Breaking News

Daily Archives: ನವೆಂಬರ್ 23, 2024

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಉಪ ಚುನಾವಣೆ ಮತ ಎಣಿಕೆ ಆರಂಭ

Assembly By-Election Results 2024 LIVE Counting and Updates: ಕರ್ನಾಟಕದ ಮೂರು ಮತ್ತು ಕೇರಳದ ಒಂದು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮತದಾನ ನಡೆದಿದ್ದು, ಮಹರಾಷ್ಟ್ರ ಮತ್ತು ಜಾರ್ಖಾಂಡ್​​ನ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳತ್ತ ರಾಜ್ಯದ ಚಿತ್ತ ನೆಟ್ಟಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.

Read More »

ಗಂಡ ಹೆಂಡ್ತಿ ಜಗಳಕ್ಕೆ ಬಲಿಯಾದ ಮಕ್ಕಳು

ಬೆಂಗಳೂರು, (ನವೆಂಬರ್ 22): ಏನು ಅರಿಯದ ಈ ಮುದ್ದು ಮಕ್ಕಳು ತನ್ನ ತಾಯಿ ಕೈನಿಂದಲೇ ಕೊಲೆಯಾಗಿದ್ದಾರೆ ಎನ್ನುವುದನ್ನ ನಂಬಲಸಾಧ್ಯವಾದರು ನಂಬಲೇಬೇಕು..ಮಕ್ಕಳ ಬದುಕು ರೂಪಿಸಬೇಕಾದ ಹೆತ್ತಮ್ಮನೇ ಮಕ್ಕಳ ಜೀವನವನ್ನೇ ಮುಗಿಸಿಬಿಟ್ಟಿದ್ದಾಳೆ. ಹೌದು… ಮಹಿಳೆಯೊಬ್ಬರು ತನ್ನಿಬ್ಬರು ಮುದ್ದಾದ ಮಕ್ಕಳನ್ನು ಕೈಯಾರೆ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಗ್ಗದಿಂದ ಕುತ್ತಿಗೆಗೆ ಬಿಗಿದು ಶಂಭು(7), ಶಿಯಾ ಳನ್ನ (3) ಕೊಲೆ ಮಾಡಿದ್ದಾಳೆ.  ಬಳಿಕ ತಾನು …

Read More »

ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಸಾರಿಗೆ ನೌಕರರು

ನವೆಂಬರ್ 23: ಕರ್ನಾಟಕ ಸರ್ಕಾರ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರಿಗೆ 38 ತಿಂಗಳ ಅರಿಯರ್ಸ್ ಬಾಕಿ ಹಣ ಬಿಡುಗಡೆ ಮಾಡಿಲ್ಲ. 2024 ಜನವರಿಯಿಂದ ನೌಕರರಿಗೆ ಸಂಬಳ ಹೆಚ್ಚಳ ಮಾಡಬೇಕಿತ್ತು, ಆದರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ‌ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರುಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು …

Read More »

ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನಡಿ ಒಂದು ದಿನದ ಧರಣಿ ನಡೆಸಿದ ಬಿಜೆಪಿ

ರೈತರ ಪಹಣಿ ಪತ್ರಿಕೆಯಲ್ಲಿ ಹಾಗೂ ರಾಜ್ಯದ ಬೇರೆ ಬೇರೆ ಆಸ್ತಿಗಳು ವಕ್ಫಗೆ ಒಳಪಟ್ಟಿವೆ ಎಂದು ನಮೂದಾಗಿರುವುದನ್ನು ವಿರೋಧಿಸಿ ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೆ ಆಗ್ರಹಿಸಿ, ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನಡಿ ಒಂದು ದಿನದ ಧರಣಿ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಜಿಲ್ಲಾ ಬಿಜೆಪಿ ಘಟಕದ ನೇತ್ರತ್ವದಲ್ಲಿ ಧರಣಿ ನಡೆಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು, ರಾಜ್ಯ ಕಾಂಗ್ರೆಸ್ ಸರ್ಕಾರ ಸೇರಿ …

Read More »

ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆ

ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆ ಘೋಟಗಾಳಿ-ರಂಜನಕುಡಿ ಮಾರ್ಗದಲ್ಲಿ ಆನೆಗಳ ದರ್ಶನ್ ಆನೆಯನ್ನು ಮತ್ತೆ ಕಾಡಿಗೆ ಥಳಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು! ಆಂಕರ್ ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆಯನ್ನು ಆಕಸ್ಮಿಕ ದರ್ಶನ ಪಡೆದು ಭಯ ಭೀತಗೊಂಡ ನಾಗರಿಕರು, ಸ್ವಲ್ಪ ಹೊತ್ತಿನಲ್ಲೇ ಆನೆ ರಸ್ತೆ ದಾಟಿ ರಸ್ತೆ ಪಕ್ಕದ ಜಾಧವ್ ಅವರ ಜಮೀನಿಗೆ ನುಗ್ಗಿತ್ತು. ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯ ಪ್ರಗತಿಯಲ್ಲಿತು. ಆನೆಯನ್ನು ಕಂಡು ರಸ್ತೆಯಲ್ಲಿ ಹೊಲಗಳಲ್ಲಿ ಕೆಲಸ ಮಾಡುವ …

Read More »