ಅಡಿಬಟ್ಟಿ (ತಾ.ಗೋಕಾಕ)-ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಅಡಿಬಟ್ಟಿ ಮುಖ್ಯರಸ್ತೆಯಿಂದ ವಿಠ್ಠಪ್ಪ ಗುಡಿಯವರೆಗೆ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆಯನ್ನು ನೀಡಿದರು. ಇತ್ತೀಚೆಗೆ ಗೋಕಾಕ ತಾಲೂಕಿನ ಅಡಿಬಟ್ಟಿ ಗ್ರಾಮದ ವಿಠ್ಠಪ್ಪನ ದೇವರ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಠ್ಠಪ್ಪ ದೇವಸ್ಥಾನ ( ಬಸಳಿಗುಂದಿ ಮನೆಯಿಂದ ಪೂಜೇರಿ ಮನೆತನಕ) ದ ರಸ್ತೆಯನ್ನು ಸುಧಾರಿಸಲಾಗುವುದು ಎಂದು ತಿಳಿಸಿದರು. ದಂಡಿನ ಮಾರ್ಗದ ರಸ್ತೆಯಲ್ಲಿರುವ ಅಡಿಬಟ್ಟಿ ಗ್ರಾಮಸ್ಥರು ಮೊದಲಿನಿಂದಲೂ ವಿಶ್ವಾಸವನ್ನಿಟ್ಟುಕೊಂಡು ಆಶೀರ್ವಾದ ಮಾಡುತ್ತ …
Read More »Daily Archives: ನವೆಂಬರ್ 7, 2024
ಸರ್ಕಾರಿ ಕಚೇರಿ, ಆವರಣಗಳಲ್ಲಿ ‘ಧೂಮಪಾನ, ತಂಬಾಕು ಸೇವನೆ’ ನಿಷೇಧ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ, ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು ಸಾರ್ವಜನಿಕ ಪುದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು THE CIGARETTES AND OTHER TOBACCO PRODUCTS …
Read More »ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನರ ಮೇಲೆ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾ
ಬೆಳಗಾವಿ ತಹಶಿಲ್ದಾರ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನರ ಮೇಲೆ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಎ1 ತಹಶಿಲ್ದಾರ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಎ3 ಸೋಮು ಅಂತಾ. ಮೊದಲು ಇನ್ಸ್ಪೆಕ್ಟರ್ ತನಿಖಾಧಿಕಾರಿ ಆಗಿದ್ದರು. ಆದ್ರೆ ಈಗ ಎಸಿಪಿಯನ್ನ ತನಿಖಾಧಿಕಾರಿ ಮಾಡಿದ್ದೇನೆ. ಪ್ರಕರಣ ತುಂಬಾ ಸೆನ್ಸಿಟಿವ್ ಇದೆ. …
Read More »ನಾ ಖಾವುಂಗಾ, ಖಾನೆ ದೂಂಗಾ ಎನ್ನುತ್ತಿದ್ದ ನರೇಂದ್ರ ಮೋದಿ ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ:C.M.
ಬಳ್ಳಾರಿ: ನಾ ಖಾವುಂಗಾ, ಖಾನೆ ದೂಂಗಾ ಎನ್ನುತ್ತಿದ್ದ ನರೇಂದ್ರ ಮೋದಿ ಜನಾರ್ದನ ರೆಡ್ಡಿಯವರನ್ನು ಯಾಕೆ ಸೇರಿಸಿಕೊಂಡರು. ಲೂಟಿ ಮಾಡಿ ಜೈಲಿಗೆ ಹೋಗಿದ್ದ ರೆಡ್ಡಿ ಅವರನ್ನು ಪಕ್ಷಕ್ಕೆ ಯಾಕೆ ಸೇರಿಸಿಕೊಂಡಿದ್ದೀರಿ. ನರೇಂದ್ರ ಮೋದೀಜಿ ಕ್ಯೂ ಐಸೆ ಬೋಲತಾ ಹೈ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಸಂಡೂರು ಉಪಚುನಾವಣೆ ನಿಮಿತ್ತ ಬೊಮ್ಮಘಟ್ಟದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಇದೇ ಜನಾರ್ಧನರೆಡ್ಡಿ ಬಳ್ಳಾರಿಗೆ ಕಾಲಿಟ್ಟು ನೋಡಿ ಎಂದಿದ್ದರು. ರಿಪಬ್ಲಿಕ್ ಬಳ್ಳಾರಿ ಮಾಡಿದವರು ಯಾರು? ಅಂತವರಿಗೆ …
Read More »ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
ಕಲಬುರಗಿ: ವಕ್ಪ್ ತೆಗಿಯಬೇಕೆಂದು ಬಿಜೆಪಿಯವರು ಹೇಳ್ತಾರಲ್ಲ, ಒಂದೂವರೆ ವರ್ಷದ ಹಿಂದೆ ಬಿಜೆಪಿ ಸರ್ಕಾರವೇ ಇತ್ತು. ಆಗ ಇವರು ಕತ್ತೆ ಕಾಯುತ್ತಿದ್ದರಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೇ ಇದೆಲ್ಲಾ ನೆನಪಾಗುತ್ತಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಚೆಯಿಂದಲೂ ರೈತರಿಗೆ ನೋಟಿಸ್ ಬಂದಿವೆ. ಎಲೆಕ್ಷನ್ ಬಂದಾಗ ಇದನ್ನ ದೊಡ್ಡ ಇಶ್ಯು ಮಾಡಿದ್ದಾರೆ. ನಾಚಿಕೆಯಾಗಲ್ವಾ ನಿಮಗೆ? ವಕ್ಪ್ ಆಸ್ತಿಯನ್ನು ಜಿಐಎಸ್ ಮ್ಯಾಪ್ ಮಾಡಿಸುತ್ತಿರುವುದು …
Read More »ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿಯ ಸೃಷ್ಟಿ. ನಮ್ಮ ಸರ್ಕಾರವು ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ …
Read More »ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲೇ ಎಸ್‌ಡಿಎ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಮನೆಯಲ್ಲಿ ಇಟ್ಟು ಹೋಗಿದ್ದ ರುದ್ರಣ್ಣ ಮೊಬೈಲ್ ಪತ್ತೆಯಾಗಿದ್ದು, ಕರೆಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ಅಳವಡಿಸಿರುವ ಸಿಸಿ ಕೆಮೆರಾಗಳ ದೃಶ್ಯಗಳನ್ನು ಮಂಗಳವಾರ ರಾತ್ರಿಯವರೆಗೂ ಪೊಲೀಸರು ಕಲೆ ಹಾಕಿದ್ದಾರೆ. ಮಂಗಳವಾರ ಬೆಳಗ್ಗೆ 6.38ಕ್ಕೆ ರುದ್ರಣ್ಣ ಕಚೇರಿಗೆ ಬಂದಿರುವುದು ಸೆರೆಯಾಗಿದೆ. ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಗೊತ್ತಾಗುತ್ತಿದ್ದಂತೆ ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಗೆ ಬಂದು ನೋಡಿ …
Read More »