ಹಾವೇರಿ: ರಾಜ್ಯಾದ್ಯಂತ ಮತ್ತೆ ವರುಣನ (Rain) ಆರ್ಭಟ ಮುಂದುವರೆದಿದೆ. ಕೆಲ ದಿನಗಳಷ್ಟು ಬಿಡುವು ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದ್ದು, ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗುತ್ತಿದೆ. ಇನ್ನು ಗುಡುಗು (Thunder) ಸಹಿತ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಜೊತೆಗೆ ವಿಪರೀತ ಗಾಳಿ ಬೀಸುತ್ತಿರುವುದರಿಂದ ಮರಗಳು (Tree) ಧರೆಗುರುಳಿದೆ. ಮಳೆ ರಾಯನ ಅಟ್ಟಹಾಸಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಇನ್ನು ರಾಜ್ಯದ ಹಲವೆಡೆ ಮಳೆ ಧಾರಾಕಾರ ಹೊಯ್ಯುತ್ತಿದ್ದು, ಇದರ ಕಂಪ್ಲೀಟ್ …
Read More »Monthly Archives: ಅಕ್ಟೋಬರ್ 2024
ಬಿಜೆಪಿ ಅವಧಿಯಲ್ಲಿ ‘KSRTC ಬಸ್’ಗಳ ಆಯುಧ ಪೂಜೆಗೆ ರೂ.30 ಕೊಡ್ತಿತ್ತು, ನಾವು 250ಕ್ಕೆ ಹೆಚ್ಚಿಸಿದ್ದೇವೆ-ರಾಮಲಿಂಗಾರೆಡ್ಡಿ
ಬೆಂಗಳೂರು: 2009ರ ಬಿಜೆಪಿಯ ಅವಧಿಯಿಂದಲೂ ಕೆ ಎಸ್ ಆರ್ ಟಿ ಸಿಯ ಬಸ್ಸುಗಳಿಗೆ ಆಯುಧ ಪೂಜೆ ಮಾಡೋದಕ್ಕೆ ರೂ.30 ನೀಡಲಾಗುತ್ತಿತ್ತು. ಅದನ್ನು ರೂ.50, ಆನಂತ್ರ 100, ಈಗ ರೂ.250ಕ್ಕೆ ಹೆಚ್ಚಿಸಿದ್ದು ಕಾಂಗ್ರೆಸ್ ಸರ್ಕಾರ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿ ಅವರಿಗೆ ಸಾರಿಗೆ ಸಂಸ್ಥೆಗಳ ಬಗ್ಗೆ ಮಾತನಾಡಬೇಕಾದರೆ ಸ್ವಲ್ಪವಾದರೂ ಮಾಹಿತಿ ಸಂಗ್ರಹಿಸಿ ಟ್ಟೀಟ್ ಮಾಡಲು ಯಾರಾದರೂ ಪ್ರಜ್ಞಾವಂತರು …
Read More »ತಿಗಡಿ ಮತ್ತು ಅವರಾದಿ ಗ್ರಾಮಗಳಿಗೆ ದಸರಾ ಹಬ್ಬದ ಗಿಫ್ಟ್ ಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ
ತಿಗಡಿ, ಅವರಾದಿಗೆ ಪದವಿ ಪೂರ್ವ ಮಹಾವಿದ್ಯಾಲಯ ಮಂಜೂರು ಮಾಡಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ತಿಗಡಿ ಮತ್ತು ಅವರಾದಿ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಮಂಜೂರು ನೀಡಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬುಧವಾರದಂದು ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಈ ಬಾರಿ ಚಿಕ್ಕೋಡಿ ಶೈಕ್ಷಣಿಕ ವಲಯದಲ್ಲಿ ಮೂರು ಹೊಸ ಸರ್ಕಾರಿ ಪ್ರೌಢಶಾಲೆಗಳನ್ನು …
Read More »ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ
ಹುಬ್ಬಳ್ಳಿ: ಮುಂದಿನ ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವವರೇ ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವರು ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷಗಳ ಕಾಲ ಇರುತ್ತಾರೆ ಎನ್ನುವವರೇ ಸಿಎಂ ಆಕಾಂಕ್ಷಿಗಳಾಗಿದ್ದಾರೆ. ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ ಎಂದರು. ಸಿಎಂ ಹಗರಣಗಳ ಸರಮಾಲೆಯಲ್ಲಿ ಸಿಲುಕಿದ್ದು, ಇದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಜಾತಿ ಗಣತಿ ಎಂದ ದಾಳ ಉರುಳಿಸಿದ್ದಾರೆ ಎಂದು …
Read More »ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹೋಮ ಮಾಡಿಸ್ತಿದ್ದಾರೆ,
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ (Chief Minister) ಸ್ಥಾನದ ಪೈಪೋಟಿ ಜೋರಾಗಿದ್ದು, ಸಿದ್ದರಾಮಯ್ಯ (Siddaramaiah) ನಂತರ ಮುಖ್ಯಮಂತ್ರಿ ಹುದ್ದೆಗೇರಲು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಸ್ಮಶಾನದಲ್ಲಿ ಪೂಜೆ ಮಾಡಿಸುತ್ತಿದ್ದರೆ, ಇನ್ನೊಂದೆಡೆ ಗೃಹ ಸಚಿವ ಪರಮೇಶ್ವರ್ (Parameshwar) ಸಿದ್ದಗಂಗಾ ಮಠದಲ್ಲಿ ಪೂಜೆ ಮಾಡಿಸ್ತಿದ್ದಾರೆ ಎಂದು ಪ್ರತಿ ಪಕ್ಷದ ನಾಯಕ ಆರ್. ಅಶೋಕ್ (R. Ashok) ಟಾಂಗ್ ನೀಡಿದ್ದಾರೆ. ಅದರಲ್ಲೂ ಬೆಳಗಾವಿ ಸಚಿವರಂತೂ ಬ್ಯುಸಿನೆಸ್ ಮ್ಯಾನ್ (Business man) ರೀತಿಯಲ್ಲಿ ಫುಲ್ …
