Breaking News

Daily Archives: ಅಕ್ಟೋಬರ್ 26, 2024

ವೃದ್ಧೆ ಹತ್ಯೆಗೆ ಅಮ್ಮ-ಮಗಳ ಖತರ್ನಾಕ್​ ಪ್ಲ್ಯಾನ್​! ಇವರಿಬ್ಬರು ಹಾಕಿದ್ದ ಸ್ಕೆಚ್​ ಮಾತ್ರ ಭಯಾನಕ

ಈ ಹಿಂದಿನಿಂದಲೂ ಆಸ್ತಿ-ಅಂತಸ್ತಿಗಾಗಿ ಸಹೋದರರ ನಡುವೆ, ಕುಟುಂಬಸ್ಥರ ಮಧ್ಯೆ ಜಟಾಪಟಿ ನಡೆಯುವುದು ತೀರ ಸಾಮಾನ್ಯ. ಅಸಲಿಗೆ ಇಂತಹ ವಿಷಯಗಳು ಇಂದಿಗೂ ಕೆಲವರ ಮನೆಯಲ್ಲಿ ದಿನನಿತ್ಯ ನಡೆಯುತ್ತಿದೆ ಎಂಬ ಸಂಗತಿ ಮಾತ್ರ ಶೋಚನೀಯ. ಒಂದೆಡೆ ವೇಗವಾಗಿ ಚಲಿಸುತ್ತಿರುವ ಟೆಕ್ನಾಲಜಿಯ ಜೀವನಶೈಲಿಯ ಈ ಕಾಲಘಟ್ಟದಲ್ಲಿಯೂ ಆಸ್ತಿಗಾಗಿ ಬಾಂಧವ್ಯ, ರಕ್ತ ಸಂಬಂಧವನ್ನೇ ಕಡಿದುಕೊಳ್ಳುವವರು ಇದ್ದಾರೆ ಎಂಬ ವಿಷಯ ನಿಜಕ್ಕೂ ಅರಗಿಸಿಕೊಳ್ಳುವುದು ಕಷ್ಟಕರ ಎಂದೇ ಹೇಳಬಹುದು. ಒಂದು ರೀತಿ ಸರಳವಾಗಿ ಹೇಳಬೇಕೆಂದರೆ, ಎಲ್ಲಾ ಮನುಷ್ಯ ಸಂಬಂಧಗಳು ಆರ್ಥಿಕ …

Read More »

ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕೇ ಹೊರತು ದ್ವೇಷ ಮಾಡಬಾರದು.:CM

ಕಿತ್ತೂರು: ನಾವೆಲ್ಲರೂ ಭಾರತವನ್ನು ಪ್ರೀತಿಸಬೇಕು. ದೇಶದ ಪ್ರತಿಯೊಬ್ಬ ಪ್ರಜೆ ಯಾವುದೇ ಜಾತಿ, ಧರ್ಮ, ಭಾಷೆಯವರಾಗಿದ್ದರೂ ಪ್ರೀತಿಸಬೇಕು. ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕೇ ಹೊರತು ದ್ವೇಷ ಮಾಡಬಾರದು. ದ್ವೇಷದ ಬೀಜ ಬಿತ್ತುವವರನ್ನು ವಿರೋಧಿಸುವುದು ನಮ್ಮ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿ ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ಕಿತ್ತೂರು ಉತ್ಸವ ಮತ್ತು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆಯ …

Read More »

ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಇತರರ ಶಿಕ್ಷೆಯ ಪ್ರಮಾಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರಕ್ಕೆ ಕಾಯ್ದಿರಿಸಿದೆ. ಕಾರವಾರದ ಶಾಸಕ ಸತೀಶ್‌ ಸೈಲ್‌ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್‌ ಬಿಳಿಯ ಸೇರಿ 7 ಮಂದಿ ದೋಷಿಗಳು ಎಂದು ನ್ಯಾ| ಸಂತೋಷ್‌ ಗಜಾನನ ಭಟ್‌ ಗುರುವಾರ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ನ್ಯಾಯಾಲಯವು ಹೇಳಿತ್ತು. ಶುಕ್ರವಾರ ಮತ್ತೆ ವಾದ-ಪ್ರತಿವಾದ ನಡೆದ …

Read More »