Breaking News

Monthly Archives: ನವೆಂಬರ್ 2024

ಕಬ್ಬಿನ ಬೆಳೆಗೆ ಬೆಂಕಿ..! ಸುಮಾರು 200 ಎಕರೆ ಬೆಳೆದ ಕಬ್ಬು ಅಗ್ನಿಗಾಹುತಿ..

ಕಬ್ಬಿನ ಬೆಳೆಗೆ ಬೆಂಕಿ..! ಸುಮಾರು 200 ಎಕರೆ ಬೆಳೆದ ಕಬ್ಬು ಅಗ್ನಿಗಾಹುತಿ..! ಕೋಟ್ಯಾಂತರ ರೂಪಾಯಿ ಹಾನಿ..!! ಕಾಗವಾಡ ಪಟ್ಟಣದ ಶಿರಗುಪ್ಪಿ ರಸ್ತೆಗೆ ಹೊಂದಿಕೊAಡಿರುವ ಬ್ರಹ್ಮನಾಥ ನೀರಾವರಿ ಸಂಘದ ಹತ್ತಿರವಿರುವ ಅನೇಕ ರೈತರ ಸುಮಾರು 150 ರಿಂದ 200 ಎಕರೆ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬೆಳೆದು ನಿಂತ ಕಬ್ಬು ಅಗ್ನಿಗಾಹುತಿಯಾಗಿ, ಕೊಟ್ಯಾಂತರ ರೂಪಾಯಿ ಹಾನಿಯಾಗಿರುವ ಘಟನೆ ಸಂಭವಿಸಿದೆ.

Read More »

ಇಂದಿರಾ ಕ್ಯಾಂಟೀನದ್ದು ಎಂದು ಸಚಿವರಿಗೆ ಹೋಟೆಲ್​ ಊಟ ತಿನ್ನಿಸಿ ಯಾಮಾರಿಸಿದ ಅಧಿಕಾರಿಗಳು

ಶಿವಮೊಗ್ಗ, (ನವೆಂಬರ್ 25): ಸಚಿವ ರಹೀಂ ಖಾನ್ ಅವರು ಇಂದು (ನವೆಂಬರ್ 25) ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್​ಗೆ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳು, ಇಂದೀರಾ ಕ್ಯಾಂಟೀನ್​ ಊಟ ಎಂದು ಹೇಳಿ ಸಚಿವರಿಗೆ ಹೋಟೆಲ್​ ಊಟ ತಿನ್ನಿಸಿ ಯಾಮಾರಿಸಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಇಂದು ಮಧ್ಯಾಹ್ನ ಇಂದಿರಾ ಕ್ಯಾಂಟಿನ್ ಗೆ ಭೇಟಿ ನೀಡಿದ್ದರು. ಈ ವೇಳೆ ಅಧಿಕಾರಿಗಳು, ಇಂದಿರಾ ಕ್ಯಾಂಟಿನ್ ಊಟ ಎಂದು ಹೇಳಿ …

Read More »

ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ

ಬೆಂಗಳೂರು, (ನವೆಂಬರ್ 25):  ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಎಸ್​ಎಲ್​ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಮುನಿರತ್ನ ಅವರದ್ದೇ ಎಂದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಫೋನ್​ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಗುತ್ತಿಗೆದಾರ ವೇಲು ನಾಯ್ಕರ್ ದೂರು ದಾಖಲಿಸಿದ್ದು, ಜೊತೆಗೆ ಅವರು ಪೊಲೀಸರಿಗೆ ನೀಡಿದ್ದ ಆಡಿಯೋ ಕ್ಲಿಪ್​ಅನ್ನು ಎಫ್​ಎಸ್​ಎಲ್​ಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಆಡಿಯೋದಲ್ಲಿರುವುದು …

Read More »

ಬಹು ಎತ್ತರದ ಶಿವಾಜಿ ಮಹಾರಾಜರ ಮೂರ್ತಿಯನ್ನು ಜಾತ್ರೆಯ ಮುನ್ನ ಪ್ರತಿಷ್ಠಾಪನೆ

ಬೆಳಗಾವಿ : ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿರುವ ಐತಿಹಾಸಿಕ ಧಾರ್ಮಿಕ ಕೇಂದ್ರ ಸುಳೆಬಾವಿಯಲ್ಲಿ ಬಹು ಎತ್ತರದ ಶಿವಾಜಿ ಮಹಾರಾಜರ ಮೂರ್ತಿಯನ್ನು ಜಾತ್ರೆಯ ಮುನ್ನ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸೋಮವಾರ ಸಂಜೆ ಸುಳೆಬಾವಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು, ಎಲ್ಲರ ಸಹಕಾರ, ಆಶೀರ್ವಾದದಿಂದ ಇಂತಹ ಒಳ್ಳೆಯ ಕೆಲಸಗಳು ಆಗುತ್ತಿವೆ. ಎಲ್ಲ ಗುರುಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು …

Read More »

