ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿ ಮೂವರು ಪುಂಡರು ಬಡಪಾಯಿ ದಲಿತ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದು ಅಮಾನುಷ್ಯ ವಾಗಿ ಹಲ್ಲೆ ಮಾಡಲಾಗಿದೆ… ಯುವಕ ಎಷ್ಟೇ ಬೇಡಿಕೊಂಡರು ಪಾಪಿಗಳು ಕಲ್ಲು ಎತ್ತಿ ಹೊಡೆಯೋದು ನಿಲ್ಲಿಸಿಲ್ಲ… ಬೆಕ್ಕೆರಿ ಗ್ರಾಮದಲ್ಲಿ ಈ ಮೂವರು ಪುಂಡರು ಗೂಂಡಾಗಿರಿ ನಡೆಸುತ್ತಿದ್ದಾರೆ ಸ್ಥಳೀಯ ರಾಯಭಾಗ ಪೊಲೀಸರು ಏನು ಕ್ರಮ ಕೈಗೊಳ್ಳತ್ತಾರೆ ಸಮಾಜ ಕಲ್ಯಾಣ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಯಭಾಗ ಪೊಲೀಸರು …
Read More »Daily Archives: ಅಕ್ಟೋಬರ್ 27, 2024
ಅಬಕಾರಿ ಸಚಿವರನ್ನೇ ಬದಲಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿರುವ ಮದ್ಯದಂಗಡಿ ಮಾಲೀಕರು,
ಬೆಂಗಳೂರು: ಅಬಕಾರಿ ಸಚಿವರನ್ನೇ ಬದಲಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿರುವ ಮದ್ಯದಂಗಡಿ ಮಾಲೀಕರು, ಇಲಾಖೆಯಲ್ಲಿ ಮಿತಿ ಮೀರಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದ್ದರೆ ನ.20ರಿಂದ ಅಂಗಡಿಗಳನ್ನು ಬಂದ್ ಮಾಡುವುದಾಗಿ ಸರ್ಕಾರಕ್ಕೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಗುರುಸ್ವಾಮಿ, ಅಬಕಾರಿ ಇಲಾಖೆಯಲ್ಲಿ ಲಂಚಾವತಾರಕ್ಕೆ ಎಲ್ಲೆ ಮೀರಿದ್ದು, ಸನ್ನದುದಾರರಿಗೆ ಸಾಕಷ್ಟು ಕಿರುಕುಳ ನೀಡಲಾಗುತ್ತಿದೆ. ಅಧಿಕಾರಿಗಳ ವರ್ಗಾವಣೆಗೆ ಕೋಟ್ಯಂತರ ವಸೂಲಿ ಮಾಡುತ್ತಿರುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈವರೆಗೆ …
Read More »ಭಜನಾ ಕಲಾವಿದ ಈರಪ್ಪ ನಿಧನ
ಕಿತ್ತೂರು): ಇಲ್ಲಿನ ಕೋಟೆ ಆವರಣದಲ್ಲಿನ ವೇದಿಕೆಯಲ್ಲಿ ಕಿತ್ತೂರು ಉತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಾನುವಾರ ಆಯೋಜಿಸಿದ್ದ ಭಜನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರೊಬ್ಬರು ಹಾಡು ಮುಗಿಸಿ ಕೆಳಗೆ ಇಳಿಯುತ್ತಿದ್ದಾಗ ತೀವ್ರ ಹೃದಯಾಘಾತದಿಂದ ನಿಧನರಾದರು. ತಾಲ್ಲೂಕಿನ ಬಸಾಪುರ-ಶೀಗಿಹಳ್ಳಿಯ ಭಜನಾ ತಂಡದ ಸದಸ್ಯ ಈರಪ್ಪ ಫಕ್ಕೀರಪ್ಪ ಬಬ್ಲಿ(48) ಮೃತರು. ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ‘ತಂಡದ ಸದಸ್ಯರೊಂದಿಗೆ ಭಾಗಿಯಾಗಿದ್ದ ಅವರು, ಹಾಡು ಮುಗಿದ ನಂತರ ಕೈಯಲ್ಲಿ ಹಿಡಿದಿದ್ದ ತಾಳದೊಂದಿಗೆ …
Read More »ದೆಹಲಿ: ವಾಯುಮಾಲಿನ್ಯ ಮತ್ತೆ ಹೆಚ್ಚಳ
ನವದೆಹಲಿ: ದೆಹಲಿಯಲ್ಲಿ ಭಾನುವಾರ ಗಾಳಿ ಗುಣಮಟ್ಟ ಸೂಚ್ಯಂಕವು 359 ದಾಖಲಾಗುವ ಮೂಲಕ ಮತ್ತೆ ಅತ್ಯಂತ ಕಳಪೆ ವರ್ಗಕ್ಕೆ ಸೇರಿದ್ದು, ವಾಯುಮಾಲಿನ್ಯ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಸುಧಾರಿಸಿದ್ದ ಗಾಳಿಯ ಗುಣಮಟ್ಟವು ಶನಿವಾರ 255 ಎಕ್ಯೂಐ ಇತ್ತು. ಆದರೆ ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೆಚ್ಚಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ ತಿಳಿಸಿದೆ. 40 ಮೇಲ್ವಿಚಾರಣಾ ಕೇಂದ್ರಗಳ ಪೈಕಿ 36 ಕೇಂದ್ರಗಳ ಮಾಹಿತಿ ಹಂಚಿಕೊಂಡಿರುವ ಇಲಾಖೆ, 8 …
