ಬೆಂಗಳೂರು: ಇತ್ತೀಚೆಗೆ ಮುಗಿದ ನ್ಯೂಜಿಲ್ಯಾಂಡ್ ವಿರುದ್ದದ ಟೆಸ್ಟ್ ಸರಣಿಗೆ ಮೊದಲು ಕಿವೀಸ್ ಆಟಗಾರನಿಗೆ ಅಭ್ಯಾಸ ನಡೆಸಲು ನೆರವು ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ವಿರುದ್ದ ಮಾಜಿ ಆಟಗಾರ ರಾಬಿನ್ ಉತ್ತಪ್ಪ (Robin Uttappa) ಕಿಡಿಕಾರಿದ್ದಾರೆ. ದೇಶದ ಹಿತಾಸಕ್ತಿ ಅಪಾಯದಲ್ಲಿದ್ದಾಗ, ತಂಡಗಳು ಎಚ್ಚರಿಕೆ ವಹಿಸಬೇಕು ಎಂದು ರಾಬಿನ್ ಉತ್ತಪ್ಪ ಹೇಳಿದರು. ಟೆಸ್ಟ್ ಸರಣಿಗೆ ಮೊದಲು ಕಿವೀಸ್ ಮತ್ತು ಸಿಎಸ್ ಕೆ ಆಟಗಾರ ರಚಿನ್ ರವೀಂದ್ರ ಅವರಿಗೆ ಅಭ್ಯಾಸ ನಡೆಸಲು ತನ್ನ …
Read More »Daily Archives: ನವೆಂಬರ್ 7, 2024
ಉದ್ಧವ್ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮಹಾ ವಿಕಾಸ ಅಘಾಡಿ ಮೈತ್ರಿಕೂಟದ ಅಂಗ ಪಕ್ಷದವಾದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು ಪುರುಷ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುವುದಾಗಿ ಭರವಸೆ ನೀಡಿದೆ. ಜತೆಗೆ ದಿನ ಬಳಕೆ ವಸ್ತುಗಳ ಬೆಲೆಯನ್ನು ಸ್ಥಿರೀಕರಣಗೊಳಿಸಲಾಗುವುದು ಹಾಗೂ ಧಾರಾವಿ ಕೊಳಗೇರಿ ಮರು ಅಭಿವೃದ್ಧಿ ಯೋಜನೆಯನ್ನು ಕೈ ಬಿಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದೆ. ಈಗಾಗಲೇ ಸರ್ಕಾದಿಂದ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ದೊರೆಯುತ್ತಿದೆ. ಅದೇ …
Read More »ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ
ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅತಿಥಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.6ರಂದು ಈದು ಗ್ರಾಮದಲ್ಲಿ ಸಂಭವಿಸಿದೆ. ಮೃತ ಮಹಿಳೆ ಮೂಡಬಿದ್ರೆ ಮೂಲದ ಈದು ಗ್ರಾಮದ ನಿವಾಸಿ ರಾಜೇಶ್ ಅವರ ಪತ್ನಿ ಪ್ರಸನ್ನಾ(29) ಎಂದು ಗುರುತಿಸಲಾಗಿದೆ. ಇವರು ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಇವರಿಗೆ 10 ತಿಂಗಳ ಹೆಣ್ಣು ಮಗುವಿದ್ದು, ರಾಜೇಶ್ ಅವರು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿ ಯಾಗಿದ್ದರು. ಕಷ್ಟಪಟ್ಟು ಓದಿದ್ದರೂ ಬೇಗನೇ ಮಗು ಆಗಿರುವ …
Read More »ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ
ಮಂಗಳೂರು: ಗುರುಪುರ ಅಡ್ಡೂರು ಸಮೀಪದ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಕಾರಿಗಳು ದಾಳಿ ನಡೆಸಿದ್ದು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನೀರಿನಲ್ಲಿ ಮುಳುಗಿಸಿಟ್ಟ ದೋಣಿಗಳು ಸ್ಥಳದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ. ಮಂಗಳೂರು ಉಪವಿಭಾಗಾ ಧಿಕಾರಿ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ …
Read More »ಭಗವದ್ಗೀತೆ ಅಭಿಯಾನ ಒಂದು ಪವಿತ್ರ ಕಾರ್ಯ: ಸ್ವಾಮಿ ಮೋಕ್ಷಾತ್ಮಾನಂದ ಮಹಾರಾಜ
ಬೆಳಗಾವಿ : ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಕಳೆದ 18 ವರ್ಷಗಳಿಂದ ನಡೆಸುತ್ತಿರುವ ಭಗವದ್ಗೀತೆ ಅಭಿಯಾನ ಒಂದು ಪವಿತ್ರ ಕಾರ್ಯವಾಗಿದ್ದು, ಇದರಿಂದ ಭಾರತಕ್ಕೆ ಅಂತ್ಯ ಇಲ್ಲ ಎನ್ನುವುದು ಖಾತ್ರಿಯಾಗಿದೆ ಎಂದು ರಾಮಕೃಷ್ಣ ಮಿಶನ್ ಆಶ್ರಮದ ಸ್ವಾಮೀಜಿ ಶ್ರೀ ಮೋಕ್ಷಾತ್ಮಾನಂದ ಮಹಾರಾಜ ಅಭಿಪ್ರಾಯಪಟ್ಟಿದ್ದಾರೆ. ಭಗವದ್ಗೀತೆ ಅಭಿಯಾನದ ಬೆಳಗಾವಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಗುರುವಾರ ಇಲ್ಲಿಯ ಸಂತ ಮೀರಾ ಶಾಲೆಯ ಮಾಧವ ಶಾನಭಾಗ ಸಭಾಭವನದಲ್ಲಿ ಉದ್ಘಾಟಿಸಿ ಅವರು ಆಶಿರ್ವಚನ ನೀಡುತ್ತಿದ್ದರು. ಭಗವಂತನ ಮೂರು …
Read More »ಬಡಜನರ ಕಣ್ಣೀರು ಒರೆಸುವ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಶಿಗ್ಗಾವಿ (ಹನುಮರಹಳ್ಳಿ): ಕಳೆದ ಚುನಾವಣೆಯಲ್ಲಿ ಸೋತರೂ ಜನರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು, ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರದ ಕುಂದೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹನುಮರಹಳ್ಳಿ, ಕಂಕನವಾಡ, ಚಿಕ್ಕ ನೆಲ್ಲೂರು ಹಾಗೂ ಕುಂದೂರು ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ …
Read More »ಧಾರವಾಡದಲ್ಲಿ ಸೌಂಡ್ ಮಾಡಿದ ಖಾಸಗಿ ಗನ್..
