ಮುಂಬೈ, ನ.14- ಇಂದು ಬೆಳಿಗ್ಗೆ ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ 1 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 84.40 ಕ್ಕೆ ತಲುಪಿತು. ನಿರಂತರವಾಗಿ ವಿದೇಶಿ ನಿಧಿಯ ಹೊರ ಹರಿವು ಮತ್ತು ಹೂಡಿಕೆದಾರರಿಂದ ಬಲವಾದ ಡಾಲರ್ ಬೇಡಿಕೆಯಿಂದ ರೂಪಾಯಿ ತೂಗಿದೆ ಎಂದು ವಿಶ್ಲೇಷಿಸಲಾಗಿದೆ. ಇಂಟರ್‌ಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ರೂಪಾಯಿಯು ಗ್ರೀನ್‌ಬ್ಯಾಕ್ ವಿರುದ್ಧ 84.40 ಕ್ಕೆ ಪ್ರಾರಂಭವಾಯಿತು, ಅದರ ಹಿಂದಿನ ಮುಕ್ತಾಯಕ್ಕಿಂತ 1 ಪೈಸೆಯ ಕುಸಿತವನ್ನು ದಾಖಲಿಸಿದೆ. ಬುಧವಾರ, …
Read More »Monthly Archives: ನವೆಂಬರ್ 2024
ಶಾಸಕರಿಗೆ 50 ಕೋಟಿ ಆಫರ್ : ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್
ಬೆಂಗಳೂರು,ನ.14- ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಯೊಬ್ಬ ಶಾಸಕರಿಗೂ 50 ಕೋಟಿ ರೂ.ಗಳ ಆಮಿಷ ಒಡ್ಡುತ್ತಿರುವುದಾಗಿ ಮುಖ್ಯಮಂತ್ರಿಯವರು ಹೇಳಿರುವುದರಲ್ಲಿ ಅರ್ಥ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿ ಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಎಲ್ಲಾ ಪ್ರಯತ್ನಗಳನ್ನೂ ಸತತವಾಗಿ ನಡೆಸುತ್ತಿವೆ. ಮುಡಾ ಪ್ರಕರಣದ ಆರೋಪ ಸೇರಿದಂತೆ ಎಲ್ಲಾ ಯತ್ನಗಳೂ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿಯೇ ನಡೆಯುತ್ತಿವೆ ಎಂದರು. ಈಗ ಶಾಸಕರಿಗೆ ಆಮಿಷವೊಡ್ಡಿ ಸರ್ಕಾರ ಪತನಗೊಳಿಸಲು ಯತ್ನಿಸುತ್ತಿದ್ದಾರೆ. …
Read More »ಇಂದು ಚಿನ್ನ, ಬೆಳ್ಳಿ ಬೆಲೆ ಭಾರೀ ಇಳಿಕೆ: ಬಂಗಾರ ಖರೀದಿ ಮಾಡುವವರಿಗೆ ಇವತ್ತೇ ಒಳ್ಳೇ ಟೈಮ್
ಬೆಂಗಳೂರು, ನವೆಂಬರ್ 14: ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಕಡಿಮೆಯಾಗಿದ್ದು, ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಬಂಗಾರದ ದರ ಇಂದು ಭಾರೀ ಇಳಿಕೆ ಕಂಡಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಬಂಗಾರದ ದರ ರೂಪಾಯಿ 69,350 ಆಗಿದ್ದು, ರೂ.1,100 ಇಳಿಕೆಯಾಗಿದೆ. ಚಿನ್ನದ ಬೆಲೆ ಇಂದು (ಗುರುವಾರ) ಗ್ರಾಮ್ಗೆ 110 ರೂನಷ್ಟು ಕುಸಿತ ಕಂಡಿದೆ. ಅಪರಂಜಿ ಚಿನ್ನದ ಬೆಲೆ 120 ರೂನಷ್ಟು …
