Breaking News

Daily Archives: ಡಿಸೆಂಬರ್ 5, 2024

ಕರ್ತವ್ಯನಿರತ ಯೋಧ ಹೃದಯಘಾತದಿಂದ ಸಾವನ್ನಪಿದ್ದು, ಸ್ವಗ್ರಾಮ ದೇಶನೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಕರ್ತವ್ಯನಿರತ ಯೋಧ ಹೃದಯಘಾತದಿಂದ ಸಾವನ್ನಪಿದ್ದು, ಸ್ವಗ್ರಾಮ ದೇಶನೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದ ವೀರಯೋಧ ರಾಜು ಮಹಾದೇವ ಕಡಕೋಳ ಬೆಳಗಾವಿ 115ನೇ ಇನ್ ಫ್ಯಾಕ್ಟ್ ಬಟಾಲಿಯನ್ ನಲ್ಲಿ ಕರ್ತವ್ಯದ ಮೇಲೆ ಇರುವಾಗ ಹೃದಯಾಘಾತದಿಂದ ಮೃತಪಟ್ಟದ್ದು, ವೀರಯೋಧನ ಪಾರ್ಥಿವ ಶರೀರವನ್ನು ಹುಟ್ಟೂರು ದೇಶನೂರ ಗ್ರಾಮಕ್ಕೆ ತರಲಾಯಿತು. ಗ್ರಾಮದಲ್ಲಿ ಅಂತ್ಯಯಾತ್ರೆ ನಡೆಸಿ,ಸಕಲ ಸರ್ಕಾರಿ ಗೌರವಗಳೊಂದಿಗೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರವನ್ನು ನಡೆಸಿದರು ಇದೇ ಸಂದರ್ಭದಲ್ಲಿ ಕುಟುಂಬಸ್ಥರು,ಮಾಜಿ ಸೈನಿಕರ ಸಂಘ ಹಾಗೂ ಗ್ರಾಮದ …

Read More »

ಡ್ರಗ್ಸ್ ಮುಕ್ತ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಕಾರ್ಯಕ್ಕೆ ಕನ್ನಡ ಚಿತ್ರರಂಗದ ನಟರು ಸಾಥ್

ಡ್ರಗ್ಸ್ ಮುಕ್ತ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಕಾರ್ಯಕ್ಕೆ ಕನ್ನಡ ಚಿತ್ರರಂಗದ ನಟರು ಸಾಥ್ ನೀಡಿದ್ದು ಕಳೆದ ತಿಂಗಳು ಮಾದಕ ದ್ರವ್ಯ ವಸ್ತುಗಳ ವಿರುದ್ಧದ ಜಾಗೃತಿಯನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ ಸಾಥ್ ನೀಡಿದ್ದರು ಇಂದು ಹು-ಧಾ ಪೊಲೀಸ್ ಕಮಿಷನರಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಸಾಥ್ ನೀಡಿದ್ದಾರೆ.  ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ನೇಮಕ ಆದಾಗಿನಿಂದ ಎನ್.ಶಶಿಕುಮಾರ್ ಅವರು ಗಾಂಜಾ , ಡ್ರಗ್ಸ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಂಡು …

Read More »

ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು

ಡಿಸೆಂಬರ್​​ 04: ನೊಂದ, ಸಂತ್ರಸ್ತ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬಿ ಅವರ ಬಾಳಿಗೆ ಬೆಳಕಾಗಬೇಕಾದ ಸರ್ಕಾರಿ ಬಾಲಕಿಯರ ಮಂದಿರವೊಂದು (Government Girls Bala Mandira) ಭೂ ಲೋಕದ ನರಕವಾಗಿದ್ದು, ಅಲ್ಲಿರುವ ಮಕ್ಕಳಿಗೆ ಅಲ್ಲಿಯ ಅಧೀಕ್ಷಕಿ ರಾಕ್ಷಸಿಯಂತೆ ನಡೆದುಕೊಳ್ಳುತ್ತಿರುವ ಪ್ರಕರಣ ಬಯಲಾಗಿದೆ. ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು ನಗರದ ಬಿಬಿ ರಸ್ತೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದಲ್ಲಿ ಸರ್ಕಾರಿ ಬಾಲಕಿಯರ ಮಂದಿರವೊಂದಿದೆ. ಇದೆ ಬಾಲಕಿಯರ ಮಂದಿರ ಈಗ …

Read More »

