Breaking News

Daily Archives: ಡಿಸೆಂಬರ್ 8, 2024

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ

ಬೆಳಗಾವಿಯ ಗೃಹಕಚೇರಿಯಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ನಡೆಸಲಾಯಿತು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದ್ದು, ಮುನ್ನೆಚ್ಚರಿಕೆ, ಆರೋಗ್ಯ ರಕ್ಷಣೆ …

Read More »

ವಿಪಕ್ಷ ಬಿಜೆಪಿಗೆ ಮಗ್ಗಲು ಮುಳ್ಳಾದ ಯತ್ನಾಳ್..ಅಶೋಕ್ ಹೊಸ ಪ್ಲ್ಯಾನ್

ಬೆಂಗಳೂರು, (ಡಿಸೆಂಬರ್ 08): ಕಾಂಗ್ರೆಸ್ ಪಡೆಗೆ ಚುಚ್ಚಲು ಬಿಜೆಪಿ ಅಸ್ತ್ರಗಳನ್ನು ರೆಡಿ ಮಾಡಿಕೊಂಡಿದೆ. ಮುಡಾ, ವಾಲ್ಮೀಕಿ, ವಕ್ಫ್, ಬಾಣಂತಿಯರ ಸಾವು ಪ್ರಕರಣ. . ಹೀಗೆ ಒಂದಾಂದ ಮೇಲೆೊಂದು ಬಿಜೆಪಿ ಬಾಯಿಗೆ ಕೈ ಪಡೆಯೇ ಲಡ್ಡು ಕೊಟ್ಟಂತೆ ಕೊಟ್ಟಿದೆ. ಹೀಗಾಗಿ ಅಸ್ತ್ರಗಳನ್ನ ಪರಿಣಾಮಕಾರಿಯಾಗಿ ಬಳಸಿಕೊಂಡು ಕಾಂಗ್ರೆಸ್ ಮೇಲೆ ಮುಗಿಬೀಳಲು ಬಿಜೆಪಿ ಅಧಿವೇಶನಕ್ಕೆ ಸಜ್ಜಾಗಿದೆ. ಆದ್ರೆ, ಕೈ ಪಡೆ ನಾಯಕರು ಯತ್ನಾಳ್ ಬಣ ಹೋರಾಟವನ್ನ ಗುರಾಣಿಯಂತೆ ಪ್ರತ್ಯಸ್ತ್ರ ಮಾಡಿಕೊಂಡಿದೆ. ಹೀಗಾಗಿ ಕೈಪಡೆಗೆ ಅಸ್ತ್ರ …

Read More »

ವಿದ್ಯಾರ್ಥಿನಿ ಪಾಲಿಗೆ ದೇವರಾಗಿ ಬಂದ ಹೋಮ್ ಗಾರ್ಡ್,

ಚಾಮರಾಜನಗರ, (ಡಿಸೆಂಬರ್ 08): ಸೇತುವೆಯಿಂದ ಕಾಲು ಜಾರಿ ಕೆರೆಗೆ ಬಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಗೃಹರಕ್ಷಕ ರಕ್ಷಿಸಿದ್ದಾನೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಚಿಕ್ಕರಂಗನಾಥಕೆರೆಯಲ್ಲಿ ಕಾಲು ಜಾರಿ ಹನೂರು ತಾಲೂಕು ಕಣ್ಣೂರಿನ ರಾಜಮ್ಮ ಬಿದ್ದಿದ್ದಳು, ಅಲ್ಲೇ ಹತ್ತಿರದಲ್ಲಿದ್ದ ಮಧುವಿನಹಳ್ಳಿಯ ಹೋಮ್ ಗಾರ್ಡ್ ಕೃಷ್ಣಮೂರ್ತಿ ಅವರು ಕೆರೆಗೆ ಹಾರಿ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ತಮ್ಮ ಜೀವ ಜೀವದ ಹಂಗು ತೊರೆದು ವಿದ್ಯಾರ್ಥಿನಿಯ ಜೀವ ಉಳಿಸಿದ ಹೋಮ್ ಗಾರ್ಡ್ ಕೃಷ್ಣಮೂರ್ತಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Read More »

ಗುಟ್ಟು ರಟ್ಟು ಮಾಡಿದ ಮೈದುನನ ಸ್ಟೇಟಸ್​: ಸಾವಿಗೆ ಶರಣಾದ ಮಹಿಳೆ!

