Breaking News

Daily Archives: ಡಿಸೆಂಬರ್ 4, 2024

ವಿಕಲ ಚೇತನರು ದೇವರ ಮಕ್ಕಳು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…!

ಬೆಂಗಳೂರು : ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ವಿಕಲ ಚೇತನರು ಅಂದರೆ ದೇವರ ಮಕ್ಕಳಿದ್ದಂತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದ ಅವರು …

Read More »

ಭಗವದ್ಗೀತೆ ಜಿಲ್ಲಾಮಟ್ಟದ ಸ್ಫರ್ಧೆಗಳು ಸಂಪನ್ನ…

ಬೆಳಗಾವಿ : ಭಗವದ್ಗೀತೆ ಅಭಿಯಾನದ ಜಿಲ್ಲಾ ಮಟ್ಟದ ಸ್ಫರ್ಧೆಗಳು ಮಂಗಳವಾರ ಆನಗೋಳದ ಸಂತಮೀರಾ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಭಗವದ್ಗೀತೆ ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷರೂ, ಸಂತ ಮೀರಾ ಶಾಲೆಯ ಅಧ್ಯಕ್ಷರೂ ಆಗಿರುವ ಪರಮೇಶ್ವರ ಹೆಗಡೆ ಮತ್ತು ಸಮಿತಿ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ಸ್ಫರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ವಿದ್ಯಾರ್ಥಿಗಳು ಭಗವದ್ಗೀತೆಯ ವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು. ಕಿಶೋರ ಮತ್ತು ಪ್ರೌಢ ಎನ್ನುವ ಎರಡು ವಿಭಾಗಗಳಲ್ಲಿ, ಭಾಷಣ …

Read More »

ಮುಡಾ ಹಗರಣರಾತ್ರೋರಾತ್ರಿ 48 ಸೈಟ್​ಗಳು ರದ್ದು

ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್​ಗೆ ಮೊದಲ ಹೆಜ್ಜೆ ಇಟ್ಟಿರುವ ಸಿಎಂ ಸಿದ್ದರಾಮಯ್ಯ ರಾತ್ರೋರಾತ್ರಿ 48 ಸೈಟ್​ಗಳನ್ನು ರದ್ದು ಮಾಡಿದ್ದಾರೆ. ಹಿಂದಿನ‌ ಮುಡಾ ಆಯುಕ್ತ ದಿನೇಶ್ ಕುಮಾರ್ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ 48 ಜನರಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ ಸೈಟ್ ಗಳನ್ನು 5-6 ಲಕ್ಷಕ್ಕೆ ಹಂಚಿದ್ದರು. ಅದನ್ನು ಇದೀಗ ರದ್ದುಪಡಿಸಲಾಗಿದೆ. ಅಸ್ತಿತ್ವವೇ ಇಲ್ಲದೆ ಸಹಕಾರ ಸಂಘದ ಹೆಸರಿನಲ್ಲಿ ಸೈಟ್​ಗಳನ್ನು ದಿನೇಶ್ ಕುಮಾರ್ …

Read More »

ರಾಜ್ಯಪಾಲರಿಗೆ ಕಡತ ರವಾನಿಸಿದ ಸರ್ಕಾರ ಬಿಎಸ್​​ವೈಗೆ ಢವಢವ ಶುರು

ಬೆಂಗಳೂರು,   ಭ್ರಷ್ಟಾಚಾರ ದೂರಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಇಂದು(ಡಿಸೆಂಬರ್ 03) ಸರ್ಕಾರ, ರಾಜ್ಯಪಾಲರಿಗೆ ಕಡತ ರವಾನೆ ಮಾಡಿದೆ.​​ ಈ ಹಿನ್ನೆಲೆಯಲ್ಲಿ ಏನಾಗುತ್ತೋ ಏನೋ ಎಂದು ಬಿಎಸ್​​ವೈಗೆ ಢವಢವ ಶುರುವಾಗಿದೆ. ಬಿಡಿಎ ಹೌಸಿಂಗ್​ ನಿರ್ಮಾಣ …

Read More »