ಅಕ್ರಮ ಮದ್ಯ ಮಾರಾಟ ಮತ್ತು ಗಾಂಜಾ ಹಾವಳಿ: ಎಸ್ಪಿಯವರಿಗೆ ಮನವಿ ಸಲ್ಲಿಸಿದ ಬಿಜೆಪಿ

ಗಾಂಜಾ ಮತ್ತು ಅಕ್ರಮ ಮದ್ಯ ಮಾರಾಟ ಹಾವಳಿ: ಎಸ್ಪಿಯವರಿಗೆ ಮನವಿ ಸಲ್ಲಿಸಿದ ಬಿಜೆಪಿ ಭಾರತೀಯ ಜನತಾ ಪಾರ್ಟಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಸ್ಟ ವತಿಯಿಂದ ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗಾಂಜಾ ಮತ್ತು ಮದ್ಯ ಮಾರಾಟದ ಹಾವಳಿ ತಡೆಗಟ್ಟಲು ಕ್ರಮ‌ ವಹಿಸಿ ಎಂದು ಮನವಿ ಸಲ್ಲಿಸಿದರು. ಸಮಾಜಕ್ಕೆ ಮಾರಕವಾದ ಅಕ್ರಮ ಗಾಂಜಾ ಮತ್ತು ಮಧ್ಯ ಮಾರಾಟ ಹಾವಳಿಯನ್ನು ತಡೆಗಟ್ಟಲು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇವರಿಗೆ ಮನವಿ …

Read More »

ದೆಹಲಿಯಲ್ಲಿ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ಕಿವಿಮಾತು: ಪಾಠಕ್​ ಶಿಸ್ತಿನ ಪಾಠ

ಡಿಸೆಂಬರ್ 5: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಶಿಸ್ತಿನ ಪಾಠ ಮಾಡಿದ್ದಾರೆ. ಕೇಂದ್ರ ಶಿಸ್ತು ಸಮಿತಿ ಕೊಟ್ಟ ನೋಟಿಸ್​ಗೆ 6 ಪುಟಗಳ ಉತ್ತರ ನೀಡಿರುವ ಯತ್ನಾಳ್, ಖುದ್ದು ಹಾಜರಾಗಿ ಲಿಖಿತ ಮಾತ್ರವಲ್ಲದೇ ಮೌಖಿಕವಾಗಿಯೂ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಬಂಡಾಯಕ್ಕೆ 6 ಪುಟಗಳ ಸುದೀರ್ಘ ಉತ್ತರ …

Read More »

ಸುಭಾಷ್ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆಯನ್ನು ನೀಡಿದರು.

ಬೆಳಗಾವಿಯ ಸುಭಾಷ್ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆಯನ್ನು ನೀಡಿದರು. ಬುಧವಾರದಂದು ಬೆಳಗಾವಿಯ ಸುಭಾಷ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನ ನೀಡಿದರು. ಲೋಕೋಪಯೋಗಿ ಇಲಾಖೆಯ 25 ಲಕ್ಷ ರೂಪಾಯಿ ಅನುದಾನದಲ್ಲಿ ಈ ಕಾಮಗಾರಿಯನ್ನ ಕೈಗೊಳ್ಳಲಾಗಿದೆ. ಈ ಕುರಿತು ಇನ್ ನ್ಯೂಜಗೆ ಮಾಹಿತಿಯನ್ನು ನೀಡಿದ ಶಾಸಕರು, ಲೋಕೋಪಯೋಗಿ ಇಲಾಖೆ, ಅಲ್ಪಸಂಖ್ಯಾತರ ಅನುದಾನ, ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ವಿವಿಧ ಕಾಮಗಾರಿಕರಣ ಆರಂಭಿಸಲಾಗಿದೆ. …

Read More »

ದೇವೇಗೌಡರ ತವರು ಜಿಲ್ಲೆಯಲ್ಲಿ ಜೆಡಿಎಸ್‌-ಬಿಜೆಪಿಗೆ ಟಕ್ಕರ್ ಕೊಡಲು ತಂತ್ರ

ಬೆಂಗಳೂರು, ಡಿಸೆಂಬರ್ 5: ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್​ ಈಗ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್‌-ಬಿಜೆಪಿ ಎರಡಕ್ಕೂ ಟಕ್ಕರ್‌ ಕೊಡಲು ‘ಕೈ’ ತಂತ್ರ ಹೂಡಿದ್ದು, ಎಲ್ಲರ ಚಿತ್ತ ಅತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ತಂಡ ವರ್ಸಸ್ ಡಿಸಿಎಂ ಡಿಕೆ ಶಿವಕುಮಾರ್ ತಂಡದ ನಡುವಣ ಮುಸುಕಿನ ಗುದ್ದಾಟದ ಮಧ್ಯೆ ಹಾಸನದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ಅರಸೀಕೆರೆ …

Read More »