ಬೆಳಗಾವಿ, (ಡಿಸೆಂಬರ್ 08): ಮೈದುನ ಜೊತೆಗಿನ ಗುಪ್ತ ಸಂಬಂಧ  ಬಹಿರಂಗವಾಗಿದ್ದಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ  28 ವರ್ಷದ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ ಪ್ರಶಾಂತ್ ಕಾಂಬಳೆ ಜೊತೆಗೆ ಮದುವೆಯಾಗಿದ್ದು, ಎರಡು ಮಕ್ಕಳು ಸಹ ಇವೆ. ಆದ್ರೆ,  ಮೈದುನ (ಗಂಡನ ಸಹೋದರ) ಜೊತೆಗಿನ ಸಂಬಂಧ ಎಲ್ಲರಿಗೂ ಗೊತ್ತಾಗುತ್ತಿದ್ದಂತೆಯೇ ಆರತಿ ತನ್ನ ಅಕ್ಕನ …

Read More »

ಬಿಮ್ಸ್​ನಲ್ಲಿ ಮೃತಪಟ್ಟಿದ್ದ ಐವರು ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಬಳ್ಳಾರಿ, ಡಿಸೆಂಬರ್​ 08: ಬಳ್ಳಾರಿ ಜಿಲ್ಲಾಸ್ಪತ್ರೆ (BIMS)ಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಘೋಷಣೆ ಮಾಡಿದ್ದಾರೆ. ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ 2 ಲಕ್ಷ ರೂ. ಪರಿಹಾರ ಘೋಷಣೆ ಆಗಿದೆ. ಜೊತೆಗೆ 3 ಲಕ್ಷ ರೂ. ಕೊಡುತ್ತೇವೆ ಎಂದು ತಿಳಿಸಿದರು.ಬಳ್ಳಾರಿ ಬಿಮ್ಸ್​ನಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ, ಇದು …

Read More »

ಬೈಲಹೊಂಗಲದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವ್ಹಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ‘ಈಶಾ ಮಲ್ಟಿ ಸ್ಪೇಷಾಲಿಟಿ ಘಟಕ’ ಇದರ ಉದ್ಘಾಟನಾ

ಬೈಲಹೊಂಗಲದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವ್ಹಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ‘ಈಶಾ ಮಲ್ಟಿ ಸ್ಪೇಷಾಲಿಟಿ ಘಟಕ’ ಇದರ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾಗಿರುವ ಮೂರುಸಾವಿರ ಮಠದ ಶ್ರೀ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳು, ಹೊಸೂರು ಮಡಿವಾಳೇಶ್ವರ ಮಠದ ಶ್ರೀ ಮ.ನಿ.ಪ್ರ.ಸ್ವ ಗಂಗಾಧರ್ ಮಹಾಸ್ವಾಮಿಗಳು, ಬೈಲಹೊಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ, ಚನ್ನಮ್ಮ ಕಿತ್ತೂರು …

Read More »

ಮೂಡಲಗಿ: 2040 ರ ವೇಳೆಗೆ ಭಾರತವು ಚಂದ್ರನ ಅಂಗಳದ ಮೇಲೆ ಇಳಿಯುವ ಗುರಿಯನ್ನು ಸಾಧಿಸುವ ಸಾಮರ್ಥ್ಯವನ್ನು ನಿರ್ಮಿಸಲು ಚಂದ್ರಯಾನ ಕಾರ್ಯಾಚರಣೆಗಳ ಸರಣಿಯನ್ನು ಯೋಜಿಸಲಾಗಿದೆ.