ಕೆ-ಸೆಟ್ ಪರೀಕ್ಷೆ : ಮಹಿಳಾ ಅಭ್ಯರ್ಥಿಗಳ ಜೊತೆಗೆ ಅಮಾನವೀಯ ವರ್ತನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ರಾಜ್ಯದ್ಯಾಂತ ನಡೆಸಿದ ಕೆ-ಸೆಟ್ (ಅರ್ಹತಾ/ಸ್ಪರ್ಧಾತ್ಮಕ ಪರೀಕ್ಷೆ) ಪರೀಕ್ಷೆ ಕೇಂದ್ರದಲ್ಲಿ ನೀತಿ ನಿಯಮಗಳ ಹೆಸರಿನಲ್ಲಿ ಇಂದು ಪರೀಕ್ಷಾ ಕೇಂದ್ರದ ಅಧೀಕ್ಷರು ಹಲವು ಅವಾಂತರಗಳು ನಡೆಸಿದಕ್ಕೆ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ ಘಟನೆ ಹುಬ್ಬಳ್ಳಿಯ ಎಸ್ ಎಸ್ ಕೆ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಈ ಬಗ್ಗೆ ಹಲವು ಮಹಿಳಾ ಅಭ್ಯರ್ಥಿಗಳು ತಮ್ಮ ನೋವು ಪ್ರಜಾಕಿರಣ.ಕಾಮ್ ಜೊತೆಗೆ ಹಂಚಿಕೊಂಡಿದ್ದಾರೆ. ಕೆ ಸೆಟ್ ಪರೀಕ್ಷಾ ಕೇಂದ್ರದಲ್ಲಿ ಮಹಿಳಾ ಅಭ್ಯರ್ಥೀಗಳ ಕಾಲುಂಗರ, ಕಾಲ್ ಚೈನ್, ಮೂಗಬಟ್ಟು ಹೆಣ್ಣು ಮಕ್ಕಳ ಮೈ ಮೇಲಿನ ವೇಲ್ ಕೂಡ ತೆಗೆಸಿ ಪರೀಕ್ಷಾ ಕೇಂದ್ರದ …

Read More »

ಸುರೇಶ್ ಯಾದವ ಫೌಂಡೇಶನ್ ವತಿಯಿಂದ ಕಣಬರಗಿ ಕೆರೆಯ ಸ್ವಚ್ಛತಾ ಅಭಿಯಾನ

 ಬೆಳಗಾವಿ : ಸುರೇಶ್ ಯಾದವ ಫೌಂಡೇಶನ್ ವತಿಯಿಂದ ಕಣಬರಗಿ ಕೆರೆಯ ಸ್ವಚ್ಛತಾ ಅಭಿಯಾನ ನಡೆಸಲಾಯಿತು ಪ್ರತಿ ರವಿವಾರ ದಂದು ಸ್ವಚ್ಚತಾ ಅಭಿಯಾನ ನಡೆಸಲಾಗುತ್ತದೆ ಆದರೆ ಸ್ಥಳೀಯ ಜನತೆ ಇದಕ್ಕೆ ಸಹಕರಿಸಬೇಕಾಗಿದೆ ಕಾರಣ ಎಷ್ಟೇ ಸ್ವಚ್ಚತೆ ಗೊಳಿಸಿದರು. ಮತ್ತೆ ಆ ಸ್ಥಳದಲ್ಲಿಯೇ ಮನೆಯಲ್ಲಿ ಪೂಜೆ ಮಾಡಿದ ಪೂಜಾ ಸಾಮಗ್ರಿಗಳನ್ನು ಹಾಗೂ ಕೊಲ್ಡ್ರಿಂಕ್ಸ್ ಬಾಟಲ್ಸ್ ಇನ್ನಿತರ ವೇಸ್ಟೆಡ್ ಸಾಮಗ್ರಿಗಳನ್ನು ಕೆರೆಯಲ್ಲಿ ಎಸೆದು ಕೆರೆಯ ವಾತಾವರಣ ಸ್ವಚ್ಚತೆ ಹಾಳು ಮಾಡುತ್ತಿರುವುದು ಖಂಡನೀಯ ದಯವಿಟ್ಟು ಪ್ರತಿ …

Read More »

ಹಿಂಗಾರು ಹಂಗಾಮಿನ ವಿಮಾ ಬೆಳೆಗಳ ಕಟಾವು ಪ್ರಯೋಗಗಳ ಯೋಜನಾ ಪಟ್ಟಿ ಬಿಡುಗಡೆ…!!

