ನವದೆಹಲಿ: ಐಟಿ ನಿಯಮಗಳನ್ನು ಪಾಲಿಸದ ವಾಟ್ಸ್‌ಆಯಪ್‌ಗೆ ನಿಷೇಧ ಹೇರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿ ಹಾಕಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಹಾಗೂ ಅರವಿಂದ ಕುಮಾರ್ ಅವರಿದ್ದ ನ್ಯಾಯಪೀಠ ಈ ಬಗ್ಗೆ ತೀರ್ಪು ನೀಡಿದೆ. ಸರ್ಕಾರ ಹೊರಡಿಸಿರುವ ಐಟಿ ನಿಯಮಗಳನ್ನು ವಾಟ್ಸ್‌ಆಯಪ್ ಪಾಲಿಸುತ್ತಿಲ್ಲ. ಹೀಗಾಗಿ ಅದನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಓಮನ್‌ಕುಟ್ಟನ್ ಕೆ.ಜಿ. …
Read More »Monthly Archives: ನವೆಂಬರ್ 2024
ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸವಗಳಲ್ಲಿ ಉಚಿತ ಪ್ರಯಾಣದ ಕುರಿತು ಸುಳಿವು ನೀಡಿದ್ದರು. ಆದರೆ ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿ, ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ …
Read More »ಮಹಾರಾಷ್ಟ್ರದ ಚುನಾವಣಾ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಅಭ್ಯರ್ಥಿ ನಂದಾತಾಯಿ ಕುಪೆಕರ್ ಪರ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಎಂವಿಎ ಒಕ್ಕೂಟವನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ …
Read More »ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರಿಂದ ಪ್ರತ್ಯೇಕ ಹೋರಾಟ! ವಕ್ಫ್ ಅಕ್ರಮದ ವಿರುದ್ಧ ತೊಡೆತಟ್ಟಿದ ಅತೃಪ್ತರ ತಂಡ!
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ (Karnataka BJP) ಎಲ್ಲವೂ ಸರಿಯಿಲ್ಲ ಅನ್ನೋದು ಜಗಜ್ಜಾಹೀರಾಗಿರುವ ಸಂಗತಿ. ನಳಿನ್ ಕುಮಾರ್ ಕಟೀಲ್ ನಂತರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡುತ್ತಿದ್ದಂತೆ ಭಿನ್ನಮತೀಯರ ಗುಂಪು (BJP Rebels Team) ಸಕ್ರಿಯವಾಗಿತ್ತು. ಇದೀಗ ಮತ್ತೆ ಆಕ್ಟೀವ್ ಆಗಿರುವ ಬಿಜೆಪಿ ಭಿನ್ನಮತೀಯರ ಗುಂಪು ಇಂದು ಸುದ್ದಿಗೋಷ್ಠಿ ಕರೆದು ಮಹತ್ವದ ವಿಷಯಗಳನ್ನು ಬಹಿರಂಗಪಡಿಸಿದೆ. ಬಿಜೆಪಿ ರೆಬೆಲ್ ನಾಯಕರು ಮೊದಲ ಹಂತದ ಪ್ರತ್ಯೇಕ ಹೋರಾಟ ಘೋಷಣೆ ಮಾಡಿದ್ದು, ವಕ್ಪ್ …
Read More »ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ,ಯತ್ನಾಳ,ಬೆಳಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ
ಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಮುಖಂಡರು ಶುಕ್ರವಾರ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಬೆಳಗ್ಗೆ 11.30ಕ್ಕೆ ಈ ಪತ್ರಿಕಾಗೋಷ್ಠಿ ನಡೆಯಲಿದೆ. ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ಕುಮಾರ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳುವರು. ಬೆಂಗಳೂರು ಸದಾಶಿವನಗರದಲ್ಲಿರುವ ಕುಮಾರ ಬಂಗಾರಪ್ಪ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಯುವುದು. ಯಾವುದೇ ಕಾರಣದಿಂದ ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ ಎಂದು ಘೋಷಿಸಿರುವ ಈ ನಾಯಕರು ಈಗಾಗಲೆ ಹಲವು …
Read More »ವಿದ್ಯಾರ್ಥಿಗಳಲ್ಲಿ ನಾಡು, ನುಡಿ ಚಿಂತನೆ ಬೆಳೆಸಿ: ಸಾಹಿತಿ ವಿ.ಕೆ. ಪಾಟೀಲ
ನರೇಗಲ್: ವಿದ್ಯಾರ್ಥಿಗಳಲ್ಲಿ ನಾಡು, ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯದ ಬಗ್ಗೆ ಅಭಿರುಚಿ ಮತ್ತು ಚಿಂತನಾಶೀಲ ಮನೋಭಾವ ಬೆಳೆಸಿದರೆ ಕನ್ನಡ ಭಾಷೆಯ ಅಭಿವದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಹಿರಿಯ ಸಾಹಿತಿ ವಿ.ಕೆ. ಪಾಟೀಲ ಹೇಳಿದರು. ಸಮೀಪದ ಜಕ್ಕಲಿ ಗ್ರಾಮದ ಅಂದಾನೆಪ್ಪ ಜ್ಞಾನಪ್ಪ ದೊಡ್ಡಮೇಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಣ ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಬುಧವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು. ಕನ್ನಡ ನಾಡು-ನುಡಿ, ಇತಿಹಾಸಕ್ಕೆ ತನ್ನದೇ ಆದ ಪ್ರಾಮುಖ್ಯತೆ ಇದೆ. ಬೇರೆ …
Read More »ಪ್ರಲ್ಹಾದ ಜೋಶಿ ರಾಜೀನಾಮೆ ನೀಡಲಿ: ಎಚ್.ಕೆ.ಪಾಟೀಲ
ಗದಗ: ‘ಕೊರೊನಾ ಕಾಲದ ಅಕ್ರಮದ ಕುರಿತ ತನಿಖೆಗೆ ಸಂವಿಧಾನದತ್ತವಾಗಿ ರಚನೆಯಾದ ಆಯೋಗದ ಮುಖ್ಯಸ್ಥ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ಅವರನ್ನು ಏಜೆಂಟ್ ಎಂದು ಕರೆದು, ಲಘುವಾಗಿ ಟೀಕಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಕ್ಷಣವೇ ರಾಜೀನಾಮೆ ನೀಡಬೇಕು’ ಎಂದು ಸಚಿವ ಎಚ್.ಕೆ.ಪಾಟೀಲ ಆಗ್ರಹಿಸಿದರು. ‘ಯಾರು ಸಂವಿಧಾನವನ್ನು ಎತ್ತಿ ಹಿಡಿಯಬೇಕಿತ್ತೋ, ನ್ಯಾಯಾಂಗವನ್ನು ಗೌರವದಿಂದ ನೋಡಬೇಕಿತ್ತೋ ಅಂತಹವರೇ ನ್ಯಾಯಮೂರ್ತಿ ಡಿ. ಕುನ್ಹಾ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕಿಸಿದ್ದು …