Read More »ಆಕಸ್ಮಿಕ ಗುಂಡಿನ ದಾಳಿಯಿಂದ ಯುವಕನ ಸಾವು: ಎಸ್‌ಪಿ
ಬೆಳಗಾವಿ: ‘ಖಾನಾಪುರ ತಾಲ್ಲೂಕಿನ ಹಲಸಿ ಬಳಿ ವ್ಯಕ್ತಿಯೊಬ್ಬರು ಆಕಸ್ಮಿಕ ಗುಂಡಿನ ದಾಳಿಯಿಂದ ಮೃತಪಟ್ಟಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಈ ಪ್ರಕರಣದಲ್ಲಿ ಈವರೆಗೆ ಐವರನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೇಳಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಕಸ್ಮಿಕ ಗುಂಡಿನ ದಾಳಿಗೆ ಕಾರಣವಾದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಹೊಂದಿರುವ ಪ್ರಕರಣವೂ ಕೊಲೆಗೆ ಸಮಾನವಾಗಿದೆ. ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದಕ್ಕಾಗಿ ಮತ್ತು ಆರೋಪಿಗಳು ನವಿಲುಗಳ ಬೇಟೆಯಾಡಿದ ಕಾರಣ ವನ್ಯಜೀವಿ ಸಂರಕ್ಷಣಾ …
Read More »ರಿಯಲ್ ಎಸ್ಟೇಟ್ ಉದ್ಯಮಿ ದಂಪತಿ ಆತ್ಮಹತ್ಯೆ: 12 ಜನರ ವಿರುದ್ಧ FIR ದಾಖಲು
ಮಡಿಕೇರಿ: ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಗಿನ ಕುಶಾಲನಗರದಲ್ಲಿ ಉದ್ಯಮ ನಡೆಸುತ್ತಿದ್ದ ಕೊಪ್ಪ ನಿವಾಸಿ ಸುರೇಶ್ (40) ಹಾಗೂ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು. ಸುರೇಶ್ ತನ್ನ ಪತ್ನಿಯನ್ನು ಬುಧವಾರ ದೇವಸ್ಥಾನಕ್ಕೆಂದು ಕರೆದೊಯ್ದಿದ್ದರು. ಆದರೆ ಕಾವಲ್ ನ ಜಮೀನಿನ ಹಳೇಯ ಖಾಲಿ ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ …
Read More »ಕೋವಿಡ್ ಹಗರಣದ ತನಿಖೆಗೆ SIT ರಚನೆ; ಯಡಿಯೂರಪ್ಪ, ಶ್ರೀರಾಮುಲುಗೆ ಈಗ ಎಸ್ ಐ ಟಿ ಸಂಕಷ್ಟ
ಬೆಂಗಳೂರು, ನವೆಂಬರ್ 14: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಹಗರಣದ ತನಿಖೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ನಿವೃತ್ತ ನ್ಯಾಯಮೂರ್ತಿಯ ಮೂಲಕ ನಡೆಸಲು ತೀರ್ಮಾನಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೋವಿಡ್ ಹಗರಣದ ತನಿಖೆಯನ್ನು ಎಸ್ಐಟಿಗೆ ವಹಿಸಲು ಸಂಪುಟ ಅಸ್ತು ಎಂದಿದ್ದು, ಯಡಿಯೂರಪ್ಪ ಹಾಗೂ ಶ್ರೀರಾಮುಲುಗೆ ಎಸ್ ಐ ಟಿ ಸಂಕಷ್ಟ ಎದುರಾಗಿದೆ. ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಜೊತೆಗೆ ಕಾನೂನು ಸಚಿವ ಎಚ್.ಕೆ ಪಾಟೀಲ …
Read More »16 ಲಕ್ಷ ರೂ.ಗಾಗಿ ಪ್ರೇಯಸಿಯ ದೇಹ 16 ತುಂಡು ಮಾಡಿದ ಪ್ರಿಯಕರ!