ಮೂಡಲಗಿ: 2040 ರ ವೇಳೆಗೆ ಭಾರತವು ಚಂದ್ರನ ಅಂಗಳದ ಮೇಲೆ ಇಳಿಯುವ ಗುರಿಯನ್ನು ಸಾಧಿಸುವ ಸಾಮರ್ಥ್ಯವನ್ನು ನಿರ್ಮಿಸಲು ಚಂದ್ರಯಾನ ಕಾರ್ಯಾಚರಣೆಗಳ ಸರಣಿಯನ್ನು ಯೋಜಿಸಲಾಗಿದೆ. ಇದರ ಕಡೆಗೆ ಕೇಂದ್ರ ಸರ್ಕಾರವು ಚಂದ್ರಯಾನ-4 ಮಿಷನ್ ಅನ್ನು ಅನುಮೋದಿಸಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ. ನವದೆಹಲಿಯಲ್ಲಿ …

Read More »

ಚಿಕ್ಕೋಡಿ ಜಿಲ್ಲೆ ಆಗದಿದ್ದರೆ, ಪ್ರತ್ಯೇಕ ರಾಜ್ಯದ ಕೂಗು ಶ್ರೀ ಸಂಪಾದನಾ ಮಹಾಸ್ವಾಮಿಜೀ ಹೇಳಿಕೆ

:ಬೆಳಗಾವಿಯಲ್ಲಿ ಸೋಮವಾರದಿಂದ ನಡೆಯುವ ಚಳಿಗಾಲದ ಅಧಿವೇಶನವನ್ನು ಗಮನಸೆಳೆಯುವ ನಿಟ್ಟಿನಲ್ಲಿ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗ್ರಹಿಸಿ ಡಿಸೆಂಬರ್ 9 ರಿಂದ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ ಮಹಾಸ್ವಾಮಿಜಿಯವರು ಹೇಳಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಐದು ದಶಕಗಳಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಹೋರಾಟಗಳನ್ನು, ಸತ್ಯಾಗ್ರಹಗಳನ್ನು, ಧರಣಿಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದೇವೆ‌. ಆದ್ರೂ ಸಹ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ …

Read More »

ತಾಲೂಕಾ ಪಂಚಾಯತನಲ್ಲಿ ಇಂದು ಸವದತ್ತಿ ತಾಲೂಕಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭ

ತಾಲೂಕಾ ಪಂಚಾಯತನಲ್ಲಿ ಇಂದು ಸವದತ್ತಿ ತಾಲೂಕಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡೆ. ಈ ವೇಳೆ ಕ್ಷೇತ್ರದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಶಿವಕುಮಾರ ರಾಠೋಡ ಅವರಿಗೆ ಶುಭ ಹಾರೈಸಿದೆ. ಈ ಸಂಧರ್ಭದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು, ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.

Read More »

ಭಾರತದ ಏಕೈಕ ಡೈಮಂಡ್ ಕ್ರಾಸಿಂಗ್…

ಭಾರತದ ಏಕೈಕ ಡೈಮಂಡ್ ಕ್ರಾಸಿಂಗ್… ಇದು ರೈಲ್ವೇ ಹಳಿಗಳ ಜಾಲದಂತಿರುವ ಒಂದು ಬಿಂದುವಾಗಿದ್ದು, ನಾಲ್ಕು ದಿಕ್ಕುಗಳಿಂದ ರೈಲು ಹಳಿಗಳು ದಾಟುತ್ತವೆ. ಇದು ರಸ್ತೆ ಛೇದಕದಂತೆ ಕಾಣುತ್ತದೆ. ರಸ್ತೆಯ ಮೇಲೆ ಛೇದಕಗಳು ಅಥವಾ ಟ್ರಾಫಿಕ್ ಲೈಟ್‌ಗಳು ಇರುವಂತೆಯೇ, ರೈಲ್ವೇ ಜಾಲಕ್ಕೂ ಇದು ಕ್ರಾಸಿಂಗ್ ಇರುತ್ತದೆ. ಇದನ್ನು ಟ್ರ್ಯಾಕ್‌ಗಳ ಛೇದನ ಎಂದು ಕರೆಯಬಹುದು. ಇದು ಸುಮಾರು ನಾಲ್ಕು ರೈಲ್ವೇ ಹಳಿಗಳನ್ನು ಒಳಗೊಂಡಿದೆ, ಅಂದರೆ ನಾಲ್ಕು ದಿಕ್ಕುಗಳಿಂದ ರೈಲುಗಳು ಬರಬಹುದು ಮತ್ತು ಅದು ವಜ್ರದಂತೆ …

Read More »