಿಯ (Belagavi) ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ (MES) ಮುಖಂಡರು ಸಭೆ ನಡೆಸಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ ‌ನಿರ್ಧಾರ ಮಾಡಿದ್ದರು. ಡಿಸಿ ರೋಷನ್ ಎಚ್ಚರಿಕೆ ನೀಡಿದ್ದರೂ ಕರಾಳ ದಿನ ಆಚರಿಸಿಯೇ ಆಚರಿಸುತ್ತೇವೆ ಎಂದು ಸಭೆಯಲ್ಲಿ ತೀರ್ಮಾನಿಸಿದ್ದರು. ಆದರೆ ಈಗ ಕರಾಳ ದಿನಕ್ಕೆ ಅನುಮತಿ ಇಲ್ಲ ಎಂದು ಎಂಇಎಸ್ ಪುಂಡರಿಗೆ ಕಡ್ಡಿಮುರಿದಂತೆ ಡಿಸಿ ಮೊಹಮ್ಮದ್‌ ರೋಷನ್ ಎಚ್ಚರಿಕೆ …

Read More »

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ನ.20ರಂದು ಮತದಾನ, ನ.23ಕ್ಕೆ ಫಲಿತಾಂಶ

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗದಿಂದ ದಿನಾಂಕ ಘೋಷಿಸಲಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಇಂದು ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ರಾಜೀವ್ ಕುಮಾರ್ ಅವರು, ಒಂದೇ ಹಂತದಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಚುನಾವಣೆ ನಡೆಸಲಾಗುವುದಾಗಿ ತಿಳಿಸಿದರು. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್.20ರಂದು ಮತದಾನ ನಡೆಯಲಿದೆ. ನವೆಂಬರ್ 23ಕ್ಕೆ ಮತಏಣಿಕೆ ನಡೆದು, ಫಲಿತಾಂಶ ಘೋಷಿಸಲಾಗುತ್ತದೆ ಎಂದರು. ಹೀಗಿದೆ …

Read More »

ಭೀಕರ ಅಪಘಾತ. ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಎರಡು ದೇಹಗಳು ಛಿದ್ರಗೊಂಡ ಘಟನೆ ನಗರದ ಹೊರವಲಯದ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನ ಬಳಿಯ ಬೈಪಾಸ್‌ ರಸ್ತೆಯಲ್ಲಿ ಮಂಗಳವಾರ (ಅ.15) ಬೆಳಗ್ಗೆ ನಡೆದಿದೆ. ಅವಘಡದಲ್ಲಿ ಬೆಂಗಳೂರಿನ ಗೋಪಾಲಕೃಷ್ಣ ಉಪಾಧ್ಯಾಯ (52) ಹಾಗೂ ಧಾರವಾಡದ ಸದಾನಂದ ದೇವಾಡಿಗ (48) ಮೃತಪಟ್ಟಿದ್ದಾರೆ.   ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದುಕೊಂಡು ಹೋಗಿದೆ. ನಂತರ ಇನ್ನೊಂದು ವಾಹನ ಇವರ ಮೇಲೆ ಹಾಯ್ದ ಪರಿಣಾಮ ಸವಾರರಿಬ್ಬರ …

Read More »

ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ವಿಜಯಪುರ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಶ್ರೀಸಿದ್ದೇಶ್ವರ ದೇವಸ್ಥಾನ ಹತ್ತಿರ ವಕ್ಫ್ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದಾರೆ.   ಸಾರ್ವಜನಿಕರ, ರೈತರ, ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ, ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನಮೂದಿಸುವುದನ್ನು ಕೈಬಿಡುವಂತೆಯೂ …

Read More »