ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಮಂತ್ರಿ ಮೋದಿ ಟೀಕೆ ಮಾಡಿರುವ ವಿಚಾರವಾಗಿ ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮ ಬಿಜೆಪಿ ಅವಧಿಯಲ್ಲಿ ನಡೆದಿರುವಂತಹ 40% ಕಮಿಷನ್ ಭ್ರಷ್ಟಾಚಾರ ಪೀಡಿತದಿಂದ ಬಿಜೆಪಿ ಕರ್ನಾಟಕವನ್ನು ತೊರೆದಿದೆ ಎಂದು ತಿರುಗೇಟು ನೀಡಿದರು. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಹಂಚಿಕೊಂಡಿರುವ ಅವರು ನಾವು ಭರವಸೆ ಕೊಟ್ಟಂತಹ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …
Read More »Monthly Archives: ನವೆಂಬರ್ 2024
ರಾಜ್ಯದ 9, 10 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾರ್ಥಿ ವೇತನ’ ಪಡೆಯಲು ‘ಇ-ಕೆವೈಸಿ’ ಕಡ್ಡಾಯ
ಬೆಂಗಳೂರು : ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ 9 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷದೊಳಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (SSP portal) ಮೂಲಕ ಆನ್ಲೈನ್ ನಲ್ಲಿ …
Read More »ಆರು ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ಕರ್ನಾಟಕ ಕಳೆದ 50 ವರ್ಷಗಳಿಂದಲೂ ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಲೇ ಇದೆ.
ಆರು ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ಕರ್ನಾಟಕ ಕಳೆದ 50 ವರ್ಷಗಳಿಂದಲೂ ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಲೇ ಇದೆ. ಒಂದೆಡೆ ಬೆಳಗಾವಿಗಾಗಿ ಮಹಾರಾಷ್ಟ್ರದ ಕಿಡಿಗೇಡಿತನ ಇನ್ನೂ ನಿಂತಿಲ್ಲ. ಇನ್ನೊಂದೆಡೆ, ಗಡಿಭಾಗದ ಎಲ್ಲ ಗ್ರಾಮಗಳೂ ನಿರೀಕ್ಷಿತ ಅಭಿವೃದ್ಧಿ ಇಲ್ಲದೆ ಸೊರಗುತ್ತಿದೆ. ಗಡಿಭಾಗದ ಇಕ್ಕೆಡೆ ಗ್ರಾಮಗಳಲ್ಲೂ ಕನ್ನಡದ ಕಂಪನ್ನು ಸೂಸುವ ಕಾರ್ಯಗಳು ಆಗಬೇಕಿದೆ. ಬಹುಶಃ ಕರ್ನಾಟಕ ಎದುರಿಸುತ್ತಿರುವಷ್ಟು ಗಡಿಭಾಗದ ಸಮಸ್ಯೆಯನ್ನು ಇತರೆ ರಾಜ್ಯಗಳು ಅಷ್ಟೊಂದು ಎದುರಿಸುತ್ತಿಲ್ಲ. ಇದು ಹೊಸದೂ ಅಲ್ಲ. ಹಲವು ದಶಕಗಳಿಂದಲೂ …
Read More »ಹೊಸ `BPL, APL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ರಾಜ್ಯದಲ್ಲಿ ಸಾವಿರಾರು ಜನರು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆರಂಭ ಮಾಡಲಿದೆ. ಹೀಗಾಗಿ ನೀವು ಹೊಸದಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದರೇ ಈ ಕೆಳಗಿನ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ. ಕರ್ನಾಟಕ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು …
Read More »ನಿಮ್ಮ ನಾಯಕರು ಲೂಟಿ ಮಾಡುತ್ತಿದ್ದ 40% ಕಮಿಷನ್ ಹಣವನ್ನು ನಾವು ನೇರವಾಗಿ ಜನರಿಗೆ ತಲುಪಿಸುತ್ತಿದ್ದೇವೆ ಎಂದ: ಸಿ.ಎಂ
ಬೆಂಗಳೂರು : ಚರ್ಚೆಗೆ ಬನ್ನಿ, ನಿಮ್ಮ ತೂ ತೂ ಮೈ ಮೈ ಹೇಳಿಕೆಗೆ ಅಂತ್ಯ ಹಾಡೋಣ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಮೋದಿ ಅವರೇ ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಈ ” ತೂ ತೂ ಮೈ ಮೈ..” ಚರ್ಚೆಗೆ ತಾರ್ಕಿಕವಾದ ಅಂತ್ಯ ಹಾಡಿ ಬಿಡೋಣ. ಕಳೆದ ಎರಡು ಲೋಕಸಭಾ ಚುನಾವಣೆಯ ಮುನ್ನ ನಿಮ್ಮ ಪಕ್ಷ …