Read More »ಅನಾಥ ರಸ್ತೆಗಳ ದುರಸ್ತಿಗೆ ಆಗ್ರಹ
ಅನಾಥ ರಸ್ತೆಗಳ ದುರಸ್ತಿಗೆ ಆಗ್ರಹ ಹುಬ್ಬಳ್ಳಿ, ಅಕ್ಟೋಬರ್ 09: ರಸ್ತೆ ಗುಂಡಿ ಸಮಸ್ಯೆ, ಸವಾರರು ಪ್ರಯಾಣಿಕರ ಪರದಾಟ ಕೇವಲ ರಾಜ್ಯ ರಾಜಧಾನಿಗೆ ಮಾತ್ರವೇ ಸೀಮೀತವಾಗಿಲ್ಲ. ಬದಲಾಗಿ ಇದು ಛೋಟಾ ಮುಂಬೈ ಅಂತಲೇ ಕರೆಸಿಕೊಳ್ಳುವ ರಾಜ್ಯ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಕಾಡುತ್ತಿದೆ. ಇಲ್ಲಿನ ರಸ್ತೆಗಳು ಹಾಳಾಗಿದ್ದು, ದುರಸ್ತಿ ಮಾಡದ ಸರ್ಕಾರದ ವಿರುದ್ಧ ಆಟೋ ಚಾಲಕರ ಸಂಘವು ಅನಾಥ ರಸ್ತೆ ನಾಮಕರಣ ಮಾಡಿ ವಿನೂತನವಾಗಿ ಪ್ರತಿಭಟನೆ ಮಾಡಿದೆ. ಹುಬ್ಬಳ್ಳಿ ನಗರದ ಬಹುತೇಕ ರಸ್ತೆಗಳು …
Read More »ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಅಂತಹ ನಾಯಕರಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿಕೆ
ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಂತಹ ಮತ್ತೊಬ್ಬ ನಾಯಕನಿದ್ದರೆ ಅದು ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದ್ದಾರೆ. ಚಿಕ್ಕಮಗಳೂರಿನ ತರಿಕೆರೆ ತಾಲೂಕಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ವೇಳೆ ಮಾತನಾಡಿದ ಹೆಚ್.ಡಿ.ತಮ್ಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು. ಸತೀಶ್ ಜಾರಕಿಹೊಳಿಯವರ ರೀತಿ ಸರಳ-ಸಜ್ಜನ ಮನುಷ್ಯ ಮತ್ತೊಬ್ಬರಿಲ್ಲ. ಸಿದ್ದರಾಮಯ್ಯ …
Read More »ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು!
ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು! ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ಮುಖಂಡೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆ ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೌದು ರೈತ ಮುಖಂಡ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ …
Read More »ಶಾಸಕ ಮುನಿರತ್ನ ಬಳಿ ನಾಲ್ವರು ಮಾಜಿ `CM’ ಗಳ ಖಾಸಗಿ ವಿಡಿಯೋಗಳಿವೆ : ಅತ್ಯಾಚಾರ ಸಂತ್ರಸ್ತೆ ಮಹಿಳೆಯಿಂದ ಗಂಭೀರ ಆರೋಪ!
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ಹಲವು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರಾಪ್ ಮಾಡಿಸಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತೆ ಮಹಿಳೆ, ಮುನಿರತ್ನ ಬಳಿ ನಾಲ್ವರ ಮಾಜಿ ಸಿಎಂಗಳ ವಿಡಿಯೋಗಳು ಇವೆ. ಇವುಗಳನ್ನು ಬಳಸಿಕೊಂಡು ಅವರು ಹನಿಟ್ರ್ಯಾಪ್ ಮಾಡಿಸಿದ್ದಾರೆ. ವಿಡಿಯೋ ತೋರಿಸಿವೇ ಅವರು ಮಂತ್ರಿ ಆಗಿದ್ದರು. ನಾಲ್ವರು ಮಾಜಿ ಸಿಎಂ ಖಾಸಗಿ ವಿಡಿಯೋ ಇದೆ; ಆ ವಿಡಿಯೋ ಬಳಸಿಕೊಂಡು ರಾಜಕೀಯ ಲಾಭ ಪಡೆದಿದ್ದಾರೆ …
Read More »ಶಾಲಾ ಶಿಕ್ಷಕಿಯ ನಗ್ನ ವಿಡಿಯೋ ಮಾಡಿ `ಸೆಕ್ಸ್’ ಗೆ ಒತ್ತಾಯಿಸಿದ `SSLC’ ವಿದ್ಯಾರ್ಥಿಗಳು!
ಆಘಾತಕಾರಿ ಘಟನೆಯೊಂದರಲ್ಲಿ, 10 ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತರಗತಿಯ ಶಿಕ್ಷಕಿ ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ವಿಡಿಯೋ ಮಾಡಿ, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಥುರಾದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ರಜೆಯ ಸಮಯದಲ್ಲಿ ಸರಿಯಾಗಿ ಓದದ ವಿದ್ಯಾರ್ಥಿಗಳನ್ನು ಕರೆಸಿ ಟ್ಯೂಷನ್ ಕೊಡಿಸಲು ಯತ್ನಿಸಿದ್ದಾರೆ. ಶಿಕ್ಷಕಿ ಸ್ನಾನ ಮಾಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ …
Read More »