Read More »ಅಕಾಲಿಕ ಮಳೆ | ಅಪಾರ ಬೆಳೆ ನಾಶ: ಪರಿಶೀಲನೆ
ಸತ್ತಿಗೇರಿ/ ಮುಗಳಿಹಾಳ: ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಯರಗಟ್ಟಿ ತಾಲ್ಲೂಕಿನ ಕೊಡ್ಲಿವಾಡ, ಅಕ್ಕಿಸಾಗರ ಗುಡಮಕೇರಿ, ಇಟ್ನಾಳ ಗ್ರಾಮಗಳಲ್ಲಿ ಬೆಳೆದ ಬೆಳೆಗಳು ಹಾನಿಯಾಗಿವೆ. ಹಾನಿ ಪರಿಶೀಲನೆಗೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡ ಸಮೀಕ್ಷೆ ಶುರು ಮಾಡಿದೆ. ಯರಗಟ್ಟಿ ತಾಲ್ಲೂಕಿನ ಹತ್ತಿ, ಶೇಂಗಾ, ಈರುಳ್ಳಿ, ಗೋವಿನಜೋಳ ಮುಂತಾದ ಹಾನಿಗೊಳಗಾದ ಬೆಳೆಗಳನ್ನು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ್ ಪಾಟೀಲ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು, ಎ.ಬಿ. ಹುಣಶ್ಯಾಳ, …
Read More »ಭಜನಾ ತಂಡಗಳು ತಂದ ಉತ್ಸವದ ಮೆರುಗು
ಕಿತ್ತೂರು: ಕಿತ್ತೂರು ಉತ್ಸವದ ವೈವಿಧ್ಯಮಯ ಕಾರ್ಯಕ್ರಮಗಳು ಮುಗಿದು ನಿಶಬ್ದ ಸ್ಥಿತಿಗೆ ಮರಳಿದ್ದ ಇಲ್ಲಿನ ಕೋಟೆ ಆವರಣವು ಭಜನೆ ತಂಡಗಳ ಸ್ಪರ್ಧೆಯಿಂದ ಭಾನುವಾರ ಮತ್ತೆ ಕಳೆಗಟ್ಟಿತ್ತು. ಉತ್ಸವ ಪ್ರಯುಕ್ತ ನಡೆದ ಭಜನಾ ಸ್ಪರ್ಧೆಗಳಲ್ಲಿ ಪದಗಳನ್ನು ಕೇಳಲು ಮತ್ತು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಚನ್ನಮ್ಮನ ಕಿತ್ತೂರು, ಬೈಲಹೊಂಗಲ, ಖಾನಾಪುರ ತಾಲ್ಲೂಕಿನಿಂದ ವಿವಿಧ ತಂಡಗಳು, ಸಾರ್ವಜನಿಕರು ಆಗಮಿಸಿದ್ದರು. ‘ಶಾಸಕ ಬಾಬಾಸಾಹೇಬ ಪಾಟೀಲ ಅವರ ಒತ್ತಾಸೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಸ್ಪರ್ಧೆ ಆಯೋಜಿಸಿದೆ. …
Read More »ಎಸ್‌ಬಿಐಗೆ ಭಾರತದ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿ
ನವದೆಹಲಿ: ಅಮೆರಿಕದ ಗ್ಲೋಬಲ್ ಫೈನಾನ್ಸ್ ನಿಯತಕಾಲಿಕ ನೀಡುವ 2024ನೇ ಸಾಲಿನ ‘ಭಾರತದ ಅತ್ಯುತ್ತಮ ಬ್ಯಾಂಕ್’ ಪ್ರಶ್ತಸಿಗೆ, ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾಜನವಾಗಿದೆ. ಅಮೆರಿಕದ ವಾಷಿಂಗ್ಟನ್‌ನಲ್ಲಿ ನಡೆದ ನಿಯತಕಾಲಿಕದ 31ನೇ ವಾರ್ಷಿಕ ಸಭೆಯಲ್ಲಿ ಎಸ್‌ಬಿಐ ಅಧ್ಯಕ್ಷ ಸಿ.ಎಸ್. ಸೆಟ್ಟಿ ಅವರು, ಈ ಪ್ರಶಸ್ತಿ ಸ್ವೀಕರಿಸಿದರು. ‘ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ. ಗ್ರಾಹಕರ ವಿಶ್ವಾಸಾರ್ಹತೆ ಗಳಿಸುವ ಮೂಲಕ ಅವರನ್ನು ಆರ್ಥಿಕತೆಯಲ್ಲಿ ಪಾಲ್ಗೊಳ್ಳುವಿಕೆಗೆ ಉತ್ತೇಜನ ನೀಡುತ್ತಿದೆ. ಬ್ಯಾಂಕ್‌ನ …
Read More »ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ನಿಶ್ಚಿತ: H.D.K.
