ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇತ್ತೀಚಿಗೆ ಕೆಲವು ತಿಂಗಳವರೆಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆಕ್ರೋಶಗೊಂಡಿದ್ದರು. ಬಳಿಕ ಎರಡು ಕಂತಿನ ಹಣವನ್ನು ಒಮ್ಮೆಲೆ ಹಾಕಲಾಗಿತ್ತು. ಇದೀಗ ಒಂದು ತಿಂಗಳ ಹಣ ಜಮೆ ಆಗದೆ ಇರುವ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಒಂದು ತಿಂಗಳ ಹಣ …
Read More »Monthly Archives: ಅಕ್ಟೋಬರ್ 2024
ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್
ಹುಬ್ಬಳ್ಳಿ: ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷ ಎಲ್ಲಾ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಸಿದ್ಧವಾಗಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಸೋಮವಾರ (ಅ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಭಯೋತ್ಪಾದಕರು ಬೇರೆಡೆ ಇದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಆಡುವ ಮಾತುಗಳು ಯಾಕೆ ಕೆಳಮಟ್ಟಕ್ಕೆ ಹೋಗಿದೆ ಗೊತ್ತಾಗುತ್ತಿಲ್ಲ ಎಂದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿಯವರು ಭಯೋತ್ಪಾದಕರನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ರಾಜಕೀಯ ನಾಯಕರ ನಡುವೆ …
Read More »ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ರೇಡ್ : ಹಲವು ದಾಖಲೆಗಳ ಪರಿಶೀಲನೆ
ಧಾರವಾಡ : ಇಂದು ಲೋಕಾಯುಕ್ತ ಅಧಿಕಾರಿಗಳು ಧಾರವಾಡ ನಗರದ ಹೊಸ ಬಸ್ ನಿಲ್ದಾಣದ ಮೇಲೆ ದಾಳಿ ಮಾಡಿದರು. ಸಾರ್ವಜನಿಕರಿಂದ ನಿಲ್ದಾಣದ ಸ್ವಚ್ಛತೆ ಹಾಗೂ ಇತರೆ ವಿಷಯಗಳ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಬಸ್ ನಿಲ್ದಾಣದ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವೆಂಕಟನಗೌಡ ನೇತೃತ್ವದಲ್ಲಿ ಅಧಿಕಾರಿಗಳು …
Read More »30 ವರ್ಷಗಳ ಅವಧಿಗೆ ಕಸ ವಿಲೇವಾರಿಗೆ ಟೆಂಡರ್ ಕರೆಯಲು ಸರ್ಕಾರದಿಂದ ಗ್ರೀನ್ ಸಿಗ್ನಲ್
ಬೆಂಗಳೂರು, ಅ.14- ನಗರದಲ್ಲಿ 30 ವರ್ಷಗಳ ಅವಧಿಗೆ ಕಸದ ಟೆಂಡರ್ ಕರೆಯಲು ಸರ್ಕಾರ ಅನುಮೋದನೆ ನೀಡಿದೆ ಎಂದು ಬಿ ಬಿ ಎಂ ಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. 30 ವರ್ಷಗಳ ಅವಧಿಗೆ ಕಸದ ಟೆಂಡರ್ ಕರೆಯುವ ಸವಿಸ್ತಾರವಾದ ಡ್ರಾಪ್ಟ್ ಅನ್ನು ನಾವು ಸರ್ಕಾರಕ್ಕೆ ಕಳುಹಿಸಿದ್ದೇವು. ಇದೀಗ ನಮ್ಮ ಕರಡಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವುದರಿಂದ ಅದಷ್ಟು ಶೀಘ್ರ ಟೆಂಡರ್ ಕರೆಯಲಾಗುವುದು ಎಂದು ಅವರು ಮಾಹಿತಿ ನೀಡಿದರು. 30 ವರ್ಷಗಳ …
