ಮೂಡಲಗಿ (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ): ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಪ್ರೊ. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ಅಕ್ಕಿ ಮಾತನಾಡಿ, ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು …
Read More »Monthly Archives: ನವೆಂಬರ್ 2024
ನವೆಂಬರ್ 26ರಂದು ಭಾರತೀಯ ನಾಗರೀಕರಿಗೆ ವಿಶೇಷ ದಿನವಾದ ಹಿನ್ನೆಲೆಯಲ್ಲಿ, ಮಾನ್ವಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಲೋಯೋಲಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಸಂವಿಧಾನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ನವೆಂಬರ್ 26ರಂದು ಭಾರತೀಯ ನಾಗರೀಕರಿಗೆ ವಿಶೇಷ ದಿನವಾದ ಹಿನ್ನೆಲೆಯಲ್ಲಿ, ಮಾನ್ವಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಲೋಯೋಲಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಸಂವಿಧಾನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಯಲ್ಲಪ್ಪ ಬಾದರದಿನ್ನಿ ತಿಳಿಸಿದರು. ಇಂದು ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದೆ ನಮ್ಮ ಗುರಿ ಎಂದರು. ಅಂದು ನಡೆಯುವ ಕಾರ್ಯಕ್ರಮದಲ್ಲಿ ಬಹುಜನ ಚಿಂತಕ ದಾವಣಗೆರೆ …
Read More »ಕುಡಿದ ನಶೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಬರ್ಬರ ಕೊಲೆ
ಕುಡಿದ ನಶೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಬರ್ಬರ ಕೊಲೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆಗೈದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸರ್ಕಾರಿ ಶಾಲೆ ಆವರಣದಲ್ಲಿ ಭೀಕರ ಕೊಲೆ ನಡೆದಿದ್ದು, ದುಷ್ಕರ್ಮಿಗಳು ತಡರಾತ್ರಿ ತಲೆ ಮೇಲೆ ಕಲ್ಲು ಹಾಕಿ ಶರಣಪ್ಪ ಕಕ್ಕಳಮೇಲಿ (45) ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ. ಕೊಲೆಯಾದ ಶರಣಪ್ಪ ಸಿಂದಗಿ ತಾಲ್ಲೂಕಿನ. ಮಲಘಾಣ ಗ್ರಾಮದ …
Read More »ಗ್ಯಾರಂಟಿ, ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ: ಡಿಕೆ ಶಿವಕುಮಾರ್
ನವೆಂಬರ್ 23: ಉಪ ಚುನಾವಣೆ ಫಲಿತಾಂಶ (Karnataka By Poll Result) 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ ಹೇಳಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ …
Read More »ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಾ ಇದೆ: ಗೆಲುವಿನ ಬಳಿಕ ಯೋಗೇಶ್ವರ್ ಮಾತು
ಬೆಂಗಳೂರು, ನವೆಂಬರ್ 23: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಗೆಲುವು ದಾಖಲಿಸಿದ್ದಾರೆ. ಅತ್ತ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿಗೆ ಹ್ಯಾಟ್ರಿಕ್ ಸೋಲಾಗಿದೆ. ಇದರ ಬೆನ್ನಲ್ಲೇ ಸಿಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮತದಾರರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಹಾಗೂ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ಪ್ರತಿಷ್ಠೆಗೆ ಅವರ ಮಗ ನಿಖಿಲ್ ಬಲಿಯಾಗಿದ್ದಾರೆ. ಅವರಿಬ್ಬರೂ ತಮ್ಮ ಪ್ರತಿಷ್ಠೆಗೆ ಮಗನನ್ನೇ ಬಲಿಕೊಟ್ಟಿದ್ದಾರೆ …
Read More »ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಸವರಾಜ ಪತ್ತಾರ ಅವರಿಗೆ ಸನ್ಮಾನ…!!
ಬೈಲಹೊಂಗಲ : ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಬೆಂಗಳೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ (ದಕ್ಷಿಣ) ಇವರ ಸಹಯೋಗದಲ್ಲಿ ಪ್ರೌಢಶಾಲಾ ಶಿಕ್ಷಕರಿಗಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ತಾಲೂಕಿನ ನಯಾನಗರ …
Read More »ಶಿಗ್ಗಾವಿ-ಸವಣೂರು ಕ್ಷೇತ್ರದಲ್ಲಿ ಸಚಿವರಿಂದ ಪ್ರಚಾರ*
ಬೆಂಗಳೂರು : ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್ ಸಾರಥ್ಯದ ರಾಜ್ಯ ಸರ್ಕಾರಕ್ಕೆ ಸಿಕ್ಕ ಗೆಲುವು ಇದಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದು ಈ ಫಲಿತಾಂಶ ತೋರುತ್ತದೆ ಎಂದು ಸಚಿವರು ಹೇಳಿದ್ದಾರೆ. ಉಪಚುನಾವಣೆ …
Read More »ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು; ಮುಗ್ಗರಿಸಿದ ಭರತ್ 13,448 ಮತಗಳ ಅಂತರದ ಗೆಲುವು
ಹಾವೇರಿ, ನವೆಂಬರ್ 23: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಅಜ್ಜಂಪೀರ್ ಖಾದ್ರಿ ಅವರ ಬಂಡಾಯ ಕಾಂಗ್ರೆಸ್ಗೆ ಆರಂಭದಲ್ಲಿ ತುಸು ಹಿನ್ನಡೆ ತಂದಿತ್ತು. ಆದರೆ ಅದನ್ನು ಶಮನಗೊಳಿಸಿ ಚುನಾವಣೆಯಲ್ಲಿ ಯಶಸ್ಸು ಕಾಣುವಲ್ಲಿ ಕಾಂಗ್ರೆಸ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!ಸವದತ್ತಿ ತಾಲ್ಲೂಕಿನ ಗೊಂತಮಾರ ಗ್ರಾಮದಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಗೊಂತಮಾರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಉಪ ಚುನಾವಣೆ ಮತ ಎಣಿಕೆ ಆರಂಭ
Assembly By-Election Results 2024 LIVE Counting and Updates: ಕರ್ನಾಟಕದ ಮೂರು ಮತ್ತು ಕೇರಳದ ಒಂದು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮತದಾನ ನಡೆದಿದ್ದು, ಮಹರಾಷ್ಟ್ರ ಮತ್ತು ಜಾರ್ಖಾಂಡ್ನ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳತ್ತ ರಾಜ್ಯದ ಚಿತ್ತ ನೆಟ್ಟಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.
Read More »