Read More »ಕೊಲ್ಹಾಪುರ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊಲ್ಹಾಪುರ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಡಿನ ಜನತೆಗೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡ ಬಾಲಚಂದ್ರ ಜಾರಕಿಹೊಳಿ ಗೋಕಾಕ- ದೀಪಾವಳಿ ಹಬ್ಬದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ನಾಡಿನ ಒಳಿತಿಗಾಗಿ ಅಮ್ಮ ಮಹಾಲಕ್ಷ್ಮಿ ದೇವಿಯು ಸಕಲರಿಗೆ ಸುಖ, ನೆಮ್ಮದಿ, ಶಕ್ತಿ, ಸಮೃದ್ಧಿ ನೀಡಿ ಕರುಣಿಸಲಿ. ಬೆಳಕಿನ ಹಬ್ಬ ದೀಪಾವಳಿಯು …
Read More »ಯಕ್ಸಂಬಾ ಪ.ಪಂ ನೂತನ ಕಟ್ಟಡಕ್ಕಾಗಿ 5 ಕೋಟಿ ಅನುದಾನ :M.L.C. ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣ ಪಂಚಾಯಿತಿಗೆ ನೂತನ ಕಚೇರಿಯ ಕಟ್ಟಡಕ್ಕೆ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗೆ 5 ಕೋಟಿ ಅನುದಾನ ಮಂಜೂರಾಗಿದೆ ಎಂದು ದೆಹಲಿಯ ವಿಶೇಷ ಪ್ರತಿನಿಧಿ,ಎಂಎಲ್ಸಿ ಪ್ರಕಾಶ ಹುಕ್ಕೇರಿಯವರು ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣ ಪಂಚಾಯಿತಿಯ ಅನುದಾನದ ಮಂಜೂರಾತಿ ಪತ್ರವನ್ನು ವಿತರಿಸಿ ಮಾತನಾಡಿದ ಅವರು ಕೈಲಾಸವಾಸಿ ಬಾಬಣ್ಣ ಗುರುಪಾದಪ್ಪ ಹುಕ್ಕೇರಿಯವರು ಅವರು ಮೊಟ್ಟ ಮೊದಲನೆಯ ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ,ತದನಂತರ 1978 ರಲ್ಲಿ ನಾನು …
Read More »ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!
ರಾಯಚೂರು: ಮನೆ ಮುಂದೆ ಪಟಾಕಿ ಹೊಡೆಯುತ್ತಿರುವ ವಿಚಾರಕ್ಕೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಗುರುವಾರ (ಅ.31) ನಗರದ ರಾಗಿಮಾನಗಡ್ಡದಲ್ಲಿ ನಡೆದಿದೆ. ನರಸಿಂಹಲು (32) ಕೊಲೆಯಾದ ವ್ಯಕ್ತಿ. ಮನೆ ಮುಂದೆ ಪಟಾಕಿ ಹಚ್ಚುತ್ತಿರುವ ಕಾರಣಕ್ಕೆ ನರಸಿಂಹಲು ಹಾಗೂ ಬಡಾವಣೆಯ ಇತರರ ನಡುವೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಗಲಾಟೆ ಜೋರಾಗಿದ್ದು, ಕೊಲೆ ಸಂಭವಿಸಿದೆ. ಪಶ್ಷಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ಮಹಾನ್ ಪುರುಷರ ಜಯಂತಿ ಕಾರ್ಯಕ್ರಮ
ಗೋಕಾಕ- ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಜಾತಿಯವರು ಸೇರಿಕೊಂಡು ಆಚರಿಸಿದರೆ ಮಾತ್ರ ಅಂತಹ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ. ಕೇವಲ ಒಂದು ಸಮುದಾಯಕ್ಕೆ ಸೀಮಿತಗೋಳಿಸದೇ ಒಗ್ಗಟ್ಟಿನಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸುವ ಮೂಲಕ ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಕಾರ್ಯಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಕೌಜಲಗಿ ಗ್ರಾಮದ ಬಸವೇಶ್ವರ ಪೇಟೆಯಲ್ಲಿ ಮಂಗಳವಾರದAದು ಜರುಗಿದ ಕಿತ್ತೂರು ರಾಣಿ ಜಯಂತಿ …
Read More »ಸಂಘದ ಶೇಅರುದಾರರ ಆರ್ಥಿಕ ಪ್ರಗತಿಗೆ ಯೋಜನೆಗಳನ್ನು ಮುಟ್ಟಿಸಿ; ಶಾಸಕ ಬಾಲಚಂದ್ರ ಜಾರಕಿಹೊಳಿ
ಸಂಘದ ಶೇಅರುದಾರರ ಆರ್ಥಿಕ ಪ್ರಗತಿಗೆ ಯೋಜನೆಗಳನ್ನು ಮುಟ್ಟಿಸಿ; ಶಾಸಕ ಬಾಲಚಂದ್ರ ಜಾರಕಿಹೊಳಿ ಮಸಗುಪ್ಪಿಯಲ್ಲಿ ವಿವಿಧೋದ್ದೇಶ ಪಿಕೆಪಿಎಸ್ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಯಾವುದೇ ಒಂದು ಸಂಘ- ಸಂಸ್ಥೆಗಳು ಬೆಳೆಯಬೇಕಾದರೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಒಂದಾಗಿ ಕೆಲಸ ಮಾಡಬೇಕು. ಶೇರುದಾರರ ಆರ್ಥಿಕ ಮಟ್ಟವನ್ನು ಸುಧಾರಿಸುವ ಸಂಬಂಧ ಸರ್ಕಾರದಿಂದ ಸಿಗುವ ಯೋಜನೆಗಳನ್ನು ನೇರವಾಗಿ ಶೇರುದಾರರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಮತ್ತು …
Read More »