Read More »ಸಾರಿಗೆ ಇಲಾಖೆಯ ಸ್ಮಾರ್ಟ್ ಕಾರ್ಡ್ ವಿತರಣೆ ಒಪ್ಪಂದ ವಿಸ್ತರಣೆ
ಬೆಂಗಳೂರು, ಅ.14- ಸಾರ್ವಜನಿಕರ ಚಾಲನಾ ಪರವಾನಗಿ ಪತ್ರದ ಸ್ಮಾರ್ಟ್ ಕಾರ್ಡ್ ಹಾಗೂ ವಾಹನ ನೋಂದಣಾ ಪತ್ರಗಳ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿ ವ್ಯತ್ಯಯವಾಗದಂತೆ ರಾಜ್ಯದ ಸಾರಿಗೆ ಇಲಾಖೆಯ ಸಾರಿಗೆ ಕಚೇರಿಗಳಲ್ಲಿ ಜಾರಿಗೊಳಿಸಿರುವ ಗಣಕೀಕೃತ ಸೇವಾ ವಿತರಣೆ (ಸಿಎಸ್‌ಡಿಎಸ್‌ಟಿಓಕೆ) ಯೋಜನೆಯನ್ನು ಡಿಸೆಂಬರ್ 24ರವರೆಗೆ ಮುಂದುವರಿಸಲಾಗಿದೆ. ಈ ಯೋಜನೆಯನ್ನು ಜಾರಿಗೊಳಿಸಲು ರೋಸ್ ಮರ್ಟ ಟೆಕ್ನಾಲಜೀಸ್ ಎಂಬ ಖಾಸಗಿ ಸಂಸ್ಥೆಯೊಂದಿಗೆ ಮಾಡಿಕೊಂಡಿದ್ದ 15 ವರ್ಷಗಳ ಅವಧಿಯ ಒಪ್ಪಂದ ಕಳೆದ ಸೆ.24ಕ್ಕೆ ಮುಗಿದಿದೆ. ಹೀಗಾಗಿ ಸೆ.25ರಿಂದ ಡಿಸೆಂಬರ್ 24ರವರೆಗೆ …
Read More »ಸಿಎಂ ಬಂಧಿಸಿ ವಿಚಾರಣೆ ನಡೆಸುವಂತೆ ಲೋಕಾಯುಕ್ತಕ್ಕೆ ಮತ್ತೊಂದು ದೂರು
ಮೈಸೂರು, ಅ.14- ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ ಹಾಗೂ ಪ್ರಚೋದನೆ ನೀಡುವ ಕೃತ್ಯದಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಿ ವಿಚಾರಣೆಗೊಳ ಪಡಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸ್ ಅಧ್ಯಕ್ಷಕರಿಗೆ ದೂರು ನೀಡಿದ್ದಾರೆ. ದಸರಾ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ನೀಡಲಾದ ಜಾಹೀರಾತುವಿನಲ್ಲಿ ಮುಖ್ಯಮಂತ್ರಿಯವರು ತಮ್ಮ ಮೇಲಿನ ಆರೋಪವನ್ನು ಮುಚ್ಚಿಕೊಳ್ಳಲು ಹಾಗೂ ಪ್ರಚೋದನೆ ನೀಡಲು ಸಾರ್ವಜನಿಕರ ಹಣವನ್ನು ದುರ್ಬಳಕೆ …
Read More »ವಿಜಯೇಂದ್ರ ತಂದೆ ಪೋಕ್ಸೊ ಕೇಸ್ ನಲ್ಲಿದ್ದಾರೆ ಅವರು ರಾಜೀನಾಮೆ ಕೊಡಲಿ.
ವಿಜಯೇಂದ್ರ ಪುರೋಹಿತನಾ, ಭವಿಷ್ಯ ಹೇಳೋರಾ ??? ಬೆಳಗಾವಿ ಅಧಿವೇಶನಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗ್ತಾರೆ ಎಂಬ ವಿಚಾರ. ವಿಜಯೇಂದ್ರ ಪುರೋಹಿತನಾ, ಭವಿಷ್ಯ ಹೇಳೋರಾ ಅವರು. ದಸರಾ ಮುಗಿಯುದರೊಳಗೆ ಬದಲಾಗ್ತಾರೆ ಅಂತಾ ಒಬ್ಬರು ಹೇಳಿದ್ರೂ. ದಸರಾ ಮುಗಿತು ಅಲ್ವಾ, ಈಗ ವಿಜಯೇಂದ್ರ ಎನ್ ಹೇಳ್ತಾನೆ. ವಿಜಯೇಂದ್ರ ಮೊದಲು ಅವರ ತಂದೆ ಪೋಕ್ಸೊ ಕೇಸ್ ನಲ್ಲಿದ್ದಾರೆ ಅವರು ರಾಜೀನಾಮೆ ಕೊಡಲಿ. ಅವನು ರಾಜೀನಾಮೆ ಕೊಡಲಿ. ಅವರು ರಾಜೀನಾಮೆ ಕೊಡದೇ ಅವರು ಇಡಿಯಲ್ಲಿದ್ದಾರೆ. ಇನ್ನೊಬ್ಬರ ಬಗ್ಗೆ …
Read More »ರಾಜ್ಯದ 3 ಉಪಚುನಾವಣೆ ಈ ವಾರವೇ ಘೋಷಣೆ?