ತೆಲಂಗಾಣ: ದೆಹಲಿಯಲ್ಲಿ ಶ್ರದ್ಧಾ ವಾಕರ್ ಎಂಬ ಯುವತಿಯನ್ನು 35 ತುಂಡಗಳನ್ನಾಗಿ ಕತ್ತರಿಸಿದ್ದ ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ, ಪ್ರೇಯಸಿ ದೇಹದ ಭಾಗಗಳನ್ನು ಹಲವು ಪ್ರದೇಶಗಳಲ್ಲಿ ಎಸೆದಿದ್ದ ಘಟನೆ ಅಂದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅದೇ ಮಾದರಿಯಲ್ಲಿ ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಎಂಬ ಯುವತಿಯ ದೇಹವನ್ನು 50 ತುಂಡು ಮಾಡಿ, ಫ್ರಿಡ್ಜ್ನಲ್ಲಿಟ್ಟು, ತಾನು ಆತ್ಮಹತ್ಯೆಗೆ ಶರಣಾದ ಪ್ರೇಮಿ ಕಥೆ ಕರುನಾಡ ಜನರನ್ನು ಆತಂಕಕ್ಕೆ ದೂಡಿತ್ತು. ಸದ್ಯ ಇಲ್ಲೊಂದು ಘಟನೆ ಕೂಡ ಇದನ್ನೇ …
Read More »ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲ ಸರ್ಕಾರಿ ನೌಕರರ ಒಂದು ದಿನದ ವೇತನ
ನಗರದಲ್ಲಿ ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಒಂದು ದಿನದ ವೇತನ ನೀಡಲು ಸಮ್ಮತಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಮನವಿಗೆ ಸ್ಪಂದಿಸಿರುವ ಸರ್ಕಾರಿ ನೌಕರರು ಒಂದು ದಿನದ ವೇತನ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಸುಮಾರು 18 ಸಾವಿರ ರಾಜ್ಯ ಸರ್ಕಾರಿ ನೌಕರರಿದ್ದು, ಒಂದು ದಿನದ ವೇತನದಿಂದ ಸುಮಾರು …
Read More »ಸಿಎಂ ವಿರುದ್ಧ ಅಪಪ್ರಚಾರ ಆರೋಪ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ನಿವೇಶನ ಖರೀದಿಸಿದ ಸಂದರ್ಭದಲ್ಲಿ ಅವರ ಬದಲಿಗೆ ಮುಡಾ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಸುಳ್ಳು ಆರೋಪ ಮಾಡಿದ್ದಾರೆ. ಖರೀದಿದಾರರು ಉಪ ನೋಂದಣಾಧಿಕಾರಿ ಕಚೇರಿಗೆ ಹಾಜರಾಗದೇ ವಿನಾಯಿತಿ ಪಡೆದ …
Read More »ಮುಡಾ’ ಹಗರಣ : ಮಾಜಿ ಅಧ್ಯಕ್ಷ ಮರೀಗೌಡ ‘ED’ ವಿಚಾರಣೆಗೆ ಹಾಜರು!
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೋಳಿಸಿದ್ದು, ಇದೀಗ ಮಾಜಿ ಅಧ್ಯಕ್ಷ ಮರಿಗೌಡ ಜಾರಿ ನಿರ್ದೇಶನಾಲಯದ (ED) ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ಮುಡಾ ಹಗರಣದ ತನಿಖೆ ಯಾವಾಗ ತೀವ್ರ ಸ್ವರೂಪ ಪಡೆದುಕೊಂಡಿತೊ ಆಗ ಮರೀಗೌಡ ಮುಡಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ED ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರಿಂದ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಮರೀಗೌಡ ವಿಚಾರಣೆಗೆ ಹಾಜರಾಗಿದ್ದಾರೆ. ಇತ್ತೀಚಿಗಷ್ಟೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ …
Read More »