ಮಧ್ಯರಾತ್ರಿ ಧಾರವಾಡದಲ್ಲಿ ಸೌಂಡ್ ಮಾಡಿದ ಖಾಸಗಿ ಗನ್……ಮುಂಜಾನೆ ಸ್ಥಳಕ್ಕೆ ಹು-ಧಾ ಕಮಿಷನರ್ ಭೇಟಿ ನೀಡಿ ಪರಿಶೀಲನೆ… ನಿನ್ನೆ ತಡರಾತ್ರಿ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ಎದುರಿಗೆ ನಡೆದ ಫೈರಿಂಗ್ ಸ್ಥಳಕ್ಕೆ ಇಂದು ಮುಂಜಾನೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ವೈ- ಕಳೆದ ದಿನ ತಡರಾತ್ರಿ ಧಾರವಾಡದ ಆರ್.ಎನ್.ಶೆಟ್ಟಿ ರಸ್ತೆ ಎದುರಿಗೆ ಅಭಿಷೇಕ ಬಡ್ಡಿಮನಿ ಎಂಬುವವರು ಸ್ಕೂಟಿ ಮೇಲೆ ಹೊರಟಿದ್ದ ಸಂದರ್ಭದಲ್ಲಿ, …
Read More »ಜಾನಪದ ಸಿಂಗರ್ ಮೇಲೆ ಹಲ್ಲೆ ಆರೋಪ – ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸ್
ಜಾನಪದ ಸಿಂಗರ್ ಮೇಲೆ ಹಲ್ಲೆ ಆರೋಪ – ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸ್ ಚಿಕ್ಕೋಡಿ : ಮೊನ್ನೆ ಅಷ್ಟೇ ಕಾರ್ ಡ್ರೈವ್ ಮಾಡುತ್ತಾ ಶೇಖರ ಹಕ್ಯಾಗೋಳ, ಅಶ್ವಿನಿ ಇರಗಾರ, ರೂಪಾ ಹಕ್ಯಾಗೋಳ ಮೇಲೆ ಪುಂಡತನ ಮೆರೆದಿದ್ದ ಮಾಳು ಉರ್ಪ ಮಾಳಪ್ಪ ನಿಪನಾಳ ಇವನಿಗೆ ರಾಯಬಾಗ ಸರ್ಕಲ್ ಇನ್ಸ್‌ಪೆಕ್ಟರ್ ಅವರು ಸತತ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಸೂಕ್ತ ಕಾನೂನು ಕ್ರಮಕ್ಕೆ ಕೈಗೊಂಡಿದ್ದಾರೆ. ಆಧುನಿಕ …
Read More »ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ ಶ್ರೀಮಂತ ಪಾಟೀಲ
ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿಯಾಗಿದೆ;ಮಾಜಿ ಶಾಸಕ ಆಕ್ರೋಶ ಅಥಣಿ:ರಾಜ್ಯದಲ್ಲಿ ಗ್ಯಾಂರಂಟಿ ಯೋಜನೆಗಳಿಂದ ಯಾವುದೆ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅವರು ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಅಥಣಿ ಸುಗರ್ಸ್ ಕಾರ್ಖಾನೆ ಕಚೇರಿಯಲ್ಲಿ ಮಾಧ್ಯಮದವರೊಡನೆ ಮಾತನಾಡುತ್ತ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಅಭಿವೃದ್ಧಿ ಕಾರ್ಯಗಳು ಕುಂಟಿತವಾಗಿವೆ. ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ದೊರಕುತ್ತಿಲ್ಲ. ಕಳೆದ ಒಂದೂವರೆ ವರ್ಷಗಳಿಂದ ಯಾವುದೆ ಅಭಿವೃದ್ಧಿ ಕಾರ್ಯಗಳನ್ನ ಕಾನದೆ ಹಿನ್ನಡೆಯಗುಟ್ಟುದೆ. …
Read More »ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಪಾಲ್ ಗೆ ಮನವಿಗಳ ಮಹಾಪೂರ: ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ವಿಶ್ವಾಸ..
ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಪಾಲ್ ಗೆ ಮನವಿಗಳ ಮಹಾಪೂರ: ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ವಿಶ್ವಾಸ.. ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದಿದೆ. ಕರ್ನಾಟಕ ಜನರ ಸಮಸ್ಯೆಗಳ ಆಲಿಸಲು ಬಂದಿದ್ದೇನೆ. ಇದರ ವಿಸ್ತೃತ ವರದಿ ಸಿದ್ಧಪಡಿಸಿ ಸ್ಪೀಕಾರಕ್ಕೆ ನೀಡಲಾಗುವುದು ಎಂದು ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕರ್ನಾಟಕದ ರೈತರು, …
Read More »