ಮೈಸೂರು: ಮುಡಾ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಚುರುಕುಗೊಳಿಸಿರುವ ಬೆನ್ನಲ್ಲೇ ಕೇಂದ್ರ ಸರಕಾರದ ವಿರುದ್ಧ ತಿರುಗಿ ಬಿದ್ದಿರುವ ಸಿದ್ದರಾಮಯ್ಯ, “ಒಂದು ವೇಳೆ ನನ್ನನ್ನು ಮುಟ್ಟಿದರೆ ರಾಜ್ಯದ ಜನ ನಿಮ್ಮನ್ನು ಸುಮ್ಮನೆ ಬಿಡುವು ದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ. ತಿ.ನರಸೀಪುರ ವಿಧಾನಸಭಾ ಕ್ಷೇತ್ರದ ಲ್ಲಿನ 470 ಕೋಟಿ ರೂ. ಮೌಲ್ಯದ ಕಾಮಗಾರಿಗಳ ಉದ್ಘಾಟನೆ, ಕಟ್ಟಡಗಳ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಭಾರೀ …
Read More »
Laxmi News 24×7