Breaking News

Daily Archives: ನವೆಂಬರ್ 21, 2024

ಮಾಜಿ ಕೇಂದ್ರ ಸಚಿವ ಬಿ. ಶಂಕರಾನಂದ 14 ನೇ ಪುಣ್ಯಸ್ಮರಣೆ 7 ಬಾರಿ ಸಂಸದರಾಗಿ ಮಾಡಿದ ಕಾರ್ಯ ಅಮೂಲ್ಯ – ಸಚಿವ ಸತೀಶ್ ಜಾರಕಿಹೊಳಿ

ಮಾಜಿ ಕೇಂದ್ರ ಸಚಿವ ಬಿ. ಶಂಕರಾನಂದ 14 ನೇ ಪುಣ್ಯಸ್ಮರಣೆ 7 ಬಾರಿ ಸಂಸದರಾಗಿ ಮಾಡಿದ ಕಾರ್ಯ ಅಮೂಲ್ಯ – ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಕೀರ್ತಿ ರಾಷ್ಟ್ರಾದ್ಯಂತ ಬೆಳಗಿಸಿದ ಮಹಾ ವ್ಯಕ್ತಿ ಬಿ ಶಂಕರಾನಂದ ಅವರ 14ನೇ ಪುಣ್ಯಸ್ಮರಣೆ ಯನ್ನು ಅವರ ಸಹ ಕಣಗಲಾ ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಾನಿಧ್ಯ ವಹಿಸಿದ ಶಿವಲಿಂಗೇಶ್ವರ ಮಹಾಸ್ವಾಮಿಗಳು ಸಿದ್ಧ ಸಂಸ್ಥಾನ ಮಠ ನಿಡಸೋಶಿ ಇವರು ಮಾತನಾಡಿ ಬಿ ಶಂಕರನಂದ ಬೆಳಗಾವಿ …

Read More »

ರಾಯಬಾಗ ಪೊಲೀಸರಿಂದ 7.82ಲಕ್ಷ ಮೊತ್ತದ ಗಾಂಜಾ ವಶ ಆರೋಪಿಗಳ ಬಂಧನ

ರಾಯಬಾಗ ಪೊಲೀಸರಿಂದ 7.82ಲಕ್ಷ ಮೊತ್ತದ ಗಾಂಜಾ ವಶ ಆರೋಪಿಗಳ ಬಂಧನ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಂದಿಕುರಳಿ ಗ್ರಾಮ ಹದ್ದಿ ಜಮೀನದಲ್ಲಿ ಸುಮಾರು 7.82ಲಕ್ಷ ಮೊತ್ತದ ಗಾಂಜಾ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಬೆಳಗ್ಗೆ ತಾಲೂಕಿನ ನಂದಿಕುರಳಿ ಗ್ರಾಮ ಹದ್ದಿ ಜಮೀನ ರಿ.ಸ ನಂ. 303/5 ನೇದ್ದರಲ್ಲಿ ರಾಯಪ್ಪ ಸತ್ಯಪ್ಪ ತೋಳಿ ಸಾ: ಕಂಚಕರವಾಡಿ ಇವನು ತನ್ನ ಪಾಲಿನಿಂದ ಮಾಡಿದ ಜಮೀನದಲ್ಲಿ ಕಬ್ಬಿನ ಬೆಳೆಯಲ್ಲಿ ಅನಧೀಕೃತವಾಗಿ ಗಾಂಜಾಗೆ ಹೋಲುವ …

Read More »

ನವನಗರದ ಸರಾಯಿ ಅಂಗಡಿ ವಿರುದ್ಧ ಮಹಿಯರಿಂದ ಮುಂದುವರೆದ ಪ್ರೊಟೆಸ್ಟ್

ನವನಗರದ ಸರಾಯಿ ಅಂಗಡಿ ವಿರುದ್ಧ ಮಹಿಯರಿಂದ ಮುಂದುವರೆದ ಪ್ರೊಟೆಸ್ಟ್….ಮಹಿಳೆಯರ ಹೋರಾಟಕ್ಕೆ ಸಾಥ್ ನೀಡಿದ ಪುರುಷರ್ …. ಕಳೆದೊಂದು ವಾರದಿಂದ ಧಾರವಾಡ ಹುಬ್ಬಳ್ಳಿಯ ನಡುವೆ ಬರೋ ನವನಗರದಲ್ಲಿ ನೂತನ ಎಂಆರ್‌ಪಿ ಶಾಪ್‌ ಸೇರಿ ಸಂಗಮ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿ ನೂತನ ಎಂಆರ್‌ಪಿ ಶಾಪ ಮುಂದೆ ಮಹಿಳೆಯರು ಪ್ರತಿದಿನ ಸಂಜೆ ನಡೆಸುತ್ತಿರೂವ ಪ್ರತಿಭಟನೆ ಮುಂದುವರೆದಿದ್ದು, ಕಳೆದ ಮಂಗಳವಾರ ತಡ ರಾತ್ರಿಯು ಮಹಿಳೆಯರು ಪ್ರತಿಭಟನೆ ಮಾಡಿ ಅಬಕಾರಿ ಇಲಾಖೆ …

Read More »

ಮದುವೆಯಾಗಿದ್ದ ಗಂಡನನ್ನು ಬಿಟ್ಟು ಪ್ರಿಯಕರರೊಂದಿಗೆ ಮಕ್ಕಳ ಕಿಡ್ನಾಪ್, ಹಣಕ್ಕೆ ಬೇಡಿಕೆ….. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯರಿಬ್ಬರು ಸೇರಿ ಇಬ್ಬರ ಪ್ರಿಯಕರರ ಅರೆಸ್ಟ್

ಮದುವೆಯಾಗಿದ್ದ ಗಂಡನನ್ನು ಬಿಟ್ಟು ಪ್ರಿಯಕರರೊಂದಿಗೆ ಮಕ್ಕಳ ಕಿಡ್ನಾಪ್, ಹಣಕ್ಕೆ ಬೇಡಿಕೆ….. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯರಿಬ್ಬರು ಸೇರಿ ಇಬ್ಬರ ಪ್ರಿಯಕರರ ಅರೆಸ್ಟ್ – ಸಪ್ತಪದಿ ತುಳಿದು ಪತಿಯ ಜೊತೆಗೆ ಸುಖ ಜೀವನ ನಡೆಸಬೇಕಾಗಿದ್ದ ಇಬ್ಬರು ಚಾಲಕಿ ಮಹಿಳೆಯರು ತಮ್ಮ ತಮ್ಮ ಪ್ರಿಯಕರರೊಂದಿಗೆ ಸೇರಿ ಮಕ್ಕಳನ್ನು ಕಿಡ್ನಾಪ ಮಾಡಿಕೊಂಡು, ಮಕ್ಕಳ ಪತಿ ಹಾಗೂ ಪೋಷಕರಿಗೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಭೇದಿಸುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಮಕ್ಕಳ ರಕ್ಷಣೆಯ …

Read More »