Breaking News

Monthly Archives: ಅಕ್ಟೋಬರ್ 2024

ಗೋವಾದಿಂದ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಮದ್ಯ ಜಪ್ತಿ.

ಒಂದು ಕಂಟೇನರ್ …ಎರಡು ಕಾಂಪಾರ್ಟ್ಮೆಂಟ್ … ಇದು ಖದೀಮರ ಕೈಚಳಕ !!! ಗೋವಾದಿಂದ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಮದ್ಯ ಜಪ್ತಿ. ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿಗಳ ಭರ್ಜರಿ ಕಾರ್ಯಾಚರಣೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಮದ್ಯ ಜಪ್ತಿ. ಪುಷ್ಪಾ ಸಿನೆಮಾ ಮಾದರಿಯಲ್ಲಿ ಕಂಟೇನರ್ ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯ. ಕಂಟೇನರ್ ವಾಹನದಲ್ಲಿ ಕಂಪಾರ್ಟ್ಮೆಂಟ್ ಮಾಡಿದ್ದ ಕಿರಾತಕರು. ಡ್ರೈವರ್ ಹಿಂಬದಿಯಲ್ಲಿ ಕಂಪಾರ್ಟ್ಮೆಂಟ್ ಮಾಡಿ ಮದ್ಯದ ಬಾಕ್ಸ್ ಗಳನ್ನಿಟ್ಟು ಸಾಗಾಟ. ಹೊರಗಡೆ ಭಾಗದಲ್ಲಿ …

Read More »

ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ; ಸಶಕ್ತರು. ಹಿರಿಯರನ್ನು ಗೌರವಿಸುವುದು; ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಿರಿಯ ನಾಗರಿಕರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Read More »