ಧಾರವಾಡ ನವೆಂಬರ 25: 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ ಮಟ್ಟಕ್ಕೆ ಮತ್ತು ಹೋಬಳಿ ಮಟ್ಟಕ್ಕೆ ಅಧಿಸೂಚಿತವಾಗಿರುವ ಬೆಳೆಗಳ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸಿಸಿಇ ಸಂರಕ್ಷಣೆ ವೆಬ್ ಪೋರ್ಟಲ್ ದಲ್ಲಿ   ತಯಾರಿಸಿದ ಬೆಳೆ ಕಟಾವು ಪ್ರಯೋಗಗಳ ಕಾರ್ಯ ಯೋಜನಾ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು (ನ.25) ಬೆಳಿಗ್ಗೆ ಇಲಾಖಾ ಅಧಿಕಾರಿಗಳ …

Read More »

ಸರಕಾರದ ಗಮನಸೆಳೆದ ಮಾದರಿ ಯೋಜನೆ ಸಿಇಟಿ ಸಕ್ಷಮ್”ಕ್ಕೆ 10 ಲಕ್ಷ ರೂಪಾಯಿ ಅನುದಾನ

ಬೆಳಗಾವಿ, ನ.25(ಕರ್ನಾಟಕ ವಾರ್ತೆ): ಸರ್ಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿರುವ “ಸಿ.ಇ.ಟಿ.-ಸಕ್ಷಮ್” ಎಂಬ ವಿನೂತನ ಮತ್ತು ಸೃಜನಾತ್ಮಕ ಕಾರ್ಯಕ್ರಮಕ್ಕೆ ರಾಜ್ಯ ಸರಕಾರದ ಮೆಚ್ಚುಗೆ ಜತೆಗೆ ಚಾಲೆಂಜ್ ಫಂಡ್ ಯೋಜನೆಯಡಿ ಹತ್ತು ಲಕ್ಷ ರೂಪಾಯಿ ಅನುದಾನ ಕೂಡ ಲಭಿಸಿದೆ. ಜಿಲ್ಲೆಯ ಎಲ್ಲ ಸರಕಾರಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಬಡ …

Read More »

ಅಮರಸಿದ್ಧೇಶ್ವರರು ಕೊಹಿನೂರ್ ವಜ್ರವಿದ್ದಂತೆ: ಸಚಿವ ಸತೀಶ ಜಾರಕಿಹೊಳಿ ಅಭಿಮತ.

ಅಮರಸಿದ್ಧೇಶ್ವರರು ಕೊಹಿನೂರ್ ವಜ್ರವಿದ್ದಂತೆ ಡಾಕ್ಟರೇಟ್ ಪಡೆದ ಅಮರಸಿದ್ಧೇಶ್ವರ ಶ್ರೀಗಳ ಅಭಿನಂದನಾ ಸಮಾರಂಭದಲ್ಲಿ ಲೋಕಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿಮತ. ಅಂಕಲಗಿ. ೨೫- ಅಮರಸಿದ್ಧೇಶ್ವರರು ತಮ್ಮಲ್ಲಿಯ ಸಂಸ್ಕ್ರತ ಭಾಷಾ ವಿಷಯವಾದ ದಶೋಪನಿಷತ ಮತ್ತು ದಶ ಶರಣರದ್ರಷ್ಟಿಯಲ್ಲಿ ಈಶ್ವರ ಸ್ವರೂಪ ವಿಷಯದ ಮೇಲೆ ಮಂಡಿಸಿದ ಮಹಾಪ್ರಭಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಸಂಪಾದಿಸಿದ್ದು ನಮ್ಮ ನಾಡಿನ ಹೆಮ್ಮೆ ಇದಾಗಿದೆ. ಅವರು ಕೋಹಿನೂರ ವಜ್ರವಿದ್ದಂತೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಲೋಕೋಪಯೋಗಿ ಸಚಿವ ಸತೀಶ …

Read More »

ಡಿ.ಕೆ.ಸುರೇಶ್ ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡವಲ್ಲಎಂದ ಡಿಸಿಎಂ ಡಿ.ಕೆ.ಶಿ

ಡಿ.ಕೆ.ಸುರೇಶ್ ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡವಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಕಾಸಸೌಧದಲ್ಲಿಂದು ಮಾತನಾಡಿದ ಅವರು, ಗೆದ್ದ ಕೂಡಲೇ ಒಕ್ಕಲಿಗ ನಾಯಕನಾಗಲ್ಲ ಎಂಬ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅಶೋಕಣ್ಣ ನನಗಿಂತ ದೊಡ್ಡವನ ಚಿಕ್ಕವನ‌ ಗೊತ್ತಿಲ್ಲ. ಹೌದು, ನನ್ನ ತಮ್ಮ ಸೋತಿದ್ದಾನೆ. ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡವಲ್ಲ‌. ರಾಜರಾಜೇಶ್ವರಿ ನಗರದಲ್ಲಿ ಏನಾಯ್ತು.?. ಚನ್ನಪಟ್ಟಣದಲ್ಲಿ ಏನಾಯ್ತು? ಕನಕಪುರಕ್ಕೆ ಬಂದು ನಿಂತ್ಯಲ್ಲ ಏನಾಯ್ತು? ನನಗೆ ಡಿಚ್ಚಿ ಹೊಡೀತೀನಿ ಅಂತ ಬಂದ್ಯಲ್ಲ ಡೆಪಾಸಿಟ್ ಬಂತಾ? …

Read More »