Read More »ಶಿರಹಟ್ಟಿ: ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಬಿಡುವ ಬೆಂಡೆಕಾಯಿ
ಶಿರಹಟ್ಟಿ: ತಾಲ್ಲೂಕಿನ ಸುಹನಹಳ್ಳಿಯ ಬಸವರಾಜ ನಾವಿ ಇವರ ಹೊಲದಲ್ಲಿ ಇತ್ತೀಚೆಗೆ 2024-25 ನೇ ಸಾಲಿನ ತಡ ಮುಂಗಾರು ಹಂಗಾಮಿನ ಮುಂಚೂಣಿ ಪ್ರಾತ್ಯಕ್ಷಿಕೆ ಯೋಜನೆಯಡಿಯಲ್ಲಿ ಬೆಂಡೆಕಾಯಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ ಜರುಗಿತು. ಕೃಷಿ ವಿಜ್ಞಾನ ಕೇಂದ್ರದ ಕೃಷಿ ಎಂಜಿನಿಯರಿಂಗ್ ವಿಜ್ಞಾನಿ ವಿನಾಯಕ ನಿರಂಜನ್ ಮಾತನಾಡಿ, ಬೆಂಡೆಕಾಯಿ ಬೆಳೆಯಲ್ಲಿ ಅಧಿಕ ಹಾಗೂ ಗುಣಮಟ್ಟದ ಬೆಂಡೆಕಾಯಿ ಉತ್ಪಾದಕತೆಗಾಗಿ ಅರ್ಕಾ ನಿಖಿತಾ ಎಂಬ ಹೊಸ ಸಂಕರಣ ತಳಿಯನ್ನು ಪ್ರಾತ್ಯಕ್ಷಿಕೆ ಕೈಗೊಳ್ಳಲಾಗಿದೆ. ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾದ ಪ್ರಸ್ತುತ …
Read More »ಮೀಸಲಾತಿ ಸಿಗದಿದ್ದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ: ಬಸನಗೌಡ ಪಾಟೀಲ ಯತ್ನಾಳ
ಮುಗಳಖೋಡ: ‘ಪಂಚಮಸಾಲಿ ಸಮುದಾಯಕ್ಕೆ ಡಿ.9ರೊಳಗೆ ಪ್ರವರ್ಗ ‘2ಎ’ ಮಿಸಲಾತಿ ಸಿಗದಿದ್ದರೆ, ವಿಧಾನಮಂಡಲ ಚಳಿಗಾಲ ಅಧಿವೇಶನ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇಲ್ಲಿನ ಬಸವಶ್ರೀ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ನಡೆದ ರಾಯಬಾಗ ತಾಲ್ಲೂಕಿನ ಪಂಚಮಸಾಲಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ‘ರೈತರು, ವಿದ್ಯಾರ್ಥಿಗಳು, ವಕೀಲರು ಸೇರಿದಂತೆ ಪಂಚಮಸಾಲಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಲು ಸಿದ್ದರಾಗಬೇಕು’ ಎಂದು ಕರೆ ನೀಡಿದರು. …
Read More »ಪಿಎಸ್‌ಐ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ನಕಲಿ ಖಾತೆ ತೆರೆದವನ ಬಂಧನ
ಜಮಖಂಡಿ: ಶಹರ ಠಾಣೆ ಪಿಎಸ್‌ಐ ಅನೀಲ ಕುಂಬಾರ ಹೆಸರಿನಲ್ಲಿ ಐದು ನಕಲಿ ಫೇಸ್‌ಬುಕ್ ಖಾತೆ ಮತ್ತು ಒಂದು ಇನ್‌ಸ್ಟಾಗ್ರಾಂ ಖಾತೆ ತೆರೆದ ಆರೋಪಿಯನ್ನು ಬಂಧಿಸಲಾಗಿದೆ. ಪಿಎಸ್‌ಐ ಸಮವಸ್ತ್ರದ ಮೇಲಿನ ಹಾಗೂ ಇನ್ನಿತರ ಚಿತ್ರಗಳನ್ನು ಬಳಸಿಕೊಂಡು ರಾಜಕೀಯ ಮುಖಂಡರಿಗೆ ಹಾಗೂ ಮಹಿಳೆಯರಿಗೆ ಸಂದೇಶ ಕಳುಹಿಸಿ ವಂಚನೆ ಮಾಡುತ್ತಿದ್ದು ಹಾಗೂ ಹಣ ಬೇಡಿಕೆ ಇಡುತ್ತಿರುವ ಬಗ್ಗೆ ಮಾಹಿತಿ ತಿಳಿದಾಗ ಪಿಎಸ್‌ಐ ಅನೀಲ ಕುಂಬಾರ ಬಾಗಲಕೋಟೆ ಸಿಇಎನ್ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. …
Read More »