ಹಾಸನ: ಬಿಜೆಪಿ- ಜೆಡಿಎಸ್ ನಡುವೆ ಸಮನ್ವಯದ ಕೊರತೆ ಇಲ್ಲ. ಕಾಂಗ್ರೆಸ್ ನಾಯಕರಲ್ಲಿ ಭಿನ್ನಾಭಿಪ್ರಾಯವಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಬಹಿರಂಗವಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಭಾನುವಾರ ಹಾಸನಾಂಬ ದೇವಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಚುನಾವಣೆಯಲ್ಲಿ ಯಾವುದೇ ಲೋಪವಾಗದಂತೆ ಮೈತ್ರಿ ಧರ್ಮವನ್ನು ಪಾಲಿಸಲಾಗುವುದು. ಚುನಾವಣಾ ಪ್ರಚಾರಕ್ಕೆ ಬಿಜೆಪಿ ಎಲ್ಲ ನಾಯಕರು ಬರಲಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಮೂರು ಉಪಚುನಾವಣೆಗಳ ದಿನಾಂಕ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ …
Read More »ಸಿಂಪಥಿಗಾಗಿ ಸಿ.ಪಿ. ಯೋಗೇಶ್ವರ್ ನಾಟಕ: ಅಶೋಕ ಟೀಕೆ
ಹಾಸನ: ಜೆಡಿಎಸ್-ಬಿಜೆಪಿಯವರು ಟಿಕೆಟ್ ನೀಡಲಿಲ್ಲ ಎಂಬ ಸಿಂಪಥಿ ಗಳಿಸಿಕೊಳ್ಳಲು ಸಿ.ಪಿ. ಯೋಗೇಶ್ವರ್ ನಾಟಕ ಆಡಿದ್ದು, ಮೂರು ತಿಂಗಳ ಹಿಂದೆಯೇ ಆಗಿದ್ದ ನಿರ್ಧಾರದಂತೆ ಈಗ ಕಾಂಗ್ರೆಸ್ ಸೇರಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಹೇಳಿದರು. ಶನಿವಾರ ರಾತ್ರಿ ಹಾಸನಾಂಬೆ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ಪ್ರತಿ ಚುನಾವಣೆಯಲ್ಲೂ ಪಕ್ಷಾಂತರ ಮಾಡುತ್ತಾರೆ. ಇದುವರೆಗೆ ಏಳು ಬಾರಿ ಪಕ್ಷ ಬದಲಿಸಿದ್ದಾರೆ. ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಅಲ್ಲಿಗೆ ಹೋಗುತ್ತಾರೆ. …
Read More »ಚಿಂತಾಮಣಿ | ಮುರುಗಮಲ್ಲ ದರ್ಗಾ ಅಭಿವೃದ್ಧಿ: ಸಭೆ
ಚಿಂತಾಮಣಿ: ‘ಮುರುಗಮಲ್ಲ ಮತ್ತು ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಿದ್ದು, ಅಕ್ಟೋಬರ್ 28 ರಂದು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಖಾನ್ ಹಾಗೂ ಹಣಕಾಸಿನ ಅಧಿಕಾರಿಗಳ ಜತೆಯಲ್ಲಿ ಸಭೆ ಆಯೋಜಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ನಿಮ್ಮಕಾಯಲಹಳ್ಳಿಯಲ್ಲಿ ನಡೆಯುತ್ತಿರು ಉರುಸ್ ಕಾರ್ಯಕ್ರಮಕ್ಕೆ ಶನಿವಾರ ರಾತ್ರಿ ಭೇಟಿ ನೀಡಿ ಮಾತನಾಡಿದರು. ‘ದರ್ಗಾಗೆ ಬರುವ ಭಕ್ತರಿಗೆ ವಸತಿ, ಶೌಚಾಲಯ, …
Read More »