ತುಕಾರಾಂ ಅವರು ಗೆದ್ದು ಸಂಸದರಾಗಿದ್ದಾರೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದರಿಂದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ದಸರಾ ಅನಂತರ ವೇಳಾಪಟ್ಟಿ ಪ್ರಕಟಿಸಲು ಆಯೋಗ ತಯಾರಿ ಮಾಡಿಕೊಂಡಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿಯಿಂದ ಈಗಾಗಲೇ ವರದಿ ಪಡೆದುಕೊಂಡಿದೆ.
Read More »ಗೋಕಾಕನ ಮಾರ್ಕಂಡೇಯ ನದಿಯಲ್ಲಿ ಆಯತಪ್ಪಿ ಕಾಲು ಜಾರಿ ಬಿದ್ದ ಯುವಕ
ಗೋಕಾಕನ ಮಾರ್ಕಂಡೇಯ ನದಿಯಲ್ಲಿ ಆಯತಪ್ಪಿ ಕಾಲು ಜಾರಿ ಬಿದ್ದ ಯುವಕ ನದಿಯಲ್ಲಿ ಕಣ್ಮರೆಯಾದ ಯುವಕನಿಗಾಗಿ ಅಗ್ನಿಶಾಮಕ ಹಾಗೂ ಪೊಲೀಸರ ಹುಡುಕಾಟ. ಸಾಗರ ಮಾರುತಿ ಗೌಳಿ(೧೬) ನದಿಯಲ್ಲಿ ಕಣ್ಮರೆಯಾಗಿರೋ ಯುವಕ. ಗೋಕಾಕನ ಮಾರ್ಕಂಡೇಯ ನದಿಯಲ್ಲಿ ನಡೆದ ಘಟನೆ. ನಿನ್ನೆ ಮಧ್ಯಾಹ್ನ ನದಿಗೆ ಆಯತಪ್ಪಿ ಬಿದ್ದಿರುವ ಯುವಕ. ನಿನ್ನೆಯಿಂದ ಸತತವಾಗಿ ಯುವಕನಿಗಾಗಿ ಕುಡುಕಾಟ ನಡೆಸ್ತಿರೋ ಅಗ್ನಿಶಾಮಕ ಸಿಬ್ಬಂಧಿ. ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
Read More »ಪ್ರಿಯಕರನ ಜತೆ ಸೇರಿ ಇಬ್ಬರು ಎಳೆಯ ಮಕ್ಕಳನ್ನೇ ಕೊಂದ ತಾಯಿ!
ಪ್ರಿಯಕರನ ಜತೆ ಸೇರಿ ಇಬ್ಬರು ಎಳೆಯ ಮಕ್ಕಳನ್ನೇ ಕೊಂದ ತಾಯಿ! ರಾಮನಗರ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾರೆಂದು ಪ್ರಿಯಕರನ ಜತೆ ಸೇರಿ ತಾಯಿಯೇ ತನ್ನ 2 ಗಂಡು ಮಕ್ಕಳನ್ನು ಕೊಂದು ಶ್ಮಶಾನದಲ್ಲಿ ಹೂತು ಹಾಕಿದ ಘಟನೆ ನಗರದ ಜಾಲಮಂಗಲ ರಸ್ತೆ ಗೀತಾಮಂದಿರ ಬಡಾವಣೆಯಲ್ಲಿ ನಡೆದಿದೆ. ಕಬಿಲ (2), ಕಬಿಲನ್ (11 ತಿಂಗಳು) ಹತ್ಯೆಯಾದ ಮಕ್ಕಳು. ತಾಯಿ ಸ್ವೀಟಿ, ಪ್ರಿಯಕರ ಜಾರ್ಜ್ ಫ್ರಾನ್ಸಿಸ್ ಮಕ್ಕಳನ್ನು ಕೊಂದು ಹೂತುಹಾಕಿದ್ದು ಇವರ ವಿರುದ್ಧ ಕ್ರಮಕ್ಕೆ ತಂದೆ …
Read More »